ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

“ರಾಜನಿವಾಸ”ದ ಬಗ್ಗೆ ಹೆಚ್ಚಿದ ಕುತೂಹಲ

July 12, 2025
Share on WhatsappShare on FacebookShare on Twitter

ಡಿ.ಪಿ.ಆಂಜನಪ್ಪ ನಿರ್ಮಿಸಿರುವ, ಲೋಕೇಶ್ ಗೌಡ ಸಹ ನಿರ್ಮಾಣವಿರುವ, ಮಿಥುನ್ ನಿರ್ದೇಶನದ ಹಾಗೂ ರಾಘವ್ ನಾಯಕ್, ಕೃತಿಕ ಅಭಿನಯದ ಮತ್ತು ಶ್ರೀನಗರ ಕಿಟ್ಟಿ ವಿಶೇಷ ಪಾತ್ರದಲ್ಲಿ ನಟಿಸಿರುವ ” ರಾಜನಿವಾಸ” ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು.

ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದರು. ನಟ ಆದಿತ್ಯ, ನಿರ್ಮಾಪಕ ಉದಯ್ ಕೆ ಮೆಹ್ತಾ, ಸಂಜಯ್ ಗೌಡ, ವೀರಕಪುತ್ರ ಶ್ರೀನಿವಾಸ್, ರಾಬರ್ಟ್ ಕ್ರಿಸ್ಟೋಫರ್,‌ ರಮೇಶ್ ಗೌಡ ಸೇರಿದಂತೆ ಅನೇಕ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದು “ರಾಜನಿವಾಸ” ಚಿತ್ರಕ್ಕೆ ಶುಭ ಹಾರೈಸಿದರು. ಟ್ರೇಲರ್ ಬಿಡುಗಡೆ ಮಾಡಿ ಮಾತನಾಡಿದ ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ, ಕನ್ನಡ ಚಿತ್ರರಂಗದ ಇಂದಿನ ಪರಿಸ್ಥಿತಿ ಬಗ್ಗೆ ಕೇಳಿದಾಗ ಬಹಳ ಬೇಸರವಾಗುತ್ತದೆ. ಚಿತ್ರರಂಗದ ಹಿರಿಯರೊಡನೆ ನಾನು ಈ ಚಿತ್ರರಂಗದ ವಿಷಯಗಳನ್ನು ಮಾತನಾಡುತ್ತಿರುತ್ತೇನೆ.‌ ಹಿಂದೆ ರಾಜಕುಮಾರ್ ಅವರ ಜೊತೆಗೆ ಚಿತ್ರರಂಗದ ಪರವಾಗಿ ಸಾಕಷ್ಟು ಹೋರಾಟಗಳಲ್ಲಿ ಭಾಗಿಯಾಗಿದ್ದೇನೆ. ಕನ್ನಡ ಚಿತ್ರರಂಗಕ್ಕಾಗಿ ದುಡಿದಿರುವ ಹಲವು ಹಿರಿಯ ಕಲಾವಿದರು ಹಾಗೂ ತಂತ್ರಜ್ಞರು ಇದ್ದಾರೆ.

ಆ ನಿಟ್ಟಿನಲ್ಲಿ ಕನ್ನಡ ಚಿತ್ರರಂಗದ ಗಣ್ಯರನ್ನು ಗೌರವಿಸಲು ಸದ್ಯದಲ್ಲೇ ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಲಿದ್ದೇವೆ. ಬರೀ ಸ್ಮರಣಿಕೆ ಮಾತ್ರ ನೀಡದೆ, ಅದರ ಜೊತೆಗೆ ಒಂದು ಲಕ್ಷ ರೂ. ನಗದು ಸಹ ನೀಡುವ ಯೋಜನೆ ಹಾಕಿಕೊಂಡಿದ್ದೇವೆ. ಈ ಕುರಿತು ಚಿತ್ರರಂಗದ ಹಿರಿಯರೊಂದಿಗೆ ಮಾತುಕತೆ ನಡೆಸಿದ್ದೇವೆ. ಇನ್ನೂ ಈ ಚಿತ್ರದ ನಿರ್ಮಾಪಕ ಆಂಜನಪ್ಪ ಅವರು ಬಹಳ ವರ್ಷಗಳಿಂದ ಕನ್ನಡಪರ ಕೆಲಸ ಮಾಡಿಕೊಂಡು ಬರುತ್ತಿದ್ದಾರೆ. ಅವರ ನಿರ್ಮಾಣದ “ರಾಜನಿವಾಸ” ಚಿತ್ರ ಭರ್ಜರಿ ಯಶಸ್ಸು ಕಾಣಲಿ ಎಂದು ಹಾರೈಸಿದರು.

“ರಾಜನಿವಾಸ” ಚಿತ್ರದ ಟ್ರೇಲರ್ ನೋಡಿದಾಗ ಕೆಲವರಿಗೆ “ಕಾಂತಾರ” ಚಿತ್ರ ನೆನಪಾಗಬಹುದು. ಆದರೆ ಇದು “ಕಾಂತಾರ” ಚಿತ್ರಕ್ಕೂ ಮೊದಲೇ ಆರಂಭವಾದ ಚಿತ್ರ. ಆದರೆ “ಕಾಂತಾರ’ ಮೊದಲು ಬಿಡುಗಡೆಯಾಯಿತು. ಆ ಚಿತ್ರವನ್ನು ನೋಡಿದ ನಂತರ ನಮ್ಮ ಚಿತ್ರದಲ್ಲಿ ಸಾಕಷ್ಟು ಬದಲಾವಣೆ ಮಾಡಿದ್ದೇವೆ. ಈಗ ನಮ್ಮ ಚಿತ್ರ ತೆರಗೆ ಬರಲು ಸಿದ್ದವಾಗಿದೆ. ಕನ್ನಡ ಸೇರಿದಂತೆ ದಕ್ಷಿಣ ಭಾರತದ ನಾಲ್ಕು ಭಾಷೆಗಳಲ್ಲಿ ನಮ್ಮ ಚಿತ್ರ ಬಿಡುಗಡೆಯಾಗಲಿದೆ. ಆನಂದ್ ಆಡಿಯೋ ಯೂಟ್ಯೂಬ್ ಚಾನಲ್ ನಲ್ಲಿ ನಾಲ್ಕು ಭಾಷೆಗಳ ಟ್ರೇಲರ್ ಇಂದು ಬಿಡುಗಡೆಯಾಗಿದೆ. ಸದ್ಯದಲ್ಲೇ ಮೊದಲ ಹಾಡು ಸಹ ಅನಾವರಣವಾಗಲಿದೆ‌. ಚಿತ್ರ ಅಂದುಕೊಂಡ ಹಾಗೆ ಬರಲು ಸಹಕಾರ ನೀಡಿದ ನಿರ್ಮಾಪಕರಿಗೆ ಹಾಗೂ ಚಿತ್ರತಂಡಕ್ಕೆ ಧನ್ಯವಾದ ಎಂದರು ನಿರ್ದೇಶಕ ಮಿಥುನ್.

ಸಹ ನಿರ್ಮಾಪಕ ಲೋಕೇಶ್ ಗೌಡ ಅವರು ಸಹ ಎಲ್ಲರಿಗೂ ಧನ್ಯವಾದ ತಿಳಿಸಿದರು. ನಾಯಕ ರಾಘವ ಹಾಗೂ ನಾಯಕಿ ಕೃತಿಕ ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ಕಲಾವಿದರಾದ ನೀನಾಸಂ ಅಶ್ವತ್, ಯಮುನ ಶ್ರೀನಿಧಿ, ಸಹನ ಹಾಗೂ ಸಂಗೀತ ನಿರ್ದೇಶಕ ವಿಜಯ್ ಯಾರ್ಡ್ಲಿ ಮುಂತಾದವರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

Tags: actorscinemafilmrajanivasasandlawoodTrailer
SendShareTweet
Previous Post

‘ಸ್ವಪ್ನ ಮಂಟಪ’ ಜುಲೈ 25ಕ್ಕೆ ತೆರೆಗೆ

Next Post

ರೈಲು ಸೇವೆಗೆ ವೃದ್ಧೆ ವಿಶೇಷ ಕೃತಜ್ಞತೆ

Related Posts

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ನಟಿ ರಮ್ಯಾ ಸಂತಸ : ‘ಹೋರಾಟಕ್ಕೆ ಸಿಕ್ಕ ಜಯ’ ಎಂದ ಮೋಹಕತಾರೆ!
ಸಿನಿಮಾ-ಮನರಂಜನೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ನಟಿ ರಮ್ಯಾ ಸಂತಸ : ‘ಹೋರಾಟಕ್ಕೆ ಸಿಕ್ಕ ಜಯ’ ಎಂದ ಮೋಹಕತಾರೆ!

ನೀಟ್ ಪೇಪರ್ ಲೀಕ್ ಪ್ರೊಟೆಸ್ಟ್‌ಗೆ ಸಲ್ಮಾನ್ ಖಾನ್ ಬೆಂಬಲ – ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ ‘ಭಾಯಿಜಾನ್’
ಸಿನಿಮಾ-ಮನರಂಜನೆ

ನೀಟ್ ಪೇಪರ್ ಲೀಕ್ ಪ್ರೊಟೆಸ್ಟ್‌ಗೆ ಸಲ್ಮಾನ್ ಖಾನ್ ಬೆಂಬಲ – ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ ‘ಭಾಯಿಜಾನ್’

ನ್ಯಾಯ ಕೇಳ್ತಿದ್ದಾರೆ ‘ತುಪ್ಪದ ರಾಣಿ’ ರಾಗಿಣಿ..!
ಸಿನಿಮಾ-ಮನರಂಜನೆ

ನ್ಯಾಯ ಕೇಳ್ತಿದ್ದಾರೆ ‘ತುಪ್ಪದ ರಾಣಿ’ ರಾಗಿಣಿ..!

ನಾಳೆ ವಿಶ್ವದಾದ್ಯಂತ ‘ಜನನಾಯಗನ್’ ರಿಲೀಸ್ ; ಮೊದಲ ದಿನವೇ 100 ಕೋಟಿ ಕ್ಲಬ್ ಟಾರ್ಗೆಟ್!
ಸಿನಿಮಾ-ಮನರಂಜನೆ

ನಾಳೆ ವಿಶ್ವದಾದ್ಯಂತ ‘ಜನನಾಯಗನ್’ ರಿಲೀಸ್ ; ಮೊದಲ ದಿನವೇ 100 ಕೋಟಿ ಕ್ಲಬ್ ಟಾರ್ಗೆಟ್!

ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಿನಿ ತಾರೆಯರ ಬಲ : ‘ಜನರ ದನಿಯೇ ದೇವರ ದನಿ’ ಎಂದ ನಟ-ನಟಿಯರು!
ಸಿನಿಮಾ-ಮನರಂಜನೆ

ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಿನಿ ತಾರೆಯರ ಬಲ : ‘ಜನರ ದನಿಯೇ ದೇವರ ದನಿ’ ಎಂದ ನಟ-ನಟಿಯರು!

‘ಬಾಸ್’ ಆಟಕ್ಕಿಲ್ಲ ಅಡ್ಡಿ ಆತಂಕ..!
ಸಿನಿಮಾ-ಮನರಂಜನೆ

‘ಬಾಸ್’ ಆಟಕ್ಕಿಲ್ಲ ಅಡ್ಡಿ ಆತಂಕ..!

Next Post
ರೈಲು ಸೇವೆಗೆ ವೃದ್ಧೆ ವಿಶೇಷ ಕೃತಜ್ಞತೆ

ರೈಲು ಸೇವೆಗೆ ವೃದ್ಧೆ ವಿಶೇಷ ಕೃತಜ್ಞತೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

2028ಕ್ಕೆ ಸ್ಪರ್ಧೆ ಮಾಡಲ್ಲ ; ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಸಿದ್ದರಾಮಯ್ಯ!

2028ಕ್ಕೆ ಸ್ಪರ್ಧೆ ಮಾಡಲ್ಲ ; ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಸಿದ್ದರಾಮಯ್ಯ!

‘ಬ್ಯಾಗ್‌ ಪ್ಯಾಕ್ ಮಾಡಿಕೊಂಡು ಮನೆಗೆ ಹೋಗಿ’ : ಪ್ರತಿಭಟನಾಕಾರರಿಗೆ ಕೊಹ್ಲಿ ಸಹಪಾಠಿ ತಿರುಗೇಟು!

‘ಬ್ಯಾಗ್‌ ಪ್ಯಾಕ್ ಮಾಡಿಕೊಂಡು ಮನೆಗೆ ಹೋಗಿ’ : ಪ್ರತಿಭಟನಾಕಾರರಿಗೆ ಕೊಹ್ಲಿ ಸಹಪಾಠಿ ತಿರುಗೇಟು!

CJP ಹೋರಾಟದಲ್ಲಿ ಪಾಲ್ಗೊಂಡ ಅಸ್ಸಾಂ ಸಚಿವ, ಬಿಜೆಪಿ ಮೈತ್ರಿಕೂಟದ ನಾಯಕನ ಪುತ್ರಿ ; ವಿಡಿಯೋ ವೈರಲ್

CJP ಹೋರಾಟದಲ್ಲಿ ಪಾಲ್ಗೊಂಡ ಅಸ್ಸಾಂ ಸಚಿವ, ಬಿಜೆಪಿ ಮೈತ್ರಿಕೂಟದ ನಾಯಕನ ಪುತ್ರಿ ; ವಿಡಿಯೋ ವೈರಲ್

ಸಾಧಾರಣ IPL ಪ್ರದರ್ಶನದ ಮಧ್ಯೆ ಬುಮ್ರಾ ಅಭಿಮಾನಿ ಯಶ್ ಠಾಕೂರ್ ಟಿ20ಗೆ ಪದಾರ್ಪಣೆ!

ಸಾಧಾರಣ IPL ಪ್ರದರ್ಶನದ ಮಧ್ಯೆ ಬುಮ್ರಾ ಅಭಿಮಾನಿ ಯಶ್ ಠಾಕೂರ್ ಟಿ20ಗೆ ಪದಾರ್ಪಣೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

2028ಕ್ಕೆ ಸ್ಪರ್ಧೆ ಮಾಡಲ್ಲ ; ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಸಿದ್ದರಾಮಯ್ಯ!

2028ಕ್ಕೆ ಸ್ಪರ್ಧೆ ಮಾಡಲ್ಲ ; ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಸಿದ್ದರಾಮಯ್ಯ!

‘ಬ್ಯಾಗ್‌ ಪ್ಯಾಕ್ ಮಾಡಿಕೊಂಡು ಮನೆಗೆ ಹೋಗಿ’ : ಪ್ರತಿಭಟನಾಕಾರರಿಗೆ ಕೊಹ್ಲಿ ಸಹಪಾಠಿ ತಿರುಗೇಟು!

‘ಬ್ಯಾಗ್‌ ಪ್ಯಾಕ್ ಮಾಡಿಕೊಂಡು ಮನೆಗೆ ಹೋಗಿ’ : ಪ್ರತಿಭಟನಾಕಾರರಿಗೆ ಕೊಹ್ಲಿ ಸಹಪಾಠಿ ತಿರುಗೇಟು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat