ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೆನರಾ ಬ್ಯಾಂಕ್ ಸೆಕ್ಯುರಿಟೀಸ್ ನಲ್ಲಿ 35 ಹುದ್ದೆ ಖಾಲಿ: 40 ಸಾವಿರ ರೂ. ಸಂಬಳ

July 21, 2025
Share on WhatsappShare on FacebookShare on Twitter

ಬೆಂಗಳೂರು: ಕೆನರಾ ಬ್ಯಾಂಕ್ ಸೆಕ್ಯುರಿಟೀಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ 35 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಆನ್ ಲೈನ್ ಹಾಗೂ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದೆ. ಜೂನಿಯರ್ ಆಫೀಸರ್, ಡಿಪಿಆರ್ಎಂ ಟ್ರೈನಿ, ಮಾರ್ಕೆಟಿಂಗ್ ಮತ್ತು ಇನ್ಸ್ಟಿಟ್ಯೂಷನಲ್ ಡೀಲರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಕೆನರಾ ಬ್ಯಾಂಕ್ ಸೆಕ್ಯುರಿಟೀಸ್ ಲಿಮಿಟೆಡ್
ಒಟ್ಟು ಹುದ್ದೆಗಳು: 35
ಉದ್ಯೋಗ ಸ್ಥಳ: ದೇಶಾದ್ಯಂತ
ಅರ್ಜಿ ಸಲ್ಲಿಸುವ ವಿಧಾನ: ಆನ್ ಲೈನ್ ಹಾಗೂ ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಜುಲೈ 31

ಆಯಾ ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದೆ. ಎಂಬಿಎ, ಎಲ್ ಎಲ್ ಬಿ, ಎಲ್ ಎಲ್ ಎಂ, ಪದವಿ ಸೇರಿ ವಿವಿಧ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿರುವವರು ಕನಿಷ್ಠ 22ರಿಂದ ಗರಿಷ್ಠ 30 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು.

ಸಿಎಫ್ಒ, ಕಂಪನಿ ಸೆಕ್ರೆಟರಿ ಆ್ಯಂಡ್ ಕಂಪ್ಲಾಯನ್ಸ್ ಆಫೀಸರ್, ಇನ್ ಸ್ಟಿಟ್ಯೂಷನಲ್ ಡೀಲರ್, ಮಾರ್ಕೆಟಿಂಗ್, ಜೂನಿಯರ್ ಆಫೀಸರ್ ಸೇರಿ ಹಲವು ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 34,800 ರೂಪಾಯಿಯಿಂದ 40,800 ರೂಪಾಯಿವರೆಗೆ ಮಾಸಿಕ ಸಂಬಳ ನೀಡಲಾಗುತ್ತದೆ.

ಒಬಿಸಿಯವರಿಗೆ ಮೂರು ವರ್ಷ ಹಾಗೂ ಎಸ್ಸಿ, ಎಸ್ಟಿಯವರಿಗೆ ಐದು ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಅರ್ಜಿಗಳ ಶಾರ್ಟ್ ಲಿಸ್ಟ್, ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. https://www.canmoney.in ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಆಫ್ ಲೈನ್ ಮೂಲಕವೂ ಅರ್ಜಿ ಸಲ್ಲಿಸಬಹುದು
General Manager, HR Department,
Canara Bank Securities Ltd,
7th Floor, Maker Chamber III,
Nariman Point, Mumbai – 400021

Tags: applicationbengalorecanera bankEmployeeSecurity
SendShareTweet
Previous Post

ವಿದೇಶಾಂಗ ಸಚಿವಾಲಯದಲ್ಲಿ 102 ಹುದ್ದೆ ಖಾಲಿ: ಇಲ್ಲಿದೆ ಅರ್ಜಿ ಸಲ್ಲಿಸುವ ವಿಧಾನ

Next Post

ಕೇಂದ್ರ ಸರ್ಕಾರದ BDLನಲ್ಲಿ 202 ಪೋಸ್ಟ್ ಗಳು: ಪದವೀಧರರಿಗೆ ಗುಡ್ ನ್ಯೂಸ್

Related Posts

ಜಿಲ್ಲಾ ಆಯುಷ್ ಇಲಾಖೆಯಲ್ಲಿ ನೇಮಕಾತಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಜಿಲ್ಲಾ ಆಯುಷ್ ಇಲಾಖೆಯಲ್ಲಿ ನೇಮಕಾತಿ!

ಕೇಂದ್ರದ CPRI ಸಂಸ್ಥೆಯ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರದ CPRI ಸಂಸ್ಥೆಯ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!

ಕೇಂದ್ರದ IIMB ಸಂಸ್ಥೆಯಲ್ಲಿ ವೆಬ್ ಡೆವಲಪರ್ ಹುದ್ದೆಯ ನೇಮಕಾತಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರದ IIMB ಸಂಸ್ಥೆಯಲ್ಲಿ ವೆಬ್ ಡೆವಲಪರ್ ಹುದ್ದೆಯ ನೇಮಕಾತಿ!

ಬೆಂಗಳೂರು ಗ್ರಾಮಾಂತರ ಜಿಲ್ಲಾನ್ಯಾಯಾಲಯದಲ್ಲಿ 86 ಹುದ್ದೆಗಳ ನೇಮಕಾತಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರು ಗ್ರಾಮಾಂತರ ಜಿಲ್ಲಾನ್ಯಾಯಾಲಯದಲ್ಲಿ 86 ಹುದ್ದೆಗಳ ನೇಮಕಾತಿ!

ರಿಫೈನರಿ ಆ್ಯಂಡ್ ಪೆಟ್ರೋ ಕೆಮಿಕಲ್ಸ್ ಲಿಮಿಟೆಡ್ ಸಂಸ್ಥೆಯಲ್ಲಿ ನೇಮಕಾತಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಿಫೈನರಿ ಆ್ಯಂಡ್ ಪೆಟ್ರೋ ಕೆಮಿಕಲ್ಸ್ ಲಿಮಿಟೆಡ್ ಸಂಸ್ಥೆಯಲ್ಲಿ ನೇಮಕಾತಿ!

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ 2 ಹುದ್ದೆಗಳ ನೇಮಕಾತಿ: 35 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ 2 ಹುದ್ದೆಗಳ ನೇಮಕಾತಿ: 35 ಸಾವಿರ ರೂ. ಸಂಬಳ

Next Post
ಕೇಂದ್ರ ಸರ್ಕಾರದ BDLನಲ್ಲಿ 202 ಪೋಸ್ಟ್ ಗಳು: ಪದವೀಧರರಿಗೆ ಗುಡ್ ನ್ಯೂಸ್

ಕೇಂದ್ರ ಸರ್ಕಾರದ BDLನಲ್ಲಿ 202 ಪೋಸ್ಟ್ ಗಳು: ಪದವೀಧರರಿಗೆ ಗುಡ್ ನ್ಯೂಸ್

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜಿಲ್ಲಾ ಆಯುಷ್ ಇಲಾಖೆಯಲ್ಲಿ ನೇಮಕಾತಿ!

ಜಿಲ್ಲಾ ಆಯುಷ್ ಇಲಾಖೆಯಲ್ಲಿ ನೇಮಕಾತಿ!

ಕೇಂದ್ರದ CPRI ಸಂಸ್ಥೆಯ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!

ಕೇಂದ್ರದ CPRI ಸಂಸ್ಥೆಯ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!

ಕೇಂದ್ರದ IIMB ಸಂಸ್ಥೆಯಲ್ಲಿ ವೆಬ್ ಡೆವಲಪರ್ ಹುದ್ದೆಯ ನೇಮಕಾತಿ!

ಕೇಂದ್ರದ IIMB ಸಂಸ್ಥೆಯಲ್ಲಿ ವೆಬ್ ಡೆವಲಪರ್ ಹುದ್ದೆಯ ನೇಮಕಾತಿ!

ಬೆಂಗಳೂರು ಗ್ರಾಮಾಂತರ ಜಿಲ್ಲಾನ್ಯಾಯಾಲಯದಲ್ಲಿ 86 ಹುದ್ದೆಗಳ ನೇಮಕಾತಿ!

ಬೆಂಗಳೂರು ಗ್ರಾಮಾಂತರ ಜಿಲ್ಲಾನ್ಯಾಯಾಲಯದಲ್ಲಿ 86 ಹುದ್ದೆಗಳ ನೇಮಕಾತಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜಿಲ್ಲಾ ಆಯುಷ್ ಇಲಾಖೆಯಲ್ಲಿ ನೇಮಕಾತಿ!

ಜಿಲ್ಲಾ ಆಯುಷ್ ಇಲಾಖೆಯಲ್ಲಿ ನೇಮಕಾತಿ!

ಕೇಂದ್ರದ CPRI ಸಂಸ್ಥೆಯ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!

ಕೇಂದ್ರದ CPRI ಸಂಸ್ಥೆಯ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat