ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಾಣಿಜ್ಯ-ವ್ಯಾಪಾರ

ಯುಪಿಐ ಮೂಲಕ ಕಳುಹಿಸಿದ ಹಣ ಸಕ್ಸೆಸ್ ಆಗಿಲ್ಲವೇ? ಇಂದಿನಿಂದ ನಿಯಮವೇ ಬದಲು

July 15, 2025
Share on WhatsappShare on FacebookShare on Twitter

ಬೆಂಗಳೂರು: ಯುಪಿಐ ಗ್ರಾಹಕರಿಗೆ ಹೊಸ ಸಿಹಿ ಸುದ್ದಿ ಸಿಕ್ಕಿದೆ. ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಶನ್ ಸಂಸ್ಥೆ (ಎನ್ ಪಿ ಸಿ ಐ)ಯು ಯುಪಿಐ ಟ್ರಾನ್ಸಾಕ್ಷನ್ಸ್ ಸಂಬಂಧ ಮಂಗಳವಾರದಿಂದಲೇ (ಜುಲೈ 15) ಹೊಸ ಚಾರ್ಜ್ ಬ್ಯಾಕ್ ನಿಯಮಗಳನ್ನು ಜಾರಿಗೆ ತರುತ್ತಿದೆ. ಈಗ ಗ್ರಾಹಕರಿಗೆ ಪಾವತಿ ಸಂಬಂಧದ ಸಮಸ್ಯೆಗಳಿಗೆ ಕ್ಷಿಪ್ರವಾಗಿ ಪರಿಹಾರ ಸಿಗುತ್ತದೆ. ಯುಪಿಐ ಮೂಲಕ ಹಣ ಕಳುಹಿಸಿದಾಗ ಬ್ಯಾಂಕ್ ಅಕೌಂಟ್ ನಿಂದ ಹಣ ಕಟ್ ಆಗಿಯೂ ವಹಿವಾಟು ವಿಫಲವಾದ ಪ್ರಕರಣಗಳಿಗೆ ಸಂಬಂಧಿಸಿದ ನಿಯಮ ಇದಾಗಿದೆ. ಇದರಿಂದ ಯಾವ ರೀತಿ ಗ್ರಾಹಕರಿಗೆ ಅನುಕೂಲವಾಗಲಿದೆ ಎಂಬುದರ ಮಾಹಿತಿ ಇಲ್ಲಿದೆ.

ಹೊಸ ನಿಯಮದ ಪ್ರಕಾರ, ಯುಪಿಐ ಬಳಕೆದಾರರು ಇನ್ನೊಬ್ಬ ವ್ಯಕ್ತಿಗೆ ಅಥವಾ ಸಂಸ್ಥೆಗೆ ಹಣ ಕಳುಹಿಸಿದಾಗ, ಬ್ಯಾಂಕ್ ಅಕೌಂಟ್ ನಿಂದ ಹಣ ಕಡಿತಗೊಂಡರೂ ತಲುಪಬೇಕಾದವರಿಗೆ ಆ ಹಣ ತಲುಪದೇ ಹೋಗುವ ಸಾಧ್ಯತೆಗಳು ಇರುತ್ತವೆ. ಟ್ರಾನ್ಸಾಕ್ಷನ್ ಫೇಲ್ಡ್ ಎಂದು ಹೇಳಿದರೂ, ಹಣ ಕಡಿತವಾಗುವ ಪ್ರಕರಣಗಳು ಸುದ್ದಿಯಾಗುತ್ತವೆ. ಹಾಗಾಗಿ, ಹೊಸ ನಿಯಮಗಳ ಪ್ರಕಾರ, ಬ್ಯಾಂಕ್ ಖಾತೆಯಿಂದ ಕಡಿತಗೊಂಡ ಹಣವನ್ನು ರಿಫಂಡ್ ಮಾಡುವಂತೆ ಚಾರ್ಜ್ ಬ್ಯಾಕ್ ರಿಕ್ವೆಸ್ಟ್ ಮೂಲಕ ಮನವಿ ಸಲ್ಲಿಸಬಹುದು. ಇದರಿಂದ ಬೇಗನೆ ಹಣ ರಿಫಂಡ್ ಆಗುತ್ತದೆ.

ಒಂದೆರಡು ದಿನದಲ್ಲೇ ರಿಫಂಡ್

ಇದಕ್ಕೂ ಮೊದಲು ಗ್ರಾಹಕರು, ಚಾರ್ಜ್ ಬ್ಯಾಕ್ ರಿಕ್ವೆಸ್ಟ್ ಕಳುಹಿಸಿದಾಗ ಅದಕ್ಕೆ ಪರಿಹಾರ ಸಿಗಲು ಐದಾರು ದಿನಗಳಾಗುತ್ತಿದ್ದುವು. ಈಗ ಒಂದು ಅಥವಾ ಎರಡು ದಿನದೊಳಗೆ ಪರಿಹಾರ ಸಿಗುವಂತೆ ನಿಯಮ ಮಾಡಲಾಗಿದೆ. ಚಾರ್ಜ್ ಬ್ಯಾಕ್ ರಿಕ್ವೆಸ್ಟ್ ಬಂದಾಗ ಬ್ಯಾಂಕುಗಳು ಈ ಮೊದಲು ಯುಪಿಐ ರೆಫರೆನ್ಸ್ ಕಂಪ್ಲೇಂಟ್ ಸಿಸ್ಟಂ ಮೂಲಕ ವೈಟ್ ಲಿಸ್ಟ್ ಮಾಡುವಂತೆ ಎನ್ ಪಿಸಿಐಗೆ ಮನವಿ ಮಾಡಬೇಕಿತ್ತು. ಒಟ್ಟಾರೆ ಪ್ರಕ್ರಿಯೆಯಲ್ಲಿ ಈ ಕ್ರಮವನ್ನು ಕೈಬಿಡಲಾಗುತ್ತಿದೆ. ಬ್ಯಾಂಕುಗಳು ನೇರವಾಗಿ ಇದನ್ನು ನಿರ್ವಹಿಸಲು ಸ್ವತಂತ್ರವಾಗಿರುತ್ತವೆ ಇದು ಗ್ರಾಹಕರಿಗೆ ಅನುಕೂಲಕರವಾಗಿದೆ.

ಒಬ್ಬ ವ್ಯಕ್ತಿಗೆ ಹಣ ಕಳುಹಿಸುವುದು ವಿಫಲವಾದಾಗ ರಿಫಂಡ್ ಪಡೆಯಲು ಬ್ಯಾಂಕುಗಳಿಗೆ ಒಂದು ದಿನ ಕಾಲಾವಕಾಶ ಕೊಡಲಾಗುತ್ತದೆ. ಇವತ್ತು ನೀವು ದೂರು ಕೊಟ್ಟರೆ ನಾಳೆಯೊಳಗೆ ಈ ಸಮಸ್ಯೆ ಬಗೆಹರಿಯಬೇಕು. ವ್ಯಾಪಾರಿಗಳಿಗೆ ಮಾಡಿದ ಪಾವತಿ ವಿಫಲವಾದಾಗ ರಿಫಂಡ್ ಕೊಡಲು ಎರಡು ದಿನ ಕಾಲಾವಕಾಶ ಕೊಡಲಾಗುತ್ತದೆ. ಜುಲೈ 15ರಿಂದಲೇ ಹೊಸ ನಿಯಮ ಜಾರಿಗೆ ಬಂದಿದೆ.

Tags: BankbengaloreMoneyTransaction failed.UPI
SendShareTweet
Previous Post

ಅಭಿನಯ ಸರಸ್ವತಿ ಬಿ. ಸರೋಜಾದೇವಿಸ್ಯಾಂಡಲ್‌ವುಡ್‌ನಿಂದ ಬಾಲಿವುಡ್‌ವರೆಗೆ ಮಿನುಗಿದ ಚಿರಂತನ ತಾರೆ

Next Post

ಅಭಿನಯ ಸರಸ್ವತಿ ಬಿ. ಸರೋಜಾದೇವಿ ಅಮರ ಅಭಿನಯದ 10 ಮಾಸ್ಟರ್‌ಪೀಸ್‌ಗಳು

Related Posts

ಎಐ ಶಕ್ತಿಯ ಹೊಸ ಇಂಟೆಲ್ ಪ್ರೊಸೆಸರ್‌ನೊಂದಿಗೆ ಆಸಸ್ ವಿವೋಬುಕ್ 14 ಮತ್ತು 15 ಬಿಡುಗಡೆ
ವಾಣಿಜ್ಯ-ವ್ಯಾಪಾರ

ಎಐ ಶಕ್ತಿಯ ಹೊಸ ಇಂಟೆಲ್ ಪ್ರೊಸೆಸರ್‌ನೊಂದಿಗೆ ಆಸಸ್ ವಿವೋಬುಕ್ 14 ಮತ್ತು 15 ಬಿಡುಗಡೆ

50 ಸಾವಿರ ಮಾರಾಟ ಸಂಭ್ರಮ ; ಹೊಸ ಜುಬಿಲಿ ಎಡಿಷನ್‌ನಲ್ಲಿ ಟಾಟಾ ಸಿಯೆರಾ ಮತ್ತಷ್ಟು ಆಕರ್ಷಕ!
ವಾಣಿಜ್ಯ-ವ್ಯಾಪಾರ

50 ಸಾವಿರ ಮಾರಾಟ ಸಂಭ್ರಮ ; ಹೊಸ ಜುಬಿಲಿ ಎಡಿಷನ್‌ನಲ್ಲಿ ಟಾಟಾ ಸಿಯೆರಾ ಮತ್ತಷ್ಟು ಆಕರ್ಷಕ!

ಭಾರತೀಯ ಮಾರುಕಟ್ಟೆಗೆ BYD eMax 7 ‘ಕಂಫರ್ಟ್’ ವೇರಿಯೆಂಟ್ ಲಗ್ಗೆ
ವಾಣಿಜ್ಯ-ವ್ಯಾಪಾರ

ಭಾರತೀಯ ಮಾರುಕಟ್ಟೆಗೆ BYD eMax 7 ‘ಕಂಫರ್ಟ್’ ವೇರಿಯೆಂಟ್ ಲಗ್ಗೆ

ಭಾರತದ ಮಾರುಕಟ್ಟೆಗೆ ಲಗ್ಗೆಯಿಟ್ಟ 2026ರ ಹೊಸ ರೆನಾಲ್ಟ್ ಕ್ವಿಡ್ ಸಿಎನ್‌ಜಿ ಆಯ್ಕೆ, ಅಚ್ಚರಿಯ ಬೆಲೆ
ವಾಣಿಜ್ಯ-ವ್ಯಾಪಾರ

ಭಾರತದ ಮಾರುಕಟ್ಟೆಗೆ ಲಗ್ಗೆಯಿಟ್ಟ 2026ರ ಹೊಸ ರೆನಾಲ್ಟ್ ಕ್ವಿಡ್ ಸಿಎನ್‌ಜಿ ಆಯ್ಕೆ, ಅಚ್ಚರಿಯ ಬೆಲೆ

ಕೇವಲ 2,000 ರೂ. ಒಳಗೆ ಖರೀದಿಸಬಹುದಾದ ಅತ್ಯುತ್ತಮ TWS ಇಯರ್‌ಬಡ್‌ಗಳ ಸಂಪೂರ್ಣ ಮಾಹಿತಿ
ವಾಣಿಜ್ಯ-ವ್ಯಾಪಾರ

ಕೇವಲ 2,000 ರೂ. ಒಳಗೆ ಖರೀದಿಸಬಹುದಾದ ಅತ್ಯುತ್ತಮ TWS ಇಯರ್‌ಬಡ್‌ಗಳ ಸಂಪೂರ್ಣ ಮಾಹಿತಿ

ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ, 8 ತಿಂಗಳಲ್ಲೇ ಕನಿಷ್ಠ ಮೊತ್ತಕ್ಕೆ ಕುಸಿತ : ಎಷ್ಟಿದೆ ಇಂದಿನ ದರ?
ವಾಣಿಜ್ಯ-ವ್ಯಾಪಾರ

ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ, 8 ತಿಂಗಳಲ್ಲೇ ಕನಿಷ್ಠ ಮೊತ್ತಕ್ಕೆ ಕುಸಿತ : ಎಷ್ಟಿದೆ ಇಂದಿನ ದರ?

Next Post
ಅಭಿನಯ ಸರಸ್ವತಿ ಬಿ. ಸರೋಜಾದೇವಿ ಅಮರ ಅಭಿನಯದ 10 ಮಾಸ್ಟರ್‌ಪೀಸ್‌ಗಳು

ಅಭಿನಯ ಸರಸ್ವತಿ ಬಿ. ಸರೋಜಾದೇವಿ ಅಮರ ಅಭಿನಯದ 10 ಮಾಸ್ಟರ್‌ಪೀಸ್‌ಗಳು

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗಂಭೀರ್ ತಲೆದಂಡವಿಲ್ಲ.. ಕೋಚ್ ಬೆಂಬಲಕ್ಕೆ ನಿಂತ BCCI – ಆದ್ರೆ ಸಹಾಯಕ ಸಿಬ್ಬಂದಿ ಪಡೆಗೆ ಮೇಜರ್ ಸರ್ಜರಿ ಫಿಕ್ಸ್!

ಗಂಭೀರ್ ತಲೆದಂಡವಿಲ್ಲ.. ಕೋಚ್ ಬೆಂಬಲಕ್ಕೆ ನಿಂತ BCCI – ಆದ್ರೆ ಸಹಾಯಕ ಸಿಬ್ಬಂದಿ ಪಡೆಗೆ ಮೇಜರ್ ಸರ್ಜರಿ ಫಿಕ್ಸ್!

ಇಂದಿನಿಂದ ಬದಲಾಗಲಿದೆ ನಿಮ್ಮ EPFO ಜಗತ್ತು : ಈ 8 ನಿಯಮ ತಿಳಿದಿದ್ದರೆ ಸಾಕು

ಇಂದಿನಿಂದ ಬದಲಾಗಲಿದೆ ನಿಮ್ಮ EPFO ಜಗತ್ತು : ಈ 8 ನಿಯಮ ತಿಳಿದಿದ್ದರೆ ಸಾಕು

ತಪ್ಪು ಮಾಡಿದ್ರೆ ನಂಗೆ ಪೊರಕೆಯಲ್ಲಿ ಹೊಡೀರಿ, ಹೊಡೆಸಿಕೊಳ್ತೀನಿ : ಸಿಎಂ ಡಿಕೆಶಿ

ತಪ್ಪು ಮಾಡಿದ್ರೆ ನಂಗೆ ಪೊರಕೆಯಲ್ಲಿ ಹೊಡೀರಿ, ಹೊಡೆಸಿಕೊಳ್ತೀನಿ : ಸಿಎಂ ಡಿಕೆಶಿ

ರೀನಾ, ಕಿರಣ್, ಗೌರಿ ಯಾರೂ ಮತಾಂತರಗೊಂಡಿಲ್ಲ – ‘ಲವ್ ಜಿಹಾದ್’ ಆರೋಪ ತಿರಸ್ಕರಿಸಿದ ಅಮೀರ್ ಖಾನ್!

ರೀನಾ, ಕಿರಣ್, ಗೌರಿ ಯಾರೂ ಮತಾಂತರಗೊಂಡಿಲ್ಲ – ‘ಲವ್ ಜಿಹಾದ್’ ಆರೋಪ ತಿರಸ್ಕರಿಸಿದ ಅಮೀರ್ ಖಾನ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗಂಭೀರ್ ತಲೆದಂಡವಿಲ್ಲ.. ಕೋಚ್ ಬೆಂಬಲಕ್ಕೆ ನಿಂತ BCCI – ಆದ್ರೆ ಸಹಾಯಕ ಸಿಬ್ಬಂದಿ ಪಡೆಗೆ ಮೇಜರ್ ಸರ್ಜರಿ ಫಿಕ್ಸ್!

ಗಂಭೀರ್ ತಲೆದಂಡವಿಲ್ಲ.. ಕೋಚ್ ಬೆಂಬಲಕ್ಕೆ ನಿಂತ BCCI – ಆದ್ರೆ ಸಹಾಯಕ ಸಿಬ್ಬಂದಿ ಪಡೆಗೆ ಮೇಜರ್ ಸರ್ಜರಿ ಫಿಕ್ಸ್!

ಇಂದಿನಿಂದ ಬದಲಾಗಲಿದೆ ನಿಮ್ಮ EPFO ಜಗತ್ತು : ಈ 8 ನಿಯಮ ತಿಳಿದಿದ್ದರೆ ಸಾಕು

ಇಂದಿನಿಂದ ಬದಲಾಗಲಿದೆ ನಿಮ್ಮ EPFO ಜಗತ್ತು : ಈ 8 ನಿಯಮ ತಿಳಿದಿದ್ದರೆ ಸಾಕು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat