ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಪತ್ನಿ, ಮಗನನ್ನು ಆಲಿಂಗಿಸಿ ಸಂಭ್ರಮಿಸಿದ ಶುಭಾಂಶು ಶುಕ್ಲಾ: ‘ಮನೆಗೆ ಮರಳಿದಂತಾಯಿತು’ ಎಂದು ಉದ್ಗಾರ

July 17, 2025
Share on WhatsappShare on FacebookShare on Twitter

ಹ್ಯೂಸ್ಟನ್: 18 ದಿನಗಳ ಐತಿಹಾಸಿಕ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ ವಾಸ್ತವ್ಯವನ್ನು ಮುಗಿಸಿ ಮಂಗಳವಾರ ಭೂಮಿಗೆ ವಾಪಸಾಗಿರುವ ಭಾರತದ ಗಗನಯಾನಿ ಶುಭಾಂಶು ಶುಕ್ಲಾ ಅವರು ಗುರುವಾರ ತಮ್ಮ ಕುಟುಂಬವನ್ನು ಭೇಟಿಯಾಗಿದ್ದಾರೆ.

ಹ್ಯೂಸ್ಟನ್‌ನಲ್ಲಿ ಕ್ವಾರಂಟೈನ್‌ನಲ್ಲಿರುವ ಶುಭಾಂಶು ಅವರು, ತಮ್ಮ ಪತ್ನಿ ಕಾಮನಾ ಶುಕ್ಲಾ ಮತ್ತು ಆರು ವರ್ಷದ ಮಗ ಕಿಯಾಶ್ ಅವರನ್ನು ಆಲಿಂಗಿಸಿಕೊಳ್ಳುತ್ತಿರುವ ಭಾವನಾತ್ಮಕ ಫೋಟೋಗಳನ್ನು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ. ಭೂಮಿಗೆ ಮರಳಿದ 24 ಗಂಟೆಗಳ ಒಳಗೇ ತಮ್ಮ ಕುಟುಂಬವನ್ನು ಭೇಟಿಯಾದ ಶುಭಾಂಶು, “ಬಾಹ್ಯಾಕಾಶ ಯಾತ್ರೆಯು ಅದ್ಭುತವಾಗಿತ್ತು. ಆದರೆ ದೀರ್ಘಕಾಲದ ನಂತರ ನಿಮ್ಮ ಪ್ರೀತಿಪಾತ್ರರನ್ನು ನೋಡುವ ಅನುಭವವೂ ಅಷ್ಟೇ ಅದ್ಭುತವಾಗಿದೆ” ಎಂದು ಹೇಳಿದ್ದಾರೆ.

“ನಾನು ಕ್ವಾರಂಟೈನ್ ಪ್ರವೇಶಿಸಿ 2 ತಿಂಗಳಾಗಿದೆ. ಕ್ವಾರಂಟೈನ್ ಸಮಯದಲ್ಲಿ ಕುಟುಂಬವನ್ನು ಭೇಟಿ ಮಾಡುವ ಅವಕಾಶಗಳಿದ್ದಾಗ ನಾವು 8 ಮೀಟರ್ ದೂರವಿರಬೇಕಿತ್ತು. ನನ್ನ ಪುಟ್ಟ ಮಗನಿಗೆ ಅವನ ಕೈಯಲ್ಲಿ ಸೂಕ್ಷ್ಮಾಣುಗಳಿವೆ, ಅದಕ್ಕಾಗಿಯೇ ಅವನು ತನ್ನ ತಂದೆಯನ್ನು ಮುಟ್ಟಲು ಸಾಧ್ಯವಿಲ್ಲ ಎಂದು ಹೇಳಬೇಕಾಗಿತ್ತು. ಪ್ರತಿ ಬಾರಿ ಭೇಟಿಗೆ ಬಂದಾಗಲೂ ಅವನು ತನ್ನ ತಾಯಿಯನ್ನು ‘ನಾನು ನನ್ನ ಕೈ ತೊಳೆಯಬೇಕಾ?’ ಎಂದು ಕೇಳುತ್ತಿದ್ದ. ಅದೊಂದು ಸವಾಲಿನ ವಿಷಯವಾಗಿತ್ತು” ಎಂದು ಶುಭಾಂಶು ತಮ್ಮ ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

“ಭೂಮಿಗೆ ಮರಳಿ ಈಗ ನನ್ನ ಕುಟುಂಬವನ್ನು ಆಲಿಂಗಿಸಿಕೊಂಡಾಗ ಮನೆಗೆ ಮರಳಿದಂತಾಯಿತು. ನೀವೂ ಅಷ್ಟೇ- ನಿಮ್ಮ ಪ್ರೀತಿಪಾತ್ರರನ್ನು ಭೇಟಿ ಮಾಡಿ, ನೀವು ಅವರನ್ನು ತುಂಬಾ ಪ್ರೀತಿಸುತ್ತೀರಿ ಎಂಬುದನ್ನು ಅವರಿಗೆ ಹೇಳಿ. ನಾವು ಬಹಳಷ್ಟು ಬಾರಿ ನಮ್ಮ ಕೆಲಸಗಳಲ್ಲಿ ಬ್ಯುಸಿಯಾಗಿ, ನಮ್ಮ ಜೀವನದಲ್ಲಿ ಪ್ರೀತಿಪಾತ್ರರು ಎಷ್ಟು ಮುಖ್ಯ ಎಂಬುದನ್ನೇ ಮರೆತುಬಿಡುತ್ತೇವೆ” ಎಂದು ಹೇಳಿದ್ದಾರೆ.

ಅವರ ನೆಚ್ಚಿನ ಖಾದ್ಯಗಳನ್ನು ಸಿದ್ಧಪಡಿಸುತ್ತಿದ್ದೇನೆ
ಶುಭಾಂಶು ಅವರ ಪತ್ನಿ ಕಾಮನಾ ಅವರು, ಜೂನ್ 25ರಂದು ಶುಭಾಂಶು ಅವರ ಬಾಹ್ಯಾಕಾಶ ಯಾತ್ರೆ ಸಿದ್ಧತೆಗಳನ್ನು ಪ್ರಾರಂಭಿಸಿದಾಗಿನಿಂದ ಅಮೆರಿಕದಲ್ಲೇ ಇದ್ದಾರೆ. “ಶುಭಾಂಶು ಸುರಕ್ಷಿತವಾಗಿ ಮರಳಿದ ನಂತರ, ನಮ್ಮ ತಕ್ಷಣದ ಗಮನ ಅವರ ಪುನಶ್ಚೇತನ ಮತ್ತು ಭೂಮಿಯ ಜೀವನಕ್ಕೆ ಅವರು ಸುಗಮವಾಗಿ ಹೊಂದಿಕೊಳ್ಳುವುದನ್ನು ಖಚಿತಪಡಿಸಿಕೊಳ್ಳುವುದಾಗಿದೆ.

ಈ ಅದ್ಭುತ ಪ್ರಯಾಣದ ನಂತರ ನಾವು ಮತ್ತೆ ಒಂದಾಗಿರುವುದೇ ಒಂದು ಸಂಭ್ರಮ” ಎಂದು ಕಾಮನಾ ಹೇಳಿದ್ದಾರೆ. “ಅವರು ಬಾಹ್ಯಾಕಾಶದಲ್ಲಿ ಮನೆಯ ಊಟವನ್ನು ಬಹಳ ಮಿಸ್ ಮಾಡಿಕೊಂಡಿರುತ್ತಾರೆ. ಅದಕ್ಕಾಗಿ ನಾನು ಈಗಾಗಲೇ ಅವರ ನೆಚ್ಚಿನ ಕೆಲವು ಖಾದ್ಯಗಳನ್ನು ಸಿದ್ಧಪಡಿಸುತ್ತಿದ್ದೇನೆ” ಎಂದಿದ್ದಾರೆ.

Tags: IndiaKamana ShuklaShubanshu ShuklaSonWife
SendShareTweet
Previous Post

125 ಯೂನಿಟ್‌ವರೆಗೆ ವಿದ್ಯುತ್ ಉಚಿತ: ಬಿಹಾರಕ್ಕೆ ನಿತೀಶ್ ಕುಮಾರ್ “ಗ್ಯಾರಂಟಿ”

Next Post

ಭಾರೀ ಮಳೆಯಿಂದಾಗಿ ಅಮರನಾಥ ಯಾತ್ರೆ ಸ್ಥಗಿತ: ಭೂಕುಸಿತಕ್ಕೆ ಮಹಿಳಾ ಯಾತ್ರಿ ಬಲಿ

Related Posts

ಭಾರತ-ಬಾಂಗ್ಲಾ ಕ್ರಿಕೆಟ್ ಸರಣಿ ಭವಿಷ್ಯ : ‘ಕೇಂದ್ರ ಸರ್ಕಾರದ ಗ್ರೀನ್ ಸಿಗ್ನಲ್‌ಗಾಗಿ ಕಾಯುತ್ತಿದ್ದೇವೆ’ ಎಂದ ಬಿಸಿಸಿಐ
ಕ್ರೀಡೆ

ಭಾರತ-ಬಾಂಗ್ಲಾ ಕ್ರಿಕೆಟ್ ಸರಣಿ ಭವಿಷ್ಯ : ‘ಕೇಂದ್ರ ಸರ್ಕಾರದ ಗ್ರೀನ್ ಸಿಗ್ನಲ್‌ಗಾಗಿ ಕಾಯುತ್ತಿದ್ದೇವೆ’ ಎಂದ ಬಿಸಿಸಿಐ

ಗೆಜ್ಜೆ ಸದ್ದು, ವಿಚಿತ್ರ ಅಳು-ನಗುವಿನ ಶಬ್ದ : ದೆವ್ವದ ಭಯಕ್ಕೆ ಹೆದರಿ ಹಾಸ್ಟೆಲ್ ತೊರೆದ 608 ವಿದ್ಯಾರ್ಥಿಗಳು!
ದೇಶ

ಗೆಜ್ಜೆ ಸದ್ದು, ವಿಚಿತ್ರ ಅಳು-ನಗುವಿನ ಶಬ್ದ : ದೆವ್ವದ ಭಯಕ್ಕೆ ಹೆದರಿ ಹಾಸ್ಟೆಲ್ ತೊರೆದ 608 ವಿದ್ಯಾರ್ಥಿಗಳು!

2027ರ ಏಕದಿನ ವಿಶ್ವಕಪ್‌ನಿಂದ ರೋಹಿತ್ ಔಟ್? BCCI ಹಾಗೂ ಆಯ್ಕೆ ಸಮಿತಿ ನಡುವೆ ಭುಗಿಲೆದ್ದ ಭಿನ್ನಮತ!
ಕ್ರೀಡೆ

2027ರ ಏಕದಿನ ವಿಶ್ವಕಪ್‌ನಿಂದ ರೋಹಿತ್ ಔಟ್? BCCI ಹಾಗೂ ಆಯ್ಕೆ ಸಮಿತಿ ನಡುವೆ ಭುಗಿಲೆದ್ದ ಭಿನ್ನಮತ!

ರಾಹುಲ್ ‘ಆಲಿಂಗನ’ ವ್ಯಂಗ್ಯಕ್ಕೆ ತಿರುಗೇಟು : ಇಂದಿರಾ ಗಾಂಧಿ-ಫಿಡೆಲ್ ಕ್ಯಾಸ್ಟ್ರೋ ಹಳೆಯ ಫೋಟೋ ಹಂಚಿಕೊಂಡ ಸಂಸದ ನಿಶಿಕಾಂತ್!
ದೇಶ

ರಾಹುಲ್ ‘ಆಲಿಂಗನ’ ವ್ಯಂಗ್ಯಕ್ಕೆ ತಿರುಗೇಟು : ಇಂದಿರಾ ಗಾಂಧಿ-ಫಿಡೆಲ್ ಕ್ಯಾಸ್ಟ್ರೋ ಹಳೆಯ ಫೋಟೋ ಹಂಚಿಕೊಂಡ ಸಂಸದ ನಿಶಿಕಾಂತ್!

ಹೊಸ ಇನ್ನಿಂಗ್ಸ್ ಆರಂಭಿಸಿದ ರಹಾನೆ : ಭಾರತ-ಶ್ರೀಲಂಕಾ ಟೆಸ್ಟ್ ಸರಣಿಯೊಂದಿಗೆ ಕಾಮೆಂಟರಿ ಲೋಕಕ್ಕೆ ಎಂಟ್ರಿ
ಕ್ರೀಡೆ

ಹೊಸ ಇನ್ನಿಂಗ್ಸ್ ಆರಂಭಿಸಿದ ರಹಾನೆ : ಭಾರತ-ಶ್ರೀಲಂಕಾ ಟೆಸ್ಟ್ ಸರಣಿಯೊಂದಿಗೆ ಕಾಮೆಂಟರಿ ಲೋಕಕ್ಕೆ ಎಂಟ್ರಿ

ಐಪಿಎಲ್ ಆಡಲ್ಲ ಎಂದಿದ್ದ ಹ್ಯಾರಿ ಬ್ರೂಕ್ ಯೂ-ಟರ್ನ್ ; ಸುಳಿವು ನೀಡಿದ ಇಂಗ್ಲೆಂಡ್ ಸ್ಟಾರ್!
ಕ್ರೀಡೆ

ಐಪಿಎಲ್ ಆಡಲ್ಲ ಎಂದಿದ್ದ ಹ್ಯಾರಿ ಬ್ರೂಕ್ ಯೂ-ಟರ್ನ್ ; ಸುಳಿವು ನೀಡಿದ ಇಂಗ್ಲೆಂಡ್ ಸ್ಟಾರ್!

Next Post
ಭಾರೀ ಮಳೆಯಿಂದಾಗಿ ಅಮರನಾಥ ಯಾತ್ರೆ ಸ್ಥಗಿತ: ಭೂಕುಸಿತಕ್ಕೆ ಮಹಿಳಾ ಯಾತ್ರಿ ಬಲಿ

ಭಾರೀ ಮಳೆಯಿಂದಾಗಿ ಅಮರನಾಥ ಯಾತ್ರೆ ಸ್ಥಗಿತ: ಭೂಕುಸಿತಕ್ಕೆ ಮಹಿಳಾ ಯಾತ್ರಿ ಬಲಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತ-ಬಾಂಗ್ಲಾ ಕ್ರಿಕೆಟ್ ಸರಣಿ ಭವಿಷ್ಯ : ‘ಕೇಂದ್ರ ಸರ್ಕಾರದ ಗ್ರೀನ್ ಸಿಗ್ನಲ್‌ಗಾಗಿ ಕಾಯುತ್ತಿದ್ದೇವೆ’ ಎಂದ ಬಿಸಿಸಿಐ

ಭಾರತ-ಬಾಂಗ್ಲಾ ಕ್ರಿಕೆಟ್ ಸರಣಿ ಭವಿಷ್ಯ : ‘ಕೇಂದ್ರ ಸರ್ಕಾರದ ಗ್ರೀನ್ ಸಿಗ್ನಲ್‌ಗಾಗಿ ಕಾಯುತ್ತಿದ್ದೇವೆ’ ಎಂದ ಬಿಸಿಸಿಐ

ಗೆಜ್ಜೆ ಸದ್ದು, ವಿಚಿತ್ರ ಅಳು-ನಗುವಿನ ಶಬ್ದ : ದೆವ್ವದ ಭಯಕ್ಕೆ ಹೆದರಿ ಹಾಸ್ಟೆಲ್ ತೊರೆದ 608 ವಿದ್ಯಾರ್ಥಿಗಳು!

ಗೆಜ್ಜೆ ಸದ್ದು, ವಿಚಿತ್ರ ಅಳು-ನಗುವಿನ ಶಬ್ದ : ದೆವ್ವದ ಭಯಕ್ಕೆ ಹೆದರಿ ಹಾಸ್ಟೆಲ್ ತೊರೆದ 608 ವಿದ್ಯಾರ್ಥಿಗಳು!

2027ರ ಏಕದಿನ ವಿಶ್ವಕಪ್‌ನಿಂದ ರೋಹಿತ್ ಔಟ್? BCCI ಹಾಗೂ ಆಯ್ಕೆ ಸಮಿತಿ ನಡುವೆ ಭುಗಿಲೆದ್ದ ಭಿನ್ನಮತ!

2027ರ ಏಕದಿನ ವಿಶ್ವಕಪ್‌ನಿಂದ ರೋಹಿತ್ ಔಟ್? BCCI ಹಾಗೂ ಆಯ್ಕೆ ಸಮಿತಿ ನಡುವೆ ಭುಗಿಲೆದ್ದ ಭಿನ್ನಮತ!

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ : ಈ ಜಿಲ್ಲೆಯವರಿಗಿದು ಶುಭ ಸಮಾಚಾರ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ : ಈ ಜಿಲ್ಲೆಯವರಿಗಿದು ಶುಭ ಸಮಾಚಾರ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತ-ಬಾಂಗ್ಲಾ ಕ್ರಿಕೆಟ್ ಸರಣಿ ಭವಿಷ್ಯ : ‘ಕೇಂದ್ರ ಸರ್ಕಾರದ ಗ್ರೀನ್ ಸಿಗ್ನಲ್‌ಗಾಗಿ ಕಾಯುತ್ತಿದ್ದೇವೆ’ ಎಂದ ಬಿಸಿಸಿಐ

ಭಾರತ-ಬಾಂಗ್ಲಾ ಕ್ರಿಕೆಟ್ ಸರಣಿ ಭವಿಷ್ಯ : ‘ಕೇಂದ್ರ ಸರ್ಕಾರದ ಗ್ರೀನ್ ಸಿಗ್ನಲ್‌ಗಾಗಿ ಕಾಯುತ್ತಿದ್ದೇವೆ’ ಎಂದ ಬಿಸಿಸಿಐ

ಗೆಜ್ಜೆ ಸದ್ದು, ವಿಚಿತ್ರ ಅಳು-ನಗುವಿನ ಶಬ್ದ : ದೆವ್ವದ ಭಯಕ್ಕೆ ಹೆದರಿ ಹಾಸ್ಟೆಲ್ ತೊರೆದ 608 ವಿದ್ಯಾರ್ಥಿಗಳು!

ಗೆಜ್ಜೆ ಸದ್ದು, ವಿಚಿತ್ರ ಅಳು-ನಗುವಿನ ಶಬ್ದ : ದೆವ್ವದ ಭಯಕ್ಕೆ ಹೆದರಿ ಹಾಸ್ಟೆಲ್ ತೊರೆದ 608 ವಿದ್ಯಾರ್ಥಿಗಳು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat