ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಬೈಂದೂರು ಕ್ಷೇತ್ರಕ್ಕೆ ʼಸಂಕಲ್ಪʼ : ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ಅದ್ದೂರಿ ಕಾರ್ಯಕ್ರಮ

July 18, 2025
Share on WhatsappShare on FacebookShare on Twitter

ರಾಜಕಾರಣಿಗಳು ಅಂದರೆ ಜನರಿಗೆ ಅಸಡ್ಡೆ. ರಾಜಕಾರಣಿಗಳು ಅಂದರೆ ಚುನಾವಣೆ ಸಮಯದಲ್ಲಿ ಮಾತ್ರ ಬರುತ್ತಾರೆ ಎನ್ನುವ ಆರೋಪವನ್ನು ಬದಿಗೆ ಸರಿಸುವಂತೆ ಶಾಸಕ ಗಂಟಿಹೊಳೆಯವರು ಈ ಕಾರ್ಯಕ್ರಮ ಆಯೋಜಿಸಿದ್ದಾರೆ. ಒಬ್ಬ ಜನಪ್ರತಿನಿಧಿ ಚುನಾವಣೆಯ ಬಳಿಕವೂ ಜನ ಸಂಪರ್ಕ ಇಟ್ಟುಕೊಳ್ಳಬೇಕೆಂಬ ಅವರ ಸಂಕಲ್ಪ ಯಶಸ್ವಿಯಾಗಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಹೇಳಿದ್ದಾರೆ.

ಬೈಂದೂ ಶಾಸಕ ಗುರುರಾಜ್‌ ಶೆಟ್ಟಿ ಗಂಟಿಹೊಳೆ ಅವರ ನೇತೃತ್ವದಲ್ಲಿ ಅತ್ತಿಗುಪ್ಪೆ ಬಂಟರ ಸಭಾಭವನದಲ್ಲಿ ಬೈಂದೂರು ಕ್ಷೇತ್ರದವರೆಲ್ಲಾ ಒಂದುಗೂಡುವ ʼಸಂಕಲ್ಪʼ ಎನ್ನುವ ಧಾರ್ಮಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.

ಕರಾವಳಿ ಜನರು ತುಂಬಾ ದೈವ ಭಕ್ತರು . ನಮ್ಮ ತಂದೆಯವರು ಕೂಡ ತುಂಬಾ ದೈವ ಭಕ್ತರು. ಕರಾವಳಿ ಪ್ರವಾಸೋದ್ಯಮವನ್ನು ಬೆಳಸಬೇಕೆಂದು ತುಂಬ ಕೆಲಸ ಮಾಡಿದ್ದಾರೆ. ನಮ್ಮ ಅಣ್ಣ ರಾಘಣ್ಣ 4 ಭಾರಿ ಸಂಸದರಾಗಿ ಆಯ್ಕೆ ಆಗಿದ್ದಾರೆ. ಅದಕ್ಕೆ ನೀವೇ ಕಾರಣ ನಿಮ್ಮ ಪ್ರೀತಿ ಕಾರಣ. ಅದಕ್ಕೆ ಧನ್ಯವಾದಗಳು ಎಂದು ಬೈಂದೂರು ಕ್ಷೇತ್ರದ ಜನರಿಗೆ ಅವರು ಕೃತಜ್ಞತೆ ಸಲ್ಲಿಸಿದರು.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಗುರುರಾಜ್‌ ಶೆಟ್ಟಿ ಗಂಟಿಹೊಳೆ ಮಾತನಾಡಿ, ಬೆಂಗಳೂರಿನಲ್ಲಿ ಇದ್ದುಕೊಂಡೇ ಬೈಂದೂರಿನ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುವ ಹಿತೈಷಿಗಳ ಸಂಪರ್ಕದ ಸಂವಾದ ಕಾರ್ಯಕ್ರಮವಿದು. ನಮ್ಮೂರು ನಮ್ಮ ಸಂಸ್ಕೃತಿಯನ್ನು ಬೆಸೆಯುವ ಸಂಕಲ್ಪವಿದು. ರಾಜಕಾರಣಿಗಳು ಚುನಾವಣೆ ಸಂದರ್ಭದಲ್ಲಿ ಮಾತ್ರ ಜನರ ಬಳಿಗೆ ಬರುತ್ತಾರೆ ಎನ್ನುವುದು ಜನರ ಸಾಮಾನ್ಯ ಆರೋಪ. ರಾಜಕಾರಣಿಗಳು ಚುನಾವಣೆಗಷ್ಟೇ ಅಲ್ಲ. ನಿರಂತರ ಜನರೊಂದಿಗೆ ಸಂಪರ್ಕವಹಿಸುವುದು ಒಬ್ಬ ಚುನಾಯಿತ ಪ್ರತಿನಿಧಿಯ ಜವಾಬ್ದಾರಿ ಎಂದು ಹೇಳಿದ್ದಾರೆ.

ನಮ್ಮ ಅದೃಷ್ಟವೋ ಏನೋ ನಮ್ಮ ಬೈಂದೂರು ಶಿವಮೊಗ್ಗ ಜಿಲ್ಲೆಗೆ ಸೇರಿಬಿಟ್ಟಿದೆ . ನಮಗೆ ಒಳ್ಳೆಯ ಸಂಸದ ಸಿಕ್ಕಿದರೆ ಅವರ ಕುಟುಂಬ ನಮಗೆ, ನಮ್ಮ ಜನರಿಗೆ ಒಳ್ಳೆಯ ಕೆಲಸ ಮಾಡಿದ್ದಾರೆ ಎಂದು ಬೈಂದೂರು ಕ್ಷೇತ್ರಕ್ಕೆ ಯಡಿಯೂರಪ್ಪ ಅವರ ಕೊಡುಗೆಯನ್ನು ಶಾಸಕರು ಸ್ಮರಿಸಿಕೊಂಡರು.

ಸಭೆಯ ಬಳಿಕ ಶ್ರೀ ರಾಮ ಕುಣಿತ ಭಜನೆ, ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಪ್ರಸಂಗವನ್ನು ಪ್ರದರ್ಶನಗೊಂಡವು.
ಕಾರ್ಯಕ್ರಮದಲ್ಲಿ ಪ್ರವೀಣ್ ಶೆಟ್ಟಿ ಕರ್ನಾಟಕ ರಕ್ಷಣಾ ವೇದಿಕೆ, ಕರ್ನಾಟಕ ರಕ್ಷಣ ವೇದಿಕೆಯ ಜಿಲ್ಲಾಧ್ಯಕ್ಷ ಅಧ್ಯಕ್ಷ ಶಿವಾನಂದ ಶೆಟ್ಟಿ ಮತ್ತು ಬೈಂದೂರು ಬಿಜೆಪಿ ಮಂಡಲ ಅಧ್ಯಕ್ಷೆ ಅನಿತಾ ಕೆ ಆರ್ ಸೇರಿದಂತೆ ಬೆಂಗಳೂರು ಹಿತೈಷಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Tags: Byndur ConstituencyMLA Gantiholepiliticiansankalpa
SendShareTweet
Previous Post

ರಿಷಬ್ ಪಂತ್ ಭಾರತೀಯ ಕ್ರಿಕೆಟ್‌ನ ಮುಂದಿನ ಆಡಮ್ ಗಿಲ್‌ಕ್ರಿಸ್ಟ್‌ ಆಗಬಲ್ಲರೇ?

Next Post

ಕಾಂಗ್ರೆಸ್‌ ಮಾದರಿಯನ್ನು ಇಡೀ ದೇಶ ಪಾಲಿಸುತ್ತಿದೆ : ಡಿಸಿಎಂ ಡಿಕೆಶಿ

Related Posts

ನ್ಯಾ. ಸಂತೋಷ್‌ ಗಜಾನನ ಭಟ್‌ ಸೇರಿ ರಾಜ್ಯದ 114 ಜಡ್ಜ್‌ಗಳ ವರ್ಗಾವಣೆ!
ಬೆಂಗಳೂರು

ನ್ಯಾ. ಸಂತೋಷ್‌ ಗಜಾನನ ಭಟ್‌ ಸೇರಿ ರಾಜ್ಯದ 114 ಜಡ್ಜ್‌ಗಳ ವರ್ಗಾವಣೆ!

ಕೆರೆಯಲ್ಲಿ ಕುರಿ ಮೈತೊಳೆಯಲು ಹೋಗಿದ್ದ ಸಹೋದರರು ನೀರುಪಾಲು!
ಹಾಸನ

ಕೆರೆಯಲ್ಲಿ ಕುರಿ ಮೈತೊಳೆಯಲು ಹೋಗಿದ್ದ ಸಹೋದರರು ನೀರುಪಾಲು!

ನಡುರಸ್ತೆಯಲ್ಲೇ ಹೊತ್ತಿ ಉರಿದ ಪೆಟ್ರೋಲ್ ಟ್ಯಾಂಕರ್.. ಅರಣ್ಯಕ್ಕೂ ವ್ಯಾಪಿಸಿದ ಬೆಂಕಿ!
ಉತ್ತರ ಕನ್ನಡ

ನಡುರಸ್ತೆಯಲ್ಲೇ ಹೊತ್ತಿ ಉರಿದ ಪೆಟ್ರೋಲ್ ಟ್ಯಾಂಕರ್.. ಅರಣ್ಯಕ್ಕೂ ವ್ಯಾಪಿಸಿದ ಬೆಂಕಿ!

ನ್ಯಾಯಾಲಯ ನೀಡಿದ ತೀರ್ಪಿಗೆ ನಾವು ತಲೆಬಾಗಲೇಬೇಕು : ಶಾಸಕ ಲಕ್ಷ್ಮಣ ಸವದಿ
ಬೆಳಗಾವಿ

ನ್ಯಾಯಾಲಯ ನೀಡಿದ ತೀರ್ಪಿಗೆ ನಾವು ತಲೆಬಾಗಲೇಬೇಕು : ಶಾಸಕ ಲಕ್ಷ್ಮಣ ಸವದಿ

ತುಮಕೂರಲ್ಲಿ ಹೃದಯಾಘಾತಕ್ಕೆ ನ್ಯಾಯಾಧೀಶೆ ಬಲಿ
ತುಮಕೂರು

ತುಮಕೂರಲ್ಲಿ ಹೃದಯಾಘಾತಕ್ಕೆ ನ್ಯಾಯಾಧೀಶೆ ಬಲಿ

‘ನಮಗೆ ರಕ್ಷಣೆ ಕೊಡಿ’.. ಮೈಸೂರು ಎಸ್‌ಪಿ ಕಚೇರಿಗೆ ಬಂದ ತುಮಕೂರಿನ ಪ್ರೇಮಿಗಳು
ಮೈಸೂರು

‘ನಮಗೆ ರಕ್ಷಣೆ ಕೊಡಿ’.. ಮೈಸೂರು ಎಸ್‌ಪಿ ಕಚೇರಿಗೆ ಬಂದ ತುಮಕೂರಿನ ಪ್ರೇಮಿಗಳು

Next Post
ಕಾಂಗ್ರೆಸ್‌ ಮಾದರಿಯನ್ನು ಇಡೀ ದೇಶ ಪಾಲಿಸುತ್ತಿದೆ : ಡಿಸಿಎಂ ಡಿಕೆಶಿ

ಕಾಂಗ್ರೆಸ್‌ ಮಾದರಿಯನ್ನು ಇಡೀ ದೇಶ ಪಾಲಿಸುತ್ತಿದೆ : ಡಿಸಿಎಂ ಡಿಕೆಶಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನ್ಯಾ. ಸಂತೋಷ್‌ ಗಜಾನನ ಭಟ್‌ ಸೇರಿ ರಾಜ್ಯದ 114 ಜಡ್ಜ್‌ಗಳ ವರ್ಗಾವಣೆ!

ನ್ಯಾ. ಸಂತೋಷ್‌ ಗಜಾನನ ಭಟ್‌ ಸೇರಿ ರಾಜ್ಯದ 114 ಜಡ್ಜ್‌ಗಳ ವರ್ಗಾವಣೆ!

ರಾಮನ್ ಸಂಶೋಧನಾ ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

ರಾಮನ್ ಸಂಶೋಧನಾ ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

ಕೆರೆಯಲ್ಲಿ ಕುರಿ ಮೈತೊಳೆಯಲು ಹೋಗಿದ್ದ ಸಹೋದರರು ನೀರುಪಾಲು!

ಕೆರೆಯಲ್ಲಿ ಕುರಿ ಮೈತೊಳೆಯಲು ಹೋಗಿದ್ದ ಸಹೋದರರು ನೀರುಪಾಲು!

‘ಮಕ್ಕಳಾಗಬೇಕಿದ್ದರೆ ನಿನ್ನ ಹೆಂಡ್ತಿನ ನನ್ನ ಜತೆ ಕಳ್ಸು’ : ಭೀಕರ ಅನುಭವ ಬಿಚ್ಚಿಟ್ಟ ನಾಸಿಕ್‌ TCS ಉದ್ಯೋಗಿ!

‘ಮಕ್ಕಳಾಗಬೇಕಿದ್ದರೆ ನಿನ್ನ ಹೆಂಡ್ತಿನ ನನ್ನ ಜತೆ ಕಳ್ಸು’ : ಭೀಕರ ಅನುಭವ ಬಿಚ್ಚಿಟ್ಟ ನಾಸಿಕ್‌ TCS ಉದ್ಯೋಗಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನ್ಯಾ. ಸಂತೋಷ್‌ ಗಜಾನನ ಭಟ್‌ ಸೇರಿ ರಾಜ್ಯದ 114 ಜಡ್ಜ್‌ಗಳ ವರ್ಗಾವಣೆ!

ನ್ಯಾ. ಸಂತೋಷ್‌ ಗಜಾನನ ಭಟ್‌ ಸೇರಿ ರಾಜ್ಯದ 114 ಜಡ್ಜ್‌ಗಳ ವರ್ಗಾವಣೆ!

ರಾಮನ್ ಸಂಶೋಧನಾ ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

ರಾಮನ್ ಸಂಶೋಧನಾ ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat