ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಸ್ಟಾರ್ ನಟರಿಗೆ ಇಡಿ ನೋಟಿಸ್; ಅಕ್ರಮ ಬೆಟ್ಟಿಂಗ್ ಪ್ರಚಾರ ಮಾಡಿದ್ದಕ್ಕೆ ನೋಟಿಸ್

July 22, 2025
Share on WhatsappShare on FacebookShare on Twitter

ಸಾಮಾಜಿಕ ಜಾಲತಾಣದಲ್ಲಿ ಅಕ್ರಮ ಬೆಟ್ಟಿಂಗ್ ಆ್ಯಪ್ ಪ್ರಚಾರ ಮಾಡಿದ್ದಕ್ಕಾಗಿ ಜಾರಿ ನಿರ್ದೇಶನಾಲಯ ಹೈದರಾಬಾದ್ ನಲ್ಲಿ ಕೇಸ್ ದಾಖಲು ಮಾಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ಚಿತ್ರರಂಗದ ಸ್ಟಾರ್ ನಟರಿಗೆ ನೋಟಿಸ್ ನೀಡಲಾಗಿದೆ.

ನಟ ಪ್ರಕಾಶ್ ರಾಜ್, ವಿಜಯ್ ದೇವರಕೊಂಡ, ರಾಣಾ ದಗ್ಗುಬಾಟಿ ಸೇರಿದಂತೆ ಹಲವರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಅಕ್ರಮ ಬೆಟ್ಟಿಂಗ್ ಆ್ಯಪ್ ಕುರಿತ ವಿಚಾರಣೆಯಲ್ಲಿ ಭಾಗವಹಿಸುವಂತೆ ಟಾಲಿವುಡ್ ಸೆಲೆಬ್ರಿಟಿಗಳಿಗೆ ಸೂಚಿಸಲಾಗಿದೆ. ಹೀಗಾಗಿ ಹಲವಾರು ನಟ- ನಟಿಯರಿಗೆ ಇದೀಗ ಸಂಕಷ್ಟ ಶುರುವಾಗಿದೆ.

ಹಣ ಗಳಿಸುವ ಆಸೆ ತೋರಿಸಿ ಯುವ ಜನತೆಯನ್ನು ಬೆಟ್ಟಿಂಗ್ ಆ್ಯಪ್ಗಳು ದಾರಿ ತಪ್ಪಿಸುತ್ತಿವೆ. ಇದಕ್ಕೆ ಅನೇಕ ಸೆಲೆಬ್ರಿಟಿಗಳು ಮತ್ತು ಮಿಲಿಯನ್ಗಟ್ಟಲೆ ಫಾಲೋವರ್ಸ್ ಹೊಂದಿರುವ ವ್ಯಕ್ತಿಗಳು ಪ್ರಚಾರ ನೀಡುತ್ತಿದ್ದಾರೆ. ಇಂತಹ ಅಕ್ರಮ ಬೆಟ್ಟಿಂಗ್ ಆ್ಯಪ್ ಗಳಿಂದ ಅನೇಕ ಯುವಕರು ಹಣ ಕಳೆದುಕೊಂಡಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿದ್ದವು. ಈ ಹಿನ್ನೆಲೆಯಲ್ಲಿ ದೂರು ದಾಖಲಿಸಿಕೊಂಡಿರುವ ಇಡಿ ತನಿಖೆ ಆರಂಭಿಸಿತ್ತು.

ಈ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ವಿಚಾರಣೆ ತೀವ್ರಗೊಂಡಿದೆ. ಜುಲೈ 23ರಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಮುಂದೆ ಹಾಜರಾಗುವಂತೆ ನಟ ರಾಣಾ ದಗ್ಗುಬಾಟಿ ಅವರಿಗೆ ನೋಟಿಸ್ ನೀಡಲಾಗಿದೆ. ಜುಲೈ 30ರಂದು ಪ್ರಕಾಶ್ ರಾಜ್, ಆಗಸ್ಟ್ 6ರಂದು ವಿಜಯ್ ದೇವರಕೊಂಡ, ಆಗಸ್ಟ್ 13ರಂದು ಲಕ್ಷ್ಮಿ ಮಂಚು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ.

Tags: cinemapraksh rajstar actortelugu startollywoodvijayadevarakond
SendShareTweet
Previous Post

ಅಬ್ಬಿ ಭಾಷಿ ಮಾತಾಡುದ್ರಿಂದ ಬೆಳವಣಿಗೆ : ಜೆಪಿ ಹೆಗ್ಡೆ

Next Post

ಸ್ಯಾಂಡಲ್ ವುಡ್ ನಟಿಗೆ ಎದುರಾಯ್ತ ಸಂಕಷ್ಟ; ಕೊಲೆ ಆರೋಪಿ ಜೊತೆ ಫೋಟೊ ಗೆ ಪೋಸ್ ಕಟ್ಟಿದ್ದೇ ಮುಳುವಾಯ್ತ?

Related Posts

‘ಉಘೇ ಉಘೇ ಮಾಯ್ಕಾರ’ ಆಲ್ಬಂ ಸಾಂಗ್ ಮೆರವಣಿಗೆ!
ಸಿನಿಮಾ-ಮನರಂಜನೆ

‘ಉಘೇ ಉಘೇ ಮಾಯ್ಕಾರ’ ಆಲ್ಬಂ ಸಾಂಗ್ ಮೆರವಣಿಗೆ!

ನಟ ವಿಜಯ್ ರಾಘವೇಂದ್ರ, ಶ್ರೀಮುರಳಿ ತಾಯಿ ಜಯಮ್ಮ ಚಿನ್ನೇಗೌಡ ನಿಧನ
ಸಿನಿಮಾ-ಮನರಂಜನೆ

ನಟ ವಿಜಯ್ ರಾಘವೇಂದ್ರ, ಶ್ರೀಮುರಳಿ ತಾಯಿ ಜಯಮ್ಮ ಚಿನ್ನೇಗೌಡ ನಿಧನ

ತಮಿಳುನಾಡು ರಾಜಕೀಯಕ್ಕೆ ನಟ ರಾಘವ ಲಾರೆನ್ಸ್ ದಿಢೀರ್ ಎಂಟ್ರಿ : ಸಿಎಂ ವಿಜಯ್‌ರಿಂದ ತೆರವಾದ ಕ್ಷೇತ್ರದಲ್ಲಿ ಕಣಕ್ಕೆ?
ಸಿನಿಮಾ-ಮನರಂಜನೆ

ತಮಿಳುನಾಡು ರಾಜಕೀಯಕ್ಕೆ ನಟ ರಾಘವ ಲಾರೆನ್ಸ್ ದಿಢೀರ್ ಎಂಟ್ರಿ : ಸಿಎಂ ವಿಜಯ್‌ರಿಂದ ತೆರವಾದ ಕ್ಷೇತ್ರದಲ್ಲಿ ಕಣಕ್ಕೆ?

ಬಿಗ್ ಬಾಸ್ ಸೀಸನ್‌ 13ರ ಆಡಿಷನ್ ಶುರು..!
ಸಿನಿಮಾ-ಮನರಂಜನೆ

ಬಿಗ್ ಬಾಸ್ ಸೀಸನ್‌ 13ರ ಆಡಿಷನ್ ಶುರು..!

ನಾನು ಆರೋಗ್ಯವಾಗಿದ್ದೇನೆ – ಸುಳ್ಳು ಸುದ್ದಿ ಹರಡಿದವರ ವಿರುದ್ಧ ನಟ ದೊಡ್ಡಣ್ಣ ಗರಂ!
ಸಿನಿಮಾ-ಮನರಂಜನೆ

ನಾನು ಆರೋಗ್ಯವಾಗಿದ್ದೇನೆ – ಸುಳ್ಳು ಸುದ್ದಿ ಹರಡಿದವರ ವಿರುದ್ಧ ನಟ ದೊಡ್ಡಣ್ಣ ಗರಂ!

ಕಣ್ಮರೆಯಾದ ಚಿತ್ರರಂಗದ ಧ್ರುವತಾರೆ – ಖ್ಯಾತ ನಿರ್ದೇಶಕ ಭಾರತಿರಾಜ ವಿಧಿವಶ
ಸಿನಿಮಾ-ಮನರಂಜನೆ

ಕಣ್ಮರೆಯಾದ ಚಿತ್ರರಂಗದ ಧ್ರುವತಾರೆ – ಖ್ಯಾತ ನಿರ್ದೇಶಕ ಭಾರತಿರಾಜ ವಿಧಿವಶ

Next Post
ಸ್ಯಾಂಡಲ್ ವುಡ್ ನಟಿಗೆ ಎದುರಾಯ್ತ ಸಂಕಷ್ಟ; ಕೊಲೆ ಆರೋಪಿ ಜೊತೆ ಫೋಟೊ ಗೆ ಪೋಸ್ ಕಟ್ಟಿದ್ದೇ ಮುಳುವಾಯ್ತ?

ಸ್ಯಾಂಡಲ್ ವುಡ್ ನಟಿಗೆ ಎದುರಾಯ್ತ ಸಂಕಷ್ಟ; ಕೊಲೆ ಆರೋಪಿ ಜೊತೆ ಫೋಟೊ ಗೆ ಪೋಸ್ ಕಟ್ಟಿದ್ದೇ ಮುಳುವಾಯ್ತ?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೈಕೊಟ್ಟ ಮುಂಗಾರು ಮಳೆ | ಮೊಳಕೆಯ ಹಂತದಲ್ಲಿಯೇ ಸಾಯುತ್ತಿರೋ ಬೆಳೆ

ಕೈಕೊಟ್ಟ ಮುಂಗಾರು ಮಳೆ | ಮೊಳಕೆಯ ಹಂತದಲ್ಲಿಯೇ ಸಾಯುತ್ತಿರೋ ಬೆಳೆ

ಚಲಿಸುತ್ತಿದ್ದ ಲಾರಿಯಲ್ಲಿ ಏಕಾಏಕಿ ಬೆಂಕಿ : ಚಾಲಕ ಜಸ್ಟ್‌ ಮಿಸ್‌!

ಚಲಿಸುತ್ತಿದ್ದ ಲಾರಿಯಲ್ಲಿ ಏಕಾಏಕಿ ಬೆಂಕಿ : ಚಾಲಕ ಜಸ್ಟ್‌ ಮಿಸ್‌!

ನೀಟ್ ಮರುಪರೀಕ್ಷೆಯಲ್ಲೂ ವಂಚನೆ ಜಾಲ : ಬಿಹಾರದಲ್ಲಿ 9 ನಕಲಿ ಅಭ್ಯರ್ಥಿಗಳು ಸೇರಿ 30 ಮಂದಿ ಬಂಧನ!

ನೀಟ್ ಮರುಪರೀಕ್ಷೆಯಲ್ಲೂ ವಂಚನೆ ಜಾಲ : ಬಿಹಾರದಲ್ಲಿ 9 ನಕಲಿ ಅಭ್ಯರ್ಥಿಗಳು ಸೇರಿ 30 ಮಂದಿ ಬಂಧನ!

ನಟ ಪಂಕಜ್ ತ್ರಿಪಾಠಿ ಸಹೋದರನ ಮೇಲೆ ಕೊಡಲಿಯಿಂದ ದಾಳಿ : ಜಮೀನು ವಿವಾದಕ್ಕೆ ರಕ್ತಪಾತ, ಆರೋಪಿ ಬಂಧನ!

ನಟ ಪಂಕಜ್ ತ್ರಿಪಾಠಿ ಸಹೋದರನ ಮೇಲೆ ಕೊಡಲಿಯಿಂದ ದಾಳಿ : ಜಮೀನು ವಿವಾದಕ್ಕೆ ರಕ್ತಪಾತ, ಆರೋಪಿ ಬಂಧನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೈಕೊಟ್ಟ ಮುಂಗಾರು ಮಳೆ | ಮೊಳಕೆಯ ಹಂತದಲ್ಲಿಯೇ ಸಾಯುತ್ತಿರೋ ಬೆಳೆ

ಕೈಕೊಟ್ಟ ಮುಂಗಾರು ಮಳೆ | ಮೊಳಕೆಯ ಹಂತದಲ್ಲಿಯೇ ಸಾಯುತ್ತಿರೋ ಬೆಳೆ

ಚಲಿಸುತ್ತಿದ್ದ ಲಾರಿಯಲ್ಲಿ ಏಕಾಏಕಿ ಬೆಂಕಿ : ಚಾಲಕ ಜಸ್ಟ್‌ ಮಿಸ್‌!

ಚಲಿಸುತ್ತಿದ್ದ ಲಾರಿಯಲ್ಲಿ ಏಕಾಏಕಿ ಬೆಂಕಿ : ಚಾಲಕ ಜಸ್ಟ್‌ ಮಿಸ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat