ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಪೊಲೀಸರು RCB ಸೇವಕರೆಂಬಂತೆ ವರ್ತಿಸಿದ್ದರು !

July 19, 2025
Share on WhatsappShare on FacebookShare on Twitter

ಬೆಂಗಳೂರು: ಪೊಲೀಸರು ‘ಆರ್‌ಸಿಬಿ ಸೇವಕರು’ಎಂಬಂತೆ ವರ್ತಿಸಿದ್ದರಿಂದ ಕಾಲ್ತುಳಿತ ಸಂಭವಿಸಿತು ಎಂಬ ಸರ್ಕಾರದ ನಿಲುವಿಗೆ ಅಮಾನತುಗೊಂಡ ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ವಿಕಾಸ್ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಪೊಲೀಸ್‌ ಅಧಿಕಾರಿಗಳನ್ನು ಅಮಾನತು ಮಾಡಿದ್ದ ಕ್ರಮವನ್ನು ರದ್ದುಪಡಿಸಿದ್ದ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ (ಸಿಎಟಿ) ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿ ಹಾಗೂ ಸಿಎಟಿ ಆದೇಶದಲ್ಲಿ ದುರ್ಘಟನೆಗೆ ತಾನೇ ಕಾರಣ ಎಂದಿರುವ ಅಂಶಗಳನ್ನು ತೆಗೆಯುವಂತೆ ಕೋರಿ ಆರ್‌ಸಿಬಿ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್‌.ಜಿ.ಪಂಡಿತ್‌ ಮತ್ತು ಟಿ.ಎಂ.ನದಾಫ್‌ ಅವರಿದ್ದ ವಿಭಾಗೀಯ ಪೀಠ ಮುಂದೆ ವಿಕಾಶ್ ಕುಮಾರ್ ಪರ ವಕೀಲರು ವಾದ ಮಂಡಿಸಿದರು.

ಈ ಪ್ರಕರಣದಲ್ಲಿ ಸರ್ಕಾರ ಯಾವುದೇ ದಾಖಲೆಗಳಿಲ್ಲದೇ ಪೊಲೀಸರನ್ನು ಸರ್ಕಾರ ಅಮಾನತುಪಡಿಸಿದೆ. ತನಿಖಾ ವರದಿ ಬರುವ ಮುನ್ನವೇ ತನಗೆ ಮುಜುಗರವಾಗಿದೆ ಎಂದು ಯಾರನ್ನೋ ಅಮಾನತು ಮಾಡುವುದನ್ನು ಒಪ್ಪಲು ಸಾಧ್ಯವಿಲ್ಲ. ಅಷ್ಟಕ್ಕೂ, ಆರ್‌ಸಿಬಿ ತಂಡವನ್ನು ಸ್ವಾಗತಿಸಲು ಯಾರು ವಿಮಾನ ನಿಲ್ದಾಣಕ್ಕೆ ಹೋಗಿದ್ದರು ಎಂಬ ಸಂಗತಿ ಎಲ್ಲರಿಗೂ ತಿಳಿದಿದೆ ಎಂದು ಕುಟುಕಿದರು.

‘ಪೊಲೀಸರು ತಮ್ಮ ಕರ್ತವ್ಯವನ್ನು ಕಟ್ಟುನಿಟ್ಟಾಗಿ ನಿರ್ವಹಿಸಿದರೂ ತಪ್ಪು. ನಿರ್ವಹಿಸಿದೇ ಇದ್ದರೂ ತಪ್ಪು ಎಂಬುದಕ್ಕೆ ಈ ಪ್ರಕರಣ ಸ್ಪಷ್ಟ ನಿದರ್ಶನವಾಗಿದೆ. ನ್ಯಾಯಾಲಯದ ಮುಂದೆ ಎಲ್ಲವೂ ಸರಿಯಾಗಿದೆ ಎಂಬುದನ್ನು ತೋರಿಸಲು ದಾಖಲೆಗಳ ಅನುಪಸ್ಥಿತಿಯಲ್ಲಿಯೂ ವಿಕಾಸ್ ಕುಮಾರ್‌ ಅವರನ್ನು ಸರ್ಕಾರ ನಿಂದಿಸುತ್ತಿದೆ ಎಂದು ಆಕ್ಷೇಪಿಸಿದರು. ಕೆಲ ಕಾಲ ವಾದ ಆಲಿಸಿದ ನ್ಯಾಯಾಲಯವು ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿತು.

Tags: bengalorePoliceRCBservantsVikash Kumar
SendShareTweet
Previous Post

ಬುಮ್ರಾ ಅವರನ್ನು ‘ಸರ್ಜಿಕಲ್ ಸ್ಟ್ರೈಕ್‌’ಗೆ ಬಳಸಿಕೊಳ್ಳಿ: ಮಾಜಿ ಕೋಚ್ ಸುಹಾಮ್ ದೇಸಾಯಿ ಸಲಹೆ!

Next Post

ಪಿಎಫ್ ಮೂಲಕ ಸಾಲವನ್ನೂ ಪಡೆಯಬಹುದು: ಇಲ್ಲಿದೆ ಅರ್ಜಿ ಸಲ್ಲಿಸುವ ವಿಧಾನ

Related Posts

ಎಣ್ಣೆ ಏಟಲ್ಲಿ ಜನರ ಮೇಲೆ ಮಚ್ಚು ಬೀಸಿ ಪುಂಡರ ದಾಂಧಲೆ.. ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ!
ಬೆಂಗಳೂರು

ಎಣ್ಣೆ ಏಟಲ್ಲಿ ಜನರ ಮೇಲೆ ಮಚ್ಚು ಬೀಸಿ ಪುಂಡರ ದಾಂಧಲೆ.. ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

ಮಲೆ ಮಹದೇಶ್ವರ ಬೆಟ್ಟದಲ್ಲಿ ಉರುಳಿ ಬಿದ್ದ KSRTC ಬಸ್.. 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ!
ಚಾಮರಾಜನಗರ

ಮಲೆ ಮಹದೇಶ್ವರ ಬೆಟ್ಟದಲ್ಲಿ ಉರುಳಿ ಬಿದ್ದ KSRTC ಬಸ್.. 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ!

ಹಲವು ಮಹಿಳೆಯರಿಗೆ ಬ್ಲ್ಯಾಕ್​ಮೇಲ್ ಮಾಡಿ ಲೈಂಗಿಕ ದೌರ್ಜನ್ಯ – ಮಕ್ಕಳ ಆಯೋಗ ಸಮಿತಿ ಸದಸ್ಯ ಅರೆಸ್ಟ್​​!
ಬೆಂಗಳೂರು

ಹಲವು ಮಹಿಳೆಯರಿಗೆ ಬ್ಲ್ಯಾಕ್​ಮೇಲ್ ಮಾಡಿ ಲೈಂಗಿಕ ದೌರ್ಜನ್ಯ – ಮಕ್ಕಳ ಆಯೋಗ ಸಮಿತಿ ಸದಸ್ಯ ಅರೆಸ್ಟ್​​!

ಪ್ರೀತಿಸುವುದಾಗಿ ನಂಬಿಸಿ ‘ಕೈ’ಕೊಟ್ಟ ಕಾಂಗ್ರೆಸ್ ಮುಖಂಡ – ಲೈಂಗಿಕ ಸಂಪರ್ಕದ ಬಳಿಕ ಯುವತಿಗೆ ವಂಚನೆ!
ಮೈಸೂರು

ಪ್ರೀತಿಸುವುದಾಗಿ ನಂಬಿಸಿ ‘ಕೈ’ಕೊಟ್ಟ ಕಾಂಗ್ರೆಸ್ ಮುಖಂಡ – ಲೈಂಗಿಕ ಸಂಪರ್ಕದ ಬಳಿಕ ಯುವತಿಗೆ ವಂಚನೆ!

ಬೆಂಗಳೂರಿನಲ್ಲಿ ಜ್ಯುವೆಲ್ಲರಿ ಶಾಪ್‌ಗೆ ಕನ್ನ.. ಗೋಡೆ ಕೊರೆದು 70 ಕೆಜಿ ಬೆಳ್ಳಿ ಕದ್ದೊಯ್ದ ಖದೀಮರು!
ಬೆಂಗಳೂರು ಗ್ರಾಮಾಂತರ

ಬೆಂಗಳೂರಿನಲ್ಲಿ ಜ್ಯುವೆಲ್ಲರಿ ಶಾಪ್‌ಗೆ ಕನ್ನ.. ಗೋಡೆ ಕೊರೆದು 70 ಕೆಜಿ ಬೆಳ್ಳಿ ಕದ್ದೊಯ್ದ ಖದೀಮರು!

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್.. ಇಂದಿನಿಂದಲೇ ಜಾರಿ!
ಬೆಂಗಳೂರು

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್.. ಇಂದಿನಿಂದಲೇ ಜಾರಿ!

Next Post
ಪಿಎಫ್ ಮೂಲಕ ಸಾಲವನ್ನೂ ಪಡೆಯಬಹುದು: ಇಲ್ಲಿದೆ ಅರ್ಜಿ ಸಲ್ಲಿಸುವ ವಿಧಾನ

ಪಿಎಫ್ ಮೂಲಕ ಸಾಲವನ್ನೂ ಪಡೆಯಬಹುದು: ಇಲ್ಲಿದೆ ಅರ್ಜಿ ಸಲ್ಲಿಸುವ ವಿಧಾನ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನೀವು ಈ ಕೆಲಸ ಮಾಡದಿದ್ದರೆ PF ಹಣ ವಿತ್ ಡ್ರಾ ಮಾಡಲು ಆಗಲ್ಲ : ಏನಿದು ಗೊತ್ತಾ?

ನೀವು ಈ ಕೆಲಸ ಮಾಡದಿದ್ದರೆ PF ಹಣ ವಿತ್ ಡ್ರಾ ಮಾಡಲು ಆಗಲ್ಲ : ಏನಿದು ಗೊತ್ತಾ?

ಪರಾಗ್ ವೇಪಿಂಗ್ ವಿವಾದ ; ತಂಡದ ಸಂಸ್ಕೃತಿ ಕಾಪಾಡಿಕೊಳ್ಳುವಂತೆ ಆಟಗಾರರಿಗೆ ಸಂಗಕ್ಕಾರ ಎಚ್ಚರಿಕೆ

ಪರಾಗ್ ವೇಪಿಂಗ್ ವಿವಾದ ; ತಂಡದ ಸಂಸ್ಕೃತಿ ಕಾಪಾಡಿಕೊಳ್ಳುವಂತೆ ಆಟಗಾರರಿಗೆ ಸಂಗಕ್ಕಾರ ಎಚ್ಚರಿಕೆ

ಎಣ್ಣೆ ಏಟಲ್ಲಿ ಜನರ ಮೇಲೆ ಮಚ್ಚು ಬೀಸಿ ಪುಂಡರ ದಾಂಧಲೆ.. ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

ಎಣ್ಣೆ ಏಟಲ್ಲಿ ಜನರ ಮೇಲೆ ಮಚ್ಚು ಬೀಸಿ ಪುಂಡರ ದಾಂಧಲೆ.. ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಪತಿ ಆತ್ಮಹತ್ಯೆ : ಪತ್ನಿ, ಆಕೆಯ ಪ್ರಿಯಕರನ ಬಂಧನ!

ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಪತಿ ಆತ್ಮಹತ್ಯೆ : ಪತ್ನಿ, ಆಕೆಯ ಪ್ರಿಯಕರನ ಬಂಧನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನೀವು ಈ ಕೆಲಸ ಮಾಡದಿದ್ದರೆ PF ಹಣ ವಿತ್ ಡ್ರಾ ಮಾಡಲು ಆಗಲ್ಲ : ಏನಿದು ಗೊತ್ತಾ?

ನೀವು ಈ ಕೆಲಸ ಮಾಡದಿದ್ದರೆ PF ಹಣ ವಿತ್ ಡ್ರಾ ಮಾಡಲು ಆಗಲ್ಲ : ಏನಿದು ಗೊತ್ತಾ?

ಪರಾಗ್ ವೇಪಿಂಗ್ ವಿವಾದ ; ತಂಡದ ಸಂಸ್ಕೃತಿ ಕಾಪಾಡಿಕೊಳ್ಳುವಂತೆ ಆಟಗಾರರಿಗೆ ಸಂಗಕ್ಕಾರ ಎಚ್ಚರಿಕೆ

ಪರಾಗ್ ವೇಪಿಂಗ್ ವಿವಾದ ; ತಂಡದ ಸಂಸ್ಕೃತಿ ಕಾಪಾಡಿಕೊಳ್ಳುವಂತೆ ಆಟಗಾರರಿಗೆ ಸಂಗಕ್ಕಾರ ಎಚ್ಚರಿಕೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat