ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಸಿಎಂ ತಮ್ಮ ಅಧಿಕಾರ ಬಳಸಿಕೊಂಡು ಸಭೆ ಮಾಡಿದರೆ ತಪ್ಪೇನು ? : ಡಿಸಿಎಂ ಡಿಕೆಶಿ

July 30, 2025
Share on WhatsappShare on FacebookShare on Twitter

ಬೆಂಗಳೂರು: “ಸಿಎಂ ಸಿದ್ದರಾಮಯ್ಯ ಅವರು ತಮಗೆ ಇರುವ ಅಧಿಕಾರವನ್ನು ಬಳಸಿಕೊಂಡು ಶಾಸಕರ ಸಭೆ ಮಾಡುತ್ತಿದ್ದು, ಇದರಲ್ಲಿ ತಪ್ಪೇನಿದೆ ” ಎಂದು ಡಿಸಿಎಂ ಡಿ.ಕೆ.ಶಿವಕುಮಾ‌ರ್ ಕೇಳಿದ್ದಾರೆ.

ವರದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಡಿಕೆಶಿ, “ಸುರ್ಜೆವಾಲ ಅವರು ಶಾಸಕರನ್ನು ಭೇಟಿ ಮಾಡಿದ ಬಳಿಕ ಅನೇಕ ವಿಚಾರಗಳನ್ನು ಸಿಎಂ ಗಮನಕ್ಕೆ ತಂದಿದ್ದು, ಶಾಸಕರ ಅಹವಾಲುಗಳ ವಿಚಾರವಾಗಿ ಸಿಎಂ ಸಭೆ ಮಾಡುತ್ತಿದ್ದಾರೆ. ಇದರಲ್ಲಿ ತಪ್ಪೇನು ಇಲ್ಲ. ಈ ಬಗ್ಗೆ ನನಗೆ ಯಾವುದೇ ಆಕ್ಷೇಪ ಇಲ್ಲ. ಈ ವಿಚಾರದಲ್ಲಿ ನನಗೆ ಏನೂ ಕಷ್ಟವಾಗದಿದ್ದರೂ, ನಿಮಗೆ ಏಕೆ (ಮಾಧ್ಯಮಗಳು) ಕಷ್ಟವಾಗುತ್ತಿದೆ ” ಎಂದು ಮರುಪ್ರಶ್ನಿಸಿದ್ದಾರೆ.

ನೀವು ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಆಗಿದ್ದು ನಿಮ್ಮನ್ನು ಕರೆದಿಲ್ಲ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ, “ಈ ವಿಚಾರವಾಗಿ ನನಗೆ ಯಾವುದೇ ಆಕ್ಷೇಪವಿಲ್ಲ. ಬೆಂಗಳೂರಿನ ಅಭಿವೃದ್ಧಿಗೆ ನಾವು ಪ್ರತ್ಯೇಕ ಅಜೆಂಡಾ ಹೊಂದಿರುವ ಕಾರಣಕ್ಕೆ ಆನಂತರ ಚರ್ಚೆ ನಡೆಸುತ್ತೇವೆ. ಬೆಂಗಳೂರಿನ ಅಭಿವೃದ್ಧಿಗೆ ಹೆಚ್ಚಿನ ಅನುದಾನದ ಅವಶ್ಯಕತೆಯಿದೆ. ನಾನು ಸಹ ಒಂದಷ್ಟು ಜನಪ್ರತಿನಿಧಿಗಳ ಜೊತೆ ಸಭೆ ನಡೆಸಿದ್ದೇನೆ” ಎಂದವರು ಹೇಳಿದ್ದಾರೆ.

ಬಿಜೆಪಿ ತನ್ನ ಮನೆ ಸರಿಪಡಿಸಿಕೊಳ್ಳಲಿ:

ಉಪಮುಖ್ಯಮಂತ್ರಿಗಳನ್ನು ಸಿಎಂ ಕಡೆಗಣಿಸಿದೆ ಎನ್ನುವ ಬಿಜೆಪಿ ಟೀಕೆಯ ಬಗ್ಗೆ ಕೇಳಿದಾಗ, “ಅವರು ಮೊದಲು ಅವರ ಮನೆಯನ್ನು ಸರಿ ಮಾಡಿಕೊಳ್ಳಲಿ. ಅವರ ಪಕ್ಷ, ಮನೆಯೇ ಅಸ್ತವ್ಯಸ್ತವಾಗಿದೆ. ಅವರ ಪಕ್ಷದ ಒಳಗೆ ಅನೇಕ ಮೇಲಾಟಗಳು ನಡೆಯುತ್ತಿವೆ. ಅವರ ಪಕ್ಷದ ನಾಯಕರ ಹೇಳಿಕೆಗಳನ್ನು ಎಲ್ಲರೂ ನೋಡಿದ್ದಾರೆ. ಅವರ ಮಧ್ಯೆಯೇ ಸಾಕಷ್ಟು ತಿಕ್ಕಾಟಗಳು ನಡೆಯುತ್ತಿವೆ. ಮೊದಲು ಅವರ ಸಮಸ್ಯೆಗಳನ್ನು ಸರಿಮಾಡಿಕೊಳ್ಳಲಿ’ ಎಂದಿದ್ದಾರೆ.

**

Tags: BJPCM SiddaramaiaCongressdk shivaklumarMeetingPolitician
SendShareTweet
Previous Post

ಧರ್ಮಸ್ಥಳ ಪ್ರಕರಣ | ನೀವು ಜನ ಪ್ರತಿನಿಧಿಗಳಾ / ಇನ್ಯಾರದ್ದೋ ದಲ್ಲಾಳಿಗಳಾ ? : ಅಶೋಕ್ ಗೆ ಪ್ರಕಾಶ್ ರಾಜ್ ಪ್ರಶ್ನೆ

Next Post

ಕರಾವಳಿಯಲ್ಲಿ ಮಳೆ ಅಲ್ಪ ವಿರಾಮ | ಬೆಂಗಳೂರಿಗೆ ಎಲ್ಲೋ ಅಲರ್ಟ್

Related Posts

ಕುಡಿದ ಮತ್ತಲ್ಲಿ ಸ್ನೇಹಿತನನ್ನೇ ಕೊಂದ ಪಾಪಿ!
ಬೆಂಗಳೂರು

ಕುಡಿದ ಮತ್ತಲ್ಲಿ ಸ್ನೇಹಿತನನ್ನೇ ಕೊಂದ ಪಾಪಿ!

ಯೋಗೇಶ್‌ ಗೌಡ ನೆನೆದು ಸಹೋದರಿ ಕಣ್ಣೀರು.. ಕೋರ್ಟ್‌ ತೀರ್ಪಿನ ಬಗ್ಗೆ ಹೇಳಿದ್ದೇನು?
ಧಾರವಾಡ

ಯೋಗೇಶ್‌ ಗೌಡ ನೆನೆದು ಸಹೋದರಿ ಕಣ್ಣೀರು.. ಕೋರ್ಟ್‌ ತೀರ್ಪಿನ ಬಗ್ಗೆ ಹೇಳಿದ್ದೇನು?

ಯಾದಗಿರಿ ದುರಂತ : ಮೃತರ ಸಂಖ್ಯೆ 9ಕ್ಕೆ ಏರಿಕೆ!
ರಾಯಚೂರು

ಯಾದಗಿರಿ ದುರಂತ : ಮೃತರ ಸಂಖ್ಯೆ 9ಕ್ಕೆ ಏರಿಕೆ!

ಹಾರ್ಮೊಜ್ ಜಲಸಂಧಿ ದಾಟಿ ಕಾರವಾರದ ವಾಣಿಜ್ಯ ಬಂದರು ತಲುಪಿದ ಹಡಗು!
ಉತ್ತರ ಕನ್ನಡ

ಹಾರ್ಮೊಜ್ ಜಲಸಂಧಿ ದಾಟಿ ಕಾರವಾರದ ವಾಣಿಜ್ಯ ಬಂದರು ತಲುಪಿದ ಹಡಗು!

ಮನೆಗೆ ನುಗ್ಗಿ ಮಂಚದ ಕೆಳಗೆ ಅವಿತು ಕುಳಿತ ಚಿರತೆ.. ಹೌಹಾರಿದ ಕುಟುಂಬಸ್ಥರು!
ಮೈಸೂರು

ಮನೆಗೆ ನುಗ್ಗಿ ಮಂಚದ ಕೆಳಗೆ ಅವಿತು ಕುಳಿತ ಚಿರತೆ.. ಹೌಹಾರಿದ ಕುಟುಂಬಸ್ಥರು!

ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ – ಮಹತ್ವದ ತೀರ್ಪು
ರಾಜ್ಯ

ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ – ಮಹತ್ವದ ತೀರ್ಪು

Next Post
ಕರಾವಳಿಯಲ್ಲಿ ಮಳೆ ಅಲ್ಪ ವಿರಾಮ | ಬೆಂಗಳೂರಿಗೆ ಎಲ್ಲೋ ಅಲರ್ಟ್

ಕರಾವಳಿಯಲ್ಲಿ ಮಳೆ ಅಲ್ಪ ವಿರಾಮ | ಬೆಂಗಳೂರಿಗೆ ಎಲ್ಲೋ ಅಲರ್ಟ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕುಡಿದ ಮತ್ತಲ್ಲಿ ಸ್ನೇಹಿತನನ್ನೇ ಕೊಂದ ಪಾಪಿ!

ಕುಡಿದ ಮತ್ತಲ್ಲಿ ಸ್ನೇಹಿತನನ್ನೇ ಕೊಂದ ಪಾಪಿ!

ರಹಾನೆ ನಾಯಕತ್ವದ ಮೇಲೆ ಕೆಂಡಕಾರಿದ ಫ್ಯಾನ್ಸ್‌.. KKR ಪಾಲಿಗೆ ದುಸ್ವಪ್ನವಾದ ಪಂದ್ಯ!

ರಹಾನೆ ನಾಯಕತ್ವದ ಮೇಲೆ ಕೆಂಡಕಾರಿದ ಫ್ಯಾನ್ಸ್‌.. KKR ಪಾಲಿಗೆ ದುಸ್ವಪ್ನವಾದ ಪಂದ್ಯ!

ಮಾಡಿಫೈ ಕಾರಲ್ಲಿ ಕರ್ಕಶ ಶಬ್ದ.. ಸೈಲೆನ್ಸರ್‌ನಲ್ಲಿ ಬೆಂಕಿ – ನಡುರಸ್ತೆಯಲ್ಲೇ ಪುಂಡನ ಹುಚ್ಚಾಟ!

ಮಾಡಿಫೈ ಕಾರಲ್ಲಿ ಕರ್ಕಶ ಶಬ್ದ.. ಸೈಲೆನ್ಸರ್‌ನಲ್ಲಿ ಬೆಂಕಿ – ನಡುರಸ್ತೆಯಲ್ಲೇ ಪುಂಡನ ಹುಚ್ಚಾಟ!

ಮಾರಕ ಬೌಲಿಂಗ್, ಮೊಬೈಲ್‌ನಲ್ಲಿ ಮನರಂಜನೆ ; ‘ರೀಲ್ಸ್ ಸ್ಟಾರ್’ ಅರ್ಶ್‌ದೀಪ್ ಮನದಾಳದ ಮಾತು!

ಮಾರಕ ಬೌಲಿಂಗ್, ಮೊಬೈಲ್‌ನಲ್ಲಿ ಮನರಂಜನೆ ; ‘ರೀಲ್ಸ್ ಸ್ಟಾರ್’ ಅರ್ಶ್‌ದೀಪ್ ಮನದಾಳದ ಮಾತು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕುಡಿದ ಮತ್ತಲ್ಲಿ ಸ್ನೇಹಿತನನ್ನೇ ಕೊಂದ ಪಾಪಿ!

ಕುಡಿದ ಮತ್ತಲ್ಲಿ ಸ್ನೇಹಿತನನ್ನೇ ಕೊಂದ ಪಾಪಿ!

ರಹಾನೆ ನಾಯಕತ್ವದ ಮೇಲೆ ಕೆಂಡಕಾರಿದ ಫ್ಯಾನ್ಸ್‌.. KKR ಪಾಲಿಗೆ ದುಸ್ವಪ್ನವಾದ ಪಂದ್ಯ!

ರಹಾನೆ ನಾಯಕತ್ವದ ಮೇಲೆ ಕೆಂಡಕಾರಿದ ಫ್ಯಾನ್ಸ್‌.. KKR ಪಾಲಿಗೆ ದುಸ್ವಪ್ನವಾದ ಪಂದ್ಯ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat