ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಆಪರೇಷನ್‌ ಸಿಂಧೂರಕ್ಕೆ ಜಾಗತಿಕ ಬೆಂಬಲ, ಕಾಂಗ್ರೆಸ್‌ ಬೆಂಬಲವಿಲ್ಲ : ನಮೋ ತಪರಾಕಿ

July 30, 2025
ಆಪರೇಷನ್‌ ಸಿಂಧೂರಕ್ಕೆ ಜಾಗತಿಕ ಬೆಂಬಲ, ಕಾಂಗ್ರೆಸ್‌ ಬೆಂಬಲವಿಲ್ಲ : ನಮೋ ತಪರಾಕಿ

ನರೇಂದ್ರ ಮೋದಿ

Share on WhatsappShare on FacebookShare on Twitter

ನವದೆಹಲಿ: ಭಾರತ-ಪಾಕಿಸ್ತಾನ ನಡುವಿನ ಕದನ ವಿರಾಮ ವಿಚಾರವಾಗಿ ಟ್ರಂಪ್ ಮಾತು ಹಾಗೂ ವಿಪಕ್ಷಗಳ ಆರೋಪಕ್ಕೆ ಪ್ರಧಾನಿ ಮೋದಿ ತಿರುಗೇಟು ನೀಡಿದ್ದಾರೆ. ವಿಶ್ವದ ಯಾವ ನಾಯಕನೂ ಆಪರೇಷನ್ ಸಿಂಧೂರ ನಿಲ್ಲಿಸಲು ಹೇಳಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಮುಂಗಾರು ಸಂಸತ್ ಅಧಿವೇಶನದಲ್ಲಿ ರಾಹುಲ್‌ ಗಾಂಧಿ ಸವಾಲಿಗೆ ಪ್ರತಿಕ್ರಿಯಿಸಿದ ಪ್ರಧಾನಿ ಮೋದಿ, ಅಮೆರಿಕ ಉಪಾಧ್ಯಕ್ಷ ನನ್ನ ಜೊತೆಗೆ ಮಾತನಾಡಲು ಪ್ರಯತ್ನಿಸಿದರು. ಸೇನೆಯ ಜೊತೆಗೆ ಮಾತನಾಡುತ್ತಿದ್ದೆ, ಸಾಧ್ಯವಾಗಲಿಲ್ಲ. ಆಮೇಲೆ ವಾಪಸ್ ಫೋನ್ ಮಾಡಿ ಅವರ ಜೊತೆಗೆ ಮಾತನಾಡಿದೆ. ಪಾಕಿಸ್ತಾನ ದೊಡ್ಡ ದಾಳಿ ಮಾಡುವುದಿದೆ ಎಂದು ಎಚ್ಚರಿಕೆ ನೀಡಿದರು. ಅವರ ಉದ್ದೇಶ ದಾಳಿಯಾಗಿದ್ದರೆ, ಅದು ಅವರಿಗೆ ದುಬಾರಿಯಾಗಲಿದೆ ಎಂದು ಉತ್ತರಿಸಿದೆ. ನಾವು ಅದಕ್ಕಿಂತ ದೊಡ್ಡ ದಾಳಿ ನಡೆಸಿ ಉತ್ತರ ಕೊಡುತ್ತೇವೆ. ಗುಂಡಿನ ಉತ್ತರ ಗುಂಡಿನಿಂದಲೇ ಕೊಡುತ್ತೇವೆ ಎಂದು ಹೇಳಿದ್ದೆ ಎಂದು ಮೋದಿ ತಿಳಿಸಿದ್ದಾರೆ.

ಪಹಲ್ಗಾಮ್ ಉಗ್ರರ ದಾಳಿಗೆ ಪ್ರತಿಕಾರವಾಗಿ ಭಾರತ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆಗೆ ಜಾಗತಿಕ ದೇಶಗಳ ಬೆಂಬಲ ದೊರಕಿತು. ಆದರೆ, ನಮ್ಮ ಸೇನೆಯ ಪರಾಕ್ರಮಕ್ಕೆ ಕಾಂಗ್ರೆಸ್ ಬೆಂಬಲ ಸಿಗಲಿಲ್ಲ, ಇದು ನಮ್ಮ ದೌರ್ಭಾಗ್ಯ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

193 ದೇಶಗಳಲ್ಲಿ ಮೂರು ದೇಶಗಳು ಮಾತ್ರ ಪಾಕಿಸ್ತಾನದ ಪರವಾಗಿ ಮಾತನಾಡಿವೆ. ಬಾಕಿ ದೇಶಗಳು ಭಾರತದ ಬೆಂಬಲಕ್ಕೆ ಬಂದಿವೆ. ಜಾಗತಿಕ ದೇಶಗಳ ಬೆಂಬಲ ದೊರಕಿದೆ. ಆದರೆ, ನಮ್ಮ ವೀರ ಯೋಧರ ಪರಾಕ್ರಮಕ್ಕೆ ಕಾಂಗ್ರೆಸ್ ಬೆಂಬಲ ಸಿಗಲಿಲ್ಲ, ಇದು ನಮ್ಮ ದೌರ್ಭಾಗ್ಯ ಎಂದು ಹೇಳಿದ್ದಾರೆ.

ಮೋದಿ ಎಲ್ಲಿ ಹೋದರು, ಎಲ್ಲಿದೆ 53 ಇಂಚು ಎದೆಗಾರಿಕೆ? ಹೀಗೆ ಸಾಕಷ್ಟು ತಮಾಷೆ ಮಾಡುತ್ತಿದ್ದರು. ಪೆಹಲ್ಗಾಮ್ ದಾಳಿಯಲ್ಲೂ ಕಾಂಗ್ರೆಸ್ ರಾಜಕೀಯ ಮಾಡುತ್ತಿತ್ತು. ಸ್ವಾರ್ಥ ರಾಜಕೀಯಕ್ಕೆ ನನ್ನನ್ನು ಗುರಿಯಾಗಿಸಿಕೊಂಡಿದ್ದರು. ಇಂತಹ ಹೇಳಿಕೆ ದೇಶದ ಯೋಧರ ಮನೋಬಲ ಕುಗ್ಗಿಸುತ್ತಿತ್ತು. ಅವರಿಗೆ ಭಾರತದ ಸೇನೆ, ಶಕ್ತಿಯ ಮೇಲೆ ನಂಬಿಕೆಯಿಲ್ಲ. ಅದೇ ಕಾರಣಕ್ಕೆ ಆಪರೇಷನ್ ಸಿಂಧೂರ ಮೇಲೆ ಪ್ರಶ್ನೆ ಕೇಳಿದರು. ಇದನ್ನು ಮಾಡಿ ಮಾಧ್ಯಮದಲ್ಲಿ ಹೆಡ್‌ಲೈನ್ ಆಗಬಹುದು. ದೇಶದ ಜನರ ಹೃದಯದಲ್ಲಿ ಸ್ಥಳ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್‌ಗೆ ಟಾಂಗ್ ಕೊಟ್ಟಿದ್ದಾರೆ.

ನಾಚಿಕೆ ಬಿಟ್ಟು ಪಾಕಿಸ್ತಾನ ಭಯೋತ್ಪಾದಕರ ಜೊತೆಗೆ ನಿಂತಿತು. ನಾವು ಹೊಸ ಅವಕಾಶವನ್ನು ನೋಡುತ್ತಿದ್ದೇವೆ. ಮೊದಲು ನಾವು ಕೇವಲ ಭಯೋತ್ಪಾದಕರನ್ನು ಗುರಿಯಾಗಿಸಿದ್ದೇವು. ಆದರೆ, ಪಾಕಿಸ್ತಾನದ ಬೆಂಬಲದ ನಂತರ ವರ್ಷಗಳ ಕಾಲ ನೆನಪಿರುವಂಥ ಉತ್ತರ ನೀಡಿದ್ದೇವೆ. ನಮ್ಮ ಮಿಸೈಲ್‌ಗಳು ಪಾಕಿಸ್ತಾನ ತಲುಪಿದವು. ಪಾಕಿಸ್ತಾನ ಮಂಡಿಯೂರುವ ಸ್ಥಿತಿಗೆ ಬಂತು. ಬಳಿಕ ಪಾಕಿಸ್ತಾನ ಡಿಜಿಎಂಒ ಮೂಲಕ ಸಂಧಾನಕ್ಕೆ ಬಂತು. ಸಾಕು ಮಾಡಿ, ಈಗಾಗಲೇ ಸಾಕಷ್ಟು ಹೊಡೆದ್ದೀರಿ. ಇನ್ನು ಹೊಡೆದರೆ ತಡೆಯುವ ಶಕ್ತಿ ಇಲ್ಲ. ದಾಳಿ ನಿಲ್ಲಿಸಿ ಎಂದು ಡಿಜಿಎಂಓ ಮನವಿ ಮಾಡಿದರು. ನಮ್ಮ ಟಾರ್ಗೆಟ್ ಭಯೋತ್ಪಾದನೆ ಅಂತ ನಾವು ಮೊದಲೇ ಹೇಳಿದ್ದೆವು. ಪಾಕಿಸ್ತಾನ ಅವರ ಬೆಂಬಲಕ್ಕೆ ನಿಂತು ತಪ್ಪು ಮಾಡಿತು. ನಾವು ಹೇಳಿ ಹೊಡೆದಿದ್ದೇವೆ, ಆಮೇಲೆ ಮನವಿ ಮೇರೆಗೆ ದಾಳಿ ನಿಲ್ಲಿಸಿದೆವು ಎಂದು ಸ್ಪಷ್ಟಪಡಿಸಿದ್ದಾರೆ.

Tags: BJPCongressKarnataka News beatNarendra ModiOperation SindhoorRahul Gandhi
SendShareTweet
Previous Post

ಇಂದಿರಾ ಗಾಂಧಿಯವರ ಅರ್ಧದಷ್ಟು ಧೈರ್ಯವಿದ್ದರೆ ಟ್ರಂಪ್‌ ಸುಳ್ಳುಗಾರನೆಂದು ಮೋದಿ ಹೇಳಲಿ : ರಾಗಾ ಸವಾಲು

Next Post

ಆ. 4ಕ್ಕೆ ರಾಜಧಾನಿಯಲ್ಲಿ ರಾಗಾ ಪ್ರತಿಭಟನೆ : ಪೂರ್ವ ಸಿದ್ಧತೆ ಸಭೆ ಕರೆದ ಡಿಕೆಶಿ

Related Posts

ಸತತ 25 ಗಂಟೆಯಿಂದ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಮುಂದುವರಿದ ED ಶೋಧ ; ಇಲ್ಲಿವರೆಗೂ ಏನೆಲ್ಲಾ ಸಿಕ್ತು?
ರಾಜಕೀಯ

ಸತತ 25 ಗಂಟೆಯಿಂದ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಮುಂದುವರಿದ ED ಶೋಧ ; ಇಲ್ಲಿವರೆಗೂ ಏನೆಲ್ಲಾ ಸಿಕ್ತು?

ಸತೀಶ್​​ ಜಾರಕಿಹೊಳಿ ಮನೆ ಮೇಲೆ ED ರೇಡ್‌ ​​: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಡಿಕೆಶಿ!
ರಾಜ್ಯ

ಸತೀಶ್​​ ಜಾರಕಿಹೊಳಿ ಮನೆ ಮೇಲೆ ED ರೇಡ್‌ ​​: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಡಿಕೆಶಿ!

ನಾಳೆ ಡಿಕೆಶಿ ಸರ್ಕಾರದ 100 ದಿನಗಳ ಸಾಧನಾ ಸಮಾವೇಶ ; ಬಿಜೆಪಿ ಪಾದಯಾತ್ರೆಗೆ ಟಕ್ಕರ್ ಕೊಡಲು ಸಿದ್ಧತೆ!
ರಾಜಕೀಯ

ನಾಳೆ ಡಿಕೆಶಿ ಸರ್ಕಾರದ 100 ದಿನಗಳ ಸಾಧನಾ ಸಮಾವೇಶ ; ಬಿಜೆಪಿ ಪಾದಯಾತ್ರೆಗೆ ಟಕ್ಕರ್ ಕೊಡಲು ಸಿದ್ಧತೆ!

ಬೆಳ್ಳಂಬೆಳಗ್ಗೆ ಸಚಿವ ಸತೀಶ್‌ ಜಾರಕಿಹೊಳಿಗೆ ED ಶಾಕ್ ; ಡಾಲರ್ಸ್ ಕಾಲೋನಿ ಮನೆ ಸೇರಿ ಹಲವೆಡೆ ರೇಡ್‌!
ರಾಜಕೀಯ

ಬೆಳ್ಳಂಬೆಳಗ್ಗೆ ಸಚಿವ ಸತೀಶ್‌ ಜಾರಕಿಹೊಳಿಗೆ ED ಶಾಕ್ ; ಡಾಲರ್ಸ್ ಕಾಲೋನಿ ಮನೆ ಸೇರಿ ಹಲವೆಡೆ ರೇಡ್‌!

ಬೆಳ್ಳಂಬೆಳಗ್ಗೆ ಯಶವಂತಪುರ ಮಾರ್ಕೆಟ್‌ಗೆ ಸಿಎಂ ಡಿಕೆಶಿ ಭೇಟಿ!
ರಾಜ್ಯ

ಬೆಳ್ಳಂಬೆಳಗ್ಗೆ ಯಶವಂತಪುರ ಮಾರ್ಕೆಟ್‌ಗೆ ಸಿಎಂ ಡಿಕೆಶಿ ಭೇಟಿ!

ಕಸ್ತೂರಿರಂಗನ್ ವರದಿ ಆತಂಕ : ಇಂದು ಸಚಿವ ಸಂಪುಟ ಸಭೆಯಲ್ಲಿ ವಿಶೇಷ ಅಧಿವೇಶನ ಕುರಿತು ಮಹತ್ವದ ಚರ್ಚೆ?
ರಾಜಕೀಯ

ಕಸ್ತೂರಿರಂಗನ್ ವರದಿ ಆತಂಕ : ಇಂದು ಸಚಿವ ಸಂಪುಟ ಸಭೆಯಲ್ಲಿ ವಿಶೇಷ ಅಧಿವೇಶನ ಕುರಿತು ಮಹತ್ವದ ಚರ್ಚೆ?

Next Post
ಆ. 4ಕ್ಕೆ ರಾಜಧಾನಿಯಲ್ಲಿ ರಾಗಾ ಪ್ರತಿಭಟನೆ : ಪೂರ್ವ ಸಿದ್ಧತೆ ಸಭೆ ಕರೆದ ಡಿಕೆಶಿ

ಆ. 4ಕ್ಕೆ ರಾಜಧಾನಿಯಲ್ಲಿ ರಾಗಾ ಪ್ರತಿಭಟನೆ : ಪೂರ್ವ ಸಿದ್ಧತೆ ಸಭೆ ಕರೆದ ಡಿಕೆಶಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ನೇಮಕಾತಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ನೇಮಕಾತಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಟಿ20 ಅಬ್ಬರ ಏಕದಿನ ಕ್ರಿಕೆಟ್‌ಗೆ ಕಂಟಕ? ’50 ಓವರ್ ಪಂದ್ಯಗಳು ಕಡಿಮೆಯಾಗಲಿವೆ’ ಎಂದ ಪಾಂಟಿಂಗ್

ಟಿ20 ಅಬ್ಬರ ಏಕದಿನ ಕ್ರಿಕೆಟ್‌ಗೆ ಕಂಟಕ? ’50 ಓವರ್ ಪಂದ್ಯಗಳು ಕಡಿಮೆಯಾಗಲಿವೆ’ ಎಂದ ಪಾಂಟಿಂಗ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat