ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಮತ್ತೆ ಚರ್ಚೆಗೆ ಬಂದ ʼದಲಿತ ಮುಖಂಡರ ಸಭೆʼ | ನಾಳೆ ಪರಮೇಶ್ವರ್‌ ನೇತೃತ್ವದಲ್ಲಿ ಸಭೆ

August 1, 2025
Share on WhatsappShare on FacebookShare on Twitter

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಈ ಹಿಂದೆ ತೀವ್ರ ಚರ್ಚಗೆ ಕಾರಣವಾಗಿದ್ದ ಕಾಂಗ್ರೆಸ್‌ ಪಾಳಯದ ʼದಲಿತ ಮುಖಂಡರ ಸಭೆʼ ಮತ್ತೆ ಮುನ್ನೆಲೆಗೆ ಬಂದಿದೆ.

ಈ ಬಾರಿಯೂ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ನೇತೃತ್ವದಲ್ಲೇ ಸಭೆ ನಡೆಯಲಿದ್ದು, ಆ.02ರಂದು ದಲಿತ ಸಚಿವರು, ಶಾಸಕರು, ವಿಧಾನ ಪರಿಷತ್‌ ಸದಸ್ಯರು ಒಟ್ಟು ಸೇರಿ ಚರ್ಚಿಸಲಿದ್ದಾರೆ. ಮೇಲ್ನೋಟಕ್ಕೆ ಇದು ಒಳ ಮೀಸಲಾತಿ ವಿಷಯಕ್ಕೆ ಸಂಬಂಧಿಸಿದ ಸಭೆಯಾಗಿದ್ದರೂ ಹಲವು ರಾಜಕೀಯ ವಿಷಯಗಳು ಚರ್ಚೆಗೆ ಬರಲಿವೆ ಎಂದು ಹೇಳಲಾಗಿದೆ.

ಈ ಹಿಂದೆ ಡಾ. ಜಿ. ಪರಮೇಶ್ವರ್‌, ದಲಿತ ಮುಖಂಡರ ಔತಣ ಕೂಟ ಏರ್ಪಡಿಸಿದ್ದು, ರಾಜ್ಯ ರಾಜಕಾಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಕೊನೆಯಲ್ಲಿ ಸ್ವತಃ ವರಿಷ್ಠರೇ ಇದಕ್ಕೆ ಬ್ರೇಕ್‌ ಹಾಕಿದ್ದರು. ಈ ಬಗ್ಗೆ ಕಾಂಗ್ರೆಸ್‌ ನಲ್ಲಿ ಇರುವ ದಲಿತ ನಾಯಕರು ಅಲ್ಲದೆ, ವಿವಿಧ ದಲಿತ ಸಂಘಟನೆಗಳ ಮುಖಂಡರು ಕೂಡ ಬೇಸರ ವ್ಯಕ್ತಪಡಿಸಿದ್ದರು. ಈ ಸಭೆಗೂ ಮುನ್ನ ಹೊಸ ವರ್ಷಾಚರಣೆ ನೆಪದಲ್ಲಿ ಸಚಿವ ಸತೀಶ್‌ ಜಾರಕಿಹೊಳಿ ಏರ್ಪಡಿಸಿದ್ದ ʼಔತಣಕೂಟʼ ಸಾಕಷ್ಟು ಚರ್ಚೆಗೆ ಎಡೆ ಮಾಡಿಕೊಟ್ಟಿತ್ತು.

ಈ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ್ದ ಡಾ. ಜಿ. ಪರಮೇಶ್ವರ್‌, ʼಆ.02ರಂದು ನಮ್ಮ ಸಚಿವ, ಶಾಸಕರ ಸಭೆ ಕರೆದಿದ್ದೇನೆ. ನಾನು ನಮ್ಮವರ ಸಭೆ ಕರೆದಿದ್ದೇನೆ. ಒಳ ಮೀಸಲಾತಿ ಸಂಬಂಧ ವರದಿ ಕೊಡಲಿದ್ದಾರೆ. ಹೀಗಾಗಿ ಮುಂದೇನು ಮಾಡಬೇಕು ? ನಾವೇನು ಸ್ಪಷ್ಟತೆ ತೆಗೆದುಕೊಳ್ಳಬೇಕು ಎನ್ನುವುದರ ಬಗ್ಗೆ ಚರ್ಚಿಸುತ್ತೇವೆ ಎಂದಿದ್ದಾರೆ.

Tags: 'Dalit leaders' meetingbengaloreCongressG ParameshwarPolitician
SendShareTweet
Previous Post

ಶ್ರೀನಗರದ ಬೆಟಾಲಿಯನ್ ಕಚೇರಿಯಿಂದ ಬಿಎಸ್ಎಫ್ ಯೋಧ ನಾಪತ್ತೆ: ವ್ಯಾಪಕ ಶೋಧ

Next Post

ನಾಪತ್ತೆಯಾದ ಬಾಲಕ, ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ

Related Posts

ಬೈಂದೂರು ವಲಯ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷರಾಗಿ BHK ಕುಮಾರ್ ಖಾರ್ವಿ ಆಯ್ಕೆ
ಉಡುಪಿ

ಬೈಂದೂರು ವಲಯ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷರಾಗಿ BHK ಕುಮಾರ್ ಖಾರ್ವಿ ಆಯ್ಕೆ

ಹಾಡಹಗಲೇ ಮಹಿಳೆಯ ಮಾಂಗಲ್ಯ ಸರ ಕಳವು
ಕೋಲಾರ

ಹಾಡಹಗಲೇ ಮಹಿಳೆಯ ಮಾಂಗಲ್ಯ ಸರ ಕಳವು

ಅನಾರೋಗ್ಯದಿಂದ ಬೇಸತ್ತ ಯುವಕ ನೇಣಿಗೆ ಶರಣು
ದಾವಣಗೆರೆ

ಅನಾರೋಗ್ಯದಿಂದ ಬೇಸತ್ತ ಯುವಕ ನೇಣಿಗೆ ಶರಣು

ಕಬಿನಿ ಹಿನ್ನಿರಲ್ಲಿ ಪ್ರಾಣಿಗಳ ಕಲರವ.. ಪ್ರವಾಸಿಗರು ಖುಷ್‌!
ಮೈಸೂರು

ಕಬಿನಿ ಹಿನ್ನಿರಲ್ಲಿ ಪ್ರಾಣಿಗಳ ಕಲರವ.. ಪ್ರವಾಸಿಗರು ಖುಷ್‌!

ವಿಧವಾ ಮಹಿಳೆಗೆ ಲೈಂಗಿಕ ಕಿರುಕುಳ : KSRP ಕಾನ್‌ಸ್ಟೆಬಲ್ ವಿರುದ್ಧ FIR ದಾಖಲು
ದಾವಣಗೆರೆ

ವಿಧವಾ ಮಹಿಳೆಗೆ ಲೈಂಗಿಕ ಕಿರುಕುಳ : KSRP ಕಾನ್‌ಸ್ಟೆಬಲ್ ವಿರುದ್ಧ FIR ದಾಖಲು

ನಿಂತಿದ್ದ ಲಾರಿಗೆ ಕಾರು ಡಿಕ್ಕಿ : ಇಬ್ಬರಿಗೆ ಗಂಭೀರ ಗಾಯ
ರಾಜ್ಯ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ : ಇಬ್ಬರಿಗೆ ಗಂಭೀರ ಗಾಯ

Next Post
ನಾಪತ್ತೆಯಾದ ಬಾಲಕ, ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ

ನಾಪತ್ತೆಯಾದ ಬಾಲಕ, ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೈಂದೂರು ವಲಯ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷರಾಗಿ BHK ಕುಮಾರ್ ಖಾರ್ವಿ ಆಯ್ಕೆ

ಬೈಂದೂರು ವಲಯ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷರಾಗಿ BHK ಕುಮಾರ್ ಖಾರ್ವಿ ಆಯ್ಕೆ

ಮೀನುಗಾರಿಕಾ ಸಂಶೋಧನೆ ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ : ಹೀಗೆ ಅರ್ಜಿ ಸಲ್ಲಿಸಿ

ಮೀನುಗಾರಿಕಾ ಸಂಶೋಧನೆ ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ : ಹೀಗೆ ಅರ್ಜಿ ಸಲ್ಲಿಸಿ

ಐಪಿಎಲ್ 2027 : ಡೆಲ್ಲಿ ಕ್ಯಾಪಿಟಲ್ಸ್ ಬ್ಯಾಟಿಂಗ್ ಕೋಚ್ ಆಗಿ ನೇಮಕಗೊಳ್ಳಲು ಸಜ್ಜಾದ ‘ಸಿಕ್ಸರ್ ಕಿಂಗ್’ ಯುವರಾಜ್ ಸಿಂಗ್

ಐಪಿಎಲ್ 2027 : ಡೆಲ್ಲಿ ಕ್ಯಾಪಿಟಲ್ಸ್ ಬ್ಯಾಟಿಂಗ್ ಕೋಚ್ ಆಗಿ ನೇಮಕಗೊಳ್ಳಲು ಸಜ್ಜಾದ ‘ಸಿಕ್ಸರ್ ಕಿಂಗ್’ ಯುವರಾಜ್ ಸಿಂಗ್

ಫ್ರೆಶರ್ ಗಳಿಗೆ ಶುಭ ಸಮಾಚಾರ : ಬೆಂಗಳೂರಿನ DRDO ಸಂಸ್ಥೆಯಲ್ಲಿ 75 ಹುದ್ದೆಗಳ ನೇಮಕಾತಿ

ಫ್ರೆಶರ್ ಗಳಿಗೆ ಶುಭ ಸಮಾಚಾರ : ಬೆಂಗಳೂರಿನ DRDO ಸಂಸ್ಥೆಯಲ್ಲಿ 75 ಹುದ್ದೆಗಳ ನೇಮಕಾತಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೈಂದೂರು ವಲಯ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷರಾಗಿ BHK ಕುಮಾರ್ ಖಾರ್ವಿ ಆಯ್ಕೆ

ಬೈಂದೂರು ವಲಯ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷರಾಗಿ BHK ಕುಮಾರ್ ಖಾರ್ವಿ ಆಯ್ಕೆ

ಮೀನುಗಾರಿಕಾ ಸಂಶೋಧನೆ ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ : ಹೀಗೆ ಅರ್ಜಿ ಸಲ್ಲಿಸಿ

ಮೀನುಗಾರಿಕಾ ಸಂಶೋಧನೆ ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ : ಹೀಗೆ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat