ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಗದಗ

ಮಹದಾಯಿ ಯೋಜನೆಯಲ್ಲಿ ನಾನು ರಾಜಕೀಯ ಮಾಡಲ್ಲ : ಸಿಸಿ ಪಾಟೀಲ್‌

July 21, 2025
Share on WhatsappShare on FacebookShare on Twitter

ಗದಗ : ಮಹದಾಯಿ ಕಳಸಾ ಬಂಡೂರಿ ಯೋಜನೆ ಜಾರಿಗೆ ನಾಲ್ಕು ಹೆಜ್ಜೆ ಮುಂದಿಟ್ಟಿರುವದು ಬಿಜೆಪಿ. ಬಿ ಎಸ್ ಯಡಿಯೂರಪ್ಪನವರು 100 ಅನುದಾನ ಬಿಡುಗಡೆ ಮಾಡಿದ್ದರು. ಕೆ ಎಸ್ ಈಶ್ವರಪ್ಪನವರು ಕನಕುಂಬಿಯಲ್ಲಿ ಭೂಮಿ ಪೂಜೆಯನ್ನೂ ಮಾಡಿದ್ದರು. ಗೋವಾದ ಅಡೆತಡೆಯಿಂದ ಯೋಜನೆಗೆ ಹಿನ್ನಡೆಯಾಗಿದೆ ಎಂದು ಮಾಜಿ ಸಚಿವ ಹಾಗೂ ಶಾಸಕ‌ ಸಿ ಸಿ ಪಾಟೀಲ್ ಹೇಳಿದ್ದಾರೆ.

ನರಗುಂದ ಪಟ್ಟಣದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮಹದಾಯಿ ಯೋಜನೆಯಲ್ಲಿ ನಾನು ರಾಜಕೀಯ ಮಾಡಲ್ಲ. ಮಹದಾಯಿ ಯೋಜನೆಯನ್ನು ಬಿಜೆಪಿ ಪ್ರಾರಂಭ ಮಾಡಿದೆ. ಅದಕ್ಕೆ ಅನುದಾನ ಬಿಡುಗಡೆ ಮಾಡಿದೆ, ಭೂಮಿ‌ ಪೂಜೆಯನ್ನೂ ಮಾಡಿದೆ. ಅದನ್ನು ಪೂರ್ಣಗೊಳಿಸುವ ಕೆಲಸವನ್ನು ಬಿಜೆಪಿ ಮಾಡುತ್ತದೆ ಎಂದು ಅವರು ಹೇಳಿದ್ದಾರೆ..

ಹುತಾತ್ಮ ರೈತ ಈರಪ್ಪ ಕೊಡ್ಲಿಕೊಪ್ಪ ಅವರ ಪುತ್ಥಳಿ ನಿರ್ಮಾಣ ಮಾಡಲಾಗುತ್ತಿದೆ. ಜಾಗವನ್ನು ನೀಡಿದವರಿಗೆ ಧನ್ಯವಾದ. ಕೇಂದ್ರ ಸರ್ಕಾರರದ ಮನವೊಲಿಸಿ ಯೋಜನೆ ಜಾರಿ ಮಾಡುತ್ತೇವೆ ಎಂದವರು ಹೇಳಿದ್ದಾರೆ.
ಇನ್ನು, ಕೂಡಲಸಂಗಮ ಜಯ ಮೃತ್ಯುಂಜಯ ಸ್ವಾಮೀಜಿ ಹಾಗೂ ಶಾಸಕ ಕಾಶಪ್ಪನ್ನವರ ನಡುವೆ ಭಿನ್ನಾಭಿಪ್ರಾಯ ಉಂಟಾಗಿದೆ. ಭಿನ್ನಾಭಿಪ್ರಾಯ ಬಗೆ ಹರಿಯಲಿ ಎನ್ನುವುದು ಪಂಚಮಸಾಲಿ ಸಮಾಜದ ಹೆಬ್ಬಯಕೆಯಾಗಿದೆ. ಯಾವ ಕಾರಣಕ್ಕೆ ಭಿನ್ನಾಭಿಪ್ರಾಯ ಬಂದಿದೆ ನನಗೆ ಗೊತ್ತಿಲ್ಲ. ಶ್ರೀಗಳಿಗೆ ಹಿಂಸೆಯಾಗಿದಕ್ಕೆ ಶ್ರೀಗಳು ಆಸ್ಪತ್ರೆಗೆ ದಾಖಲಾಗಿದ್ರು, ಆರೋಗ್ಯ ಸುಧಾರಿಸಿದೆ. ಸಮಾಜದ ಹಿರಿಯರು ಸೇರಿಕೊಡು ಸಂಧಾನ ಸಭೆ ಮಾಡಲು ನಿರ್ಧಾರ ಮಾಡಿದ್ದೇವೆ. ಶ್ರೀಗಳು ಹಾಗೂ ಕಾಶಪ್ಪನ್ನವರು ಎರಡು ಹೆಜ್ಜೆ ಹಿಂದೆ ಸರಿಯಬೇಕು. ಸಂಧಾನ ಆಗದಿದ್ದರೆ, ಮೂಲಪೀಠವನ್ನು ಅಲ್ಲಿ ಇಟ್ಟು ಬೇರೆಕಡೆ ಶಾಖಾಮಠವನ್ನು ಮಾಡುತ್ತೇವೆ. ಶೀಗಳಿಗೆ ನಾವು ಬೆನ್ನಲುಬಾಗಿ ನಿಲ್ಲುತ್ತೇವೆ ಎಂದು ಹೇಳಿದ್ದಾರೆ.

ಬಿಜೆಪಿ ಸರ್ಕಾರದಲ್ಲಿ ಬಹುದೊಡ್ಡ ಹೋರಾಟ ಶ್ರೀಗಳು ಮಾಡಿದ್ದರು. ಆಗ ನಾನು ಸರ್ಕಾರ ಹಾಗೂ ಸಮಾಜದ ಕೊಂಡಿಯಾಗಿ ಕೆಲಸ ಮಾಡಿದ್ದೆ. ಆಗ ಕಾಶಪ್ಪನ್ನವರ ನಮ್ಮ ಸರ್ಕಾರ ಬಂದ‌ 24 ಗಂಟೆಯಲ್ಲಿ ಮೀಸಲಾತಿ ನೀಡುತ್ತೇವೆಂದು ಹೇಳಿದ್ದರು. ಅವರು ಕೆಲಸದ ಒತ್ತಡದಲ್ಲಿ 24 ಗಂಟೆಯನ್ನು ಮರೆತ್ತಿದ್ದಾರೆ ಎಂದು ಅಪಹಾಸ್ಯ ಮಾಡಿದ್ದಲ್ಲದೇ, ಈಗಲಾದರೂ ಮೀಸಲಾತಿ ಕೊಡಿಸಿದರೆ, ಸಮಾಜ ಅವರಿಗೆ ಋಣಿಯಾಗಿ ಇರುತ್ತೇವೆ ಎಂದು ಪಾಟೀಲ್‌ ಹೇಳಿದ್ದಾರೆ.

Tags: BJPccpatilGADAGAmahadayiMLAPOLITICAL
SendShareTweet
Previous Post

ನಮೋ ಕೆಳಗಿಳಿದರೆ ಖರ್ಗೆ ಪಿಎಂ ಆಗಲು ಅರ್ಹ : ರಾಯರೆಡ್ಡಿ

Next Post

ಶತಾಯುಷಿ, ಕೇರಳದ ಮಾಜಿ ಸಿಎಂ ಅಚ್ಯುತಾನಂದನ್‌ ನಿಧನ

Related Posts

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ
ಗದಗ

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ

ಗದಗದಲ್ಲಿ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ವ್ಯಕ್ತಿ ಬಲಿ!
ಗದಗ

ಗದಗದಲ್ಲಿ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ವ್ಯಕ್ತಿ ಬಲಿ!

ಸಾವಿರಾರು ಜನರ ಬದುಕು ಬೆಳಗಿಸಿದ ಶಿಕ್ಷಣ ತಪಸ್ವಿ ಡಾ. ಬಿ.ಎಫ್. ದಂಡಿನ್ ನಿಧನ
ಗದಗ

ಸಾವಿರಾರು ಜನರ ಬದುಕು ಬೆಳಗಿಸಿದ ಶಿಕ್ಷಣ ತಪಸ್ವಿ ಡಾ. ಬಿ.ಎಫ್. ದಂಡಿನ್ ನಿಧನ

ನಾನು ಅಡ್ಡ ಮತದಾನ ಮಾಡಿಲ್ಲ, ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡಲೂ ಸಿದ್ದ – ಚಂದ್ರು ಲಮಾಣಿ
ಗದಗ

ನಾನು ಅಡ್ಡ ಮತದಾನ ಮಾಡಿಲ್ಲ, ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡಲೂ ಸಿದ್ದ – ಚಂದ್ರು ಲಮಾಣಿ

ಕಾಂಗ್ರೆಸ್ ಗೊಂದಲದ ಗೂಡು, ಅಧಿಕಾರಕ್ಕೋಸ್ಕರ ನಾಯಕರ ನಡುವೆ ಗುದ್ದಾಟ ಆರಂಭವಾಗಿದೆ : ಬಸವರಾಜ್ ಬೊಮ್ಮಾಯಿ
ಗದಗ

ಕಾಂಗ್ರೆಸ್ ಗೊಂದಲದ ಗೂಡು, ಅಧಿಕಾರಕ್ಕೋಸ್ಕರ ನಾಯಕರ ನಡುವೆ ಗುದ್ದಾಟ ಆರಂಭವಾಗಿದೆ : ಬಸವರಾಜ್ ಬೊಮ್ಮಾಯಿ

ಗದಗದಲ್ಲಿ ಗಾಂಜಾ ಗಿಡ ಬೆಳೆದ ಖದೀಮ ಲಾಕ್‌..! 
ಗದಗ

ಗದಗದಲ್ಲಿ ಗಾಂಜಾ ಗಿಡ ಬೆಳೆದ ಖದೀಮ ಲಾಕ್‌..! 

Next Post
ಶತಾಯುಷಿ, ಕೇರಳದ ಮಾಜಿ ಸಿಎಂ ಅಚ್ಯುತಾನಂದನ್‌ ನಿಧನ

ಶತಾಯುಷಿ, ಕೇರಳದ ಮಾಜಿ ಸಿಎಂ ಅಚ್ಯುತಾನಂದನ್‌ ನಿಧನ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅಶ್ಲೀಲ ಚಿತ್ರೋದ್ಯಮಕ್ಕೆ ಕಾನೂನು ಮಾನ್ಯತೆ ನೀಡಿ ಯುದ್ಧನಿಧಿಗೆ ಹಣ ಕ್ರೋಡೀಕರಣ : ಉಕ್ರೇನ್ ಮಾಸ್ಟರ್ ಪ್ಲ್ಯಾನ್!

ಅಶ್ಲೀಲ ಚಿತ್ರೋದ್ಯಮಕ್ಕೆ ಕಾನೂನು ಮಾನ್ಯತೆ ನೀಡಿ ಯುದ್ಧನಿಧಿಗೆ ಹಣ ಕ್ರೋಡೀಕರಣ : ಉಕ್ರೇನ್ ಮಾಸ್ಟರ್ ಪ್ಲ್ಯಾನ್!

ಬೈಂದೂರು ಚಾತುರ್ಮಾಸ್ಯ ವ್ರತಾಚರಣೆ ಸಮಾರೋಪದತ್ತ ; ಸೆ.14ರಂದು ಸೀಮೋಲ್ಲಂಘನ

ಬೈಂದೂರು ಚಾತುರ್ಮಾಸ್ಯ ವ್ರತಾಚರಣೆ ಸಮಾರೋಪದತ್ತ ; ಸೆ.14ರಂದು ಸೀಮೋಲ್ಲಂಘನ

215 ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ : ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿದ್ದರೆ ಸಾಕು

215 ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ : ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿದ್ದರೆ ಸಾಕು

ಹಿಂದುತ್ವ ಅಂದರೆ ಧರ್ಮವಲ್ಲ, ಅದು ಬದುಕಿನ ಪದ್ಧತಿ : RSS ಸರಸಂಘಚಾಲಕ ಮೋಹನ್ ಭಾಗವತ್

ಹಿಂದುತ್ವ ಅಂದರೆ ಧರ್ಮವಲ್ಲ, ಅದು ಬದುಕಿನ ಪದ್ಧತಿ : RSS ಸರಸಂಘಚಾಲಕ ಮೋಹನ್ ಭಾಗವತ್

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅಶ್ಲೀಲ ಚಿತ್ರೋದ್ಯಮಕ್ಕೆ ಕಾನೂನು ಮಾನ್ಯತೆ ನೀಡಿ ಯುದ್ಧನಿಧಿಗೆ ಹಣ ಕ್ರೋಡೀಕರಣ : ಉಕ್ರೇನ್ ಮಾಸ್ಟರ್ ಪ್ಲ್ಯಾನ್!

ಅಶ್ಲೀಲ ಚಿತ್ರೋದ್ಯಮಕ್ಕೆ ಕಾನೂನು ಮಾನ್ಯತೆ ನೀಡಿ ಯುದ್ಧನಿಧಿಗೆ ಹಣ ಕ್ರೋಡೀಕರಣ : ಉಕ್ರೇನ್ ಮಾಸ್ಟರ್ ಪ್ಲ್ಯಾನ್!

ಬೈಂದೂರು ಚಾತುರ್ಮಾಸ್ಯ ವ್ರತಾಚರಣೆ ಸಮಾರೋಪದತ್ತ ; ಸೆ.14ರಂದು ಸೀಮೋಲ್ಲಂಘನ

ಬೈಂದೂರು ಚಾತುರ್ಮಾಸ್ಯ ವ್ರತಾಚರಣೆ ಸಮಾರೋಪದತ್ತ ; ಸೆ.14ರಂದು ಸೀಮೋಲ್ಲಂಘನ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat