ಬೆಂಗಳೂರು: ಗಗನದತ್ತ ಮುಖ ಮಾಡಿರುವ ಚಿನ್ನದ ಬೆಲೆ ಈಗ ವಾರಾಂತ್ಯದಲ್ಲಿ ಮತ್ತೆ ಏರಿಕೆ ಕಂಡಿದೆ.
ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ (gold and silver rates today) ಭರ್ಜರಿ ಏರಿಕೆ ಕಂಡಿವೆ. ಅಪರಂಜಿ ಚಿನ್ನದ ಬೆಲೆ ಮತ್ತೊಮ್ಮೆ ಗ್ರಾಂಗೆ 10 ಸಾವಿರ ರೂ. ಗಡಿ ದಾಟಿದೆ. ಆಭರಣ ಚಿನ್ನದ ಬೆಲೆ 9,200 ರೂ ಸಮೀಪಕ್ಕೆ ದೌಡಾಯಿಸುತ್ತಿದೆ. ಬೆಳ್ಳಿ ಬೆಲೆ ಮತ್ತಷ್ಟು ಏರಿಕೆ ಕಂಡಿದೆ. ದೇಶದಲ್ಲಿ ಚಿನ್ನದ ಬೆಲೆ ಸದ್ಯ 91,700 ರೂ.ಗೆ ಏರಿಕೆ ಕಂಡಿದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,00,040 ರೂ. ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 11,600 ರೂ. ಇದೆ.
ದೇಶದಲ್ಲಿ ಚಿನ್ನ ಹಾಗೂ ಬೆಳ್ಳಿಯ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 91,700 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,00,040 ರೂ
18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 75,030 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,160 ರೂ
ಸೂಚನೆ: ನಾವು ನೀಡಿರುವ ಚಿನ್ನ ಹಾಗೂ ಬೆಳ್ಳಿಯ ಬೆಲೆಗಳೇ ನಿಖರ ಎಂದು ಹೇಳಲು ಆಗುವುದಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿಯನ್ನು ನಾವು ಇಲ್ಲಿ ನೀಡಿದ್ದೇವೆ.



















