ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

“ಪ್ರಣಬ್‌ ಮೊಹಂತಿ ಕೇಂದ್ರ ಸರ್ಕಾರದ ಸೇವೆಗೆ ಅರ್ಹ” : ಪರಮೇಶ್ವರ್‌ ಹೇಳಿದ್ದೇನು ?

August 1, 2025
Share on WhatsappShare on FacebookShare on Twitter

ಬೆಂಗಳೂರು : ಕೇಂದ್ರ ಸೇವೆಗೆ ಅರ್ಹತೆ ಪಡೆದ ಡಿಜಿಪಿಗಳ ಅಧಿಕಾರಿಗಳ ಪಟ್ಟಿಯಲ್ಲಿ ಪ್ರಣಬ್‌ ಮೊಹಂತಿ ಅರ್ಹತೆ ಪಡೆದಿರುವುದು ಕರ್ನಾಟಕಕ್ಕೆ ಹೆಮ್ಮೆ. ಕೇಂದ್ರ ಸರ್ಕಾರ ಕೇಂದ್ರ ಸೇವೆಗೆ ಅರ್ಹತೆ ಪಡೆಯುವ ಐಪಿಎಸ್‌ ಅಧಿಕಾರಿಗಳ ಪಟ್ಟಿಯನ್ನು ಬಿಡುಗಡೆ ಮಾಡುತ್ತದೆ. ಹಿರಿತನ, ತನಿಖಾ ಸಾಮರ್ಥ್ಯ, ಅನುಭವಗಳನ್ನು ಪರಿಗಣಿಸಿ ಕೇಂದ್ರ ಸರ್ಕಾರ ಈ ಪಟ್ಟಿಗೆ ಇಡೀ ದೇಶದ ಐಪಿಎಸ್‌ ಅಧಿಕಾರಿಗಳ ಹೆಸರನ್ನು ಸೇರಿಸಿ ಬಿಡುಗಡೆ ಮಾಡುತ್ತದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಹೇಳಿದ್ದಾರೆ.

ವರದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿರುವ ಸಿಎಂ ಪರಮೇಶ್ವರ್‌, ಕೇಂದ್ರ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ಮೊಹಂತಿ ಹೆಸರು ಬಂದಿದೆ ಎಂಬ ಕಾರಣಕ್ಕೆ ತಕ್ಷಣವೇ ಕೇಂದ್ರ ಸರ್ಕಾರ ಹುದ್ದೆ ನೀಡುವುದಿಲ್ಲ. ಕೇಂದ್ರ ಸರ್ಕಾರ ಪ್ರಣಬ್‌ ಮೊಹಂತಿ ಅವರನ್ನು ಕೇಂದ್ರ ಸೇವೆಗೆ ಕಳುಹಿಸಿಕೊಡಿ ಎಂದು ನಮಗೆ ಪತ್ರ ಬರೆಯಬೇಕು. ಅವರನ್ನು ಕಳುಹಿಸುವುದು ಬಿಡುವುದು ನಮ್ಮ ಆಯ್ಕೆ. ಪಟ್ಟಿಯಲ್ಲಿ ಹೆಸರು ಬಂದ ಮಾತ್ರಕ್ಕೆ ಕಳುಹಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಪ್ರಣಬ್ ಮೊಹಂತಿ ರಾಜ್ಯದ ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾನಿರ್ದೇಶಕರಾಗಿದ್ದಾರೆ. ಫೇಕ್‌ ನ್ಯೂಸ್‌ ಮತ್ತು ಆನ್‌ಲೈನ್‌ ಬೆಟ್ಟಿಂಗ್‌ಗೆ ಸಂಬಂಧಿಸಿದಂತೆ ಕಾನೂನು ಮಾಡುವ ಸಂಬಂಧ ಇಂದು ಸಭೆ ನಡೆಯಲಿದೆ. ಈ ಸಭೆಯಲ್ಲಿ ಭಾಗಿಯಾಗಲು ಅವರು ವಿಧಾನಸೌಧಕ್ಕೆ ಬಂದಿದ್ದಾರೆ ಎಂದು ತಿಳಿಸಿದರು.

ಇನ್ನು, ಕೇಂದ್ರ ಸರ್ಕಾರದ ನೇಮಕಾತಿಗಳ ಸಂಪುಟ ಸಮಿತಿ ಸಭೆ ನಡೆಸಿ ವಿವಿಧ ರಾಜ್ಯಗಳಲ್ಲಿ ಕರ್ತವ್ಯದಲ್ಲಿರುವ ಐಪಿಎಸ್ ಅಧಿಕಾರಿಗಳನ್ನು ಕೇಂದ್ರ ಸೇವೆಯ ಅರ್ಹರ ಪಟ್ಟಿಗೆ ಆಯ್ಕೆ ಮಾಡಿತ್ತು. ಎನ್‌ಎಐ, ಸಿಬಿಐ ಸೇರಿ ಕೇಂದ್ರ ಸರ್ಕಾರದ ವಿವಿಧ ತನಿಖಾ ಸಂಸ್ಥೆಗಳ ಮಹಾನಿರ್ದೇಶಕ ಹುದ್ದೆಗೆ ಈ ಅಧಿಕಾರಿಗಳನ್ನು ನೇಮಕ ಮಾಡಿಕೊಳ್ಳಬಹುದಾಗಿದೆ. ನೇಮಕಾತಿಗಳ ಸಂಪುಟ ಸಮಿತಿ ಬಿಡುಗಡೆ ಮಾಡಿದ ಒಟ್ಟು 35 ಅಧಿಕಾರಿಗಳ ಪಟ್ಟಿಯಲ್ಲಿ ಕರ್ನಾಟಕದಿಂದ ಮೊಹಾಂತಿ ಮಾತ್ರ ಆಯ್ಕೆಯಾಗಿರುವುದು ವಿಶೇಷ.

Tags: bengalorecentral govermentParameshwaraPranab Mohanty
SendShareTweet
Previous Post

ರಾಜಣ್ಣ ಹನಿಟ್ರ್ಯಾಪ್ ಪ್ರಕರಣ : ಯಾವುದೇ ಸಾಕ್ಷಿ ಲಭ್ಯವಾಗಿಲ್ಲ : ಸರ್ಕಾರಕ್ಕೆ ಸಿಐಡಿ ವರದಿ

Next Post

ವಾಣಿಜ್ಯ ಬಳಕೆಯ LPG ಸಿಲಿಂಡರ್‌ ಬೆಲೆ 33.50 ರೂ. ಇಳಿಕೆ !

Related Posts

ಹೊಟೇಲ್-ಡಾಬಾಗಳಿಗೆ ಆಹಾರ ಸುರಕ್ಷತಾ ಪ್ರಾಧಿಕಾರದಿಂದ ಖಡಕ್ ಮಾರ್ಗಸೂಚಿ!
ರಾಜ್ಯ

ಹೊಟೇಲ್-ಡಾಬಾಗಳಿಗೆ ಆಹಾರ ಸುರಕ್ಷತಾ ಪ್ರಾಧಿಕಾರದಿಂದ ಖಡಕ್ ಮಾರ್ಗಸೂಚಿ!

ಅಮೆಜಾನ್ ಗ್ರೇಟ್ ಫ್ರೀಡಂ ಸೇಲ್ 2026 : 1 ಲಕ್ಷ ರೂ. ಒಳಗಿನ ಪ್ರೀಮಿಯಂ ಸ್ಮಾರ್ಟ್‌ಫೋನ್‌ಗಳ ಮೇಲೆ ಭರ್ಜರಿ ರಿಯಾಯಿತಿ
ದೇಶ

ಅಮೆಜಾನ್ ಗ್ರೇಟ್ ಫ್ರೀಡಂ ಸೇಲ್ 2026 : 1 ಲಕ್ಷ ರೂ. ಒಳಗಿನ ಪ್ರೀಮಿಯಂ ಸ್ಮಾರ್ಟ್‌ಫೋನ್‌ಗಳ ಮೇಲೆ ಭರ್ಜರಿ ರಿಯಾಯಿತಿ

ಕರ್ನಾಟಕ ಬಂದ್‌ ಆಗುತ್ತೋ.. ಇಲ್ವೋ?
ಬೆಂಗಳೂರು

ಕರ್ನಾಟಕ ಬಂದ್‌ ಆಗುತ್ತೋ.. ಇಲ್ವೋ?

ಕಂಟೆಂಟ್ ಕ್ರಿಯೇಟರ್‌ಗಳೇ ಗಮನಿಸಿ ; ಈಗ ಬದಲಾಗಿದೆ ನಿಮ್ಮ ಗಳಿಕೆಯ ನಿಯಮ!
ದೇಶ

ಕಂಟೆಂಟ್ ಕ್ರಿಯೇಟರ್‌ಗಳೇ ಗಮನಿಸಿ ; ಈಗ ಬದಲಾಗಿದೆ ನಿಮ್ಮ ಗಳಿಕೆಯ ನಿಯಮ!

ಸೌಜನ್ಯ ಪ್ರಕರಣ : ಸಂತೋಷ್ ರಾವ್‌ಗೆ ಪರಿಹಾರ ಪಡೆಯಲು ಅವಕಾಶ – ಸರ್ಕಾರದ SLP ವಜಾಗೊಳಿಸಿದ ಸುಪ್ರೀಂ!
ರಾಜ್ಯ

ಸೌಜನ್ಯ ಪ್ರಕರಣ : ಸಂತೋಷ್ ರಾವ್‌ಗೆ ಪರಿಹಾರ ಪಡೆಯಲು ಅವಕಾಶ – ಸರ್ಕಾರದ SLP ವಜಾಗೊಳಿಸಿದ ಸುಪ್ರೀಂ!

ಸಿಎಂ ಡಿಕೆ ಸಂಪುಟದ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ? ಇಲ್ಲಿದೆ ಲಿಸ್ಟ್‌!
ರಾಜಕೀಯ

ಸಿಎಂ ಡಿಕೆ ಸಂಪುಟದ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ? ಇಲ್ಲಿದೆ ಲಿಸ್ಟ್‌!

Next Post
ವಾಣಿಜ್ಯ ಬಳಕೆಯ LPG ಸಿಲಿಂಡರ್‌ ಬೆಲೆ 33.50 ರೂ. ಇಳಿಕೆ !

ವಾಣಿಜ್ಯ ಬಳಕೆಯ LPG ಸಿಲಿಂಡರ್‌ ಬೆಲೆ 33.50 ರೂ. ಇಳಿಕೆ !

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಿಷಬ್ ಪಂತ್ ಬ್ಯಾಟಿಂಗ್ ಶೈಲಿಗೆ ದೀಪ್ ದಾಸ್‌ಗುಪ್ತಾ ಬೆಂಬಲ!

ರಿಷಬ್ ಪಂತ್ ಬ್ಯಾಟಿಂಗ್ ಶೈಲಿಗೆ ದೀಪ್ ದಾಸ್‌ಗುಪ್ತಾ ಬೆಂಬಲ!

ಹೊಟೇಲ್-ಡಾಬಾಗಳಿಗೆ ಆಹಾರ ಸುರಕ್ಷತಾ ಪ್ರಾಧಿಕಾರದಿಂದ ಖಡಕ್ ಮಾರ್ಗಸೂಚಿ!

ಹೊಟೇಲ್-ಡಾಬಾಗಳಿಗೆ ಆಹಾರ ಸುರಕ್ಷತಾ ಪ್ರಾಧಿಕಾರದಿಂದ ಖಡಕ್ ಮಾರ್ಗಸೂಚಿ!

ರಾಮಮಂದಿರದ CEO ಹುದ್ದೆಗೆ ಸಂದರ್ಶನ : ಜನಿವಾರ, ಮದ್ಯಪಾನ, ಮಾಂಸಾಹಾರ… ಪ್ರಶ್ನೆಗಳ ಸುರಿಮಳೆ!

ರಾಮಮಂದಿರದ CEO ಹುದ್ದೆಗೆ ಸಂದರ್ಶನ : ಜನಿವಾರ, ಮದ್ಯಪಾನ, ಮಾಂಸಾಹಾರ… ಪ್ರಶ್ನೆಗಳ ಸುರಿಮಳೆ!

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 395 ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆಗೆ ಮೂರೇ ದಿನ ಬಾಕಿ

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 395 ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆಗೆ ಮೂರೇ ದಿನ ಬಾಕಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಿಷಬ್ ಪಂತ್ ಬ್ಯಾಟಿಂಗ್ ಶೈಲಿಗೆ ದೀಪ್ ದಾಸ್‌ಗುಪ್ತಾ ಬೆಂಬಲ!

ರಿಷಬ್ ಪಂತ್ ಬ್ಯಾಟಿಂಗ್ ಶೈಲಿಗೆ ದೀಪ್ ದಾಸ್‌ಗುಪ್ತಾ ಬೆಂಬಲ!

ಹೊಟೇಲ್-ಡಾಬಾಗಳಿಗೆ ಆಹಾರ ಸುರಕ್ಷತಾ ಪ್ರಾಧಿಕಾರದಿಂದ ಖಡಕ್ ಮಾರ್ಗಸೂಚಿ!

ಹೊಟೇಲ್-ಡಾಬಾಗಳಿಗೆ ಆಹಾರ ಸುರಕ್ಷತಾ ಪ್ರಾಧಿಕಾರದಿಂದ ಖಡಕ್ ಮಾರ್ಗಸೂಚಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat