ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಆರ್ಥಿಕ ಶಕ್ತಿ ವೃದ್ಧಿ : ಸಿಎಂ ಸಿದ್ದರಾಮಯ್ಯ

July 28, 2025
ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಆರ್ಥಿಕ ಶಕ್ತಿ ವೃದ್ಧಿ : ಸಿಎಂ ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯ

Share on WhatsappShare on FacebookShare on Twitter

ಮಂಡ್ಯ : ಮಂಡ್ಯ ಜಿಲ್ಲೆಯ ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಒಂದೇ ದಿನ 1,146 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ್ದೇವೆ. ಅಭಿವೃದ್ಧಿಗೆ ಹಣ ಇಲ್ಲ ಎಂದು ಸುಳ್ಳು ಎರಚುವ ಬಿಜೆಪಿಗೆ ಇದು ನಮ್ಮ ಸರ್ಕಾರದ ಸವಾಲು. ಕಾವೇರಿ ಅಭಿವೃದ್ಧಿ ನಿಗಮ ಒಂದರಲ್ಲೇ ಎರಡು ವರ್ಷದಲ್ಲಿ 560 ಕೋಟಿ ರೂ. ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇವೆ. ನಾಲ್ಕು ವರ್ಷ ಬಿಜೆಪಿ ಸರ್ಕಾರ ಮದ್ದೂರಿನಲ್ಲಿ ಏನು ಮಾಡಿದೆ ಎನ್ನುವುದನ್ನು ಜನತೆಗೆ ತೋರಿಸಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ಧಾರೆ.

ಇಂದು ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿ, ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

ಹಲವು ವರ್ಷಗಳಿಂದ ಬಾಕಿ ಉಳಿದಿದ್ದ ಮಂಡ್ಯ ಸಕ್ಕರೆ ಕಾರ್ಖಾನೆಯ ವಿದ್ಯುತ್ ಬಿಲ್ ಚುಕ್ತಾ ಮಾಡಿದ್ದು ನಾವು, ಕಾರ್ಖಾನೆಯ ಪುನಶ್ಚೇತನಕ್ಕೆ 52 ಕೋಟಿ ರೂಪಾಯಿ ಕೊಟ್ಟಿದ್ದು ನಾವು.‌ ಹಾಲು ಉತ್ಪಾದಕರ ಸಂಘದ ಮನವಿಗೆ ಸ್ಪಂದಿಸಿ ಹಾಲು ಉತ್ಪಾದಕರಿಗೆ ಲೀಟರ್ ಗೆ 5 ರೂ. ಸಹಾಯಧನ‌ ಒದಗಿಸಿದ್ದು ನಾವು. ಈಗ ಮತ್ತೆ ಮಂಡ್ಯ ಸಕ್ಕರೆ ಕಾರ್ಖಾನೆಗೆ 10 ಕೋಟಿ ರೂ. ಕೊಟ್ಟಿರುವುದು ನಮ್ಮ ಸರ್ಕಾರ. ಮಂಡ್ಯ ಕೃಷಿ ವಿಶ್ವವಿದ್ಯಾಲಯ ಆರಂಭಿಸಿ, ಅಗತ್ಯ ಅನುದಾನ‌ ಕೊಟ್ಟಿರುವುದು ನಾವು. ಇದು ಕಾಂಗ್ರೆಸ್ ಪಕ್ಷ ಮತ್ತು ಕಾಂಗ್ರೆಸ್ ಸರ್ಕಾರದ ಬದ್ಧತೆ ಎಂದಿದ್ದಾರೆ.

ನಾವು ಜಾರಿ ಮಾಡಿದ ಐದು ಗ್ಯಾರಂಟಿಗಳಿಂದಾಗಿ ರಾಜ್ಯದ ಜನರ ಕೊಳ್ಳುವ ಸಾಮರ್ಥ್ಯ ಹೆಚ್ಚಾಗಿ, ರಾಜ್ಯದ ಆರ್ಥಿಕತೆಗೆ ಶಕ್ತಿ ಬಂದಿದೆ. ಪರಿಣಾಮ ಇಡೀ ದೇಶದಲ್ಲಿ ರಾಜ್ಯದ ತಲಾ ಆದಾಯ ನಂಬರ್ ಒನ್ ಆಗಿದೆ. ಮಂಡ್ಯ ನಗರದಲ್ಲಿ 100 ಅಡಿ ರಸ್ತೆ ಮಾಡಲು ಶಾಸಕ ಉದಯ್ ಅವರ ಬೇಡಿಕೆಗೆ ನಮ್ಮ ಸರ್ಕಾರ ಒಪ್ಪಿಗೆ ಸೂಚಿಸಿದೆ. ಶಾಸಕ‌ ಉದಯ್ ಅವರದ್ದು ಕಡಿಮೆ ಮಾತು, ಹೆಚ್ಚು ಕೆಲಸ ಮಾಡುತ್ತಾರೆ. ರಾಜ್ಯಕ್ಕೆ ಕೊಡಬೇಕಾದಷ್ಟು ಗೊಬ್ಬರ ಕೊಡದೆ ಕೇಂದ್ರ ಸರ್ಕಾರ ರಾಜ್ಯದ ರೈತರ ವಿರೋಧಿಯಾಗಿದೆ. ನಮ್ಮ ಸರ್ಕಾರ ಕೇಂದ್ರಕ್ಕೆ ಪತ್ರ ಬರೆದು ಅಗತ್ಯ ಗೊಬ್ಬರ ಸರಬರಾಜು ಮಾಡುವಂತೆ ಒತ್ತಾಯಿಸಿ ಒಂದು ವಾರ ಕಳೆದರೂ ಇದುವರೆಗೂ ಕೊಟ್ಟಿಲ್ಲ. ಬಿಜೆಪಿ ಸಂಸದರು ಮತ್ತು ರಾಜ್ಯ ಪ್ರತಿನಿಧಿಸುವ ಕೇಂದ್ರ ಸಚಿವರು ಕೇಂದ್ರದ ಜೊತೆ ಮಾತನಾಡಿ ಗೊಬ್ಬರ ಕೊಡಿಸಲಿ ಎಂದಿದ್ದಾರೆ.

Tags: BJPCM SiddaramaiahCongress
SendShareTweet
Previous Post

ಕಂಪ್ಲೇಂಟ್‌ ಕೊಡಲು ರಮ್ಯಾ ರೆಡಿ

Next Post

ರಮ್ಯಾ ವಿರುದ್ಧ ವಿಜಯಲಕ್ಷ್ಮೀ ದೂರು..?

Related Posts

ಪತಿ ಸಾವಿಗೆ ಪತ್ನಿಯೇ ಕಾರಣನಾ? ಹೂತಿಟ್ಟ ಶವ ಹೊರತೆಗೆದ ಪೊಲೀಸರು.. ತನಿಖೆ ಚುರುಕು!
ಬೆಂಗಳೂರು

ಪತಿ ಸಾವಿಗೆ ಪತ್ನಿಯೇ ಕಾರಣನಾ? ಹೂತಿಟ್ಟ ಶವ ಹೊರತೆಗೆದ ಪೊಲೀಸರು.. ತನಿಖೆ ಚುರುಕು!

ಬೆಂಗಳೂರಿನ ಪ್ಲಾಸ್ಟಿಕ್ ಗೋದಾಮಿನಲ್ಲಿ ಭೀಕರ ಅಗ್ನಿ ಅವಘಡ!
ಬೆಂಗಳೂರು

ಬೆಂಗಳೂರಿನ ಪ್ಲಾಸ್ಟಿಕ್ ಗೋದಾಮಿನಲ್ಲಿ ಭೀಕರ ಅಗ್ನಿ ಅವಘಡ!

ಹಿಜಾಬ್‌, ಜನಿವಾರ ಹಾಕಬಹುದು, ಆದ್ರೆ ಕೇಸರಿ ಶಾಲು ಹಾಕಂಗಿಲ್ಲ : ಸಿಎಂ ಸಿದ್ದರಾಮಯ್ಯ
ಮೈಸೂರು

ಹಿಜಾಬ್‌, ಜನಿವಾರ ಹಾಕಬಹುದು, ಆದ್ರೆ ಕೇಸರಿ ಶಾಲು ಹಾಕಂಗಿಲ್ಲ : ಸಿಎಂ ಸಿದ್ದರಾಮಯ್ಯ

ತಾಯಿ ಇಲ್ಲದ ಅಪ್ರಾಪ್ತ ಬಾಲಕಿ ಮೇಲೆ ನೆರೆ ಮನೆಯವನಿಂದಲೇ ಅತ್ಯಾಚಾರ!
ಬೀದರ್

ತಾಯಿ ಇಲ್ಲದ ಅಪ್ರಾಪ್ತ ಬಾಲಕಿ ಮೇಲೆ ನೆರೆ ಮನೆಯವನಿಂದಲೇ ಅತ್ಯಾಚಾರ!

ಲಕ್ಷಾಂತರ ರೂ. ಮೌಲ್ಯದ ‘ರೆಡ್ ಸ್ಯಾಂಡ್ ಬೋವಾ’ ಹಾವಿನ ಕಳ್ಳಸಾಗಣೆ – ಮೂವರ ಬಂಧನ!
ಬೀದರ್

ಲಕ್ಷಾಂತರ ರೂ. ಮೌಲ್ಯದ ‘ರೆಡ್ ಸ್ಯಾಂಡ್ ಬೋವಾ’ ಹಾವಿನ ಕಳ್ಳಸಾಗಣೆ – ಮೂವರ ಬಂಧನ!

ಬೈಕ್‌ನಲ್ಲಿದ್ದ 1 ಲಕ್ಷ ಹಣ ದೋಚಿ ಪರಾರಿಯಾಗುವಷ್ಟರಲ್ಲಿ ಸಿಕ್ಕಿಬಿದ್ದ ಖದೀಮರು!
ಕೋಲಾರ

ಬೈಕ್‌ನಲ್ಲಿದ್ದ 1 ಲಕ್ಷ ಹಣ ದೋಚಿ ಪರಾರಿಯಾಗುವಷ್ಟರಲ್ಲಿ ಸಿಕ್ಕಿಬಿದ್ದ ಖದೀಮರು!

Next Post
ರಮ್ಯಾ ವಿರುದ್ಧ ವಿಜಯಲಕ್ಷ್ಮೀ ದೂರು..?

ರಮ್ಯಾ ವಿರುದ್ಧ ವಿಜಯಲಕ್ಷ್ಮೀ ದೂರು..?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪತಿ ಸಾವಿಗೆ ಪತ್ನಿಯೇ ಕಾರಣನಾ? ಹೂತಿಟ್ಟ ಶವ ಹೊರತೆಗೆದ ಪೊಲೀಸರು.. ತನಿಖೆ ಚುರುಕು!

ಪತಿ ಸಾವಿಗೆ ಪತ್ನಿಯೇ ಕಾರಣನಾ? ಹೂತಿಟ್ಟ ಶವ ಹೊರತೆಗೆದ ಪೊಲೀಸರು.. ತನಿಖೆ ಚುರುಕು!

ಬೆಂಗಳೂರಿನ ಪ್ಲಾಸ್ಟಿಕ್ ಗೋದಾಮಿನಲ್ಲಿ ಭೀಕರ ಅಗ್ನಿ ಅವಘಡ!

ಬೆಂಗಳೂರಿನ ಪ್ಲಾಸ್ಟಿಕ್ ಗೋದಾಮಿನಲ್ಲಿ ಭೀಕರ ಅಗ್ನಿ ಅವಘಡ!

ಶ್ವಾಸಕೋಶದಲ್ಲಿ ರಕ್ತ ಹೆಪ್ಪುಗಟ್ಟಿದ್ದೇ ಪ್ರತೀಕ್ ಯಾದವ್ ಸಾವಿಗೆ ಕಾರಣ – ಮೃತ ದೇಹದಲ್ಲಿ 6 ಗಾಯಗಳು ಪತ್ತೆ

ಶ್ವಾಸಕೋಶದಲ್ಲಿ ರಕ್ತ ಹೆಪ್ಪುಗಟ್ಟಿದ್ದೇ ಪ್ರತೀಕ್ ಯಾದವ್ ಸಾವಿಗೆ ಕಾರಣ – ಮೃತ ದೇಹದಲ್ಲಿ 6 ಗಾಯಗಳು ಪತ್ತೆ

ಹಿಜಾಬ್‌, ಜನಿವಾರ ಹಾಕಬಹುದು, ಆದ್ರೆ ಕೇಸರಿ ಶಾಲು ಹಾಕಂಗಿಲ್ಲ : ಸಿಎಂ ಸಿದ್ದರಾಮಯ್ಯ

ಹಿಜಾಬ್‌, ಜನಿವಾರ ಹಾಕಬಹುದು, ಆದ್ರೆ ಕೇಸರಿ ಶಾಲು ಹಾಕಂಗಿಲ್ಲ : ಸಿಎಂ ಸಿದ್ದರಾಮಯ್ಯ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪತಿ ಸಾವಿಗೆ ಪತ್ನಿಯೇ ಕಾರಣನಾ? ಹೂತಿಟ್ಟ ಶವ ಹೊರತೆಗೆದ ಪೊಲೀಸರು.. ತನಿಖೆ ಚುರುಕು!

ಪತಿ ಸಾವಿಗೆ ಪತ್ನಿಯೇ ಕಾರಣನಾ? ಹೂತಿಟ್ಟ ಶವ ಹೊರತೆಗೆದ ಪೊಲೀಸರು.. ತನಿಖೆ ಚುರುಕು!

ಬೆಂಗಳೂರಿನ ಪ್ಲಾಸ್ಟಿಕ್ ಗೋದಾಮಿನಲ್ಲಿ ಭೀಕರ ಅಗ್ನಿ ಅವಘಡ!

ಬೆಂಗಳೂರಿನ ಪ್ಲಾಸ್ಟಿಕ್ ಗೋದಾಮಿನಲ್ಲಿ ಭೀಕರ ಅಗ್ನಿ ಅವಘಡ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat