ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಾಣಿಜ್ಯ-ವ್ಯಾಪಾರ

ಪ್ಯಾನ್ ಕಾರ್ಡ್ ದುರ್ಬಳಕೆ, ವಂಚನೆ ಪ್ರಕರಣ ಹೆಚ್ಚಳ: ನೀವೂ ಎಚ್ಚರದಿಂದ ಇರಿ

July 27, 2025
Share on WhatsappShare on FacebookShare on Twitter

ಬೆಂಗಳೂರು: ದೇಶದಲ್ಲಿ ಆನ್ ಲೈನ್ ವಂಚನೆಗಳು ಹೆಚ್ಚಾಗುತ್ತಿವೆ. ಜನರ ಖಾತೆಯಿಂದ ಸೈಬರ್ ವಂಚಕರು ಕೋಟ್ಯಂತರ ರೂಪಾಯಿ ಎಗರಿಸುತ್ತಿದ್ದಾರೆ. ಇನ್ನು, ಪ್ಯಾನ್ ಕಾರ್ಡ್ ವಂಚನೆ ಕೇಸ್ ಗಳ ಸಂಖ್ಯೆಯೂ ಜಾಸ್ತಿಯಾಗುತ್ತಿದೆ. ನಿಮ್ಮ ಪ್ಯಾನ್ ಕಾರ್ಡ್ ಮಾಹಿತಿ ಸೋರಿಕೆಯಾಗಿ, ಅದರಿಂದ ಸಾಲ ತೆಗೆದುಕೊಳ್ಳುವುದು ಸೇರಿ ಹಲವು ರೀತಿಯ ವಂಚನೆಗಳು ನಡೆಯುತ್ತಿವೆ. ಹಾಗಾಗಿ, ಗ್ರಾಹಕರು ಪ್ಯಾನ್ ಕಾರ್ಡ್ ವಂಚನೆ ಬಗ್ಗೆ ಅರಿತು, ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವುದು ಅತ್ಯವಶ್ಯಕವಾಗಿದೆ.

ಮುಂಜಾಗ್ರತೆ ತೆಗೆದುಕೊಳ್ಳಿ

ಪ್ಯಾನ್ ಕಾರ್ಡ್ ವಂಚನೆ ತಡೆಯಲು ಮುಂಜಾಗ್ರತೆ ಅಗತ್ಯವಾಗಿದೆ. ನಿಮ್ಮ ಪ್ಯಾನ್ ಕಾರ್ಡ್ ಸಂಖ್ಯೆಯನ್ನು ಅಸುರಕ್ಷಿತ ಸೈಟ್ಗಳು, ಅಪ್ಲಿಕೇಶನ್ ಗಳು ಅಥವಾ ವಾಟ್ಸ್ ಆ್ಯಪ್ ಮೂಲಕ ಯಾರೊಂದಿಗೂ ಹಂಚಿಕೊಳ್ಳಬೇಡಿ. ನಿಮ್ಮ ಪ್ಯಾನ್ ಕಾರ್ಡ್ ಕಳೆದುಹೋದರೆ, ಬೇರೆ ಕಾರ್ಡ್ ಗೆ ಕೂಡಲೇ ಅರ್ಜಿ ಸಲ್ಲಿಸಿ. ಹಾಗೆಯೇ, ಹೊಸ ಪ್ಯಾನ್ ಕಾರ್ಡ್ ಬರುವವರೆಗೂ ನಿಮ್ಮ ಕ್ರೆಡಿಟ್ ವರದಿಯನ್ನು ಪರಿಶೀಲಿಸಿ.

ನಿಮ್ಮ ಪ್ಯಾನ್ ಕಾರ್ಡ್ ಬಳಸಿಕೊಂಡು ಸಾಲ ಪಡೆಯುವ ಸಾಧ್ಯತೆಯೂ ಇರತ್ತೆ. ಹಾಗಾಗಿ, ನಿಮ್ಮ ಪ್ಯಾನ್ ಅಡಿಯಲ್ಲಿ ಯಾವುದೇ ಸಾಲವನ್ನು ತೆಗೆದುಕೊಳ್ಳಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳಲು ಸುಲಭವಾದ ಮಾರ್ಗವೆಂದರೆ ನಿಮ್ಮ ಕ್ರೆಡಿಟ್ ವರದಿಯನ್ನು ವೀಕ್ಷಿಸುವುದು. ಕ್ರೆಡಿಟ್ ಬ್ಯೂರೋಗಳು ನಿಮ್ಮ ಹೆಸರಿನಲ್ಲಿ ತೆಗೆದುಕೊಂಡ ಎಲ್ಲ ಸಾಲಗಳು ಮತ್ತು ಕ್ರೆಡಿಟ್ ಕಾರ್ಡ್ ಗಳ ದಾಖಲೆಯನ್ನು ನಿರ್ವಹಿಸುತ್ತವೆ. ನೀವು ಅವರ ಸೈಟ್ ಗಳ ಮೂಲಕ ಸಿಬಿಲ್ ಸ್ಕೋರ್ ಚೆಕ್ ಮಾಡಿಕೊಳ್ಳಬಹುದು.

ದುರ್ಬಳಕೆ ಆದರೆ ಏನು ಮಾಡುವುದು?

ಸ್ಟೆಪ್ 1: ದುರ್ಬಳಕೆಯಾಗಿದೆ ಎಂಬುದು ಗೊತ್ತಾದರೆ ಕೂಡಲೇ ರಿಪೋರ್ಟ್ ಮಾಡಬೇಕು. ಟ್ಯಾಕ್ಸ್ ಇನ್ಫಾರ್ಮೇಷನ್ ನೆಟ್ ವರ್ಕ್ ನ ಅಧಿಕೃತ ವೆಬ್ ಸೈಟ್ ಗೆ ತೆರಳಿ, ಕಸ್ಟಮರ್ ಕೇರ್ ವಿಭಾಗ ಆಯ್ಕೆ ಮಾಡಿಕೊಳ್ಳಬೇಕು.

ಸ್ಟೆಪ್ 2: ಮೆನು ಲಿಸ್ಟ್ ನಲ್ಲಿ Complaints/Queries ಆಪ್ಶನ್ ಆಯ್ಕೆ ಮಾಡಿಕೊಳ್ಳಿ

ಸ್ಟೆಪ್ 3: ಅಲ್ಲಿ ಕಂಪ್ಲೇಂಟ್ ಅರ್ಜಿ ಸಿಗುತ್ತದೆ. ನಿಮ್ಮ ದೂರಿನ ಬಗ್ಗೆ ವಿವರ ನೀಡಿ, ಸಬ್ ಮಿಟ್ ಮೇಲೆ ಕ್ಲಿಕ್ ಮಾಡಿ

Tags: bengalorefraud casesmisuseONLINEpancardPeople
SendShareTweet
Previous Post

ಆಧಾರ್ ಸೇವಾ ಕೇಂದ್ರಗಳಲ್ಲಿ 203 ಹುದ್ದೆ ಖಾಲಿ: ಎಸ್ಸೆಸ್ಸೆಲ್ಸಿ, ಪಿಯುಸಿ ಮುಗಿಸಿದವರಿಗೆ ಗುಡ್ ನ್ಯೂಸ್

Next Post

ರಿಯಲ್ ಎಸ್ಟೇಟ್ ವರ್ಸಸ್ ಚಿನ್ನ ಖರೀದಿ: ಯಾವ ಹೂಡಿಕೆ ಬೆಸ್ಟ್?

Related Posts

ಎಐ ಶಕ್ತಿಯ ಹೊಸ ಇಂಟೆಲ್ ಪ್ರೊಸೆಸರ್‌ನೊಂದಿಗೆ ಆಸಸ್ ವಿವೋಬುಕ್ 14 ಮತ್ತು 15 ಬಿಡುಗಡೆ
ವಾಣಿಜ್ಯ-ವ್ಯಾಪಾರ

ಎಐ ಶಕ್ತಿಯ ಹೊಸ ಇಂಟೆಲ್ ಪ್ರೊಸೆಸರ್‌ನೊಂದಿಗೆ ಆಸಸ್ ವಿವೋಬುಕ್ 14 ಮತ್ತು 15 ಬಿಡುಗಡೆ

50 ಸಾವಿರ ಮಾರಾಟ ಸಂಭ್ರಮ ; ಹೊಸ ಜುಬಿಲಿ ಎಡಿಷನ್‌ನಲ್ಲಿ ಟಾಟಾ ಸಿಯೆರಾ ಮತ್ತಷ್ಟು ಆಕರ್ಷಕ!
ವಾಣಿಜ್ಯ-ವ್ಯಾಪಾರ

50 ಸಾವಿರ ಮಾರಾಟ ಸಂಭ್ರಮ ; ಹೊಸ ಜುಬಿಲಿ ಎಡಿಷನ್‌ನಲ್ಲಿ ಟಾಟಾ ಸಿಯೆರಾ ಮತ್ತಷ್ಟು ಆಕರ್ಷಕ!

ಭಾರತೀಯ ಮಾರುಕಟ್ಟೆಗೆ BYD eMax 7 ‘ಕಂಫರ್ಟ್’ ವೇರಿಯೆಂಟ್ ಲಗ್ಗೆ
ವಾಣಿಜ್ಯ-ವ್ಯಾಪಾರ

ಭಾರತೀಯ ಮಾರುಕಟ್ಟೆಗೆ BYD eMax 7 ‘ಕಂಫರ್ಟ್’ ವೇರಿಯೆಂಟ್ ಲಗ್ಗೆ

ಭಾರತದ ಮಾರುಕಟ್ಟೆಗೆ ಲಗ್ಗೆಯಿಟ್ಟ 2026ರ ಹೊಸ ರೆನಾಲ್ಟ್ ಕ್ವಿಡ್ ಸಿಎನ್‌ಜಿ ಆಯ್ಕೆ, ಅಚ್ಚರಿಯ ಬೆಲೆ
ವಾಣಿಜ್ಯ-ವ್ಯಾಪಾರ

ಭಾರತದ ಮಾರುಕಟ್ಟೆಗೆ ಲಗ್ಗೆಯಿಟ್ಟ 2026ರ ಹೊಸ ರೆನಾಲ್ಟ್ ಕ್ವಿಡ್ ಸಿಎನ್‌ಜಿ ಆಯ್ಕೆ, ಅಚ್ಚರಿಯ ಬೆಲೆ

ಕೇವಲ 2,000 ರೂ. ಒಳಗೆ ಖರೀದಿಸಬಹುದಾದ ಅತ್ಯುತ್ತಮ TWS ಇಯರ್‌ಬಡ್‌ಗಳ ಸಂಪೂರ್ಣ ಮಾಹಿತಿ
ವಾಣಿಜ್ಯ-ವ್ಯಾಪಾರ

ಕೇವಲ 2,000 ರೂ. ಒಳಗೆ ಖರೀದಿಸಬಹುದಾದ ಅತ್ಯುತ್ತಮ TWS ಇಯರ್‌ಬಡ್‌ಗಳ ಸಂಪೂರ್ಣ ಮಾಹಿತಿ

ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ, 8 ತಿಂಗಳಲ್ಲೇ ಕನಿಷ್ಠ ಮೊತ್ತಕ್ಕೆ ಕುಸಿತ : ಎಷ್ಟಿದೆ ಇಂದಿನ ದರ?
ವಾಣಿಜ್ಯ-ವ್ಯಾಪಾರ

ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ, 8 ತಿಂಗಳಲ್ಲೇ ಕನಿಷ್ಠ ಮೊತ್ತಕ್ಕೆ ಕುಸಿತ : ಎಷ್ಟಿದೆ ಇಂದಿನ ದರ?

Next Post
ರಿಯಲ್ ಎಸ್ಟೇಟ್ ವರ್ಸಸ್ ಚಿನ್ನ ಖರೀದಿ: ಯಾವ ಹೂಡಿಕೆ ಬೆಸ್ಟ್?

ರಿಯಲ್ ಎಸ್ಟೇಟ್ ವರ್ಸಸ್ ಚಿನ್ನ ಖರೀದಿ: ಯಾವ ಹೂಡಿಕೆ ಬೆಸ್ಟ್?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚಾಕು ಇರಿದು ಪ್ರೇಯಸಿಯ ಹತ್ಯೆಗೈದು ರೈಲಿಗೆ ತಲೆಕೊಟ್ಟು ಟೆಕ್ಕಿ ಆತ್ಮಹತ್ಯೆ!

ಚಾಕು ಇರಿದು ಪ್ರೇಯಸಿಯ ಹತ್ಯೆಗೈದು ರೈಲಿಗೆ ತಲೆಕೊಟ್ಟು ಟೆಕ್ಕಿ ಆತ್ಮಹತ್ಯೆ!

ಹಲ್ಲೆ ಆರೋಪಕ್ಕೆ ಮೌನ ಮುರಿದ ಶಶಾಂಕ್ ಸಿಂಗ್ ; ‘ಸುಲಿಗೆ ಸಂಚು’ ಎಂದ PBKS ಸ್ಟಾರ್

ಹಲ್ಲೆ ಆರೋಪಕ್ಕೆ ಮೌನ ಮುರಿದ ಶಶಾಂಕ್ ಸಿಂಗ್ ; ‘ಸುಲಿಗೆ ಸಂಚು’ ಎಂದ PBKS ಸ್ಟಾರ್

ಬೈಂದೂರು ರೈತರ ಹೋರಾಟಕ್ಕೆ ಸ್ಪಂದಿಸಿದ ಸಚಿವ ಯು.ಟಿ. ಖಾದರ್ – ತಾಲೂಕು ಆಸ್ಪತ್ರೆ ಘೋಷಣೆ!

ಬೈಂದೂರು ರೈತರ ಹೋರಾಟಕ್ಕೆ ಸ್ಪಂದಿಸಿದ ಸಚಿವ ಯು.ಟಿ. ಖಾದರ್ – ತಾಲೂಕು ಆಸ್ಪತ್ರೆ ಘೋಷಣೆ!

ಸೆಡಾನ್ ಲೋಕದಲ್ಲಿ ಮತ್ತೆ ಡಿಜೈರ್ ದರ್ಬಾರ್ ; ಒಟ್ಟು ಮಾರಾಟವನ್ನೂ ಮೀರಿಸಿದ ಮಾರುತಿ ಡಿಜೈರ್!

ಸೆಡಾನ್ ಲೋಕದಲ್ಲಿ ಮತ್ತೆ ಡಿಜೈರ್ ದರ್ಬಾರ್ ; ಒಟ್ಟು ಮಾರಾಟವನ್ನೂ ಮೀರಿಸಿದ ಮಾರುತಿ ಡಿಜೈರ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚಾಕು ಇರಿದು ಪ್ರೇಯಸಿಯ ಹತ್ಯೆಗೈದು ರೈಲಿಗೆ ತಲೆಕೊಟ್ಟು ಟೆಕ್ಕಿ ಆತ್ಮಹತ್ಯೆ!

ಚಾಕು ಇರಿದು ಪ್ರೇಯಸಿಯ ಹತ್ಯೆಗೈದು ರೈಲಿಗೆ ತಲೆಕೊಟ್ಟು ಟೆಕ್ಕಿ ಆತ್ಮಹತ್ಯೆ!

ಹಲ್ಲೆ ಆರೋಪಕ್ಕೆ ಮೌನ ಮುರಿದ ಶಶಾಂಕ್ ಸಿಂಗ್ ; ‘ಸುಲಿಗೆ ಸಂಚು’ ಎಂದ PBKS ಸ್ಟಾರ್

ಹಲ್ಲೆ ಆರೋಪಕ್ಕೆ ಮೌನ ಮುರಿದ ಶಶಾಂಕ್ ಸಿಂಗ್ ; ‘ಸುಲಿಗೆ ಸಂಚು’ ಎಂದ PBKS ಸ್ಟಾರ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat