ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಡಿಸೆಂಬರ್‌ ನಲ್ಲಿ ಬಿಬಿಎಂಪಿ ಚುನಾವಣೆ !?

July 28, 2025
Share on WhatsappShare on FacebookShare on Twitter

ನವ ದೆಹಲಿ : ಬೆಂಗಳೂರು ನಗರದ ಶಾಸಕರ ಒತ್ತಡಕ್ಕೆ ಮಣಿದು ಕೊನೆಗೂ ಆರು ವರ್ಷಗಳಿಂದ ಬಿಬಿಎಂಪಿ ಚುನಾವಣೆಯನ್ನೇ ನಡೆಸದ ರಾಜ್ಯ ಸರ್ಕಾರ ಕೊನೆಗೂ ಐದು ಪಾಲಿಕೆಗಳಿಗೆ ಚುನಾವಣೆ ನಡೆಸಲು ಮುಂದಾಗಿದೆ. ʼಡಿಸೆಇಂಬರ್‌ ನಲ್ಲಿ ಚುನಾವಣೆ ನಡೆಸಲು ಸಿದ್ಧʼ ಎಂದು ರಾಜ್ಯ ಸರ್ಕಾರ ತಿಳಿಸಿದೆ.

ಈ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಗೆ ನಗರಾಭಿವೃದ್ಧೊ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್‌ ಗಿರಿನಾಥ್‌ ಪರವಾಗಿ ವಕೀಲ ಡಿ.ಎಲ್‌ ಚಿದಾನಂದ ಹೆಚ್ಚುವರಿ ಪ್ರಮಾಣಪತ್ರ ಸಲ್ಲಿಸಿದ್ದಾರೆ. ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಸೂರ್ಯಕಾಂತ್‌ ಹಾಗೂ ಜೋಯ್‌ ಮಾಲ್ಯ ಬಾಗ್ಚಿ ಅವರಿದ್ದ ನ್ಯಾಯಪೀಠ ನಡೆಸಿದೆ.

ಗ್ರೇಟರ್‌ ಬೆಂಗಳೂರು ಆಡಳಿತ ಕಾಯ್ದೆ 2024(ಜಿಬಿಜಿಎ) ಅಡಿಯಲ್ಲಿ ಬಿಬಿಎಂಪಿ ವ್ಯಾಪ್ತಿಯನ್ನು ʼಗ್ರೇಟರ್‌ ಬೆಂಗಳೂರು ಪ್ರದೇಶ(ಜಿಬಿಎ) ಎಂದು ಗುರುತಿಸಿ 2025ರ ಮೇ 15ರಂದು ಸರ್ಕಾರ ಅಧಿಸೂಚಿಸಿತ್ತು. ʼಗ್ರೇಟರ್‌ ಬೆಂಗಳೂರು ಪ್ರದೇಶʼದಲ್ಲೇ ಐದು ನಗರ ಪಾಲಿಕೆಗಳನ್ನು ರಚಿಸಲಾಗಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ 225 ವಾರ್ಡ್‌ ಗಳನ್ನು ಮರುರಚಿಸಿ 2023 ಸೆಪ್ಟೆಂಬರ್‌ 25ರಂದು ಸರ್ಕಾರ ಅಧಿಸೂಚಿಸಿತ್ತು. ಆದರೇ, ಇದೀಗ ಹೊಸದಾಉ ಐದು ನಗರ ಪಾಲಿಕೆಗಳನ್ನು ಹಿಂದೆ ಚುನಾವಣೆ ನಡೆದಿದ್ದ 198 ವಾರ್ಡ್‌ಗಳಂತೆ ವಿಂಗಡಿಸಲಾಗಿದೆ.

ಐದು ಪಾಲಿಕೆಗಳನ್ನಾಗಿ ವಿಭಜಿಸಿ ಜುಲೈ 19ರಂದು ಕರಡು ಅಧಿಸೂಚನೆ ಹೊರಡಿಸಲಾಗಿದೆ. ಆಕ್ಷೇಪಣೆ ಸಲ್ಲಿಸಲು 30 ದಿನಗಳ ಕಾಲಾವಕಾಶ ನೀಡಲಾಗಿದೆ. ಇದಕ್ಕೆ ಆಗಸ್ಟ್ 18ರವರೆಗೆ ಅವಕಾಶ ಇದೆ. ಆಕ್ಷೇಪಣೆಗಳನ್ನು ಪರಿಶೀಲಿಸಿ, ವಿಲೇವಾರಿ ಮಾಡಲು ರಾಜ್ಯ ಸರ್ಕಾರಕ್ಕೆ 15 ದಿನಗಳ ಕಾಲಾವಕಾಶ ಬೇಕು.

ಐದು ಪಾಲಿಕೆಗಳಿಗೆ ಹೊಸ ವಾರ್ಡ್‌ಗಳ ರಚನೆ ಮಾಡಬೇಕಿದೆ. ವಾರ್ಡ್‌ಗಳ ಗಡಿಯ ಕರಡು ಅಧಿಸೂಚನೆ ಹೊರಡಿಸಿ ಆಕ್ಷೇಪಣೆ ಸ್ವೀಕರಿಸಬೇಕಿದೆ. ಆ ನಂತರ ಅಂತಿಮ ಅಧಿಸೂಚನೆ ಹೊರಡಿಸಬೇಕು. ನವೆಂಬರ್ 1ರ ಹೊತ್ತಿಗೆ ಅಂತಿಮ ಅಧಿಸೂಚನೆ ಹೊರಡಿಸಬಹುದು. ಆ ಬಳಿಕ ವಾರ್ಡ್‌ಗಳಿಗೆ ಮೀಸಲಾತಿ ನಿಗದಿ ಪ್ರಕ್ರಿಯೆ ನಡೆಸಬೇಕು. ಇದಕ್ಕೆ ಮತ್ತೆ ಒಂದು ತಿಂಗಳು ಬೇಕು. ಈ ಪ್ರಕ್ರಿಯೆ ನವೆಂಬರ್ ಅಂತ್ಯದೊಳಗೆ ಪೂರ್ಣಗೊಳ್ಳಬಹುದು. ಆ ಬಳಿಕ ರಾಜ್ಯ ಚುನಾವಣಾ ಆಯೋಗ ಐದು ಪಾಲಿಕೆಗಳಿಗೆ ಚುನಾವಣೆ ನಡೆಸಬಹುದು ಎಂದು ಪ್ರಮಾಣಪತ್ರದಲ್ಲಿ ತಿಳಿಸಲಾಗಿದೆ.

ಬಿಬಿಎಂಪಿ ಸದಸ್ಯರ ಅಧಿಕಾರ ಅವಧಿ 2019ರ ಸೆಪ್ಟೆಂಬರ್ 10ರಂದು ಪೂರ್ಣಗೊಂಡಿತ್ತು. ಆರು ವಾರಗಳಲ್ಲಿ ಬಿಬಿಎಂಪಿಗೆ ಚುನಾವಣೆ ನಡೆಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಸೂಚಿಸಿ ಹೈಕೋರ್ಟ್ ಹೊರಡಿಸಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ 2020ರ ಡಿಸೆಂಬರ್ 18ರಂದು ಅಮಾನತಿನಲ್ಲಿ ಇರಿಸಿತ್ತು. ಕರ್ನಾಟಕ ಮುನಿಸಿಪಾಲ್ ಕಾರ್ಪೊರೇಷನ್ (ತಿದ್ದುಪಡಿ) ಕಾಯ್ದೆ- 2020ರ ಅನ್ವಯ ರಚಿಸಲಾಗುವ 243 ವಾರ್ಡ್‌ಗಳ ಬದಲಿಗೆ, ಮೊದಲಿದ್ದ 198 ವಾರ್ಡ್‌ಗಳಿಗೆ ಚುನಾವಣೆ ನಡೆಸುವಂತೆ ಹೈಕೋರ್ಟ್‌ ನೀಡಿದ್ದ ಆದೇಶದ ಸಿಂಧುತ್ವ ಪ್ರಶ್ನಿಸಿ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು.

Tags: BBMPdecemberElectionPoliticiansupream courtSuryakant
SendShareTweet
Previous Post

12 ಸಾವಿರ ಉದ್ಯೋಗ ಕಡಿತಕ್ಕೆ ಟಿಸಿಎಸ್ ನಿರ್ಧಾರ: ಎಐ ಕಲಿಯದಿದ್ದರೆ ಉಳಿಗಾಲವಿಲ್ಲ

Next Post

ಜಾತಿ ಮಠಗಳಿಂದ ಸಮಾಜ ಕಲುಷಿತವಾಗುತ್ತಿದೆ ಎನ್ನುವುದಕ್ಕೆ ನೈತಿಕ ಹಕ್ಕಿಲ್ಲ | ರಂಭಾಪುರಿಶ್ರೀಗೆ ವಚನಾನಂದಶ್ರೀ ತಿರುಗೇಟು

Related Posts

ಬೆಂಗಳೂರಲ್ಲಿ ವ್ಹೀಲಿಂಗ್ ಪುಂಡರ ಹುಚ್ಚಾಟಕ್ಕೆ ಭೀಕರ ಅಪಘಾತ ; ಓರ್ವ ಸಾವು, ಐವರಿಗೆ ಗಾಯ!
ಬೆಂಗಳೂರು

ಬೆಂಗಳೂರಲ್ಲಿ ವ್ಹೀಲಿಂಗ್ ಪುಂಡರ ಹುಚ್ಚಾಟಕ್ಕೆ ಭೀಕರ ಅಪಘಾತ ; ಓರ್ವ ಸಾವು, ಐವರಿಗೆ ಗಾಯ!

ಜೈಲಿನೊಳಗೆ 9 ತಿಂಗಳಲ್ಲಿ ಬರೋಬ್ಬರಿ 410 ಮೊಬೈಲ್ ಸೀಜ್ ; ಜಾಲದ ಹಿಂದೆ ಯಾರ್ಯಾರಿದ್ದಾರೆ?
ಬೆಂಗಳೂರು

ಜೈಲಿನೊಳಗೆ 9 ತಿಂಗಳಲ್ಲಿ ಬರೋಬ್ಬರಿ 410 ಮೊಬೈಲ್ ಸೀಜ್ ; ಜಾಲದ ಹಿಂದೆ ಯಾರ್ಯಾರಿದ್ದಾರೆ?

ವಿಐಪಿ ಗತ್ತು ಬಿಟ್ಟು ಮೆಟ್ರೋದಲ್ಲಿ ಸಚಿವ ಕೃಷ್ಣ ಬೈರೇಗೌಡ ಸಂಚಾರ!
ರಾಜಕೀಯ

ವಿಐಪಿ ಗತ್ತು ಬಿಟ್ಟು ಮೆಟ್ರೋದಲ್ಲಿ ಸಚಿವ ಕೃಷ್ಣ ಬೈರೇಗೌಡ ಸಂಚಾರ!

ಕೆಪಿಎಸ್ಸಿ ಕರ್ಮಕಾಂಡದ ಮತ್ತೊಂದು ಅಕ್ರಮ ಬಯಲು!
ಬೆಂಗಳೂರು

ಕೆಪಿಎಸ್ಸಿ ಕರ್ಮಕಾಂಡದ ಮತ್ತೊಂದು ಅಕ್ರಮ ಬಯಲು!

ರಸ್ತೆಯಲ್ಲೇ ಚರಂಡಿ ನೀರು, ಕೊಚ್ಚೆಯಲ್ಲೇ ನಿತ್ಯ ಓಡಾಟ ; ದೂಪದಹಳ್ಳಿ ಜನರ ಆಕ್ರೋಶ!
ವಿಜಯನಗರ

ರಸ್ತೆಯಲ್ಲೇ ಚರಂಡಿ ನೀರು, ಕೊಚ್ಚೆಯಲ್ಲೇ ನಿತ್ಯ ಓಡಾಟ ; ದೂಪದಹಳ್ಳಿ ಜನರ ಆಕ್ರೋಶ!

ಧಾರಾಕಾರ ಮಳೆಗೆ ಬೆಂಗಳೂರು ತತ್ತರ ; ಹಲವೆಡೆ ನೀರು ನಿಂತು ಸಂಚಾರ ಅಸ್ತವ್ಯಸ್ತ!
ಬೆಂಗಳೂರು

ಧಾರಾಕಾರ ಮಳೆಗೆ ಬೆಂಗಳೂರು ತತ್ತರ ; ಹಲವೆಡೆ ನೀರು ನಿಂತು ಸಂಚಾರ ಅಸ್ತವ್ಯಸ್ತ!

Next Post
ಜಾತಿ ಮಠಗಳಿಂದ ಸಮಾಜ ಕಲುಷಿತವಾಗುತ್ತಿದೆ ಎನ್ನುವುದಕ್ಕೆ ನೈತಿಕ ಹಕ್ಕಿಲ್ಲ | ರಂಭಾಪುರಿಶ್ರೀಗೆ ವಚನಾನಂದಶ್ರೀ ತಿರುಗೇಟು

ಜಾತಿ ಮಠಗಳಿಂದ ಸಮಾಜ ಕಲುಷಿತವಾಗುತ್ತಿದೆ ಎನ್ನುವುದಕ್ಕೆ ನೈತಿಕ ಹಕ್ಕಿಲ್ಲ | ರಂಭಾಪುರಿಶ್ರೀಗೆ ವಚನಾನಂದಶ್ರೀ ತಿರುಗೇಟು

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟಿ20 ಕ್ರಿಕೆಟ್‌ನಲ್ಲಿ ಸ್ಮೃತಿ ಮಂದಾನ ಹೊಸ ಇತಿಹಾಸ; ಮಹಿಳಾ ಟಿ20ಐನಲ್ಲಿ ಗರಿಷ್ಠ ರನ್‌ಗಳ ಸರದಾರ್ತಿ

ಟಿ20 ಕ್ರಿಕೆಟ್‌ನಲ್ಲಿ ಸ್ಮೃತಿ ಮಂದಾನ ಹೊಸ ಇತಿಹಾಸ; ಮಹಿಳಾ ಟಿ20ಐನಲ್ಲಿ ಗರಿಷ್ಠ ರನ್‌ಗಳ ಸರದಾರ್ತಿ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 3 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗೆ ಗುಡ್‌ ನ್ಯೂಸ್

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 3 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗೆ ಗುಡ್‌ ನ್ಯೂಸ್

ಬೆಂಗಳೂರಲ್ಲಿ ವ್ಹೀಲಿಂಗ್ ಪುಂಡರ ಹುಚ್ಚಾಟಕ್ಕೆ ಭೀಕರ ಅಪಘಾತ ; ಓರ್ವ ಸಾವು, ಐವರಿಗೆ ಗಾಯ!

ಬೆಂಗಳೂರಲ್ಲಿ ವ್ಹೀಲಿಂಗ್ ಪುಂಡರ ಹುಚ್ಚಾಟಕ್ಕೆ ಭೀಕರ ಅಪಘಾತ ; ಓರ್ವ ಸಾವು, ಐವರಿಗೆ ಗಾಯ!

ನವೆಂಬರ್ 1ರಿಂದ ಇವರಿಗೆಲ್ಲ ರೈಲುಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ : ಇದು ಐತಿಹಾಸಿಕ ನಿರ್ಧಾರ

ನವೆಂಬರ್ 1ರಿಂದ ಇವರಿಗೆಲ್ಲ ರೈಲುಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ : ಇದು ಐತಿಹಾಸಿಕ ನಿರ್ಧಾರ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟಿ20 ಕ್ರಿಕೆಟ್‌ನಲ್ಲಿ ಸ್ಮೃತಿ ಮಂದಾನ ಹೊಸ ಇತಿಹಾಸ; ಮಹಿಳಾ ಟಿ20ಐನಲ್ಲಿ ಗರಿಷ್ಠ ರನ್‌ಗಳ ಸರದಾರ್ತಿ

ಟಿ20 ಕ್ರಿಕೆಟ್‌ನಲ್ಲಿ ಸ್ಮೃತಿ ಮಂದಾನ ಹೊಸ ಇತಿಹಾಸ; ಮಹಿಳಾ ಟಿ20ಐನಲ್ಲಿ ಗರಿಷ್ಠ ರನ್‌ಗಳ ಸರದಾರ್ತಿ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 3 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗೆ ಗುಡ್‌ ನ್ಯೂಸ್

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 3 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗೆ ಗುಡ್‌ ನ್ಯೂಸ್

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat