ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಕಾಂಗ್ರೆಸ್‌ ಸಾಧನಾ ಸಮಾವೇಶದಲ್ಲಿ ಸಿಎಂ, ಡಿಸಿಎಂ ಅಸಮಾಧಾನ ಮತ್ತೊಮ್ಮೆ ಬಹಿರಂಗ !

July 19, 2025
Share on WhatsappShare on FacebookShare on Twitter

ಮೈಸೂರು : ಮೈಸೂರಿನಲ್ಲಿ ಇಂದು ನಡೆದ ಕಾಂಗ್ರೆಸ್‌ ಸರ್ಕಾರದ ಸಾಧನಾ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್‌ ನಡುವೆ ಮತ್ತೆ ಅಸಮಾಧಾನ ಮೂಡಿದಂತೆ ಕಾಣಿಸಿದೆ.

ಮೈಸೂರಿನಲ್ಲಿ ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನಾ ಸಮಾವೇಶ ಮತ್ತು 2,578 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಯ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮಾತನಾಡುವಾಗ ಡಿಕೆಶಿ ಅವರ ಹೆಸರು ಉಲ್ಲೇಖಿಸದೆ ಇರುವುದು ಡಿಸಿಎಂ ಡಿಕೆಶಿ ಅವರಿಗೆ ಅಸಮಾಧಾನವಾಗಿದ್ದು, ಅವರು ಕಾರ್ಯಕ್ರಮದ ಮಧ್ಯದಲ್ಲೇ ಹೊರ ನಡೆದಿರುವ ಘಟನೆ ನಡೆದಿದೆ.

ಸಿಎಂ ಸಿದ್ದರಾಮಯ್ಯ ಭಾಷಣ ಮಾಡುತ್ತಿರುವಾಗ ಡಿಸಿಎಂ ಡಿಕೆಶಿ ಅವರ ಹೆಸರು ಹೇಳಿಲ್ಲ ಎನ್ನುವುದನ್ನು ಅಲ್ಲಿನ ಸ್ಥಳೀಯ ಕಾಂಗ್ರೆಸ್‌ ಮುಖಂಡರೊಬ್ಬರು ನೆನಪಿಸಿಕೊಟ್ಟರೂ ಕೂಡ ಸಿಎಂ ಸಿದ್ದರಾಮಯ್ಯ ಬಹಳ ಖಾರವಾಗಿಯೇ ಪ್ರತಿಕ್ರಿಯಿಸಿದ್ದಾರೆ. ʼಇಲ್ಲಿ ಇರುವವರಿಗೆ ಸ್ವಾಗತ, ಮನೆಯಲ್ಲಿರುವವರಿಗೆ ಅಲ್ಲʼ ಎಂದು ವೇದಿಕೆಯಲ್ಲೇ ಹೇಳಿರುವುದು ಸಿಎಂ ಹಾಗೂ ಡಿಸಿಎಂ ನಡುವೆ ಇನ್ನೂ ಇರುವ ಅಸಮಾಧಾನವನ್ನು ಜಗಜ್ಜಾಹೀರು ಮಾಡಿದೆ.

ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ಇತ್ತೀಚೆಗೆ ಬಹಳ ದೊಡ್ಡ ಸುದ್ದಿ ಮಾಡಿದ್ದ ʼಸಿಎಂ ಬದಲಾವಣೆʼ ವಿಚಾರದಲ್ಲಿ ಉಭಯ ನಾಯಕರಲ್ಲಿ ಭಿನ್ನಾಭಿಪ್ರಾಯವಿದೆ ಎನ್ನುವುದು ಸ್ಪಷ್ಟವಾಗಿ ಕಾಣಿಸಿಕೊಂಡಿತ್ತು. ಆದಾಗ್ಯೂ ಉಭಯ ನಾಯಕರು ನಮ್ಮಲ್ಲಿ ಭಿನ್ನಾಭಿಪ್ರಾಯಗಳಿಲ್ಲ. ಹೈಕಮಾಂಡ್‌ ಹೇಳಿದಂತೆ ನಡೆದುಕೊಳ್ಳುತ್ತೇವೆ ಎಂದು ಸ್ಪಷ್ಟನೆ ನೀಡಿದ್ದರು. ಆದರೆ, ಇಂದು ನಡೆದ ಸಾಧನಾ ಸಮಾವೇಶ ಕಾರ್ಯಕ್ರಮದಲ್ಲಿ ಮತ್ತೆ ಉಭಯ ನಾಯಕರಲ್ಲಿ ಭಿನ್ನಮತ ಕಾಣಿಸಿಕೊಂಡಿದೆ.

ಸಿಎಂ ಸಿದ್ದರಾಮಯ್ಯ ಅವರು ಭಾಷಣ ಮಾಡುವಾಗ ಡಿಸಿಎಂ ಡಿಕೆಶಿ ಅವರು ಇರಲಿಲ್ಲ ಎಂದು ಸ್ವಾಗತಿಸಲಿಲ್ಲವೋ ಅಥವಾ ಇಬ್ಬರ ನಡುವೆ ಇನ್ನೂ ಅಸಮಾಧಾನವಿದೆ ಎನ್ನುವುದನ್ನು ಬಹಿರಂಗವಾಗಿ ತೋರಿಸಿಕೊಟ್ಟರೋ ಎನ್ನುವುದು ಈಗ ರಾಜಕೀಯ ವಲಯದಲ್ಲಿ ಮೂಡಿರು ಸಹಜ ಪ್ರಶ್ನೆಯಾಗಿದೆ.

Tags: CM SiddaramaiaCongressdk shivaklumarMysorePolitician
SendShareTweet
Previous Post

ಸಾಧನಾ ಸಮಾವೇಶ | ಚರ್ಚೆಗೆ ಬರುವಂತೆ ಪ್ರತಿಪಕ್ಷಗಳಿಗೆ ಸವಾಲೆಸೆದ ಸಿಎಂ ಸಿದ್ದರಾಮಯ್ಯ

Next Post

ಕೊನೆಗೂ 5 ಹೋಳಾದ ಸಿಲಿಕಾನ್ ಸಿಟಿ!

Related Posts

ಊರಿನ ಜಾತ್ರೆಗೆ ಬಂದವನ ಬರ್ಬರ ಕೊಲೆ – ಕುಡಿದ ಅಮಲಿನಲ್ಲಿ ಭೀಕರ ಕೃತ್ಯ!
ಬೆಳಗಾವಿ

ಊರಿನ ಜಾತ್ರೆಗೆ ಬಂದವನ ಬರ್ಬರ ಕೊಲೆ – ಕುಡಿದ ಅಮಲಿನಲ್ಲಿ ಭೀಕರ ಕೃತ್ಯ!

ಸಲೂನ್‌ಗೆ ಬಂದು ಹೇರ್‌ ಕಟ್‌ ಮಾಡಿಸಿಕೊಂಡ ಮಂಗಣ್ಣ.. ವಿಡಿಯೋ ವೈರಲ್‌!
ರಾಜ್ಯ

ಸಲೂನ್‌ಗೆ ಬಂದು ಹೇರ್‌ ಕಟ್‌ ಮಾಡಿಸಿಕೊಂಡ ಮಂಗಣ್ಣ.. ವಿಡಿಯೋ ವೈರಲ್‌!

ಮನೆ ಬೀಗ ಹಾಕಿ ಹೋಗುವ ಮುನ್ನ ಈ ನಂಬರ್‌ಗೆ ಮಾಹಿತಿ ನೀಡಿ – ಇದು ಉಡುಪಿ ಪೊಲೀಸರ ನೂತನ ಸೇಫ್ಟಿ ಸಿಸ್ಟಮ್!
ಉಡುಪಿ

ಮನೆ ಬೀಗ ಹಾಕಿ ಹೋಗುವ ಮುನ್ನ ಈ ನಂಬರ್‌ಗೆ ಮಾಹಿತಿ ನೀಡಿ – ಇದು ಉಡುಪಿ ಪೊಲೀಸರ ನೂತನ ಸೇಫ್ಟಿ ಸಿಸ್ಟಮ್!

ಚಿಕ್ಕಮಗಳೂರಿನಲ್ಲಿ ನಾಪತ್ತೆಯಾಗಿದ್ದ ಮಗು ಪತ್ತೆ – 12 ಗಂಟೆಗಳ ಶೋಧ ಕಾರ್ಯ ಯಶಸ್ವಿ!
ಚಿಕ್ಕಮಗಳೂರು

ಚಿಕ್ಕಮಗಳೂರಿನಲ್ಲಿ ನಾಪತ್ತೆಯಾಗಿದ್ದ ಮಗು ಪತ್ತೆ – 12 ಗಂಟೆಗಳ ಶೋಧ ಕಾರ್ಯ ಯಶಸ್ವಿ!

ಪಡಿತರ ಅಕ್ಕಿ ಕಳ್ಳ ಸಾಗಾಣೆದಾರರಿಂದ 3 ಲಕ್ಷ ರೂ. ವಸೂಲಿ – ಬಳ್ಳಾರಿ ಎಸ್ಪಿ ಗನ್‌ಮ್ಯಾನ್‌ ಅರೆಸ್ಟ್‌!
ಬಳ್ಳಾರಿ

ಪಡಿತರ ಅಕ್ಕಿ ಕಳ್ಳ ಸಾಗಾಣೆದಾರರಿಂದ 3 ಲಕ್ಷ ರೂ. ವಸೂಲಿ – ಬಳ್ಳಾರಿ ಎಸ್ಪಿ ಗನ್‌ಮ್ಯಾನ್‌ ಅರೆಸ್ಟ್‌!

ದಾವಣಗೆರೆಯಲ್ಲಿ ಸರ್ಕಾರಿ ಬಸ್ ಪಲ್ಟಿ ; 20ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!
ದಾವಣಗೆರೆ

ದಾವಣಗೆರೆಯಲ್ಲಿ ಸರ್ಕಾರಿ ಬಸ್ ಪಲ್ಟಿ ; 20ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!

Next Post
ಬಿಬಿಎಂಪಿ ಮಾರುಕಟ್ಟೆ ನಿಯಂತ್ರಿಸುತ್ತಿರುವ ಲೋಕಲ್ ಮಾಫಿಯಾ!

ಕೊನೆಗೂ 5 ಹೋಳಾದ ಸಿಲಿಕಾನ್ ಸಿಟಿ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

IPL ಮಧ್ಯೆ ಚಹಲ್ ‘ವೇಪಿಂಗ್’ ವಿವಾದ : ವಿಮಾನದಲ್ಲಿ ಧೂಮಪಾನದ ವೀಡಿಯೋ ವೈರಲ್!

IPL ಮಧ್ಯೆ ಚಹಲ್ ‘ವೇಪಿಂಗ್’ ವಿವಾದ : ವಿಮಾನದಲ್ಲಿ ಧೂಮಪಾನದ ವೀಡಿಯೋ ವೈರಲ್!

ಕಾರ್ಪೊರೇಟ್ ಜಿಹಾದ್ ಕೇಸ್ ; ಖಾಕಿ ಪಡೆಯ ‘ಸೈಲೆಂಟ್ ಆಪರೇಷನ್’ ಸಫಲ.. ನಿದಾ ಖಾನ್ ಅರೆಸ್ಟ್!

ಕಾರ್ಪೊರೇಟ್ ಜಿಹಾದ್ ಕೇಸ್ ; ಖಾಕಿ ಪಡೆಯ ‘ಸೈಲೆಂಟ್ ಆಪರೇಷನ್’ ಸಫಲ.. ನಿದಾ ಖಾನ್ ಅರೆಸ್ಟ್!

ತಮಿಳುನಾಡಲ್ಲಿ ವಿಜಯ್ ಪಟ್ಟಾಭಿಷೇಕ ತಡೆಯಲು ದಶಕಗಳ ವೈರಿಗಳಾದ DMK-AIADMK ಒಂದಾಗುತ್ತಿವೆಯೇ?

ತಮಿಳುನಾಡಲ್ಲಿ ವಿಜಯ್ ಪಟ್ಟಾಭಿಷೇಕ ತಡೆಯಲು ದಶಕಗಳ ವೈರಿಗಳಾದ DMK-AIADMK ಒಂದಾಗುತ್ತಿವೆಯೇ?

ಐಪಿಎಲ್ ಭದ್ರತಾ ಲೋಪ : ಅನಧಿಕೃತ ಪ್ರವೇಶಕ್ಕೆ ಬ್ರೇಕ್.. ಬಿಸಿಸಿಐನಿಂದ ಕಠಿಣ ಎಚ್ಚರಿಕೆ!

ಐಪಿಎಲ್ ಭದ್ರತಾ ಲೋಪ : ಅನಧಿಕೃತ ಪ್ರವೇಶಕ್ಕೆ ಬ್ರೇಕ್.. ಬಿಸಿಸಿಐನಿಂದ ಕಠಿಣ ಎಚ್ಚರಿಕೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

IPL ಮಧ್ಯೆ ಚಹಲ್ ‘ವೇಪಿಂಗ್’ ವಿವಾದ : ವಿಮಾನದಲ್ಲಿ ಧೂಮಪಾನದ ವೀಡಿಯೋ ವೈರಲ್!

IPL ಮಧ್ಯೆ ಚಹಲ್ ‘ವೇಪಿಂಗ್’ ವಿವಾದ : ವಿಮಾನದಲ್ಲಿ ಧೂಮಪಾನದ ವೀಡಿಯೋ ವೈರಲ್!

ಕಾರ್ಪೊರೇಟ್ ಜಿಹಾದ್ ಕೇಸ್ ; ಖಾಕಿ ಪಡೆಯ ‘ಸೈಲೆಂಟ್ ಆಪರೇಷನ್’ ಸಫಲ.. ನಿದಾ ಖಾನ್ ಅರೆಸ್ಟ್!

ಕಾರ್ಪೊರೇಟ್ ಜಿಹಾದ್ ಕೇಸ್ ; ಖಾಕಿ ಪಡೆಯ ‘ಸೈಲೆಂಟ್ ಆಪರೇಷನ್’ ಸಫಲ.. ನಿದಾ ಖಾನ್ ಅರೆಸ್ಟ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat