ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಮಂಗಳ ಗ್ರಹದ ಅತಿದೊಡ್ಡ ಉಲ್ಕಾಶಿಲೆ 44 ಕೋಟಿ ರೂ.ಗೆ ಹರಾಜು!

July 18, 2025
Share on WhatsappShare on FacebookShare on Twitter

ನ್ಯೂಯಾರ್ಕ್: ಮಂಗಳ ಗ್ರಹದಿಂದ ಭೂಮಿಗೆ ಬಿದ್ದ ಅತಿದೊಡ್ಡ ಉಲ್ಕೆಯು ಸೋಥೆಬಿಸ್ ಹರಾಜಿನಲ್ಲಿ ಬರೋಬ್ಬರಿ 44 ಕೋಟಿ ರೂ.ಗೆ ಮಾರಾಟವಾಗುವ ಮೂಲಕ ಹೊಸ ದಾಖಲೆ ಸೃಷ್ಟಿಸಿದೆ. ಎನ್‌ಡಬ್ಲ್ಯೂಎ 16788 ಎಂದು ಹೆಸರಿಸಲಾದ ಈ 24.5 ಕೆ.ಜಿ ತೂಕದ ಉಲ್ಕಾಶಿಲೆಯು ಆನ್‌ಲೈನ್ ಮತ್ತು ದೂರವಾಣಿ ಮೂಲಕ ನಡೆದ 15 ನಿಮಿಷಗಳ ಬಿಡ್ಡಿಂಗ್ ನಂತರ ಅನಾಮಧೇಯ ಖರೀದಿದಾರನ ಪಾಲಾಗಿದೆ. ಇದರ ಆರಂಭಿಕ ಅಂದಾಜು ಬೆಲೆ 17-34 ಕೋಟಿ ರೂ. ಆಗಿತ್ತು.

ಈ ಅಪರೂಪದ ಉಲ್ಕೆಯನ್ನು ನವೆಂಬರ್ 2023ರಲ್ಲಿ ನೈಜರ್‌ನ ಸಹಾರಾ ಮರುಭೂಮಿಯಲ್ಲಿ ಪತ್ತೆಯಾಗಿತ್ತು. ಎನ್‌ಡಬ್ಲ್ಯೂಎ 16788ರ ಭೂಮಿಯವರೆಗಿನ ಪ್ರಯಾಣವು ಅಸಾಮಾನ್ಯವಾಗಿದೆ. ತಜ್ಞರ ಪ್ರಕಾರ, ಸುಮಾರು ಐದು ಮಿಲಿಯನ್ ವರ್ಷಗಳ ಹಿಂದೆ, ಶಕ್ತಿಶಾಲಿ ಕ್ಷುದ್ರಗ್ರಹ ಅಥವಾ ಧೂಮಕೇತುವಿನ ಅಪ್ಪಳಿಸುವಿಕೆಯು ಇದನ್ನು ಮಂಗಳನ ಹೊರಪದರದಿಂದ ಸಿಡಿಸಿ, 140 ಮಿಲಿಯನ್ ಮೈಲಿಗಳ ಬಾಹ್ಯಾಕಾಶ ಪಯಣದ ನಂತರ ಭೂಮಿಗೆ ಅಪ್ಪಳಿಸಿದೆ.

ಸೋಥೆಬಿಸ್‌ನ ಉಪಾಧ್ಯಕ್ಷೆ ಮತ್ತು ವಿಜ್ಞಾನ ಮತ್ತು ನೈಸರ್ಗಿಕ ಇತಿಹಾಸ ವಿಭಾಗದ ಜಾಗತಿಕ ಮುಖ್ಯಸ್ಥೆ ಕ್ಯಾಸಂಡ್ರಾ ಹ್ಯಾಟನ್, “ಇದು ಭೂಮಿಗೆ ಬಂದು ಮರುಭೂಮಿಯಲ್ಲಿ ಬಿದ್ದಿರುವುದು ಮತ್ತು ಅದರ ಮಹತ್ವವನ್ನು ಗುರುತಿಸಬಲ್ಲ ಯಾರೋ ಇದನ್ನು ಕಂಡುಹಿಡಿದಿರುವುದು ನಂಬಲಾಗದ ಸಂಗತಿ” ಎಂದು ಹೇಳಿದ್ದಾರೆ. ಇಂತಹ ಹೆಚ್ಚಿನ ಬಾಹ್ಯಾಕಾಶ ಭಗ್ನಾವಶೇಷಗಳು ಭೂಮಿಯ ವಾತಾವರಣದಲ್ಲಿ ಸುಟ್ಟುಹೋಗುತ್ತವೆ ಅಥವಾ ಸಾಗರದಲ್ಲಿ ಬೀಳುತ್ತವೆ.

ಈ ಶಿಲೆಯ ವೈಶಿಷ್ಟ್ಯಗಳೇನು
ವಿಶೇಷ ಪ್ರಯೋಗಾಲಯಗಳಲ್ಲಿ ಪರೀಕ್ಷಿಸಿದ ನಂತರ, ವಿಜ್ಞಾನಿಗಳು ಇದು ಮಂಗಳ ಮೂಲದ ಶಿಲೆ ಎಂದು ದೃಢಪಡಿಸಿದ್ದಾರೆ. ಅಷ್ಟೇ ಅಲ್ಲದೆ, ಭೂಮಿಯಲ್ಲಿ ಕಂಡುಬಂದಿರುವ ಎರಡನೇ ಅತಿದೊಡ್ಡ ಮಂಗಳದ ಉಲ್ಕೆಗಿಂತ ಸುಮಾರು 70% ದೊಡ್ಡದಾಗಿರುವುದು ಇದರ ಮತ್ತೊಂದು ವಿಶೇಷ. ಪ್ರಪಂಚದಾದ್ಯಂತ ಕೇವಲ 400 ಅಧಿಕೃತವಾಗಿ ಗುರುತಿಸಲ್ಪಟ್ಟ ಮಂಗಳದ ಉಲ್ಕೆಗಳು ಕಂಡುಬಂದಿದ್ದು, ಎನ್‌ಡಬ್ಲ್ಯೂಎ 16788 ತನ್ನ ಬೃಹತ್ ಗಾತ್ರ, ಆಕರ್ಷಕ ಕೆಂಪು ಬಣ್ಣ ಮತ್ತು ಫ್ಯೂಷನ್ ಕ್ರಸ್ಟ್‌ನಿಂದ (ವಾತಾವರಣದ ಮೂಲಕ ಅದರ ಉರಿಯುವಿಕೆಯ ಚಿಹ್ನೆ) ಎದ್ದು ಕಾಣುತ್ತದೆ. “ಭೂಮಿಯಲ್ಲಿರುವ ಮಂಗಳದ ಅತಿದೊಡ್ಡ ತುಣುಕು ಇದಾಗಿದೆ”.

Tags: EarthMarsRockRs 44 croresellSotheby's auction
SendShareTweet
Previous Post

ಪಹಲ್ಗಾಮ್ ದಾಳಿ ನಡೆಸಿದ ಟಿಆರ್‌ಎಫ್‌ ಭಯೋತ್ಪಾದಕ ಸಂಘಟನೆ: ಅಮೆರಿಕ ಘೋಷಣೆ

Next Post

ಧರ್ಮಸ್ಥಳ ಪ್ರಕರಣ : ಅಗತ್ಯವಿದ್ದಲ್ಲಿ ಎಸ್.ಐ.ಟಿ ರಚನೆ : ಸಿಎಂ ಸಿದ್ದರಾಮಯ್ಯ

Related Posts

ಚೀನಾ, ಇಸ್ರೇಲ್‌ಗೆ ಟ್ರಂಪ್ ಶೇ.12.5 ದಂಡದ ಬಿಸಿ : ಭಾರತಕ್ಕೆ ಶೇ.10ರಷ್ಟು ಸುಂಕ
ದೇಶ

ಚೀನಾ, ಇಸ್ರೇಲ್‌ಗೆ ಟ್ರಂಪ್ ಶೇ.12.5 ದಂಡದ ಬಿಸಿ : ಭಾರತಕ್ಕೆ ಶೇ.10ರಷ್ಟು ಸುಂಕ

‘ಸರ್ಕಾರದ ಮೇಲೆ ನಂಬಿಕೆ ಇಡಿ’ – ಪ್ರತಿಭಟನಾನಿರತ ವಿದ್ಯಾರ್ಥಿಗಳಲ್ಲಿ ಸಂಯಮ ಕಾಪಾಡಿಕೊಳ್ಳಲು ಶಿಖರ್ ಧವನ್ ಮನವಿ
ದೇಶ

‘ಸರ್ಕಾರದ ಮೇಲೆ ನಂಬಿಕೆ ಇಡಿ’ – ಪ್ರತಿಭಟನಾನಿರತ ವಿದ್ಯಾರ್ಥಿಗಳಲ್ಲಿ ಸಂಯಮ ಕಾಪಾಡಿಕೊಳ್ಳಲು ಶಿಖರ್ ಧವನ್ ಮನವಿ

ಮುಂಗಾರು ಅಬ್ಬರ : ದೆಹಲಿಯಲ್ಲಿ ವರ್ಷದಲ್ಲಿ ಬೀಳುವ ಮಳೆಯನ್ನು ಒಂದೇ ದಿನದಲ್ಲಿ ಕಂಡ ಗುಜರಾತ್!
ದೇಶ

ಮುಂಗಾರು ಅಬ್ಬರ : ದೆಹಲಿಯಲ್ಲಿ ವರ್ಷದಲ್ಲಿ ಬೀಳುವ ಮಳೆಯನ್ನು ಒಂದೇ ದಿನದಲ್ಲಿ ಕಂಡ ಗುಜರಾತ್!

ಇಂದು ದೇಶಾದ್ಯಂತ ಸಿಜೆಪಿ ಪ್ರತಿಭಟನೆ : ಪ್ರತಿ ಜಿಲ್ಲೆಯಲ್ಲೂ ‘ಜಂತರ್ ಮಂತರ್’ ನಿರ್ಮಾಣಕ್ಕೆ ಕರೆ
ದೇಶ

ಇಂದು ದೇಶಾದ್ಯಂತ ಸಿಜೆಪಿ ಪ್ರತಿಭಟನೆ : ಪ್ರತಿ ಜಿಲ್ಲೆಯಲ್ಲೂ ‘ಜಂತರ್ ಮಂತರ್’ ನಿರ್ಮಾಣಕ್ಕೆ ಕರೆ

26 ದಿನಗಳ ಉಪವಾಸ ಅಂತ್ಯ: ಸೋನಮ್ ವಾಂಗ್ಚುಕ್ ಮನವೊಲಿಸುವಲ್ಲಿ ಕೇಂದ್ರ ಯಶಸ್ವಿಯಾಗಿದ್ದು ಹೇಗೆ?
ದೇಶ

26 ದಿನಗಳ ಉಪವಾಸ ಅಂತ್ಯ: ಸೋನಮ್ ವಾಂಗ್ಚುಕ್ ಮನವೊಲಿಸುವಲ್ಲಿ ಕೇಂದ್ರ ಯಶಸ್ವಿಯಾಗಿದ್ದು ಹೇಗೆ?

ಪರೀಕ್ಷಾ ಅಕ್ರಮ ತನಿಖೆಗೆ ‘ತ್ವರಿತಗತಿ ನ್ಯಾಯಾಲಯ’ ಸ್ಥಾಪನೆ: ಪ್ರಧಾನಿ ನರೇಂದ್ರ ಮೋದಿ ಘೋಷಣೆ
ದೇಶ

ಪರೀಕ್ಷಾ ಅಕ್ರಮ ತನಿಖೆಗೆ ‘ತ್ವರಿತಗತಿ ನ್ಯಾಯಾಲಯ’ ಸ್ಥಾಪನೆ: ಪ್ರಧಾನಿ ನರೇಂದ್ರ ಮೋದಿ ಘೋಷಣೆ

Next Post
ಧರ್ಮಸ್ಥಳ ಪ್ರಕರಣ : ಅಗತ್ಯವಿದ್ದಲ್ಲಿ ಎಸ್.ಐ.ಟಿ ರಚನೆ : ಸಿಎಂ ಸಿದ್ದರಾಮಯ್ಯ

ಧರ್ಮಸ್ಥಳ ಪ್ರಕರಣ : ಅಗತ್ಯವಿದ್ದಲ್ಲಿ ಎಸ್.ಐ.ಟಿ ರಚನೆ : ಸಿಎಂ ಸಿದ್ದರಾಮಯ್ಯ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ

ಕೇಂದ್ರದ NABARD ಅಂಗಸಂಸ್ಥೆಯಲ್ಲಿ ನೇಮಕಾತಿ: ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್

ಕೇಂದ್ರದ NABARD ಅಂಗಸಂಸ್ಥೆಯಲ್ಲಿ ನೇಮಕಾತಿ: ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್

ಇಂಡಿಯನ್ ಮೋಟಾರ್‌ ಸೈಕಲ್‌ನಿಂದ 125ನೇ ವಾರ್ಷಿಕೋತ್ಸವದ ಸಂಭ್ರಮ : ಲಿಮಿಟೆಡ್ ಎಡಿಷನ್ ‘ಸಿಗ್ನೇಚರ್ ಸೀರೀಸ್’ ಬಿಡುಗಡೆ

ಇಂಡಿಯನ್ ಮೋಟಾರ್‌ ಸೈಕಲ್‌ನಿಂದ 125ನೇ ವಾರ್ಷಿಕೋತ್ಸವದ ಸಂಭ್ರಮ : ಲಿಮಿಟೆಡ್ ಎಡಿಷನ್ ‘ಸಿಗ್ನೇಚರ್ ಸೀರೀಸ್’ ಬಿಡುಗಡೆ

ಮೊಟ್ಟೆ ಎಸೆತ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

ಮೊಟ್ಟೆ ಎಸೆತ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ

ಕೇಂದ್ರದ NABARD ಅಂಗಸಂಸ್ಥೆಯಲ್ಲಿ ನೇಮಕಾತಿ: ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್

ಕೇಂದ್ರದ NABARD ಅಂಗಸಂಸ್ಥೆಯಲ್ಲಿ ನೇಮಕಾತಿ: ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat