ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

“ಅಸಂಬದ್ಧ ಮಾತು”: ಏರ್ ಇಂಡಿಯಾ ಕುರಿತ ವರದಿಗಳ ವಿರುದ್ಧ ರಾಯಿಟರ್ಸ್, WSJ ವಿರುದ್ಧ ಪೈಲಟ್‌ಗಳ ಸಂಘ ಕಿಡಿ

July 19, 2025
Share on WhatsappShare on FacebookShare on Twitter

ನವ ದೆಹಲಿ , ಜುಲೈ 19, 2025: ಏರ್ ಇಂಡಿಯಾ ವಿಮಾನ ಅಪಘಾತದ ಕುರಿತು ನೀಡಿದ ವರದಿಗಳು ವಾಸ್ತವಾಂಶಗಳ ಮೇಲೆ ಆಧಾರಿತವಾಗಿಲ್ಲ ಎಂದು ಆರೋಪಿಸಿ, ಫೆಡರೇಶನ್ ಆಫ್ ಇಂಡಿಯನ್ ಪೈಲಟ್ಸ್ (FIP) ಅಧ್ಯಕ್ಷ ಕ್ಯಾಪ್ಟನ್ ಸಿ.ಎಸ್. ರಂಧಾವಾ ಅವರು ವಾಲ್ ಸ್ಟ್ರೀಟ್ ಜರ್ನಲ್ (WSJ) ಮತ್ತು ರಾಯಿಟರ್ಸ್ ಸುದ್ದಿ ಸಂಸ್ಥೆಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

AI-171 ವಿಮಾನ ಅಪಘಾತದಲ್ಲಿ 250 ಕ್ಕೂ ಹೆಚ್ಚು ಜನರು ಮೃಪಪಟ್ಟ ಕುರಿತು ಏರ್‌ಕ್ರಾಫ್ಟ್ ಆಕ್ಸಿಡೆಂಟ್ ಇನ್ವೆಸ್ಟಿಗೇಶನ್ ಬ್ಯೂರೋ (AAIB) ಯ ಪ್ರಾಥಮಿಕ ವರದಿಯನ್ನು ಇಟ್ಟುಕೊಂಡು, ಈ ಸುದ್ದಿ ಸಂಸ್ಥೆಗಳು ಸತ್ಯಕ್ಕೆ ದೂರವಾದ ವರದಿಗಳನ್ನು ಪ್ರಕಟಿಸಿವೆ ಎಂದು ಅವರು ದೂರಿದ್ದಾರೆ.

ಕ್ಯಾಪ್ಟನ್ ಸಿ.ಎಸ್. ರಂಧಾವಾ ಅವರ ಈ ತೀಕ್ಷ್ಣ ಪ್ರತಿಕ್ರಿಯೆ ಕಾನೂನು ಕ್ರಮದ ಹಿನ್ನೆಲೆಯದ್ದಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ಮತ್ತು ರಾಯಿಟರ್ಸ್‌ಗೆ ಔಪಚಾರಿಕ ನೋಟಿಸ್ ಜಾರಿಗೊಳಿಸಿರುವ ಸಂಸ್ಥೆ ಅಧಿಕೃತ ಕ್ಷಮೆಯಾಚನೆಗೂ ಒತ್ತಾಯಿಸಿದೆ.

ಡಬ್ಲ್ಯುಎಸ್​ಜೆ ಮತ್ತು ರಾಯಿಟರ್ಸ್‌ಗಳನ್ನು ತೀವ್ರವಾಗಿ ಟೀಕಿಸಿದ ರಂಧಾವಾ, ಅವುಗಳು “ಸಾರ್ವಜನಿಕರನ್ನು ದಾರಿ ತಪ್ಪಿಸುತ್ತಿವೆ” ಎಂದು ಆರೋಪಿಸಿದ್ದು, ಅವುಗಳ ವರದಿಗಳು “ವಾಸ್ತವಾಂಶಗಳ ಮೇಲೆ ಆಧಾರಿತವಾಗಿಲ್ಲ” ಎಂದು ಹೇಳಿದ್ದಾರೆ.

“ಸಾರ್ವಜನಿಕರನ್ನು ದಾರಿ ತಪ್ಪಿಸುತ್ತಿರುವ ವಾಲ್ ಸ್ಟ್ರೀಟ್ ಜರ್ನಲ್ ಅನ್ನು ನಾನು ಸಂಪೂರ್ಣವಾಗಿ ದೂಷಿಸುತ್ತೇನೆ. ಅವರು ತಮ್ಮದೇ ಆದ ತೀರ್ಮಾನಗಳೊಂದಿಗೆ ಬರುತ್ತಾರೆ. ಅವರೇನು ತನಿಖಾ ಸಂಸ್ಥೆಯೇ? ಅವರು ಜಗತ್ತಿನಾದ್ಯಂತ ಈ ಅಸಂಬದ್ಧ ಮಾತುಗಳನ್ನು ಆಡುತ್ತಿದ್ದಾರೆ. ಅವರು ತನಿಖಾ ಸಂಸ್ಥೆಯಲ್ಲ, ಮತ್ತು ವರದಿಗಳು ಪ್ರಾಥಮಿಕ ವರದಿಯಲ್ಲಿ ಉಲ್ಲೇಖಿಸಲಾದ ಯಾವುದೇ ವಾಸ್ತವಾಂಶಗಳ ಮೇಲೆ ಆಧಾರಿತವಾಗಿಲ್ಲ. ಹಾಗಾದರೆ, ಅವರು ಹೇಗೆ ತೀರ್ಮಾನಗಳಿಗೆ ಜಿಗಿದು ಪ್ರಪಂಚದಾದ್ಯಂತ ಪತ್ರಿಕಾ ಹೇಳಿಕೆಗಳನ್ನು ನೀಡಬಹುದು?” ಎಂದು ಅವರು ಎಎನ್‌ಐಗೆ ತಿಳಿಸಿದರು.

ಸಾರ್ವಜನಿಕ ಹೇಳಿಕೆಗೆ ಆಗ್ರಹ
ಎಎಐಬಿ ಪ್ರಾಥಮಿಕ ವರದಿಗಳ ಕುರಿತು ತಮ್ಮ ವರದಿಗಾರಿಕೆಯ ಬಗ್ಗೆ ಪತ್ರಿಕಾ ಹೇಳಿಕೆಯಲ್ಲಿ ವಿವರಣೆ ನೀಡುವಂತೆ ಎಫ್​ಐಬಿ ಕಾನೂನು ನೋಟಿಸ್ ನೀಡಿದೆ ಎಂದು ಕ್ಯಾಪ್ಟನ್ ರಂಧಾವಾ ಹೇಳಿದ್ದಾರೆ.

“ನಾವು ಇದನ್ನು ಬಲವಾಗಿ ಖಂಡಿಸುತ್ತೇವೆ ಮತ್ತು ವಾಲ್ ಸ್ಟ್ರೀಟ್ ಜರ್ನಲ್ ಮತ್ತು ರಾಯಿಟರ್ಸ್‌ಗೆ ಕಾನೂನು ನೋಟಿಸ್‌ಗಳನ್ನು ಸಹ ನೀಡಿದ್ದೇವೆ. ಎಎಐಬಿಯ ಪ್ರಾಥಮಿಕ ವರದಿಯ ಭಾಗವಲ್ಲದ ಈ ತೀರ್ಮಾನಗಳಿಗೆ ನೀವು ಹೇಗೆ ಸಮರ್ಥಿಸಬಹುದು ಎಂದು ನಾವು ಸ್ಪಷ್ಟವಾಗಿ ಹೇಳಿದ್ದೇವೆ? ಪೈಲಟ್‌ಗಳನ್ನು ನೀವು ಹೇಗೆ ದೂಷಿಸಬಹುದು? ಆದ್ದರಿಂದ ನಾವು ವಿವರಣೆಯನ್ನು ಕೇಳಿದ್ದೇವೆ ಮತ್ತು ಪತ್ರಿಕಾ ಹೇಳಿಕೆ ನೀಡುವಂತೆ ಕೇಳಿದ್ದೇವೆ” ಎಂದು ಅವರು ತಿಳಿಸಿದರು.

ಎನ್​​ಟಿಎಸ್​​ಬಿ ಹೇಳಿಕೆಗೆ ಮೆಚ್ಚುಗೆ
ಪ್ರಾಥಮಿಕ ತನಿಖಾ ವರದಿಯ ಕುರಿತು ಇತ್ತೀಚಿನ ಮಾಧ್ಯಮ ವರದಿಗಳನ್ನು ತಳ್ಳಿಹಾಕಿದ ನ್ಯಾಷನಲ್ ಟ್ರಾನ್ಸ್‌ಪೋರ್ಟೇಶನ್ ಸೇಫ್ಟಿ ಬೋರ್ಡ್ (NTSB) ಹೇಳಿಕೆಯನ್ನು ಕ್ಯಾಪ್ಟನ್ ರಂಧಾವಾ ಶ್ಲಾಘಿಸಿದ್ದಾರೆ.

“ಎಎಐಬಿಯ ತನಿಖಾ ಸಮಿತಿಯ ಭಾಗವಾಗಿರುವ ಎನ್​​ಟಿಎಸ್​ಬಿ ಅಧ್ಯಕ್ಷರಿಂದ ಈ ವರದಿ ಬಂದಿರುವುದು ನಮಗೆ ಸಂತೋಷ ತಂದಿದೆ. ಅವರು ಈ ಹೇಳಿಕೆಯನ್ನು ನೀಡಿದ್ದು, ಇದು ಪಾಶ್ಚಿಮಾತ್ಯ ಮಾಧ್ಯಮಗಳು ಊಹಾಪೋಹಗಳನ್ನು ಮತ್ತು ಭಾರತೀಯ ಪೈಲಟ್‌ಗಳನ್ನು ದೂಷಿಸುವುದನ್ನು ನಿಲ್ಲಿಸಲಿದೆ ” ಎಂದು ಅವರು ಹೇಳಿದ್ದಾರೆ.

Tags: accedentAir IndiaDeathPeoplePilotsReutersWSJ
SendShareTweet
Previous Post

15 ವರ್ಷದ ಬಾಲಕಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿಗಳು! ಜನಾಕ್ರೋಶ

Next Post

ಹೈʼ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ವಿಭು ಬಖ್ರು ಪ್ರಮಾಣ ವಚನ

Related Posts

ನೀವು ಮನವಿ ಮಾಡಿದರೂ ಕ್ರೆಡಿಟ್ ಕಾರ್ಡ್ ಕ್ಲೋಸ್ ಮಾಡುತ್ತಿಲ್ಲವೇ? ಆರ್‌ಬಿಐ ನಿಯಮ ಅರಿಯಿರಿ
ದೇಶ

ನೀವು ಮನವಿ ಮಾಡಿದರೂ ಕ್ರೆಡಿಟ್ ಕಾರ್ಡ್ ಕ್ಲೋಸ್ ಮಾಡುತ್ತಿಲ್ಲವೇ? ಆರ್‌ಬಿಐ ನಿಯಮ ಅರಿಯಿರಿ

ನಿಮ್ಮ ಆಧಾರ್ ದುರ್ಬಳಕೆ ಆಗಿದೆಯೇ? ಮೋಸ ಹೋಗುವ ಮುನ್ನ ಹೀಗೆ ಚೆಕ್ ಮಾಡಿಕೊಳ್ಳಿ
ದೇಶ

ನಿಮ್ಮ ಆಧಾರ್ ದುರ್ಬಳಕೆ ಆಗಿದೆಯೇ? ಮೋಸ ಹೋಗುವ ಮುನ್ನ ಹೀಗೆ ಚೆಕ್ ಮಾಡಿಕೊಳ್ಳಿ

ಸೌಂದರ್ಯದ ಹಿಂದೆ ಅಡಗಿದೆ ಅಪಾಯ!?  ಬ್ಲ್ಯಾಕ್ ಮೆಹಂದಿ ಬಗ್ಗೆ ಇರಲಿ ಎಚ್ಚರಿಕೆ!
ದೇಶ

ಸೌಂದರ್ಯದ ಹಿಂದೆ ಅಡಗಿದೆ ಅಪಾಯ!? ಬ್ಲ್ಯಾಕ್ ಮೆಹಂದಿ ಬಗ್ಗೆ ಇರಲಿ ಎಚ್ಚರಿಕೆ!

9-12ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಸರ್ಕಾರದ ವಿದ್ಯಾರ್ಥಿವೇತನಕ್ಕೆ ಕೂಡಲೇ ಅರ್ಜಿ ಸಲ್ಲಿಸಿ
ದೇಶ

9-12ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಸರ್ಕಾರದ ವಿದ್ಯಾರ್ಥಿವೇತನಕ್ಕೆ ಕೂಡಲೇ ಅರ್ಜಿ ಸಲ್ಲಿಸಿ

ಪ್ರಧಾನಿ ಮೋದಿ ಭೇಟಿ ಬೆನ್ನಲ್ಲೇ ಅವರ ಬಾಲ್ಯ ಸ್ನೇಹಿತನಿಗೆ ಮರಳಿ ಸಿಕ್ಕಿತು ಕಳೆದುಕೊಂಡಿದ್ದ ಭೂಮಿ!
ದೇಶ

ಪ್ರಧಾನಿ ಮೋದಿ ಭೇಟಿ ಬೆನ್ನಲ್ಲೇ ಅವರ ಬಾಲ್ಯ ಸ್ನೇಹಿತನಿಗೆ ಮರಳಿ ಸಿಕ್ಕಿತು ಕಳೆದುಕೊಂಡಿದ್ದ ಭೂಮಿ!

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನ.. ಹೀಗೆ ಅರ್ಜಿ ಸಲ್ಲಿಸಿ!
ದೇಶ

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನ.. ಹೀಗೆ ಅರ್ಜಿ ಸಲ್ಲಿಸಿ!

Next Post
ಹೈʼ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ವಿಭು ಬಖ್ರು ಪ್ರಮಾಣ ವಚನ

ಹೈʼ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ವಿಭು ಬಖ್ರು ಪ್ರಮಾಣ ವಚನ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನೀವು ಮನವಿ ಮಾಡಿದರೂ ಕ್ರೆಡಿಟ್ ಕಾರ್ಡ್ ಕ್ಲೋಸ್ ಮಾಡುತ್ತಿಲ್ಲವೇ? ಆರ್‌ಬಿಐ ನಿಯಮ ಅರಿಯಿರಿ

ನೀವು ಮನವಿ ಮಾಡಿದರೂ ಕ್ರೆಡಿಟ್ ಕಾರ್ಡ್ ಕ್ಲೋಸ್ ಮಾಡುತ್ತಿಲ್ಲವೇ? ಆರ್‌ಬಿಐ ನಿಯಮ ಅರಿಯಿರಿ

ಧೋನಿ ಅಂದು ಗೆಲ್ಲಿಸಬಹುದಿತ್ತು, ಆದರೆ… 2019ರ ವಿಶ್ವಕಪ್ ಸೆಮಿಫೈನಲ್ ಸೋಲಿನ ನೋವು ಬಿಚ್ಚಿಟ್ಟ ಭುವನೇಶ್ವರ್!

ಧೋನಿ ಅಂದು ಗೆಲ್ಲಿಸಬಹುದಿತ್ತು, ಆದರೆ… 2019ರ ವಿಶ್ವಕಪ್ ಸೆಮಿಫೈನಲ್ ಸೋಲಿನ ನೋವು ಬಿಚ್ಚಿಟ್ಟ ಭುವನೇಶ್ವರ್!

ನಿಮ್ಮ ಆಧಾರ್ ದುರ್ಬಳಕೆ ಆಗಿದೆಯೇ? ಮೋಸ ಹೋಗುವ ಮುನ್ನ ಹೀಗೆ ಚೆಕ್ ಮಾಡಿಕೊಳ್ಳಿ

ನಿಮ್ಮ ಆಧಾರ್ ದುರ್ಬಳಕೆ ಆಗಿದೆಯೇ? ಮೋಸ ಹೋಗುವ ಮುನ್ನ ಹೀಗೆ ಚೆಕ್ ಮಾಡಿಕೊಳ್ಳಿ

ಸೌಂದರ್ಯದ ಹಿಂದೆ ಅಡಗಿದೆ ಅಪಾಯ!?  ಬ್ಲ್ಯಾಕ್ ಮೆಹಂದಿ ಬಗ್ಗೆ ಇರಲಿ ಎಚ್ಚರಿಕೆ!

ಸೌಂದರ್ಯದ ಹಿಂದೆ ಅಡಗಿದೆ ಅಪಾಯ!? ಬ್ಲ್ಯಾಕ್ ಮೆಹಂದಿ ಬಗ್ಗೆ ಇರಲಿ ಎಚ್ಚರಿಕೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನೀವು ಮನವಿ ಮಾಡಿದರೂ ಕ್ರೆಡಿಟ್ ಕಾರ್ಡ್ ಕ್ಲೋಸ್ ಮಾಡುತ್ತಿಲ್ಲವೇ? ಆರ್‌ಬಿಐ ನಿಯಮ ಅರಿಯಿರಿ

ನೀವು ಮನವಿ ಮಾಡಿದರೂ ಕ್ರೆಡಿಟ್ ಕಾರ್ಡ್ ಕ್ಲೋಸ್ ಮಾಡುತ್ತಿಲ್ಲವೇ? ಆರ್‌ಬಿಐ ನಿಯಮ ಅರಿಯಿರಿ

ಧೋನಿ ಅಂದು ಗೆಲ್ಲಿಸಬಹುದಿತ್ತು, ಆದರೆ… 2019ರ ವಿಶ್ವಕಪ್ ಸೆಮಿಫೈನಲ್ ಸೋಲಿನ ನೋವು ಬಿಚ್ಚಿಟ್ಟ ಭುವನೇಶ್ವರ್!

ಧೋನಿ ಅಂದು ಗೆಲ್ಲಿಸಬಹುದಿತ್ತು, ಆದರೆ… 2019ರ ವಿಶ್ವಕಪ್ ಸೆಮಿಫೈನಲ್ ಸೋಲಿನ ನೋವು ಬಿಚ್ಚಿಟ್ಟ ಭುವನೇಶ್ವರ್!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat