ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಾಣಿಜ್ಯ-ವ್ಯಾಪಾರ

‘ಜಿಎಸ್ಟಿ ತಿಳಿಯಿರಿ’ | ಸಣ್ಣ ವ್ಯಾಪಾರಿಗಳ ಆತಂಕ ಕಡಿಮೆಗೊಳಿಸಿದ ವಾಣಿಜ್ಯ ತೆರಿಗೆ ಇಲಾಖೆ !? ಇಲ್ಲಿದೆ ಡೀಟೆಲ್ಸ್‌

July 22, 2025
Share on WhatsappShare on FacebookShare on Twitter

ಬೆಂಗಳೂರು : ತೆರಿಗೆ ನೋಟಿಸ್‌ಗೆ ಗಾಬರಿಯಾಗಬೇಡಿ, ವ್ಯಾಪಾರಿಗಳ ಉತ್ತರದ ಆಧಾರದ ಮೇಲೆ ದಂಡ, ಜಿಎಸ್‌ಟಿ ಎಷ್ಟು ಪಾವತಿಸಬೇಕಾಗುತ್ತದೆ ಎಂದು ನಿರ್ಧರಿಸಲಾಗುತ್ತದೆ. ನೋಟಿಸ್‌ನಲ್ಲಿ ಉಲ್ಲೇಖಿಸಿರುವಷ್ಟು ಜಿಎಸ್‌ಟಿ, ದಂಡ ಪಾವತಿ ಕಡ್ಡಾಯವಲ್ಲ ಎಂದು ವಾಣಿಜ್ಯ ತೆರಿಗೆ ಇಲಾಖೆ ಹೇಳಿದೆ.

ಕೋರಮಂಗಲದಲ್ಲಿರುವ ವಾಣಿಜ್ಯ ತೆರಿಗೆ ಇಲಾಖೆ ಕಚೇರಿಯಲ್ಲಿ ಮಂಗಳವಾರ ‘ಜಿಎಸ್ಟಿ ತಿಳಿಯಿರಿ’ ಸಭೆ ನಡೆಸಲಾಗಿದ್ದು, ಸಭೆಯಲ್ಲಿ ವ್ಯಾಪಾರಿಗಳ ಪ್ರಶ್ನೆಗಳಿಗೆ ವಾಣಿಜ್ಯ ತೆರಿಗೆ ಇಲಾಖೆ ಜಂಟಿ ಆಯುಕ್ತ ಮೀರಾ ಪಂಡಿತ್ ಅವರು ಉತ್ತರ ನೀಡಿದ್ದಾರೆ.

ಮೊದಲ ಹಂತದಲ್ಲಿ ಕೋಟ್ಯಂತರ ರು. ಸ್ವೀಕರಿಸಿದ ವ್ಯಾಪಾರಿಗಳಿಗೆ ನೋಟಿಸ್ ನೀಡಲಾಗಿದೆ. ನಮ್ಮ ವ್ಯಾಪ್ತಿಯಲ್ಲಿ 850 ವ್ಯಾಪಾರಿಗಳಿಗೆ ನೋಟಿಸ್ ನೀಡಲಾಗಿದೆ. ಜಿಎಸ್ಟಿ ವಂಚನೆ ಕುರಿತು ಬೇರೆ ಬೇರೆ ಮೂಲಗಳಿಂದ ಮಾಹಿತಿ ಸಂಗ್ರಹಿಸಲಾಗುತ್ತಿದೆ. ರಿಯಲ್ ಎಸ್ಟೇಟ್ ವ್ಯವಹಾರ ನಡೆಸುವ ಸಂಸ್ಥೆಗಳ ಮಾಹಿತಿ ರೇರಾದಿಂದ ಪಡೆದು ನೋಟಿಸ್ ನೀಡಲಾಗುವುದು ಎಂದು ಹೇಳಿದ್ದಾರೆ.

ಇದೇ ವೇಳೆ ನೋಟಿಸ್‌ನಲ್ಲಿ ಉಲ್ಲೇಖಿಸಿರುವಷ್ಟು ಸರಕು ಮತ್ತು ಸೇವಾ ತೆರಿಗೆ, (ಜಿಎಸ್ಟಿ) ದಂಡ ಮತ್ತು ಬಡ್ಡಿಯನ್ನು ಸಣ್ಣ ವ್ಯಾಪಾರಿಗಳು ಪಾವತಿಸುವುದು ಕಡ್ಡಾಯವಲ್ಲ. ನೋಟಿಸ್‌’ಗೆ ನೀವು ನೀಡುವ ಉತ್ತರದ ಆಧಾರದ ಮೇಲೆ ತೆರಿಗೆ ಪ್ರಮಾಣ ಗಣನೀಯ ಕಡಿಮೆಯಾಗಬಹುದು ಎಂದು ಸ್ಪಷ್ಟಪಡಿಸಿದ್ದಾರೆ.

ಜಿಎಸ್ಟಿ ಸಂಪೂರ್ಣ ವಿನಾಯಿತಿ ಇರುವ ಹಣ್ಣು, ತರಕಾರಿ, ಹಾಲು ಮುಂತಾದ ಉತ್ಪನ್ನಗಳೂ ಇವೆ. ಮತ್ತೊಂದೆಡೆ ಶೇ.28ರಷ್ಟು ಜಿಎಸ್ಟಿ ಇರುವ ಗುಟ್ಕಾ ಮತ್ತು ಸಿಗರೇಟು ಉತ್ಪನ್ನಗಳೂ ಇವೆ. ಹೀಗಾಗಿ, ವರ್ತಕರು ತಮ್ಮದು ಯಾವ ವ್ಯಾಪಾರ ಎಂದು ತಿಳಿಸಿದರೆ ತೆರಿಗೆ ಕಡಿಮೆಯಾಗುತ್ತದೆ ಎಂದವರು ಹೇಳುವುದರ ಮೂಲಕ ವ್ಯಾಪಾರಿಗಳ ಆತಂಕವನ್ನು ಕಡಿಮೆಗೊಳಿಸಿದ್ದಾರೆ.

2025ರ ಜನವರಿ ತಿಂಗಳಲ್ಲಿ ಪೋನ್‌ ಹಾಗೂ ಪೇಟಿಎಂನಿಂದ ವರ್ತಕರ ವಹಿವಾಟುಗಳ ಬಗ್ಗೆ ಡೇಟಾ ಸಿಕ್ಕಿದೆ. ಇದೇ ಆಧಾರದ ಮೇಲೆ ಜಿಎಸ್ಟಿ ಮಿತಿ ಮೀರಿ ವಹಿವಾಟು ನಡೆಸಿದವರನ್ನು ಗುರುತಿಸುತ್ತಿದ್ದೇವೆ. ಮೊದಲ ಹಂತದಲ್ಲಿ ಕೋಟ್ಯಂತರ ರೂ. ಹಣ ಸ್ವೀಕರಿಸಿದ ವ್ಯಾಪಾರಿಗಳಿಗೆ ನೋಟಿಸ್ ನೀಡಲಾಗಿದೆ.

ಬೇಕರಿ, ಕಾಂಡಿಮೆಂಟ್, ಹಣ್ಣು-ತರಕಾರಿ, ಹೂವು, ಡೈರಿ, ಮಾಂಸದ ಅಂಗಡಿ, ಸಣ್ಣ ಗಾತ್ರದ ಬಟ್ಟೆ ವ್ಯಾಪಾರಿಗಳು ಇದ್ದಾರೆ. ಜಿಎಸ್ಟಿ ವಂಚನೆ ಕುರಿತು ಬೇರೆ ಬೇರೆ ಮೂಲಗಳಿಂದ ಮಾಹಿತಿ ಸಂಗ್ರಹಿಸಲಾಗುತ್ತಿದೆ. ರಿಯಲ್ ಎಸ್ಟೇಟ್ ವ್ಯವಹಾರ ನಡೆಸುವ ಸಂಸ್ಥೆಗಳ ಮಾಹಿತಿ ರೇರಾದಿಂದ ಪಡೆದುಕೊಂಡು ನೋಟಿಸ್‌ ನೀಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಸೇವೆ (ಸರ್ವೀಸ್) ಸಂಬಂಧಿಸಿದ ವ್ಯಾಪಾರಕ್ಕೆ 20 ಲಕ್ಷ ರು. ಹಾಗೂ ಸಗಟು ವ್ಯಾಪಾರಕ್ಕೆ 40 ಲಕ್ಷ ರು.

ಜಿಎಸ್ಟಿ ಮಿತಿಯನ್ನು 8 ವರ್ಷಗಳ ಹಿಂದೆ ನಿಗದಿಪಡಿಸಲಾಗಿದೆ. ಎಲ್ಲಾ ಅಗತ್ಯ ವಸ್ತುಗಳ ಬೆಲೆ ಹೆಚ್ಚಳವಾಗಿದೆ. ವ್ಯಾಪಾರದಲ್ಲಿ ಲಾಭಾಂಶ ಕಡಿಮೆಯಾಗಿದೆ. ಹೀಗಾಗಿ, ಜಿಎಸ್ಟಿ ಮಿತಿಯನ್ನು ಕ್ರಮವಾಗಿ 50 ಲಕ್ಷ ರು. ಮತ್ತು 1 ಕೋಟಿ ರು.ಗೆ ಹೆಚ್ಚಿಸಬೇಕು ಎಂದು ಅನೇಕ ವ್ಯಾಪಾರಿಗಳು ಮನವಿ ಮಾಡಿದರು. ಈ ವೇಳೆ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಈ ಕುರಿತು ಮನವಿ ಸಲ್ಲಿಸಬಹುದು ಎಂದು ಅಧಿಕಾರಿಗಳು ಸಲಹೆ ನೀಡಿದ್ದಾರೆ.

ಜಿಎಸ್ಟಿ ನೋಂದಣಿಯಿಲ್ಲದೆ ಮಿತಿ ಮೀರಿ ವ್ಯಾಪಾರಮಾಡಿರುವ ವರ್ತಕರಿಗೆ ಸಂಪೂರ್ಣ ವಿನಾಯಿತಿ ಸಿಗಬೇಕು ಎಂದರೆ ಜಿಎಸ್ಟಿ ಕೌನ್ಸಿಲ್‌ನಲ್ಲಿ ತೀರ್ಮಾನವಾಗಬೇಕು. ನಮ್ಮ ರಾಜ್ಯದಿಂದಲೂ ಜಿಎಸ್ಟಿ ಕೌನ್ಸಿಲ್‌ಗೆ ಪ್ರತಿನಿಧಿಗಳು ಇರುತ್ತಾರೆ. ನಿಯಮಿತವಾಗಿ ಸಭೆಯಲ್ಲಿ ಈ ವಿಚಾರ ಪ್ರಸ್ತಾಪಿಸಬೇಕು. ಅದಕ್ಕಾಗಿ ವರ್ತಕರು ಸರ್ಕಾರಗಳಿಗೆ ಮನವಿ ಸಲ್ಲಿಸಬಹುದು ಎಂದು ಅಧಿಕಾರಿ ತಿಳಿಸಿದ್ದಾರೆ.

ಸಭೆಯಲ್ಲಿ ಜಿಎಸ್‌ಟಿ ನೋಂದಣಿ ನಿಯಮಗಳು ಬಿಗಿಯಾಗುತ್ತಿರುವ ಬಗ್ಗೆ ವರ್ತಕರು ಆತಂಕ ವ್ಯಕ್ತಪಡಿಸಿದರು. ನೋಂದಣಿ ಮಾಡಿಕೊಳ್ಳಬಹುದು, ಆದರೆ, ಅದಕ್ಕೆ ಲೆಕ್ಕಪತ್ರ, ಪುಸ್ತಕಗಳನ್ನು ನಿರ್ವಹಿಸಬೇಕಾಗುತ್ತದೆ. ಇದಕ್ಕಾಗಿ ಅಕೌಂಟೆಂಟ್ ಅನ್ನು ನೇಮಿಸಿಕೊಳ್ಳಬೇಕು. ಇದಕ್ಕಾಗುವ ಹೆಚ್ಚುವರಿ ವೆಚ್ಚವನ್ನು ನಾವೇ ಭರಿಸಬೇಕು. ಸರ್ಕಾರ ಗ್ರಾಹಕರಿಂದ ತೆರಿಗೆಗಳನ್ನು ಸಂಗ್ರಹಿಸುತ್ತಿದೆ ಎಂದು ಹೇಳುತ್ತದೆ, ಆದರೆ, ಈ ರೀತಿಯ ವೆಚ್ಚವನ್ನು ಮರುಪಾವತಿಸುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಇದೇ ವೇಳೆ ಈ ಪ್ರಕ್ರಿಯೆಯಲ್ಲಿ ಅನಧಿಕೃತ ಅಡೆತಡೆಗಳ ಕುರಿತಂತೆಯೂ ಕಳವಳ ವ್ಯಕ್ತಪಡಿಸಿದ್ದಾರೆ.

ಜಿಎಸ್’ಟಿ ನೋಂದಣಿ ಉಚಿತ ಎಂದು ಹೇಳುತ್ತಾರೆ. ಆದರೆ, ಇದರಲ್ಲಿ ಹಲವಾರು ತೊಡಗಳಿರುತ್ತೇವೆ. ಲಂಚವಿಲ್ಲದೆ, ಅರ್ಜಿಗಳನ್ನು ಪ್ರಕ್ರಿಯೆಗೊಳಿಸಲಾಗುವುದಿಲ್ಲ. ಹೆಚ್ಚಿನ ಅಧಿಕಾರಿಗಳು ನೋಂದಣಿಯನ್ನು ಅನುಮೋದಿಸುವ ಮೊದಲು ರೂ. 2,000 ರಿಂದ ರೂ. 5,000ವರೆಗೆ ಹೆಚ್ಚುವರಿ ಹಣದ ಬೇಡಿಕೆ ಇಡುತ್ತಾರೆ. ವ್ಯಾಪಾರ ಸ್ಥಳ ಗುತ್ತಿಗೆಯಲ್ಲಿದ್ದರೆ, ಭೂಮಾಲೀಕರ ದಾಖಲೆಗಳನ್ನು ಕೇಳುತ್ತಾರೆ. ಆದರೆ, ಮಾಲೀಕರು ದಾಖಲೆ ನೀಡಲು ಹಿಂಜರಿಯುತ್ತಾರೆಂದು ಹೇಳಿದ್ದಾರೆ.

Tags: bengaloreCommercial Tax DepartmentGSTMoneysmall tradersTax
SendShareTweet
Previous Post

ಬಿರಿಯಾನಿ ಮಾಲೀಕನಿಗೆ ಖಾಕಿ ಕ್ಲಾಸ್ | ಸಮಯ ಬದಲಿಸುವಂತೆ ಎಚ್ಚರಿಕೆ

Next Post

ಮಳೆಗಾಲದ ಎಫೆಕ್ಟ್ ಗೆ ಡೆಂಗ್ಯೂ ಹೆಚ್ಚಳ; ರಾಜ್ಯದಲ್ಲಿ 2,800ಕ್ಕೂ ಅಧಿಕ ಡೆಂಗ್ಯೂ ಪ್ರಕರಣಗಳು ದಾಖಲು

Related Posts

ಹಳೆಯ ಚಿನ್ನಾಭರಣ ಮಾರಾಟ ಮಾಡಲು ಬಯಸುತ್ತಿದ್ದೀರಾ? ಮೌಲ್ಯ ನಿರ್ಧರಿಸುವ ಈ 7 ಅಂಶಗಳು ನೆನಪಿರಲಿ
ವಾಣಿಜ್ಯ-ವ್ಯಾಪಾರ

ಹಳೆಯ ಚಿನ್ನಾಭರಣ ಮಾರಾಟ ಮಾಡಲು ಬಯಸುತ್ತಿದ್ದೀರಾ? ಮೌಲ್ಯ ನಿರ್ಧರಿಸುವ ಈ 7 ಅಂಶಗಳು ನೆನಪಿರಲಿ

WhatsApp ಮೂಲಕವೇ ನಿಮ್ಮ ಹಣಕ್ಕೆ ಕತ್ತರಿ: ‘No’ ಎಂದು ಮೆಸೇಜ್ ಕಳುಹಿಸುವ ಮುನ್ನ ಹುಷಾರ್!
ವಾಣಿಜ್ಯ-ವ್ಯಾಪಾರ

WhatsApp ಮೂಲಕವೇ ನಿಮ್ಮ ಹಣಕ್ಕೆ ಕತ್ತರಿ: ‘No’ ಎಂದು ಮೆಸೇಜ್ ಕಳುಹಿಸುವ ಮುನ್ನ ಹುಷಾರ್!

ನೋ-ಕಾಸ್ಟ್ EMI ನಿಜಕ್ಕೂ ಸಂಪೂರ್ಣ ಉಚಿತವೇ? ಗ್ರಾಹಕರು ತಿಳಿಯಲೇಬೇಕಾದ ಸತ್ಯಗಳು!
ವಾಣಿಜ್ಯ-ವ್ಯಾಪಾರ

ನೋ-ಕಾಸ್ಟ್ EMI ನಿಜಕ್ಕೂ ಸಂಪೂರ್ಣ ಉಚಿತವೇ? ಗ್ರಾಹಕರು ತಿಳಿಯಲೇಬೇಕಾದ ಸತ್ಯಗಳು!

ಒಂದೇ ತಿಂಗಳಲ್ಲಿ ಶೇ.29ರಷ್ಟು ದುಬಾರಿಯಾದ ಕಚ್ಚಾ ತೈಲ: ಭಾರತೀಯ ಅರ್ಥವ್ಯವಸ್ಥೆಗೆ ಕೇಂದ್ರ ಹಣಕಾಸು ಸಚಿವಾಲಯ ಎಚ್ಚರಿಕೆ
ದೇಶ

ಒಂದೇ ತಿಂಗಳಲ್ಲಿ ಶೇ.29ರಷ್ಟು ದುಬಾರಿಯಾದ ಕಚ್ಚಾ ತೈಲ: ಭಾರತೀಯ ಅರ್ಥವ್ಯವಸ್ಥೆಗೆ ಕೇಂದ್ರ ಹಣಕಾಸು ಸಚಿವಾಲಯ ಎಚ್ಚರಿಕೆ

ಸಣ್ಣ ಉಳಿತಾಯ ಯೋಜನೆಗಳಿಗೆ ಬಡ್ಡಿ ಘೋಷಿಸಿದ ಕೇಂದ್ರ: ಯಾವುದರ ಬಡ್ಡಿ ಎಷ್ಟಿದೆ?
ವಾಣಿಜ್ಯ-ವ್ಯಾಪಾರ

ಸಣ್ಣ ಉಳಿತಾಯ ಯೋಜನೆಗಳಿಗೆ ಬಡ್ಡಿ ಘೋಷಿಸಿದ ಕೇಂದ್ರ: ಯಾವುದರ ಬಡ್ಡಿ ಎಷ್ಟಿದೆ?

ಸರ್ಕಾರಿ ನೌಕರರಿಗೆ ದಸರಾಗೂ ಮೊದಲೇ ತುಟ್ಟಿಭತ್ಯೆ? ಏನಿದೆ ಹೊಸ ಅಪ್ಡೇಟ್?
ದೇಶ

ಸರ್ಕಾರಿ ನೌಕರರಿಗೆ ದಸರಾಗೂ ಮೊದಲೇ ತುಟ್ಟಿಭತ್ಯೆ? ಏನಿದೆ ಹೊಸ ಅಪ್ಡೇಟ್?

Next Post
ಮಳೆಗಾಲದ ಎಫೆಕ್ಟ್ ಗೆ ಡೆಂಗ್ಯೂ ಹೆಚ್ಚಳ; ರಾಜ್ಯದಲ್ಲಿ 2,800ಕ್ಕೂ ಅಧಿಕ ಡೆಂಗ್ಯೂ ಪ್ರಕರಣಗಳು ದಾಖಲು

ಮಳೆಗಾಲದ ಎಫೆಕ್ಟ್ ಗೆ ಡೆಂಗ್ಯೂ ಹೆಚ್ಚಳ; ರಾಜ್ಯದಲ್ಲಿ 2,800ಕ್ಕೂ ಅಧಿಕ ಡೆಂಗ್ಯೂ ಪ್ರಕರಣಗಳು ದಾಖಲು

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮೊದಲ ಬಾರಿಗೆ ಕೆಲಸಕ್ಕೆ ಸೇರಿದವರಿಗೆ15 ಸಾವಿರ ರೂ. ನೆರವು: ಪಡೆಯೋದು ಹೇಗೆ?

ಮೊದಲ ಬಾರಿಗೆ ಕೆಲಸಕ್ಕೆ ಸೇರಿದವರಿಗೆ15 ಸಾವಿರ ರೂ. ನೆರವು: ಪಡೆಯೋದು ಹೇಗೆ?

ಸಾರ್ವಜನಿಕರೇ ಗಮನಿಸಿ: ನಿಮ್ಮ ಸಮಸ್ಯೆ ಬಗೆಹರಿಸದ ಅಧಿಕಾರಿಗಳಿಗೆ ಬೀಳಲಿದೆ ಇನ್ನು ದಂಡ!

ಸಾರ್ವಜನಿಕರೇ ಗಮನಿಸಿ: ನಿಮ್ಮ ಸಮಸ್ಯೆ ಬಗೆಹರಿಸದ ಅಧಿಕಾರಿಗಳಿಗೆ ಬೀಳಲಿದೆ ಇನ್ನು ದಂಡ!

ಆನ್ ಲೈನ್ ಮೂಲಕವೇ 2 ಗಂಟೆಯಲ್ಲಿ ಫಾಸ್ಟ್ಯಾಗ್ ಪಾಸ್ ಆ್ಯಕ್ಟಿವೇಷನ್: ಹೀಗೆ ಮಾಡಿ

ಆನ್ ಲೈನ್ ಮೂಲಕವೇ 2 ಗಂಟೆಯಲ್ಲಿ ಫಾಸ್ಟ್ಯಾಗ್ ಪಾಸ್ ಆ್ಯಕ್ಟಿವೇಷನ್: ಹೀಗೆ ಮಾಡಿ

ನವೆಂಬರ್ 1ರಿಂದ ವಂಚಕರಿಗೆ ಕಡಿವಾಣ: ಇನ್ ಕಮಿಂಗ್ ಕರೆ ನಿಯಮಗಳಲ್ಲಿ ಭಾರಿ ಬದಲಾವಣೆ

ನವೆಂಬರ್ 1ರಿಂದ ವಂಚಕರಿಗೆ ಕಡಿವಾಣ: ಇನ್ ಕಮಿಂಗ್ ಕರೆ ನಿಯಮಗಳಲ್ಲಿ ಭಾರಿ ಬದಲಾವಣೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮೊದಲ ಬಾರಿಗೆ ಕೆಲಸಕ್ಕೆ ಸೇರಿದವರಿಗೆ15 ಸಾವಿರ ರೂ. ನೆರವು: ಪಡೆಯೋದು ಹೇಗೆ?

ಮೊದಲ ಬಾರಿಗೆ ಕೆಲಸಕ್ಕೆ ಸೇರಿದವರಿಗೆ15 ಸಾವಿರ ರೂ. ನೆರವು: ಪಡೆಯೋದು ಹೇಗೆ?

ಸಾರ್ವಜನಿಕರೇ ಗಮನಿಸಿ: ನಿಮ್ಮ ಸಮಸ್ಯೆ ಬಗೆಹರಿಸದ ಅಧಿಕಾರಿಗಳಿಗೆ ಬೀಳಲಿದೆ ಇನ್ನು ದಂಡ!

ಸಾರ್ವಜನಿಕರೇ ಗಮನಿಸಿ: ನಿಮ್ಮ ಸಮಸ್ಯೆ ಬಗೆಹರಿಸದ ಅಧಿಕಾರಿಗಳಿಗೆ ಬೀಳಲಿದೆ ಇನ್ನು ದಂಡ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat