ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಲೈಂಗಿಕ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಒಡಿಶಾ ಬಂದ್, ವ್ಯಾಪಕ ಆಕ್ರೋಶ

July 16, 2025
Share on WhatsappShare on FacebookShare on Twitter

ಬಾಲಸೋರ್: ಉಪನ್ಯಾಸಕನ ಲೈಂಗಿಕ ಕಿರುಕುಳದಿಂದ ನೊಂದು ವಿದ್ಯಾರ್ಥಿನಿಯೊಬ್ಬಳು ತನಗೆ ತಾನೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆಯು ಒಡಿಶಾದಲ್ಲಿ ಆಕ್ರೋಶ ಭುಗಿಲೇಳುವಂತೆ ಮಾಡಿದೆ. ಒಡಿಶಾದ ಬಾಲಸೋರ್‌ನಲ್ಲಿ ನಡೆದಿರುವ ಈ ಹೃದಯ ವಿದ್ರಾವಕ ಘಟನೆ ಇಡೀ ರಾಜ್ಯವನ್ನೇ ಕೆರಳಿಸಿದೆ. ಫಕೀರ್ ಮೋಹನ್ ಸ್ವಾಯತ್ತ ಕಾಲೇಜಿನ 20 ವರ್ಷದ ವಿದ್ಯಾರ್ಥಿನಿ ಸೌಮ್ಯಾಶ್ರೀ ಬಿಸಿ, ತನ್ನ ಕಾಲೇಜಿನ ಶಿಕ್ಷಕನಿಂದ ಲೈಂಗಿಕ ಕಿರುಕುಳಕ್ಕೆ ಒಳಗಾಗಿ, ದೂರು ನೀಡಿದರೂ ಯಾವುದೇ ಕ್ರಮ ಕೈಗೊಳ್ಳದ ಕಾರಣ ಮನನೊಂದು ಜುಲೈ 12ರಂದು ತನಗೆ ತಾನೇ ಬೆಂಕಿಗೆ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಳು.

ಶೇ.95ರಷ್ಟು ಸುಟ್ಟ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದ ಆಕೆ ಜುಲೈ 14 ರ ರಾತ್ರಿ ಭುವನೇಶ್ವರದ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಈ ಘಟನೆ ರಾಜ್ಯದಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ವಿರೋಧ ಪಕ್ಷಗಳಾದ ಕಾಂಗ್ರೆಸ್, ಬಿಜು ಜನತಾ ದಳ ಮತ್ತು ಇತರ ಎಂಟು ಪಕ್ಷಗಳು ಬುಧವಾರ ಒಡಿಶಾ ಬಂದ್‌ಗೆ ಕರೆ ನೀಡಿವೆ.

ಅನ್ಯಾಯದ ಬಲಿಗೆ ನ್ಯಾಯ ಯಾವಾಗ?
ಸೌಮ್ಯಾಶ್ರೀ ಎರಡನೇ ವರ್ಷದ ಬಿ.ಎಡ್. ವಿದ್ಯಾರ್ಥಿನಿಯಾಗಿದ್ದಳು. ತಾನು ಕಾಲೇಜಿನ ಶಿಕ್ಷಣ ವಿಭಾಗದ ಮುಖ್ಯಸ್ಥ ಸಮೀರ್ ಕುಮಾರ್ ಸಾಹು ಅವರಿಂದ ಆರು ತಿಂಗಳಿಗೂ ಹೆಚ್ಚು ಕಾಲ ಲೈಂಗಿಕ ಕಿರುಕುಳಕ್ಕೊಳಗಾಗಿದ್ದಾಗಿ ಆಕೆ ಆರೋಪಿಸಿದ್ದಳು. ಈ ಕುರಿತು ಆಕೆ ಜುಲೈ 1ರಂದು ಕಾಲೇಜಿನ ಆಂತರಿಕ ದೂರು ಸಮಿತಿಗೆ ದೂರು ಸಲ್ಲಿಸಿದ್ದಳು. ಆದರೆ, ದೂರಿನ ಮೇಲೆ ಯಾವುದೇ ಕ್ರಮ ಕೈಗೊಳ್ಳದಿದ್ದಾಗ, ಹತಾಶೆಗೊಂಡ ಸೌಮ್ಯಾಶ್ರೀ ಜುಲೈ 12 ರಂದು ಕಾಲೇಜು ಆವರಣದಲ್ಲಿ, ಪ್ರಾಂಶುಪಾಲರ ಕಚೇರಿಯ ಹೊರಗೆ ಪೆಟ್ರೋಲ್ ಸುರಿದು ತನ್ನನ್ನು ತಾನೇ ಸುಟ್ಟುಕೊಳ್ಳಲು ಯತ್ನಿಸಿದ್ದಳು.

ಈ ದುರಂತ ಪ್ರಯತ್ನದಲ್ಲಿ ಆಕೆಗೆ ಶೇ. 95ರಷ್ಟು ಸುಟ್ಟ ಗಾಯಗಳಾಗಿದ್ದವು. ತಕ್ಷಣ ಆಕೆಯನ್ನು ಬಾಲಸೋರ್ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಯಿತು, ನಂತರ ಏಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ, ದುರದೃಷ್ಟವಶಾತ್, ಜುಲೈ 14 ರ ರಾತ್ರಿ 11:46 ಕ್ಕೆ ಆಕೆ ಕೊನೆಯುಸಿರೆಳೆದಳು.

ರಾಜ್ಯಾದ್ಯಂತ ಪ್ರತಿಭಟನೆ:
ಆಕೆಯ ಸಾವಿನ ಸುದ್ದಿ ಹರಡುತ್ತಿದ್ದಂತೆ, ಬಾಲಸೋರ್‌ನಲ್ಲಿ ವ್ಯಾಪಕ ಪ್ರತಿಭಟನೆಗಳು ಭುಗಿಲೆದ್ದಿವೆ. ಬಿಜೆಡಿ, ಕಾಂಗ್ರೆಸ್ ಮತ್ತು ಇತರ ಎಂಟು ವಿರೋಧ ಪಕ್ಷಗಳು ಒಗ್ಗಟ್ಟಾಗಿ ಇಂದು ಒಡಿಶಾ ಬಂದ್‌ಗೆ ಕರೆ ನೀಡಿವೆ. ಬಿಜೆಡಿ ಕಾರ್ಯಕರ್ತರು ಬಾಲಸೋರ್‌ನ ರಸ್ತೆಗಳಲ್ಲಿ ಟೈರ್‌ಗಳನ್ನು ಸುಟ್ಟು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಂದ್‌ನಿಂದ ಬಾಲಸೋರ್‌ನ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

ಮಾಜಿ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಈ ಘಟನೆಯನ್ನು “ಇದು ಕೇವಲ ಆತ್ಮಹತ್ಯೆಯಲ್ಲ, ಇದು ವ್ಯವಸ್ಥೆಯಿಂದ ಆಗಿರುವ ಕೊಲೆ” ಎಂದು ಖಂಡಿಸಿದ್ದಾರೆ. ಸೌಮ್ಯಾಶ್ರೀ ತನಗಾದ ಲೈಂಗಿಕ ಕಿರುಕುಳದ ಬಗ್ಗೆ ಮುಖ್ಯಮಂತ್ರಿಯ ಕಚೇರಿ, ಕೇಂದ್ರ ಸಚಿವರು ಮತ್ತು ಬಾಲಸೋರ್‌ನ ಸಂಸದರಿಗೂ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳದಿರುವುದನ್ನು ಅವರು ಉಲ್ಲೇಖಿಸಿದ್ದಾರೆ.

ಕಾಂಗ್ರೆಸ್ ಸಂಸದ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸಹ ಈ ಘಟನೆಯನ್ನು “ಬಿಜೆಪಿಯ ವ್ಯವಸ್ಥೆಯಿಂದ ಆಗಿರುವ ಯೋಜಿತ ಕೊಲೆ” ಎಂದು ಖಂಡಿಸಿದ್ದಾರೆ. “ನ್ಯಾಯಕ್ಕಾಗಿ ಹೋರಾಡಿದ ಒಡಿಶಾದ ಮಗಳ ಸಾವು ಆತ್ಮಹತ್ಯೆಯಲ್ಲ, ಬದಲಿಗೆ ಬಿಜೆಪಿಯಿಂದ ಆಗಿರುವ ವ್ಯವಸ್ಥಿತ ಕೊಲೆ,” ಎಂದು ಹೇಳಿದ್ದಾರೆ.

ಒಡಿಶಾದ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಈ ಘಟನೆಗೆ ತೀವ್ರ ವಿಷಾದ ವ್ಯಕ್ತಪಡಿಸಿದ್ದಾರೆ. ಅವರು ವಿದ್ಯಾರ್ಥಿನಿಯ ಕುಟುಂಬಕ್ಕೆ 20 ಲಕ್ಷ ರೂಪಾಯಿಗಳ ಪರಿಹಾರವನ್ನು ಘೋಷಿಸಿದ್ದು, ತಪ್ಪಿತಸ್ಥರಿಗೆ ಕಾನೂನಿನ ಪ್ರಕಾರ ಕಠಿಣ ಶಿಕ್ಷೆಯಾಗುವುದು ಎಂದು ಭರವಸೆ ನೀಡಿದ್ದಾರೆ.

ಈ ಮಧ್ಯೆ, ಬಾಲಸೋರ್ ಪೊಲೀಸರು ಆರೋಪಿಯಾದ ಶಿಕ್ಷಣ ವಿಭಾಗದ ಮುಖ್ಯಸ್ಥ ಸಮೀರ್ ಕುಮಾರ್ ಸಾಹು ಮತ್ತು ಕಾಲೇಜಿನ ಪ್ರಾಂಶುಪಾಲ ದಿಲೀಪ್ ಕುಮಾರ್ ಘೋಷ್ ಅವರನ್ನು ಬಂಧಿಸಿದ್ದಾರೆ. ಇಬ್ಬರನ್ನೂ 14 ದಿನಗಳ ನ್ಯಾಯಾಂಗ ವಶಕ್ಕೆ ನೀಡಲಾಗಿದೆ. ಅಲ್ಲದೆ, ಎಲ್ಲಾ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ 24 ಗಂಟೆಗಳ ಒಳಗೆ ಲೈಂಗಿಕ ಕಿರುಕುಳ ತಡೆಗಟ್ಟುವಿಕೆ ಕಾಯಿದೆ 2013ರ ಅಡಿಯಲ್ಲಿ ಆಂತರಿಕ ಸಮಿತಿಗಳನ್ನು ರಚಿಸಲು ಒಡಿಶಾ ಸರ್ಕಾರ ಸೂಚನೆ ನೀಡಿದೆ.

ಸೌಮ್ಯಾಶ್ರೀ ತನ್ನ ಟ್ವೀಟರ್ ಖಾತೆಯಲ್ಲಿ, “ನನಗೆ ನ್ಯಾಯ ಸಿಗದಿದ್ದರೆ, ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ,” ಎಂದು ಈ ಹಿಂದೆಯೇ ಬರೆದಿದ್ದಳು. ಈ ಪೋಸ್ಟ್ ಆಕೆಯ ನಿರಾಶೆ ಮತ್ತು ಅಸಹಾಯಕತೆಯನ್ನು ಸ್ಪಷ್ಟವಾಗಿ ತೋರಿಸುತ್ತದೆ. ಈ ಘಟನೆ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದ್ದು, ಅನೇಕರು ಕಾಲೇಜು ಆಡಳಿತ ಮತ್ತು ಸರ್ಕಾರದ ನಿಷ್ಕ್ರಿಯತೆಯನ್ನು ಖಂಡಿಸಿದ್ದಾರೆ.

Tags: CaseDeathharassedMohan Charan MajhiOdisha bandhPoliceRahul GandhiStudentsucied
SendShareTweet
Previous Post

11 ವರ್ಷದ ಬಾಲಕ ಹೃದಯಾಘಾತಕ್ಕೆ ಬಲಿ

Next Post

ಗಂಗೊಳ್ಳಿಗೆ ಶಾಸಕ‌ ಗುರುರಾಜ್ ಗಂಟಿಹೊಳೆ ಭೇಟಿ

Related Posts

ಹೆಚ್ಚಿನ ಎಥೆನಾಲ್ ಮಿಶ್ರಿತ ಇಂಧನಕ್ಕೆ ಅಬಕಾರಿ ಸುಂಕ ವಿನಾಯಿತಿ : ಕೇಂದ್ರದ ಬಂಪರ್ ಕೊಡುಗೆ
ದೇಶ

ಹೆಚ್ಚಿನ ಎಥೆನಾಲ್ ಮಿಶ್ರಿತ ಇಂಧನಕ್ಕೆ ಅಬಕಾರಿ ಸುಂಕ ವಿನಾಯಿತಿ : ಕೇಂದ್ರದ ಬಂಪರ್ ಕೊಡುಗೆ

ರಾಜ್ಯಸಭೆ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ – ಸುಪ್ರೀಂ ಮೆಟ್ಟಿಲೇರಿದ ಕಾಂಗ್ರೆಸ್!
ದೇಶ

ರಾಜ್ಯಸಭೆ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ – ಸುಪ್ರೀಂ ಮೆಟ್ಟಿಲೇರಿದ ಕಾಂಗ್ರೆಸ್!

CBSE ವೆಬ್‌ಸೈಟ್ ದೋಷ ಪತ್ತೆಹಚ್ಚಿದ್ದ ಯುವಕ ನಿಸರ್ಗ ಅಧಿಕಾರಿ ಈಗ IIT ಕಾನ್ಪುರದಲ್ಲಿ ಉದ್ಯೋಗಿ!
ದೇಶ

CBSE ವೆಬ್‌ಸೈಟ್ ದೋಷ ಪತ್ತೆಹಚ್ಚಿದ್ದ ಯುವಕ ನಿಸರ್ಗ ಅಧಿಕಾರಿ ಈಗ IIT ಕಾನ್ಪುರದಲ್ಲಿ ಉದ್ಯೋಗಿ!

ಭಾರತದಲ್ಲಿ ಸಂಪೂರ್ಣ ಕಾರ್ಯಚರಣೆ ಸ್ಥಗಿತಗೊಳಿಸಿದ ಓಪನ್‌ಡೋರ್‌ : ಕೆಲಸ ಕಳೆದುಕೊಂಡ 250 ನೌಕರರು!
ದೇಶ

ಭಾರತದಲ್ಲಿ ಸಂಪೂರ್ಣ ಕಾರ್ಯಚರಣೆ ಸ್ಥಗಿತಗೊಳಿಸಿದ ಓಪನ್‌ಡೋರ್‌ : ಕೆಲಸ ಕಳೆದುಕೊಂಡ 250 ನೌಕರರು!

ತೃಣಮೂಲ ಕಾಂಗ್ರೆಸ್‌ನಲ್ಲಿ ಬಂಡಾಯದ ಬಿರುಗಾಳಿ ಮಧ್ಯೆ ಸಂಸದ ಬಾಬುಲ್ ನಿಗೂಢ ನಡೆ!
ದೇಶ

ತೃಣಮೂಲ ಕಾಂಗ್ರೆಸ್‌ನಲ್ಲಿ ಬಂಡಾಯದ ಬಿರುಗಾಳಿ ಮಧ್ಯೆ ಸಂಸದ ಬಾಬುಲ್ ನಿಗೂಢ ನಡೆ!

ದೀದಿಗೆ ಮಹಾ ಆಘಾತ – ಒಂದೇ ವಾರದಲ್ಲಿ 3ನೇ TMC ರಾಜ್ಯಸಭಾ ಸಂಸದ ರಾಜೀನಾಮೆ!
ದೇಶ

ದೀದಿಗೆ ಮಹಾ ಆಘಾತ – ಒಂದೇ ವಾರದಲ್ಲಿ 3ನೇ TMC ರಾಜ್ಯಸಭಾ ಸಂಸದ ರಾಜೀನಾಮೆ!

Next Post
ಗಂಗೊಳ್ಳಿಗೆ ಶಾಸಕ‌ ಗುರುರಾಜ್ ಗಂಟಿಹೊಳೆ ಭೇಟಿ

ಗಂಗೊಳ್ಳಿಗೆ ಶಾಸಕ‌ ಗುರುರಾಜ್ ಗಂಟಿಹೊಳೆ ಭೇಟಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬ್ಯಾಂಕ್ ಆಫ್ ಬರೋಡಾದಲ್ಲಿ 5 ಸಾವಿರ ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲೂ ಇವೆ 483 ಹುದ್ದೆಗಳು

ಬ್ಯಾಂಕ್ ಆಫ್ ಬರೋಡಾದಲ್ಲಿ 5 ಸಾವಿರ ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲೂ ಇವೆ 483 ಹುದ್ದೆಗಳು

ಕೇವಲ ಸಿಕ್ಸರ್‌ಗಳ ಸರದಾರನಲ್ಲ : ವಿಭಿನ್ನ ಬ್ಯಾಟಿಂಗ್ ಶೈಲಿ ಪ್ರದರ್ಶಿಸಿ ಪ್ರಬುದ್ಧತೆ ಮೆರೆದ ಸೂರ್ಯವಂಶಿ

ಕೇವಲ ಸಿಕ್ಸರ್‌ಗಳ ಸರದಾರನಲ್ಲ : ವಿಭಿನ್ನ ಬ್ಯಾಟಿಂಗ್ ಶೈಲಿ ಪ್ರದರ್ಶಿಸಿ ಪ್ರಬುದ್ಧತೆ ಮೆರೆದ ಸೂರ್ಯವಂಶಿ

ಕಸದ ಟೆಂಡರ್‌ನಿಂದ ಗೃಹಲಕ್ಷ್ಮಿವರೆಗೆ – ಡಿಕೆ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಬಿಜೆಪಿ ಮಾಸ್ಟರ್ ಪ್ಲ್ಯಾನ್!

ಕಸದ ಟೆಂಡರ್‌ನಿಂದ ಗೃಹಲಕ್ಷ್ಮಿವರೆಗೆ – ಡಿಕೆ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಬಿಜೆಪಿ ಮಾಸ್ಟರ್ ಪ್ಲ್ಯಾನ್!

ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ಸೌಲಭ್ಯಕ್ಕೆ ಚಾಲನೆ ; ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ!

ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ಸೌಲಭ್ಯಕ್ಕೆ ಚಾಲನೆ ; ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬ್ಯಾಂಕ್ ಆಫ್ ಬರೋಡಾದಲ್ಲಿ 5 ಸಾವಿರ ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲೂ ಇವೆ 483 ಹುದ್ದೆಗಳು

ಬ್ಯಾಂಕ್ ಆಫ್ ಬರೋಡಾದಲ್ಲಿ 5 ಸಾವಿರ ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲೂ ಇವೆ 483 ಹುದ್ದೆಗಳು

ಕೇವಲ ಸಿಕ್ಸರ್‌ಗಳ ಸರದಾರನಲ್ಲ : ವಿಭಿನ್ನ ಬ್ಯಾಟಿಂಗ್ ಶೈಲಿ ಪ್ರದರ್ಶಿಸಿ ಪ್ರಬುದ್ಧತೆ ಮೆರೆದ ಸೂರ್ಯವಂಶಿ

ಕೇವಲ ಸಿಕ್ಸರ್‌ಗಳ ಸರದಾರನಲ್ಲ : ವಿಭಿನ್ನ ಬ್ಯಾಟಿಂಗ್ ಶೈಲಿ ಪ್ರದರ್ಶಿಸಿ ಪ್ರಬುದ್ಧತೆ ಮೆರೆದ ಸೂರ್ಯವಂಶಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat