ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home Uncategorized

ವೆನ್ಲಾಕ್ ಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ ಮಂಜೂರು : ಸಂಸದ ಚೌಟ

July 29, 2025
Share on WhatsappShare on FacebookShare on Twitter

ಮಂಗಳೂರು: ಕ್ಯಾನ್ಸರ್ ರೋಗಿಗಳ ಅನುಕೂಲ ಹಾಗೂ ಆರೈಕೆ ಮೂಲಸೌಕರ್ಯವನ್ನು ಬಲಪಡಿಸಲು ಕೇಂದ್ರ ಸರಕಾರ ವೆನ್ಹಾಕ್ ಜಿಲ್ಲಾ ಆಸ್ಪತ್ರೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ (ಡಿಸಿಸಿಸಿ) ಅನುಮೋದಿಸಿದ್ದು, ಇದಕ್ಕಾಗಿ 1.49 ಕೋ ರೂ. ಅನುದಾನ ಮೀಸಲಿಡಲಾಗಿದೆ ಎಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.

2025-26 ರ ಬಜೆಟ್‌ನಲ್ಲಿ ಮುಂದಿನ ಮೂರು ವರ್ಷಗಳಲ್ಲಿ ದೇಶದ ಎಲ್ಲ ಜಿಲ್ಲಾ ಆಸ್ಪತ್ರೆಗಳಲ್ಲಿ ಕ್ಯಾನ್ಸರ್ ಡೇ ಕೇರ್ ಸ್ಥಾಪಿಸುವ ಬಗ್ಗೆ ಘೋಷಿಸಿತ್ತು. ಅದರ ಭಾಗವಾಗಿ ಪ್ರಥಮ ಹಂತದಲ್ಲಿ 200 ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. ರಾಷ್ಟ್ರೀಯ ಕ್ಯಾನ್ಸರ್ ನೋಂದಣಿ ದತ್ತಾಂಶ ಮತ್ತು ರಾಜ್ಯ ಸರಕಾರ ಸಲ್ಲಿಸಿದ ಪ್ರಸ್ತಾವನೆಗಳ ಆಧಾರದ ಮೇಲೆ ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ 16 ಜಿಲ್ಲೆಗಳನ್ನು ಆಯ್ಕೆ ಮಾಡಲಾಗಿದೆ. ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಡೇ ಕೇರ್ ಕ್ಯಾನ್ಸರ್ ಕೇಂದ್ರ ಸ್ಥಾಪಿಸಲು ಜಿಲ್ಲೆಗೆ 1.49 ಕೋ.ರೂ.ವರೆಗೆ ಅನುದಾನ ಹಂಚಿಕೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವೆಸ್ಲಾಕ್‌ನಲ್ಲಿ ಪ್ರಸ್ತಾವಿತ ಕೇಂದ್ರ ಕ್ಯಾನ್ಸರ್ ರೋಗ ನಿರ್ಣಯ, ಕೀಮೋಥೆರಪಿ, ಆರೈಕೆ, ಕ್ಯಾನ್ಸ‌ರ್ ತಡೆಗಟ್ಟುವಿಕೆ -ಜಾಗೃತಿ ಕಾರ್ಯಕ್ರಮ ಮತ್ತು ಚಿಕಿತ್ಸಾ ಸೇವೆಗಳ ಜತೆಗೆ ಇತರ ಬೆಂಬಲ ಸೇವೆಗಳನ್ನು ಒದಗಿಸಲಿದೆ. ಜನರಿಗೆ ಗುಣಮಟ್ಟದ ಕ್ಯಾನ್ಸ‌ರ್ ಆರೈಕೆಯನ್ನು ಒದಗಿಸುವುದು ಮತ್ತು ತೃತೀಯ ಹಂತದ ಆರೈಕೆ ಕೇಂದ್ರಗಳ ಮೇಲಿನ ಹೊರೆಯನ್ನು ಕಡಿಮೆ ಮಾಡುವುದು ಈ ಯೋಜನೆಯ ಉದ್ದೇಶ ಎಂದು ಸಂಸದರು ತಿಳಿಸಿದ್ದಾರೆ.

Tags: Cancer dayCllr. Brijesh ChowtaHospitalMangaloreMP ChautauWenlock
SendShareTweet
Previous Post

ನಾಗರ ಪಂಚಮಿ | ಧಾರ್ಮಿಕ, ಜನಪದೀಯ, ವೈಜ್ಞಾನಿಕ

Next Post

ಯೂರಿಯಾ ಗೊಬ್ಬರದ ಕೊರತೆ | ನ್ಯಾನೋ ಯೂರಿಯಾ ಬಳಕೆಗೆ ರೈತರಿಗೆ ಕೃಷಿ ಸಚಿವ ಮನವಿ

Related Posts

ಪಿಯುಸಿ ಪಾಸಾದವರಿಗೆ ಒಳ್ಳೆಯ ಅವಕಾಶ : ಗ್ರಾಮ ಪಂಚಾಯಿತಿಗಳಲ್ಲಿ ಸೂಪರ್ ವೈಸರ್ ಹುದ್ದೆಗಳ ನೇಮಕಾತಿ
Uncategorized

ಪಿಯುಸಿ ಪಾಸಾದವರಿಗೆ ಒಳ್ಳೆಯ ಅವಕಾಶ : ಗ್ರಾಮ ಪಂಚಾಯಿತಿಗಳಲ್ಲಿ ಸೂಪರ್ ವೈಸರ್ ಹುದ್ದೆಗಳ ನೇಮಕಾತಿ

ನಮ್ಮ ಮೆಟ್ರೋ ನಾಗಸಂದ್ರ ಸ್ಟೇಷನಲ್ಲಿ ಬೆಂಕಿ
Uncategorized

ನಮ್ಮ ಮೆಟ್ರೋ ನಾಗಸಂದ್ರ ಸ್ಟೇಷನಲ್ಲಿ ಬೆಂಕಿ

ಭಾರತೀಯ ನೌಕಾಪಡೆಗೆ ಮತ್ತಷ್ಟು ಬಲ : ಪ್ರಧಾನಿ ಮೋದಿಯಿಂದ 3 ಸ್ವದೇಶಿ ಯುದ್ಧನೌಕೆಗಳು ಲೋಕಾರ್ಪಣೆ
Uncategorized

ಭಾರತೀಯ ನೌಕಾಪಡೆಗೆ ಮತ್ತಷ್ಟು ಬಲ : ಪ್ರಧಾನಿ ಮೋದಿಯಿಂದ 3 ಸ್ವದೇಶಿ ಯುದ್ಧನೌಕೆಗಳು ಲೋಕಾರ್ಪಣೆ

ಮೀನುಗಾರಿಕಾ ಸಂಶೋಧನೆ ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ : ಹೀಗೆ ಅರ್ಜಿ ಸಲ್ಲಿಸಿ
Uncategorized

ಮೀನುಗಾರಿಕಾ ಸಂಶೋಧನೆ ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ : ಹೀಗೆ ಅರ್ಜಿ ಸಲ್ಲಿಸಿ

ಫ್ರೆಶರ್ ಗಳಿಗೆ ಶುಭ ಸಮಾಚಾರ : ಬೆಂಗಳೂರಿನ DRDO ಸಂಸ್ಥೆಯಲ್ಲಿ 75 ಹುದ್ದೆಗಳ ನೇಮಕಾತಿ
Uncategorized

ಫ್ರೆಶರ್ ಗಳಿಗೆ ಶುಭ ಸಮಾಚಾರ : ಬೆಂಗಳೂರಿನ DRDO ಸಂಸ್ಥೆಯಲ್ಲಿ 75 ಹುದ್ದೆಗಳ ನೇಮಕಾತಿ

ಬೆಂಗಳೂರಿನ ವಾಹನ ಸವಾರರೇ ಎಚ್ಚರ..!!
Uncategorized

ಬೆಂಗಳೂರಿನ ವಾಹನ ಸವಾರರೇ ಎಚ್ಚರ..!!

Next Post
ಯೂರಿಯಾ ಗೊಬ್ಬರದ ಕೊರತೆ | ನ್ಯಾನೋ ಯೂರಿಯಾ ಬಳಕೆಗೆ ರೈತರಿಗೆ ಕೃಷಿ ಸಚಿವ ಮನವಿ

ಯೂರಿಯಾ ಗೊಬ್ಬರದ ಕೊರತೆ | ನ್ಯಾನೋ ಯೂರಿಯಾ ಬಳಕೆಗೆ ರೈತರಿಗೆ ಕೃಷಿ ಸಚಿವ ಮನವಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಐಪಿಎಲ್‌ನಲ್ಲಿ ಮಹತ್ವದ ಬೆಳವಣಿಗೆ: ಹಾರ್ದಿಕ್ ಪಾಂಡ್ಯ ಖರೀದಿಗೆ ಮುಂಬೈ ಇಂಡಿಯನ್ಸ್ ಜೊತೆ ಕೆಕೆಆರ್ ಮತ್ತು ರಾಜಸ್ಥಾನ್ ರಾಯಲ್ಸ್ ಮಾತುಕತೆ

ಐಪಿಎಲ್‌ನಲ್ಲಿ ಮಹತ್ವದ ಬೆಳವಣಿಗೆ: ಹಾರ್ದಿಕ್ ಪಾಂಡ್ಯ ಖರೀದಿಗೆ ಮುಂಬೈ ಇಂಡಿಯನ್ಸ್ ಜೊತೆ ಕೆಕೆಆರ್ ಮತ್ತು ರಾಜಸ್ಥಾನ್ ರಾಯಲ್ಸ್ ಮಾತುಕತೆ

ಜೂನ್ 25ರಂದು ಮಂಗಳೂರಿಗೆ ಬಾಲಿವುಡ್‌ ಸ್ಟಾರ್‌ ಶಾರುಖ್ ಖಾನ್

ಜೂನ್ 25ರಂದು ಮಂಗಳೂರಿಗೆ ಬಾಲಿವುಡ್‌ ಸ್ಟಾರ್‌ ಶಾರುಖ್ ಖಾನ್

ಇಂಗ್ಲೆಂಡ್‌ಗೆ ಗಾಯದ ಮೇಲೆ ಬರೆ : ನ್ಯೂಜಿಲೆಂಡ್ ವಿರುದ್ಧದ ಸೋಲಿನ ಬೆನ್ನಲ್ಲೇ 12 ಡಬ್ಲ್ಯುಟಿಸಿ ಅಂಕ ಕಡಿತಗೊಳಿಸಿದ ಐಸಿಸಿ

ಇಂಗ್ಲೆಂಡ್‌ಗೆ ಗಾಯದ ಮೇಲೆ ಬರೆ : ನ್ಯೂಜಿಲೆಂಡ್ ವಿರುದ್ಧದ ಸೋಲಿನ ಬೆನ್ನಲ್ಲೇ 12 ಡಬ್ಲ್ಯುಟಿಸಿ ಅಂಕ ಕಡಿತಗೊಳಿಸಿದ ಐಸಿಸಿ

ಎಂಜಿನಿಯರಿಂಗ್ ಮುಗಿಸಿದವರಿಗೆ ಚಾನ್ಸ್: ರಾಮನ್ ರಿಸರ್ಚ್ ಇನ್ ಸ್ಟಿಟ್ಯೂಟ್ ನಲ್ಲಿ ನೇಮಕಾತಿ

ಎಂಜಿನಿಯರಿಂಗ್ ಮುಗಿಸಿದವರಿಗೆ ಚಾನ್ಸ್: ರಾಮನ್ ರಿಸರ್ಚ್ ಇನ್ ಸ್ಟಿಟ್ಯೂಟ್ ನಲ್ಲಿ ನೇಮಕಾತಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಐಪಿಎಲ್‌ನಲ್ಲಿ ಮಹತ್ವದ ಬೆಳವಣಿಗೆ: ಹಾರ್ದಿಕ್ ಪಾಂಡ್ಯ ಖರೀದಿಗೆ ಮುಂಬೈ ಇಂಡಿಯನ್ಸ್ ಜೊತೆ ಕೆಕೆಆರ್ ಮತ್ತು ರಾಜಸ್ಥಾನ್ ರಾಯಲ್ಸ್ ಮಾತುಕತೆ

ಐಪಿಎಲ್‌ನಲ್ಲಿ ಮಹತ್ವದ ಬೆಳವಣಿಗೆ: ಹಾರ್ದಿಕ್ ಪಾಂಡ್ಯ ಖರೀದಿಗೆ ಮುಂಬೈ ಇಂಡಿಯನ್ಸ್ ಜೊತೆ ಕೆಕೆಆರ್ ಮತ್ತು ರಾಜಸ್ಥಾನ್ ರಾಯಲ್ಸ್ ಮಾತುಕತೆ

ಜೂನ್ 25ರಂದು ಮಂಗಳೂರಿಗೆ ಬಾಲಿವುಡ್‌ ಸ್ಟಾರ್‌ ಶಾರುಖ್ ಖಾನ್

ಜೂನ್ 25ರಂದು ಮಂಗಳೂರಿಗೆ ಬಾಲಿವುಡ್‌ ಸ್ಟಾರ್‌ ಶಾರುಖ್ ಖಾನ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat