ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಾಣಿಜ್ಯ-ವ್ಯಾಪಾರ

ಎಲ್ಐಸಿ ಪಾಲಿಸಿ ಖರೀದಿ ಮಾತ್ರವಲ್ಲ, ನೀವೂ ಅದರ ಪಾಲುದಾರರಾಗಬಹುದು: ಹೇಗಂತೀರಾ?

July 12, 2025
Share on WhatsappShare on FacebookShare on Twitter

ಬೆಂಗಳೂರು: ಕೇಂದ್ರ ಸರ್ಕಾರದ ಅಧೀನ ಸಂಸ್ಥೆಯಾದ ಭಾರತೀಯ ಜೀವ ವಿಮಾ ನಿಗಮವು (ಎಲ್ಐಸಿ) ದೇಶದಲ್ಲೇ ವಿಶ್ವಾಸಾರ್ಹ ವಿಮಾ ಕಂಪನಿಯಾಗಿದೆ. ಇದು ಕೋಟ್ಯಂತರ ಜನರ ವಿಶ್ವಾಸವನ್ನು ಗಳಿಸಿದೆ. ಇಂತಹ ಎಲ್ಐಸಿಯಲ್ಲಿ ನೀವು ಪಾಲಿಸಿಗಳನ್ನು ಖರೀದಿಸಿರಬಹುದು ಅಥವಾ ಖರೀದಿಸಲು ಯೋಚಿಸುತ್ತಿರಬಹುದು. ಆದರೆ, ಇದಕ್ಕೂ ಮೊದಲು ನೀವು ಎಲ್ಐಸಿಯ ಷೇರುಗಳನ್ನು ಖರೀದಿಸಿ, ನೀವೂ ದೇಶದ ವಿಶ್ವಾಸಾರ್ಹ ಸಂಸ್ಥೆಯ ಪಾಲುದಾರರಾಗಬಹುದಾಗಿದೆ.

ಹೌದು, ಕೇಂದ್ರ ಸರ್ಕಾರವು ಎಲ್ಐಸಿಯ ಮತ್ತಷ್ಟು ಷೇರುಗಳನ್ನು ಮಾರಾಟ ಮಾಡಲು ಮುಂದಡಿ ಇರಿಸಿದೆ, ಷೇರು ವಿಕ್ರಯ ಇಲಾಖೆಯು ಇದರ ವಿವರಗಳನ್ನು ಅಂತಿಮಗೊಳಿಸಲಿದೆ ಎಂದು ಮೂಲಗಳು ತಿಳಿಸಿವೆ.ಎಲ್ಐಸಿಯಲ್ಲಿ ಕೇಂದ್ರ ಸರ್ಕಾರವು ಈಗ ಶೇ 96.5ರಷ್ಟು ಷೇರು ಹೊಂದಿದೆ. ಐಪಿಒ ಪ್ರಕ್ರಿಯೆಯ ಮೂಲಕ ಕೇಂದ್ರವು ಶೇ 3.5ರಷ್ಟು ಷೇರುಗಳನ್ನು 2022ರಲ್ಲಿ ಮಾರಾಟ ಮಾಡಿತ್ತು. ಈ ಷೇರು ಮಾರಾಟದ ಮೂಲಕ ಸರ್ಕಾರವು 21 ಸಾವಿರ ಕೋಟಿ ರೂ. ಸಂಗ್ರಹಿಸಿತ್ತು.

ಎಲ್ಐಸಿಯ ಮತ್ತಷ್ಟು ಷೇರುಗಳನ್ನು ಒ ಎಫ್ ಎಸ್ (ಆಫರ್ ಫಾರ್ ಸೇಲ್) ವಿಧಾನದ ಮೂಲಕ ಮಾರಾಟ ಮಾಡುವ ಪ್ರಸ್ತಾವಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ, ಚರ್ಚೆಗಳು ಇನ್ನೂ ಆರಂಭಿಕ ಹಂತದಲ್ಲಿ ಇವೆ ಎಂದು ಗೊತ್ತಾಗಿದೆ. ಮಾರುಕಟ್ಟೆಯ ಪರಿಸ್ಥಿತಿಯನ್ನು ಪರಿಶೀಲಿಸಿ, ಷೇರು ಮಾರಾಟವನ್ನು ಪೂರ್ಣಗೊಳಿಸುವುದು ಷೇರು ವಿಕ್ರಯ ಇಲಾಖೆಯ ಹೊಣೆಯಾಗಿದೆ ಎಂದು ಮೂಲಗಳು ತಿಳಿಸಿವೆ.

ಎಲ್ಐಸಿಯಲ್ಲಿ 2017ರ ಮೇ 16ಕ್ಕೆ ಮೊದಲು ಸಾರ್ವಜನಿಕರ ಷೇರು ಮಾಲೀಕತ್ವ ಪ್ರಮಾಣವು ಶೇ 10ಕ್ಕೆ ಹೆಚ್ಚಬೇಕಿದೆ. ಇದು ಸಾಧ್ಯವಾಗಬೇಕು ಎಂದಾದರೆ ಕೇಂದ್ರವು ಇನ್ನೂ ಶೇ 6.5ರಷ್ಟು ಷೇರುಗಳನ್ನು ಮಾರಾಟ ಮಾಡಬೇಕಿದೆ. ಎಷ್ಟು ಪ್ರಮಾಣದಲ್ಲಿ ಷೇರು ಮಾರಾಟ ಮಾಡಲಾಗುತ್ತದೆ, ಯಾವಾಗ ಮಾಡಲಾಗುತ್ತದೆ ಎಂಬುದನ್ನು ಮುಂದೆ ಸೂಕ್ತ ಸಂದರ್ಭದಲ್ಲಿ ತೀರ್ಮಾನಿಸಲಾಗುತ್ತದೆ ಎಂದು ಮೂಲಗಳು ಹೇಳಿವೆ ಹಾಗೊಂದು ವೇಳೆ, ಷೇರುಗಳನ್ನು ಮಾರಾಟ ಮಾಡಲು ತೀರ್ಮಾನಿಸಿದರೆ, ಹೆಚ್ಚಿನ ಜನ ಖರೀದಿ ಮಾಡುತ್ತಾರೆ ಎಂದು ತಿಳಿದುಬಂದಿದೆ.

ಗಮನಿಸಿ: ಎಲ್ಐಸಿ ಷೇರುಗಳನ್ನು ಖರೀದಿಸುವುದು, ಬಿಡುವುದು ಜನರಿಗೆ ಬಿಟ್ಟ ವಿಚಾರ. ಎಲ್ಐಸಿ ಷೇರುಗಳನ್ನು ಮಾರಾಟ ಮಾಡುವ ಕುರಿತು ಮಾಹಿತಿ ನೀಡುವುದಷ್ಟೇ ನಮ್ಮ ಉದ್ದೇಶ. ಯಾವುದೇ ರೀತಿಯ ಹೂಡಿಕೆ, ಷೇರು ಖರೀದಿಗೂ ಮೊದಲು ಪರಿಣತರ ಸಲಹೆಗಳನ್ನು ಪಡೆಯುವುದು ಕಡ್ಡಾಯ.

Tags: BusinessGovernment To OffloadIndiaLIC Share SaleMinority Stake
SendShareTweet
Previous Post

ಬೆಂಗಳೂರಿನಲ್ಲೇ ಕೆಲಸ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್: ಇಲ್ಲಿದೆ ಜಾಬ್ ವಿವರ

Next Post

ವಾಹನ ಸವಾರರೇ ಗಮನಿಸಿ, ಫಾಸ್ಟ್ಯಾಗ್ ಅಂಟಿಸದಿದ್ದರೆ ಕಪ್ಪುಪಟ್ಟಿಗೆ ಸೇರ್ಪಡೆ ಖಚಿತ

Related Posts

ಹಳೆಯ ಚಿನ್ನಾಭರಣ ಮಾರಾಟ ಮಾಡಲು ಬಯಸುತ್ತಿದ್ದೀರಾ? ಮೌಲ್ಯ ನಿರ್ಧರಿಸುವ ಈ 7 ಅಂಶಗಳು ನೆನಪಿರಲಿ
ವಾಣಿಜ್ಯ-ವ್ಯಾಪಾರ

ಹಳೆಯ ಚಿನ್ನಾಭರಣ ಮಾರಾಟ ಮಾಡಲು ಬಯಸುತ್ತಿದ್ದೀರಾ? ಮೌಲ್ಯ ನಿರ್ಧರಿಸುವ ಈ 7 ಅಂಶಗಳು ನೆನಪಿರಲಿ

WhatsApp ಮೂಲಕವೇ ನಿಮ್ಮ ಹಣಕ್ಕೆ ಕತ್ತರಿ: ‘No’ ಎಂದು ಮೆಸೇಜ್ ಕಳುಹಿಸುವ ಮುನ್ನ ಹುಷಾರ್!
ವಾಣಿಜ್ಯ-ವ್ಯಾಪಾರ

WhatsApp ಮೂಲಕವೇ ನಿಮ್ಮ ಹಣಕ್ಕೆ ಕತ್ತರಿ: ‘No’ ಎಂದು ಮೆಸೇಜ್ ಕಳುಹಿಸುವ ಮುನ್ನ ಹುಷಾರ್!

ನೋ-ಕಾಸ್ಟ್ EMI ನಿಜಕ್ಕೂ ಸಂಪೂರ್ಣ ಉಚಿತವೇ? ಗ್ರಾಹಕರು ತಿಳಿಯಲೇಬೇಕಾದ ಸತ್ಯಗಳು!
ವಾಣಿಜ್ಯ-ವ್ಯಾಪಾರ

ನೋ-ಕಾಸ್ಟ್ EMI ನಿಜಕ್ಕೂ ಸಂಪೂರ್ಣ ಉಚಿತವೇ? ಗ್ರಾಹಕರು ತಿಳಿಯಲೇಬೇಕಾದ ಸತ್ಯಗಳು!

ಒಂದೇ ತಿಂಗಳಲ್ಲಿ ಶೇ.29ರಷ್ಟು ದುಬಾರಿಯಾದ ಕಚ್ಚಾ ತೈಲ: ಭಾರತೀಯ ಅರ್ಥವ್ಯವಸ್ಥೆಗೆ ಕೇಂದ್ರ ಹಣಕಾಸು ಸಚಿವಾಲಯ ಎಚ್ಚರಿಕೆ
ದೇಶ

ಒಂದೇ ತಿಂಗಳಲ್ಲಿ ಶೇ.29ರಷ್ಟು ದುಬಾರಿಯಾದ ಕಚ್ಚಾ ತೈಲ: ಭಾರತೀಯ ಅರ್ಥವ್ಯವಸ್ಥೆಗೆ ಕೇಂದ್ರ ಹಣಕಾಸು ಸಚಿವಾಲಯ ಎಚ್ಚರಿಕೆ

ಸಣ್ಣ ಉಳಿತಾಯ ಯೋಜನೆಗಳಿಗೆ ಬಡ್ಡಿ ಘೋಷಿಸಿದ ಕೇಂದ್ರ: ಯಾವುದರ ಬಡ್ಡಿ ಎಷ್ಟಿದೆ?
ವಾಣಿಜ್ಯ-ವ್ಯಾಪಾರ

ಸಣ್ಣ ಉಳಿತಾಯ ಯೋಜನೆಗಳಿಗೆ ಬಡ್ಡಿ ಘೋಷಿಸಿದ ಕೇಂದ್ರ: ಯಾವುದರ ಬಡ್ಡಿ ಎಷ್ಟಿದೆ?

ಸರ್ಕಾರಿ ನೌಕರರಿಗೆ ದಸರಾಗೂ ಮೊದಲೇ ತುಟ್ಟಿಭತ್ಯೆ? ಏನಿದೆ ಹೊಸ ಅಪ್ಡೇಟ್?
ದೇಶ

ಸರ್ಕಾರಿ ನೌಕರರಿಗೆ ದಸರಾಗೂ ಮೊದಲೇ ತುಟ್ಟಿಭತ್ಯೆ? ಏನಿದೆ ಹೊಸ ಅಪ್ಡೇಟ್?

Next Post
ವಾಹನ ಸವಾರರೇ ಗಮನಿಸಿ, ಫಾಸ್ಟ್ಯಾಗ್ ಅಂಟಿಸದಿದ್ದರೆ ಕಪ್ಪುಪಟ್ಟಿಗೆ ಸೇರ್ಪಡೆ ಖಚಿತ

ವಾಹನ ಸವಾರರೇ ಗಮನಿಸಿ, ಫಾಸ್ಟ್ಯಾಗ್ ಅಂಟಿಸದಿದ್ದರೆ ಕಪ್ಪುಪಟ್ಟಿಗೆ ಸೇರ್ಪಡೆ ಖಚಿತ

  • Trending
  • Comments
  • Latest
ಐಪಿಎಸ್

ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರನ್ನು ಭೇಟಿಯಾದ ನೂತನ ಐಪಿಎಸ್ ಪ್ರೊಬೇಷನರ್‌ಗಳು

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶಾಂಪುರ

ಬೆಂಗಳೂರಿನ ಶಾಂಪುರದಲ್ಲಿ ನೀರಿನ ಟ್ಯಾಂಕರ್ ಹರಿದು ಒಂದೂವರೆ ವರ್ಷದ ಮಗು ದುರ್ಮರಣ: ಸ್ಥಳದಲ್ಲಿ ಉದ್ವಿಗ್ನ ವಾತಾವರಣ

ಕೇರಳದ ನರ್ಸಿಂಗ್ ಪದವೀಧರೆ

ಬೆಂಗಳೂರಿನ ಲಾಡ್ಜ್‌ನಲ್ಲಿ ಕೇರಳದ ನರ್ಸಿಂಗ್ ಪದವೀಧರೆಯ ಬರ್ಬರ ಕೊಲೆ: ಸ್ನೇಹಿತ ಪೊಲೀಸರ ವಶಕ್ಕೆ

ತಂತ್ರಜ್ಞಾನ

GPS ತಂತ್ರಜ್ಞಾನ ಬಳಸಿ ಚಲಿಸುತ್ತಿದ್ದ ಕಾರಿನ ಎಂಜಿನ್:ಅಪಹರಣಕಾರರನ್ನು12 ಗಂಟೆಗಳಲ್ಲಿ ಬಂಧಿಸಿದ ವೈಟ್‌ಫೀಲ್ಡ್ ಪೊಲೀಸರು

ಸ್ಪೈಸ್‌ಜೆಟ್

ಸ್ಪೈಸ್‌ಜೆಟ್ ವಿಮಾನ ವಿಳಂಬ: ತಂದೆಯ ಅಂತ್ಯಕ್ರಿಯೆಗೆ ತೆರಳಲು ಪರಿತಪಿಸಿದ ಶೋಕತಪ್ತ ಪುತ್ರನ ಅಳಲು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶಾಂಪುರ

ಬೆಂಗಳೂರಿನ ಶಾಂಪುರದಲ್ಲಿ ನೀರಿನ ಟ್ಯಾಂಕರ್ ಹರಿದು ಒಂದೂವರೆ ವರ್ಷದ ಮಗು ದುರ್ಮರಣ: ಸ್ಥಳದಲ್ಲಿ ಉದ್ವಿಗ್ನ ವಾತಾವರಣ

ಕೇರಳದ ನರ್ಸಿಂಗ್ ಪದವೀಧರೆ

ಬೆಂಗಳೂರಿನ ಲಾಡ್ಜ್‌ನಲ್ಲಿ ಕೇರಳದ ನರ್ಸಿಂಗ್ ಪದವೀಧರೆಯ ಬರ್ಬರ ಕೊಲೆ: ಸ್ನೇಹಿತ ಪೊಲೀಸರ ವಶಕ್ಕೆ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat