ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೋರ್ವ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಮಾಲೂಕಿನ ಕಿರಣ್ ಅಲಿಯಾಸ್ ಡೆಡ್ಲಿ ಕಿರಣ್ ಅರೆಸ್ಟ್ ಆಗಿದ್ದಾನೆ. ಡೆಡ್ಲಿ ಕಿರಣ್ ಮಾಲೂರಿನಲ್ಲಿ ಹಿಂದೆ ಕೂಡ ಕೊಲೆ ಕೇಸ್ ನಲ್ಲಿ ಬಂಧಿಯಾಗಿದ್ದ. ಪುಲಕೇಶಿನಗರ ಎಸಿಪಿ ಗೀತಾ ಮತ್ತು ಟೀಮ್ ಆರೋಪಿಯನ್ನು ವಶಕ್ಕೆ ಪಡೆದಿದೆ.