ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಸುರತ್ಕಲ್ – BC ರೋಡ್ | NHAI ಹಸ್ತಾಂತರಕ್ಕೆ ಸಂಸದ ಚೌಟ ಮನವಿ

July 25, 2025
Share on WhatsappShare on FacebookShare on Twitter

ನವದೆಹಲಿ: ನವ ಮಂಗಳೂರು ಬಂದರು ವ್ಯಾಪ್ತಿಗೆ ಒಳಗೊಂಡಿರುವ ಸುರತ್ಕಲ್ -ಬಿ.ಸಿ. ರೋಡ್ ನಡುವಿನ ಹೆದ್ದಾರಿಯ ನಿರ್ವಹಣೆಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವ್ಯಾಪ್ತಿಗೆ ತಂದು ಅದರ ಸಮರ್ಪಕ ನಿರ್ವಹಣೆ, ವಾಹನಗಳ ಸುಗಮ ಸಂಚಾರಕ್ಕೆ ಶಾಶ್ವತ ಪರಿಹಾರ ಒದಗಿಸಬೇಕೆಂದು ಕೋರಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾ. ಬ್ರಿಜೇಶ್ ಚೌಟ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಮನವಿ ಸಲ್ಲಿಸಿದ್ದಾರೆ.

ದೆಹಲಿಯಲ್ಲಿ ಸಚಿವರನ್ನು ಭೇಟಿಯಾದ ಸಂಸದ ಕ್ಯಾ.ಚೌಟ, ಮಂಗಳೂರಿನ ಬಂದರು ಸಂಪರ್ಕ ಹೆದ್ದಾರಿ ತೀರಾ ಹದಗೆಟ್ಟಿದ್ದು, ಈ ರಸ್ತೆ ಪ್ರಸ್ತುತ ವಿಶೇಷ ಉದ್ದೇಶದ ಘಟಕವಾಗಿ ರಚಿಸಲಾದ ರಾಷ್ಟ್ರೀಯ ಹೆದ್ದಾರಿ ಸರಕು ಸಾಗಣೆ ನಿರ್ವಹಣೆ ಲಿಮಿಟೆಡ್ ವ್ಯಾಪ್ತಿಯಲ್ಲಿದೆ. ಈ ರಸ್ತೆ ನಿರ್ವಹಣೆಗೆ ನಿರ್ದಿಷ್ಟ ಏಜೆನ್ಸಿ ಇಲ್ಲದಿರುವುದು, ನಿಧಿಯ ಕೊರತೆ ಹಾಗೂ ಕಾಲ ಕಾಲಕ್ಕೆ ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡದಿರುವುದು ಈ ಮಾರ್ಗದ ದುಸ್ಥಿತಿಗೆ ಪ್ರಮುಖ ಕಾರಣವಾಗಿದೆ. ಮಳೆಗಾಲದಲ್ಲಿ ಈ ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸಿ ವಾಹನ ಸಂಚಾರ ದುಸ್ತರವಾಗುತ್ತದೆ ಎಂದು ಅವರು ಸಚಿವರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.

ಈ ಗಂಭೀರ ಸಮಸ್ಯೆಯನ್ನು ಪರಿಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಸುರತ್ಕಲ್ -ಬಿ.ಸಿ. ರೋಡ್ ಹೆದ್ದಾರಿಯನ್ನು ಎನ್ ಹೆಚ್‌ಎಐ ವ್ಯಾಪ್ತಿಗೆ ತಂದು ನವೀಕರಣ ಮತ್ತು ನಿಯಮಿತ ನಿರ್ವಹಣೆಗೆ ಶಾಶ್ವತ ಪರಿಹಾರಕ್ಕಾಗಿ ಈ ಸಮಸ್ಯೆ ಬಗೆಹರಿಸಲು ಸಚಿವರ ಹಸ್ತಕ್ಷೇಪ ಕೋರಿದ್ದಾರೆ.

ಬಹು ನಿರೀಕ್ಷಿತ ಮಂಗಳೂರು-ಬೆಂಗಳೂರು ಹೈಸ್ಪೀಡ್ ಕಾರಿಡಾ‌ರ್ ಯೋಜನೆ ಹೆದ್ದಾರಿ ಸಚಿವಾಲಯದಿಂದ ಟೆಂಡರ್‌ ನಡೆಸಿ ವಿಸ್ತ್ರತ ಯೋಜನಾ ವರದಿ(ಡಿಪಿಆರ್) ತಯಾರಿಸುವ ಕಾರ್ಯಕ್ಕೆ ಚಾಲನೆ ನೀಡಿರುವುದು ಸೇರಿದಂತೆ ದಕ್ಷಿಣ ಕನ್ನಡದ ಪ್ರಮುಖ ಮೂಲಸೌಕರ್ಯ ಯೋಜನೆಗಳಿಗೆ ಸಂಬಂಧಿಸಿದಂತೆ ಸಚಿವರಿಗೆ ಕ್ಯಾ. ಚೌಟ ಇದೇ ಸಂದರ್ಭದಲ್ಲಿ ವಿಶೇಷ ಕೃತಜ್ಞತೆ ಸಲ್ಲಿಸಿದ್ದಾರೆ.

ನಗರೀಕರಣದ ದೃಷ್ಟಿಯಿಂದ ಮಂಗಳೂರು ಹೃದಯಭಾಗದ ಜನದಟ್ಟನೆ ಹಾಗೂ ಟ್ರಾಫಿಕ್ ಸಮಸ್ಯೆಗೆ ದೂರದೃಷ್ಟಿಯ ಪರಿಹಾರ ಕಂಡುಕೊಳ್ಳುವುದಕ್ಕೆ NH-66 ಮತ್ತು NH-75 ಹೆದ್ದಾರಿಗಳನ್ನು ಸಂಪರ್ಕಿಸುವ ಮಂಗಳೂರಿಗೆ ಹೊರ ವರ್ತುಲ ರಸ್ತೆ(ರಿಂಗ್ ರೋಡ್ )ಯನ್ನು ನಿರ್ಮಿಸುವಂತೆ ಸಂಸದರು ಮನವಿ ಮಾಡಿದ್ದಾರೆ.

ಶಿರಾಡಿ ಘಾಟಿ ವಿಭಾಗದ ಜಂಟಿ ಸಮೀಕ್ಷೆ :

ಶಿರಾಡಿ ಘಾಟಿ ಭಾಗದಲ್ಲಿ ರಸ್ತೆ ಹಾಗೂ ರೈಲು ಹಳಿಗಳ ಅಭಿವೃದ್ದಿ ಕಾಮಗಾರಿಗೆ ರೈಲ್ವೇ ಇಲಾಖೆ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಜಂಟಿ ಸಮೀಕ್ಷೆಯನ್ನು ಕೈಗೊಳ್ಳಲು ಮತ್ತು ಅದಕ್ಕೆ ಸಂಬಂಧಿಸಿದ DPR ಅನ್ನು ಮೇಲ್ವಿಚಾರಣೆ ಮಾಡಲು ತಜ್ಞರ ಸಮಿತಿಯನ್ನು ನೇಮಿಸುವಂತೆ ರೈಲ್ವೆ ಸಚಿವಾಲಯದೊಂದಿಗೆ ಮಾತುಕತೆ ನಡೆಸುವಂತೆಯೂ ಮನವಿ ಮಾಡಿದ್ದಾರೆ. ಶಿರಾಡಿ ಘಾಟಿ ಪ್ರದೇಶ ಪರಿಸರ ಸೂಕ್ಷ್ಮತೆ ಮತ್ತು ತಾಂತ್ರಿಕ ಸಂಕೀರ್ಣತೆಯನ್ನು ಗಮನದಲ್ಲಿಟ್ಟುಕೊಂಡು, ರೈಲ್ವೆ ಸಚಿವಾಲಯದೊಂದಿಗೆ ತಜ್ಞರ ನೇತೃತ್ವದ ಜಂಟಿ ವಿಧಾನ ಸೂಕ್ತ ಜೋಡಣೆ, ಸುಸ್ಥಿರತೆ ಮತ್ತು ದೀರ್ಘಕಾಲೀನ ಪರಿಹಾರ-ಮಾರ್ಗೋಪಾಯಗಳನ್ನು ಒದಗಿಸುತ್ತದೆ ಎಂದು ಸಂಸದರು ಸಚಿವರಿಗೆ ಮನದಟ್ಟು ಮಾಡಿದ್ದಾರೆ.

Tags: handover of NHAMP ChautaPoliticianSuratkal - BC Road
SendShareTweet
Previous Post

“ಬ್ರಹ್ಮಾವರ ತಾಲೂಕು” ಹೋರಾಟ ಸಮಿತಿ ಅಧ್ಯಕ್ಷ ಸತೀಶ್ ಪೂಜಾರಿ ನಿಧನ

Next Post

ಎಫ್ಐಆರ್ ದಾಖಲಿಸುವುದಕ್ಕೆ ಮೇಲಾಧಿಕಾರಿಗಳ ಅನುಮತಿ ಕಡ್ಡಾಯ : ಪೊಲೀಸ್ ಇಲಾಖೆ ಮಹತ್ವದ ಆದೇಶ

Related Posts

ಸತ್ತ ಮೇಲೂ ಜೀವ ಬರುವ ಭರವಸೆ : ಮುಂಬೈನಲ್ಲಿ 4 ವರ್ಷಗಳಿಂದ ವೃದ್ಧನ ಶವ ಫ್ರೀಜರ್‌ನಲ್ಲಿಟ್ಟ ಕುಟುಂಬ!
ದೇಶ

ಸತ್ತ ಮೇಲೂ ಜೀವ ಬರುವ ಭರವಸೆ : ಮುಂಬೈನಲ್ಲಿ 4 ವರ್ಷಗಳಿಂದ ವೃದ್ಧನ ಶವ ಫ್ರೀಜರ್‌ನಲ್ಲಿಟ್ಟ ಕುಟುಂಬ!

ಛಂಬಲ್ ಕಣಿವೆಯ ಬಂಡುಕೋರನ ಮೊಮ್ಮಗ ಈಗ ಕೇಂದ್ರ ಸರ್ಕಾರಿ ಅಧಿಕಾರಿ : UPSC ಗೆದ್ದ ದೇವ್ ಪ್ರಭಾಕರ್ ಯಶೋಗಾಥೆ!
ದೇಶ

ಛಂಬಲ್ ಕಣಿವೆಯ ಬಂಡುಕೋರನ ಮೊಮ್ಮಗ ಈಗ ಕೇಂದ್ರ ಸರ್ಕಾರಿ ಅಧಿಕಾರಿ : UPSC ಗೆದ್ದ ದೇವ್ ಪ್ರಭಾಕರ್ ಯಶೋಗಾಥೆ!

ಬಿಹಾರದ IAS ಅಧಿಕಾರಿ ದಂಪತಿ ನಿವಾಸದ ಮೇಲೆ ದಾಳಿ : ಕೋಟಿ ಕೋಟಿ ಹಣ, ದುಬಾರಿ ವಾಚ್, ಆಸ್ತಿ ಪತ್ರ ಪತ್ತೆ!
ದೇಶ

ಬಿಹಾರದ IAS ಅಧಿಕಾರಿ ದಂಪತಿ ನಿವಾಸದ ಮೇಲೆ ದಾಳಿ : ಕೋಟಿ ಕೋಟಿ ಹಣ, ದುಬಾರಿ ವಾಚ್, ಆಸ್ತಿ ಪತ್ರ ಪತ್ತೆ!

ನಿಮ್ಮ ಹೆಸರಿನ ಸಿಮ್ ಕಾರ್ಡ್ ಬೇರೆಯವರಿಗೆ ಕೊಟ್ಟರೆ 50 ಲಕ್ಷ ರೂ. ದಂಡ : ಏನಿದು ಹೊಸ ನಿಯಮ?
ತಂತ್ರಜ್ಞಾನ

ನಿಮ್ಮ ಹೆಸರಿನ ಸಿಮ್ ಕಾರ್ಡ್ ಬೇರೆಯವರಿಗೆ ಕೊಟ್ಟರೆ 50 ಲಕ್ಷ ರೂ. ದಂಡ : ಏನಿದು ಹೊಸ ನಿಯಮ?

ಜೈ ಶ್ರೀರಾಮ್ ಮಾತ್ರವೇಕೆ, ‘ಹರ ಹರ ಮಹಾದೇವ’ ಏಕಿಲ್ಲ?: ಬಿಜೆಪಿ ವಿರುದ್ಧ ರೇವಂತ್ ರೆಡ್ಡಿ ಪ್ರಹಾರ, ಕಮಲ ಪಡೆ ತಿರುಗೇಟು!
ದೇಶ

ಜೈ ಶ್ರೀರಾಮ್ ಮಾತ್ರವೇಕೆ, ‘ಹರ ಹರ ಮಹಾದೇವ’ ಏಕಿಲ್ಲ?: ಬಿಜೆಪಿ ವಿರುದ್ಧ ರೇವಂತ್ ರೆಡ್ಡಿ ಪ್ರಹಾರ, ಕಮಲ ಪಡೆ ತಿರುಗೇಟು!

ಸಿಎಂ ಡಿಕೆಶಿ​​ ವಿರುದ್ಧವೇ ಭೂಕಬಳಿಕೆ ಆರೋಪ ಮಾಡಿದ HDK : ಪಾರ್ಟ್​-2, 3 ಕೂಡ ಇದೆ ಎಂದ ಕುಮಾರಸ್ವಾಮಿ!
ರಾಜಕೀಯ

ಸಿಎಂ ಡಿಕೆಶಿ​​ ವಿರುದ್ಧವೇ ಭೂಕಬಳಿಕೆ ಆರೋಪ ಮಾಡಿದ HDK : ಪಾರ್ಟ್​-2, 3 ಕೂಡ ಇದೆ ಎಂದ ಕುಮಾರಸ್ವಾಮಿ!

Next Post
ಎಫ್ಐಆರ್ ದಾಖಲಿಸುವುದಕ್ಕೆ ಮೇಲಾಧಿಕಾರಿಗಳ ಅನುಮತಿ ಕಡ್ಡಾಯ : ಪೊಲೀಸ್ ಇಲಾಖೆ ಮಹತ್ವದ ಆದೇಶ

ಎಫ್ಐಆರ್ ದಾಖಲಿಸುವುದಕ್ಕೆ ಮೇಲಾಧಿಕಾರಿಗಳ ಅನುಮತಿ ಕಡ್ಡಾಯ : ಪೊಲೀಸ್ ಇಲಾಖೆ ಮಹತ್ವದ ಆದೇಶ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವೃತ್ತಿಜೀವನವನ್ನೇ ಬದಲಿಸಿದ ಧೋನಿಯ ಅಮೂಲ್ಯ ಸಲಹೆಯನ್ನು ಬಿಚ್ಚಿಟ್ಟ ಪಂತ್!

ವೃತ್ತಿಜೀವನವನ್ನೇ ಬದಲಿಸಿದ ಧೋನಿಯ ಅಮೂಲ್ಯ ಸಲಹೆಯನ್ನು ಬಿಚ್ಚಿಟ್ಟ ಪಂತ್!

ಸತ್ತ ಮೇಲೂ ಜೀವ ಬರುವ ಭರವಸೆ : ಮುಂಬೈನಲ್ಲಿ 4 ವರ್ಷಗಳಿಂದ ವೃದ್ಧನ ಶವ ಫ್ರೀಜರ್‌ನಲ್ಲಿಟ್ಟ ಕುಟುಂಬ!

ಸತ್ತ ಮೇಲೂ ಜೀವ ಬರುವ ಭರವಸೆ : ಮುಂಬೈನಲ್ಲಿ 4 ವರ್ಷಗಳಿಂದ ವೃದ್ಧನ ಶವ ಫ್ರೀಜರ್‌ನಲ್ಲಿಟ್ಟ ಕುಟುಂಬ!

ಎಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ ಸಂಸ್ಥೆಯಲ್ಲಿ 20 ಹುದ್ದೆಗಳ ನೇಮಕಾತಿ : 64 ಸಾವಿರ ರೂ. ಸ್ಯಾಲರಿ!

ಎಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ ಸಂಸ್ಥೆಯಲ್ಲಿ 20 ಹುದ್ದೆಗಳ ನೇಮಕಾತಿ : 64 ಸಾವಿರ ರೂ. ಸ್ಯಾಲರಿ!

ಪಾರ್ಥಿವ್ ಪಟೇಲ್ ಅಲ್ಲ, BCCI ಆಯ್ಕೆ ಸಮಿತಿ ಮುಖ್ಯಸ್ಥರಾಗಿ ರೋಹಿತ್ ಶರ್ಮಾ ಆಪ್ತ ಪ್ರಗ್ಯಾನ್ ಓಜಾ ಎಂಟ್ರಿ!

ಪಾರ್ಥಿವ್ ಪಟೇಲ್ ಅಲ್ಲ, BCCI ಆಯ್ಕೆ ಸಮಿತಿ ಮುಖ್ಯಸ್ಥರಾಗಿ ರೋಹಿತ್ ಶರ್ಮಾ ಆಪ್ತ ಪ್ರಗ್ಯಾನ್ ಓಜಾ ಎಂಟ್ರಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವೃತ್ತಿಜೀವನವನ್ನೇ ಬದಲಿಸಿದ ಧೋನಿಯ ಅಮೂಲ್ಯ ಸಲಹೆಯನ್ನು ಬಿಚ್ಚಿಟ್ಟ ಪಂತ್!

ವೃತ್ತಿಜೀವನವನ್ನೇ ಬದಲಿಸಿದ ಧೋನಿಯ ಅಮೂಲ್ಯ ಸಲಹೆಯನ್ನು ಬಿಚ್ಚಿಟ್ಟ ಪಂತ್!

ಸತ್ತ ಮೇಲೂ ಜೀವ ಬರುವ ಭರವಸೆ : ಮುಂಬೈನಲ್ಲಿ 4 ವರ್ಷಗಳಿಂದ ವೃದ್ಧನ ಶವ ಫ್ರೀಜರ್‌ನಲ್ಲಿಟ್ಟ ಕುಟುಂಬ!

ಸತ್ತ ಮೇಲೂ ಜೀವ ಬರುವ ಭರವಸೆ : ಮುಂಬೈನಲ್ಲಿ 4 ವರ್ಷಗಳಿಂದ ವೃದ್ಧನ ಶವ ಫ್ರೀಜರ್‌ನಲ್ಲಿಟ್ಟ ಕುಟುಂಬ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat