ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಪೂಂಚ್‌ ದಾಳಿಯಲ್ಲಿ ಪೋಷಕರನ್ನು ಕಳೆದುಕೊಂಡ 22 ಮಕ್ಕಳನ್ನು ದತ್ತು ಪಡೆದ ರಾಹುಲ್ ಗಾಂಧಿ

July 29, 2025
ಪೂಂಚ್‌ ದಾಳಿಯಲ್ಲಿ ಪೋಷಕರನ್ನು ಕಳೆದುಕೊಂಡ 22 ಮಕ್ಕಳನ್ನು ದತ್ತು ಪಡೆದ ರಾಹುಲ್ ಗಾಂಧಿ
Share on WhatsappShare on FacebookShare on Twitter

ನವ ದೆಹಲಿ : ಆಪರೇಷನ್ ಸಿಂಧೂರ್ ಸಂದರ್ಭದಲ್ಲಿ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ನಿಯಂತ್ರಣ ರೇಖೆಯ (ಎಲ್‌ಒಸಿ) ಉದ್ದಕ್ಕೂ ನಡೆದ ಪಾಕಿಸ್ತಾನಿ ಶೆಲ್ ದಾಳಿಯಲ್ಲಿ ಪೋಷಕರನ್ನು ಕಳೆದುಕೊಂಡ 22 ಮಕ್ಕಳನ್ನು ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಸಂಸದ ರಾಹುಲ್ ಗಾಂಧಿ ದತ್ತು ಪಡೆದಕೊಳ್ಳಲು ನಿರ್ಧರಿಸಿದ್ದಾರೆ.

ಈ ಸಂಬಂಧಿಸಿದಂತೆ ಮಾಹಿತಿ ನೀಡಿರುವ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ತಾರಿಕ್ ಹಮೀದ್ ಕರ್ರಾ, ಪಾಕಿಸ್ತಾನದ ಶೆಲ್ ದಾಳಿಯಲ್ಲಿ ತಮ್ಮ ಹೆತ್ತವರಿಬ್ಬರನ್ನೂ ಅಥವಾ ಕುಟುಂಬದ ಏಕೈಕ ಜೀವನಾಧಾರವನ್ನು ಕಳೆದುಕೊಂಡ ಪೂಂಚ್‌ನ 22 ಮಕ್ಕಳ ಶೈಕ್ಷಣಿಕ ವೆಚ್ಚವನ್ನು ಗಾಂಧಿ ಭರಿಸಲಿದ್ದಾರೆ. ಈ ಮಕ್ಕಳು ಪದವಿ ಪಡೆಯುವವರೆಗೂ ಸಹಾಯ ಮುಂದುವರಿಯಲಿದೆ ಎಂದಿದ್ದಾರೆ.

“ಪಾಕಿಸ್ತಾನಿ ಶೆಲ್ ದಾಳಿಯಲ್ಲಿ (ಮೇ 7 ಮತ್ತು 10ರ ನಡುವೆ) ಪೂಂಚ್ ಮತ್ತು ರಾಜೌರಿಯಲ್ಲಿ ಬಹಳಷ್ಟು ಜನ ಸಾವನ್ನಪ್ಪಿದ್ದಾರೆ, ಸಾಕಷ್ಟು ಆಸ್ತಿಪಾಸ್ತಿಗಳಿಗೆ ಹಾನಿ ಸಂಭವಿಸಿದೆ. ವಿನಾಶಕಾರಿ ಶೆಲ್ ದಾಳಿಯ ನಂತರ ರಾಹುಲ್ ಗಾಂಧಿ ಪೂಂಚ್‌ಗೆ ಭೇಟಿ ನೀಡಿ ದುಃಖಿತ ಕುಟುಂಬಗಳನ್ನು ಭೇಟಿ ಮಾಡಿದರು. ಅವರು ಒಬ್ಬರು ಅಥವಾ ಇಬ್ಬರೂ ಪೋಷಕರನ್ನು ಕಳೆದುಕೊಂಡ ಶಾಲಾ ಮಕ್ಕಳ ಪಟ್ಟಿಯನ್ನು ಸಿದ್ಧಪಡಿಸಲು ನಮಗೆ ಸೂಚಿಸಿದ್ದರು. ಅದಕ್ಕೆ ಅನುಗುಣವಾಗಿ ನಾವು ಅವರಿಗೆ ಪಟ್ಟಿಯನ್ನು ಸಲ್ಲಿಸಿದ್ದೇವೆ” ಎಂದು ಮಾಹಿತಿ ನೀಡಿದ್ದಾರೆ.

ಮೇ ತಿಂಗಳ ಆರಂಭದಲ್ಲಿ ರಾಹುಲ್ ಗಾಂಧಿ ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ಪಾಕಿಸ್ತಾನದ ಶೆಲ್ ದಾಳಿಯಿಂದ ಹಾನಿಗೊಳಗಾದ ಕುಟುಂಬಗಳನ್ನು ಭೇಟಿ ಮಾಡಿದ್ದರು. ತಮ್ಮ ಭೇಟಿಯ ಸಮಯದಲ್ಲಿ ರಾಹುಲ್ ಗಾಂಧಿ ಶೆಲ್ ದಾಳಿಯನ್ನು ಒಂದು ದೊಡ್ಡ ದುರಂತ ಎಂದು ಕರೆದಿದ್ದರು. ಇದರಲ್ಲಿ ಅನೇಕ ಜೀವಗಳು ಬಲಿಯಾಗಿವೆ ಮತ್ತು ಗಮನಾರ್ಹ ಹಾನಿ ಸಂಭವಿಸಿದೆ ಎಂದು ಅವರು ಹೇಳಿದ್ದರು. ಉಗ್ರರಿಂದ ಹಾನಿಗೊಳಗಾದ ಸ್ಥಳಗಳ ಜನರ ಕಳವಳಗಳನ್ನು ಅರ್ಥಮಾಡಿಕೊಳ್ಳಲು ನಾನು ಅವರೊಂದಿಗೆ ಮಾತನಾಡಿದ್ದೇನೆ ಮತ್ತು ಅವರು ರಾಷ್ಟ್ರೀಯ ಮಟ್ಟದಲ್ಲಿ ಈ ವಿಷಯವನ್ನು ಪ್ರಸ್ತಾಪಿಸಲು ಕೇಳಿಕೊಂಡಿದ್ದಾರೆ ಎಂದು ರಾಹುಲ್ ಹೇಳಿದ್ದರು.

ಜಮ್ಮು ಮತ್ತು ಕಾಶ್ಮೀರದ ಎಲ್‌ಒಸಿ ಉದ್ದಕ್ಕೂ ಹಲವಾರು ವಲಯಗಳಲ್ಲಿ ಪಾಕಿಸ್ತಾನ ಸೇನೆ ಭಾರೀ ಶೆಲ್ ದಾಳಿ ನಡೆಸಿತ್ತು. ಇದಕ್ಕೆ ಭಾರತೀಯ ಸೇನೆಯಿಂದ ಪರಿಣಾಮಕಾರಿಯಾಗಿ ಪ್ರತಿಕ್ರಿಯೆ ಸಿಕ್ಕಿತು. ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನ ನಡೆಸಿದ ಶೆಲ್ಲಿಂಗ್ ಮತ್ತು ಡ್ರೋನ್ ದಾಳಿಯಲ್ಲಿ 28 ನಾಗರಿಕರು ಸಾವನ್ನಪ್ಪಿದ್ದು, ಅದರಲ್ಲಿ ಪೂಂಚ್ ಜಿಲ್ಲೆಯೊಂದರಲ್ಲೇ 13 ನಾಗರಿಕರು ಸಾವನ್ನಪ್ಪಿದ್ದರು. ಮೇ 7ರಂದು ಆಪರೇಷನ್ ಸಿಂಧೂರ್ ಅಡಿಯಲ್ಲಿ ಭಾರತ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ 9 ಭಯೋತ್ಪಾದಕ ಮೂಲಸೌಕರ್ಯಗಳ ಮೇಲೆ ಮಿಲಿಟರಿ ದಾಳಿ ನಡೆಸಿದ ನಂತರ ಪಾಕಿಸ್ತಾನ ಶೆಲ್ಲಿಂಗ್‌ನ ತೀವ್ರತೆ ಹೆಚ್ಚಾಯಿತು.

ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ, ಭಾರತೀಯ ಸಶಸ್ತ್ರ ಪಡೆಗಳು ಮೇ 7ರಂದು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ 9 ಭಯೋತ್ಪಾದಕ ಗುರಿಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದವು. ಇದರಲ್ಲಿ ಜೈಶ್-ಎ-ಮೊಹಮ್ಮದ್ ಭದ್ರಕೋಟೆಯಾದ ಬಹಾವಲ್ಪುರ್ ಮತ್ತು ಲಷ್ಕರ್-ಎ-ತೈಬಾದ ಬೇಸ್ ಮುರಿಡ್ಕೆ ಸೇರಿವೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ 26 ನಾಗರಿಕರ ಹತ್ಯಾಕಾಂಡದ ಎರಡು ವಾರಗಳ ನಂತರ ‘ಆಪರೇಷನ್ ಸಿಂಧೂರ್’ ಅಡಿಯಲ್ಲಿ ಮಿಲಿಟರಿ ದಾಳಿಗಳನ್ನು ನಡೆಸಲಾಗಿತ್ತು.

Tags: BJPCongressCongress LeaderKarnataka News beatPoonch AttackRahul Gandhi
SendShareTweet
Previous Post

ಸುರ್ಜೇವಾಲ ಜೊತೆ ನಡೆದ ಸಭೆ ರಾಜಕೀಯ ಸಭೆ : ಶಾಸಕ ಮಾಗಡಿ ಬಾಲಕೃಷ್ಣ

Next Post

ರಸಗೊಬ್ಬರ ಕೊಡಿ : ಕೇಂದ್ರಕ್ಕೆ ಮಾಜಿ ಸಚಿವ ಸಿ.ಸಿ ಪಾಟೀಲ್‌ ಮನವಿ

Related Posts

ದೆಹಲಿಯಲ್ಲಿ ಕೃತಕ ಬುದ್ಧಿಮತ್ತೆಯ ಮಹಾಕುಂಭ | 600ಕ್ಕೂ ಹೆಚ್ಚು ಸ್ಟಾರ್ಟ್‌ಅಪ್‌ಗಳು, 2.5 ಲಕ್ಷ ಪ್ರೇಕ್ಷಕರು ಭಾಗಿ
ದೇಶ

ದೆಹಲಿಯಲ್ಲಿ ಕೃತಕ ಬುದ್ಧಿಮತ್ತೆಯ ಮಹಾಕುಂಭ | 600ಕ್ಕೂ ಹೆಚ್ಚು ಸ್ಟಾರ್ಟ್‌ಅಪ್‌ಗಳು, 2.5 ಲಕ್ಷ ಪ್ರೇಕ್ಷಕರು ಭಾಗಿ

ಕಾರಿನ ಮೇಲೆ ಬಿದ್ದ 40 ಕ್ವಿಂಟಾಲ್ ತೂಕದ ಹೈಮಾಸ್ಟ್ ಕಂಬ | ಸಮಾಜವಾದಿ ಪಕ್ಷದ ಮುಖಂಡ ದಾರುಣ ಸಾ*
ದೇಶ

ಕಾರಿನ ಮೇಲೆ ಬಿದ್ದ 40 ಕ್ವಿಂಟಾಲ್ ತೂಕದ ಹೈಮಾಸ್ಟ್ ಕಂಬ | ಸಮಾಜವಾದಿ ಪಕ್ಷದ ಮುಖಂಡ ದಾರುಣ ಸಾ*

ಶಬರಿಮಲೆಗೆ ಮಹಿಳೆಯರ ಪ್ರವೇಶ ವಿವಾದ : ಏ.7ರಿಂದ ಸುಪ್ರೀಂ ಕೋರ್ಟ್‌ನ 9 ನ್ಯಾಯಾಧೀಶರ ಪೀಠದಿಂದ ಅಂತಿಮ ವಿಚಾರಣೆ
ದೇಶ

ಶಬರಿಮಲೆಗೆ ಮಹಿಳೆಯರ ಪ್ರವೇಶ ವಿವಾದ : ಏ.7ರಿಂದ ಸುಪ್ರೀಂ ಕೋರ್ಟ್‌ನ 9 ನ್ಯಾಯಾಧೀಶರ ಪೀಠದಿಂದ ಅಂತಿಮ ವಿಚಾರಣೆ

ಹೂಡಿಕೆ ಮೇಲೆ ತಿಂಗಳಿಗೆ 17 ಸಾವಿರ ರೂಪಾಯಿ ಆದಾಯ ಬೇಕಾ? ಈ ಸುರಕ್ಷಿತ ಯೋಜನೆ ಬೆಸ್ಟ್
ದೇಶ

ಹೂಡಿಕೆ ಮೇಲೆ ತಿಂಗಳಿಗೆ 17 ಸಾವಿರ ರೂಪಾಯಿ ಆದಾಯ ಬೇಕಾ? ಈ ಸುರಕ್ಷಿತ ಯೋಜನೆ ಬೆಸ್ಟ್

ಮದುವೆ ಸಂಭ್ರಮದ ನಡುವೆ ಕಳ್ಳತನ | ಫೋಟೋಶೂಟ್ ವೇಳೆ ವಧುವಿನ ಬ್ಯಾಗ್ ಎಗರಿಸಿದ ಖದೀಮ!
ದೇಶ

ಮದುವೆ ಸಂಭ್ರಮದ ನಡುವೆ ಕಳ್ಳತನ | ಫೋಟೋಶೂಟ್ ವೇಳೆ ವಧುವಿನ ಬ್ಯಾಗ್ ಎಗರಿಸಿದ ಖದೀಮ!

ಇನ್‌ಸ್ಟಾಗ್ರಾಮ್ ಪ್ರೇಮ ಕೊ*ಲೆಯಲ್ಲಿ ಅಂತ್ಯ | ಪ್ರಿಯಕರನ ಮನೆಯ ವಾಟರ್ ಟ್ಯಾಂಕ್‌ನಲ್ಲಿ ಶ*ವವಾಗಿ ಪತ್ತೆಯಾದ ಯುವತಿ!
ದೇಶ

ಇನ್‌ಸ್ಟಾಗ್ರಾಮ್ ಪ್ರೇಮ ಕೊ*ಲೆಯಲ್ಲಿ ಅಂತ್ಯ | ಪ್ರಿಯಕರನ ಮನೆಯ ವಾಟರ್ ಟ್ಯಾಂಕ್‌ನಲ್ಲಿ ಶ*ವವಾಗಿ ಪತ್ತೆಯಾದ ಯುವತಿ!

Next Post
ರಸಗೊಬ್ಬರ ಕೊಡಿ : ಕೇಂದ್ರಕ್ಕೆ ಮಾಜಿ ಸಚಿವ ಸಿ.ಸಿ ಪಾಟೀಲ್‌ ಮನವಿ

ರಸಗೊಬ್ಬರ ಕೊಡಿ : ಕೇಂದ್ರಕ್ಕೆ ಮಾಜಿ ಸಚಿವ ಸಿ.ಸಿ ಪಾಟೀಲ್‌ ಮನವಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

8ನೇ ವೇತನ ಆಯೋಗದ ಸಂಬಳ ಹೆಚ್ಚಳದಿಂದ ಯಾವೆಲ್ಲ ನೌಕರರು ಹೊರಗೆ? ಸರ್ಕಾರ ಹೇಳಿದ್ದಿಷ್ಟು

8ನೇ ವೇತನ ಆಯೋಗದ ಸಂಬಳ ಹೆಚ್ಚಳದಿಂದ ಯಾವೆಲ್ಲ ನೌಕರರು ಹೊರಗೆ? ಸರ್ಕಾರ ಹೇಳಿದ್ದಿಷ್ಟು

ಹಂಪಿ ಉತ್ಸವದಂದು ಸ್ವಚ್ಚತಾ ಕಾರ್ಯದಲ್ಲಿ ತೊಡಗಿದ್ದ ಪೌರ ಕಾರ್ಮಿಕರಿಗೆ ಹೆಲಿಕಾಪ್ಟರ್ ರೈಡ್ ಭಾಗ್ಯ

ಹಂಪಿ ಉತ್ಸವದಂದು ಸ್ವಚ್ಚತಾ ಕಾರ್ಯದಲ್ಲಿ ತೊಡಗಿದ್ದ ಪೌರ ಕಾರ್ಮಿಕರಿಗೆ ಹೆಲಿಕಾಪ್ಟರ್ ರೈಡ್ ಭಾಗ್ಯ

ಕೇಂದ್ರ ಸರ್ಕಾರದ JNCASR ಸಂಸ್ಥೆಯಲ್ಲಿ ನೇಮಕಾತಿ | ಬೆಂಗಳೂರಲ್ಲೇ ಕೆಲಸ, 54 ಸಾವಿರ ರೂ. ಸಂಬಳ

ಕೇಂದ್ರ ಸರ್ಕಾರದ JNCASR ಸಂಸ್ಥೆಯಲ್ಲಿ ನೇಮಕಾತಿ | ಬೆಂಗಳೂರಲ್ಲೇ ಕೆಲಸ, 54 ಸಾವಿರ ರೂ. ಸಂಬಳ

ಇದು ಡಿಕೆಶಿಗೆ ಕೊನೆಯ ಅವಕಾಶ.. ಇನ್ಮುಂದೆ  ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬರುವುದಿಲ್ಲ | ಬಸನಗೌಡ ಪಾಟೀಲ್ ಯತ್ನಾಳ

ಇದು ಡಿಕೆಶಿಗೆ ಕೊನೆಯ ಅವಕಾಶ.. ಇನ್ಮುಂದೆ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬರುವುದಿಲ್ಲ | ಬಸನಗೌಡ ಪಾಟೀಲ್ ಯತ್ನಾಳ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

8ನೇ ವೇತನ ಆಯೋಗದ ಸಂಬಳ ಹೆಚ್ಚಳದಿಂದ ಯಾವೆಲ್ಲ ನೌಕರರು ಹೊರಗೆ? ಸರ್ಕಾರ ಹೇಳಿದ್ದಿಷ್ಟು

8ನೇ ವೇತನ ಆಯೋಗದ ಸಂಬಳ ಹೆಚ್ಚಳದಿಂದ ಯಾವೆಲ್ಲ ನೌಕರರು ಹೊರಗೆ? ಸರ್ಕಾರ ಹೇಳಿದ್ದಿಷ್ಟು

ಹಂಪಿ ಉತ್ಸವದಂದು ಸ್ವಚ್ಚತಾ ಕಾರ್ಯದಲ್ಲಿ ತೊಡಗಿದ್ದ ಪೌರ ಕಾರ್ಮಿಕರಿಗೆ ಹೆಲಿಕಾಪ್ಟರ್ ರೈಡ್ ಭಾಗ್ಯ

ಹಂಪಿ ಉತ್ಸವದಂದು ಸ್ವಚ್ಚತಾ ಕಾರ್ಯದಲ್ಲಿ ತೊಡಗಿದ್ದ ಪೌರ ಕಾರ್ಮಿಕರಿಗೆ ಹೆಲಿಕಾಪ್ಟರ್ ರೈಡ್ ಭಾಗ್ಯ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat