ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ನಗರದಲ್ಲಿ ಹೊಸದಾಗಿ “ಸುರಕ್ಷ 75″ಗೆ ಕ್ರಿಯಾ ಯೋಜನೆ ರೂಪಿಸಿ : ಮಹೇಶ್ವರ್ ರಾವ್

August 1, 2025
ನಗರದಲ್ಲಿ ಹೊಸದಾಗಿ "ಸುರಕ್ಷ 75"ಗೆ ಕ್ರಿಯಾ ಯೋಜನೆ ರೂಪಿಸಿ : ಮಹೇಶ್ವರ್ ರಾವ್
Share on WhatsappShare on FacebookShare on Twitter

ಬೆಂಗಳೂರು: ನಗರದಲ್ಲಿ ಜಂಕ್ಷನ್ ಗಳ ಸಮಗ್ರ ಅಭಿವೃದ್ಧಿಗಾಗಿ ಸುರಕ್ಷ ಯೋಜನೆ ಅಡಿ ಈಗಾಗಲೇ 75 ಜಂಕ್ಷನ್ ಗಳ ಅಭಿವೃದ್ಧಿ ಕಾರ್ಯ ಪ್ರಗತಿಯಲ್ಲಿದ್ದು, ಹೊಸದಾಗಿ 75 ಜಂಕ್ಷನ್ ಗಳಿಗೆ ಕ್ರಿಯಾ ಯೋಜನೆ ರೂಪಿಸಲು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪಶ್ಚಿಮ ವಲಯ ಮಾಗಡಿ ಮುಖ್ಯ ರಸ್ತೆಯ ಕಾಮಾಕ್ಷಿ ಪಾಳ್ಯದಿಂದ ಸುಮ್ಮನಹಳ್ಳಿ ವಿದ್ಯುತ್ ಚಿತಾಗಾರದ ವೆರೆಗೆ ಇಂದು ನಡಿಗೆಯ ಮೂಲಕ ಪರಿಶೀಲನೆ ನಡೆಸುವ ವೇಳೆ ಮಾತನಾಡಿದ ಅವರು, ಸುಮ್ಮನಹಳ್ಳಿ ಜಂಕ್ಷನ್ ಅನ್ನು ಸುರಕ್ಷ ಯೋಜನೆಯಡಿ ಅಭಿವೃದ್ಧಿ ಕಾರ್ಯ ಪ್ರಗತಿಯಲ್ಲಿದ್ದು, ಅದನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸುಮ್ಮನಹಳ್ಳಿ ಜಂಕ್ಷನ್ ನಲ್ಲಿ ಪಾದಚಾರಿಗಳ ಸುಗಮ ಸಂಚಾರ ಮಾಡಲು ಕ್ರಾಸಿಂಗ್ ಗಳ ನಿರ್ಮಾಣ, ಐಲ್ಯಾಂಡ್ ಗಳ ನಿರ್ಮಾಣ, ಬಸ್ ಬೇ ಸೇರಿದಂತೆ ಇನ್ನಿತರೆ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಂಡಿದ್ದು, ಅದನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಂಕ್ಷನಲ್ಲಿರುವ ಪಾದಚಾರಿ ಮಾರ್ಗದಲ್ಲಿ ಗ್ರಿಲ್ ಅಳವಡಿಸಿರುವುದರಿಂದ, ನಾಗರಿಕರು ಪಾದಚಾರಿ ಮಾರ್ಗವನ್ನು ಬಳಸದೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವುದನ್ನು ಗಮನಿಸಿ, ಪಾದಚಾರಿಗಳ ಸುಗಮ ಸಂಚಾರಕ್ಕೆ ಸಮಸ್ಯೆ ಆಗದಂತೆ ಗ್ರಿಲ್ ಗಳನ್ನು ತೆರವುಗೊಳಿಸಿ ಬೇರೆಡೆ ಆ ಗ್ರಿಲ್ ಗಳನ್ನು ಅಳವಡಿಸಲು ಸೂಚಿಸಿದರು.

‘ಸುರಕ್ಷ 75’ ಗೆ ಕ್ರಿಯಾ ಯೋಜನೆ ರೂಪಿಸಿ:

ನಗರದ ಜಂಕ್ಷನ್ ಗಳಲ್ಲಿ ಪಾದಚಾರಿಗಳಿಗೆ ರಸ್ತೆ ದಾಟಲು ಮತ್ತು ಸಂಚರಿಸಲು ಸುರಕ್ಷಿತ ವಾತಾವರಣವನ್ನು ಸೃಷ್ಟಿಸುವುದು, ಜಂಕ್ಷನ್‌ಗಳನ್ನು ಮರುವಿನ್ಯಾಸಗೊಳಿಸುವ ಮೂಲಕ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವುದು ‘ಸುರಕ್ಷ 75’ ಯೋಜನೆಯ ಉದ್ದೇಶವಾಗಿದೆ.  ಈ ಸಂಬಂಧ ಈಗಾಗಲೇ ಎಲ್ಲಾ 75 ಜಂಕ್ಷನ್ ಗಳಲ್ಲಿ ಟ್ರಾಫಿಕ್ ಇಂಜಿನಿಯರಿಂಗ್ ಸೆಲ್ ವಿಭಾಗದಿಂದ ಅಭಿವೃದ್ಧಿ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗಿದೆ. ಅದರ ಜೊತೆಗೆ ಹೊಸದಾಗಿ 75 ಜಂಕ್ಷನ್ ಗಳಿಗೆ ಕ್ರಿಯಾ ಯೋಜನೆ ರೂಪಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.

ನಾಗರಿಕರ ಸ್ನೇಹಿ ತಾಣ ನಿರ್ಮಾಣ:

ಸುಮ್ಮನಹಳ್ಳಿ ಜಂಕ್ಷನ್ ಮೇಲ್ಸೇತುವೆ ಕೆಳಭಾಗದಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡಿರುವುದನ್ನು ಗಮನಿಸಿ, ಆ ಸ್ಥಳದಲ್ಲಿ ನಾಗರಿಕ ಸ್ನೇಹಿ ತಾಣವನ್ನು ನಿರ್ಮಿಸಬೇಕು.  ಈ ಸಂಬಂಧ ಯಾವ ಮಾದರಿಯಲ್ಲಿ ನಿರ್ಮಿಸಬೇಕೆಂಬುದನ್ನು ವಿನ್ಯಾಸ ರೂಪಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಪ್ರಾಣಿಗಳ ವಿದ್ಯುತ್ ಚಿತಾಗಾರ ಪರಿಶೀಲನೆ:

ಸುಮ್ಮನಹಳ್ಳಿ ಬಳಿಯಿರುವ ಪ್ರಾಣಿಗಳ ವಿದ್ಯುತ್ ಚಿತಾಗಾರದ ಕಾಮಗಾರಿ ಪ್ರಗತಿಯಲ್ಲಿದ್ದು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.  ನಗರದಲ್ಲಿ ಒಂದೇ ಪ್ರಾಣಿ ವಿದ್ಯುತ್ ಚಿತಾಗಾರವಿದ್ದು, ಅದು ದುರಸ್ತಿಯಲ್ಲಿರುವುದರಿಂದ ಪ್ರಾಣಿಗಳು ಮೃತಪಟ್ಟರೆ ಅವುಗಳ ಅಂತ್ಯಕ್ರಿಯೆಗೆ ಸಾಕಷ್ಟು ಸಮಸ್ಯೆ ಆಗಲಿದೆ.  ಈ ಸಂಬಂಧ ಕಾಮಗಾರಿಗೆ ವೇಗ ನೀಡಿ ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದೇ ಸ್ಥಳದಲ್ಲಿ ಬೀದಿ ನಾಯಿಗಳಿಗೆ ಸಂತಾನ ಹರಣ ಶಸ್ತ್ರ ಚಿಕಿತ್ಸೆ ಮಾಡುವ ಕೇಂದ್ರವಿದ್ದು, ಅದನ್ನು ಹೊಸದಾಗಿ ನಿರ್ಮಿಸಿದ್ದು, ಕೂಡಲೇ ಅದನ್ನು ಪ್ರಾರಂಭಿಸಲು ತಿಳಿಸಿದರು.  ಅಲ್ಲದೆ ಮಿನಿ ಟ್ರಾನ್ಸ್ ಫರ್ ಸ್ಟೇಷನ್ ನಲ್ಲಿ ವಾಸನೆ ಬರದಂತೆ ಸ್ಪ್ರೇ ಮಾಡಲು ಅಧಿಕಾರಿಗಳಿಗೆ ಸೂಚಿಸಿದರು.

ಸ್ವಚ್ಛತೆ ಕಾಪಾಡಲು ಸೂಚನೆ:

ಮಾಗಡಿ ಮುಖ್ಯ ರಸ್ತೆ ವಿನಾಯಕ ನಗರ ವ್ಯಾಪ್ತಿಯಲ್ಲಿ ಆಟೋ ಟಿಪ್ಪರ್ ಗಳು ಹೋಗಲು ಸಾಧ್ಯವಾಗದ ರಸ್ತೆಗಳಲ್ಲಿ ಪೌರಕಾರ್ಮಿಕರು ಪುಷ್ ಕಾರ್ಟ್ ಗಳ ಮೂಲಕ ಕಸ ಸಂಗ್ರಹಿಸಿ ಆಟೋ ಟಿಪ್ಪರ್ ಗಳಿಗೆ ನೀಡಲಿದ್ದಾರೆ.  ಮನೆಗಳಿಂದ ಕಸ ಸಂಗ್ರಹಿಸುವ ಕಾರ್ಯ ಹಾಗೂ ರಸ್ತೆ ಬದಿಗಳಲ್ಲಿ ಕಸ ಗುಡಿಸುವ ಕಾರ್ಯವನ್ನು ಸರಿಯಾಗಿ ಮಾಡಲು ಸೂಚನೆ ನೀಡಿದರು.

ವೃಷಭಾವತಿ ವ್ಯಾಲಿಯಲ್ಲಿ ಹೂಳೆತ್ತಿ:

ಸುಮ್ಮನಹಳ್ಳಿ ಜಂಕ್ಷನ್ ಬಳಿಯ ವೃಷಭಾವತಿ ವ್ಯಾಲಿಯಲ್ಲಿ ಹೂಳಿರುವುದನ್ನು ಕಂಡು, ಅದನ್ನು ಸಂಪೂರ್ಣವಾಗಿ ತೆರವುಗೊಳಿಸಿ ಸ್ವಚ್ಚಗೊಳಿಸುವ ಕೆಲಸ ಮಾಡಬೇಕು. ಜೊತೆಗೆ ವ್ಯಾಲಿಗೆ ಒಳಚರಂಡಿ ನೀರು ನೇರವಾಗಿ ಬಿಟ್ಟಿದ್ದರೆ ಅದನ್ನು ತಡೆದು ಸಂಬಂಧಪಟ್ಟವರ ಮೇಲೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಿದರು.

ಈ ವೇಳೆ ವಲಯ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್, ವಲಯ ಜಂಟಿ ಆಯುಕ್ತರಾದ ಸಂಗಪ್ಪ, ಮುಖ್ಯ ಅಭಿಯಂತರರಾದ ಶಶಿಕುಮಾರ್, ಕಾರ್ಯಪಾಲಕ ಅಭಿಯಂತರರು ಸೇರಿದಂಗೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Tags: BBMPbengaaloreKarnataka News beat
SendShareTweet
Previous Post

ಒಳಮೀಸಲಾತಿ ಜಾರಿ ಮಾಡಿ | ನಾವು ಬೀದಿಗಿಳಿದರೆ ನಿಮ್ಮನ್ನು ಮನೆಗೆ ಕಳುಹಿಸಲು ಗೊತ್ತಿದೆ : ಎ.ನಾರಾಯಣಸ್ವಾಮಿ

Next Post

ಕಾಮಿಡಿ ಕಿಲಾಡಿಗಳು ಖ್ಯಾತಿಯ ಚಂದ್ರಶೇಖರ್ ಆತ್ಮಹತ್ಯೆ

Related Posts

ಆಗಸ್ಟ್ ಆರಂಭದಲ್ಲೇ ಪ್ರಯಾಣಿಕರಿಗೆ ಶಾಕ್ ; ಶೀಘ್ರದಲ್ಲೇ ಸರ್ಕಾರಿ ಬಸ್‌‍ ಟಿಕೆಟ್‌ ದರ ಹೆಚ್ಚಳ?
ಬೆಂಗಳೂರು

ಆಗಸ್ಟ್ ಆರಂಭದಲ್ಲೇ ಪ್ರಯಾಣಿಕರಿಗೆ ಶಾಕ್ ; ಶೀಘ್ರದಲ್ಲೇ ಸರ್ಕಾರಿ ಬಸ್‌‍ ಟಿಕೆಟ್‌ ದರ ಹೆಚ್ಚಳ?

ಚರಂಡಿ ದುರ್ವಾಸನೆಗೆ ತತ್ತರಿಸಿದ ಬಾಣಸವಾಡಿ ; 3 ಬಡಾವಣೆ ನಿವಾಸಿಗಳ ಸಂಕಷ್ಟಕ್ಕೆ ಪರಿಹಾರ ಯಾವಾಗ?
ಬೆಂಗಳೂರು

ಚರಂಡಿ ದುರ್ವಾಸನೆಗೆ ತತ್ತರಿಸಿದ ಬಾಣಸವಾಡಿ ; 3 ಬಡಾವಣೆ ನಿವಾಸಿಗಳ ಸಂಕಷ್ಟಕ್ಕೆ ಪರಿಹಾರ ಯಾವಾಗ?

7 ಸಾವಿರ ವಿದ್ಯಾರ್ಥಿಗಳಿಗೆ HIV ಸೋಂಕು ಎಂಬ ಸುದ್ದಿ ಸುಳ್ಳು : ಆರೋಗ್ಯ ಇಲಾಖೆ ಸ್ಪಷ್ಟನೆ!
ಬೆಂಗಳೂರು

7 ಸಾವಿರ ವಿದ್ಯಾರ್ಥಿಗಳಿಗೆ HIV ಸೋಂಕು ಎಂಬ ಸುದ್ದಿ ಸುಳ್ಳು : ಆರೋಗ್ಯ ಇಲಾಖೆ ಸ್ಪಷ್ಟನೆ!

‘ಆರ್ಟ್ ಆಫ್ ಲಿವಿಂಗ್’ ಭೂಕಬಳಿಕೆ ವಿರುದ್ಧ ಸಿಡಿದೆದ್ದ ಸಮತಾ ಸೈನಿಕ ದಳ – ಇಂದಿನಿಂದ ಅಹೋರಾತ್ರಿ ಧರಣಿ ಸತ್ಯಾಗ್ರಹ!
ಬೆಂಗಳೂರು

‘ಆರ್ಟ್ ಆಫ್ ಲಿವಿಂಗ್’ ಭೂಕಬಳಿಕೆ ವಿರುದ್ಧ ಸಿಡಿದೆದ್ದ ಸಮತಾ ಸೈನಿಕ ದಳ – ಇಂದಿನಿಂದ ಅಹೋರಾತ್ರಿ ಧರಣಿ ಸತ್ಯಾಗ್ರಹ!

ಡಿಕೆಶಿ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್‌!
ಬೆಂಗಳೂರು

ಡಿಕೆಶಿ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್‌!

5 ನಗರ ಪಾಲಿಕೆಗಳ ಬದಲು 2 ಪಾಲಿಕೆ ಸಾಕು : ಸಿಎಂಗೆ ಕಾಂಗ್ರೆಸ್ ಶಾಸಕರ ಪತ್ರ
ಬೆಂಗಳೂರು

5 ನಗರ ಪಾಲಿಕೆಗಳ ಬದಲು 2 ಪಾಲಿಕೆ ಸಾಕು : ಸಿಎಂಗೆ ಕಾಂಗ್ರೆಸ್ ಶಾಸಕರ ಪತ್ರ

Next Post
ಕಾಮಿಡಿ ಕಿಲಾಡಿಗಳು ಖ್ಯಾತಿಯ ಚಂದ್ರಶೇಖರ್ ಆತ್ಮಹತ್ಯೆ

ಕಾಮಿಡಿ ಕಿಲಾಡಿಗಳು ಖ್ಯಾತಿಯ ಚಂದ್ರಶೇಖರ್ ಆತ್ಮಹತ್ಯೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನೀಟ್ ಅಕ್ರಮದ ಬೆನ್ನಲ್ಲೇ ಎಚ್ಚೆತ್ತ NTA : ಪ್ರಶ್ನೆ ಪತ್ರಿಕೆಗಳ ರಕ್ಷಣೆಗೆ 7.5 ಕೋಟಿ ರೂ. ಟೆಂಡರ್ ಆಹ್ವಾನ!

ನೀಟ್ ಅಕ್ರಮದ ಬೆನ್ನಲ್ಲೇ ಎಚ್ಚೆತ್ತ NTA : ಪ್ರಶ್ನೆ ಪತ್ರಿಕೆಗಳ ರಕ್ಷಣೆಗೆ 7.5 ಕೋಟಿ ರೂ. ಟೆಂಡರ್ ಆಹ್ವಾನ!

‘ಅಧಿಕಾರಕ್ಕೆ ಬಂದರೂ ಹಫ್ತಾ ವಸೂಲಿ ತಡೆಯಲು ಸಾಧ್ಯವಾಗಿಲ್ಲ’ : ಪ.ಬಂಗಾಳ ಬಿಜೆಪಿ ಅಧ್ಯಕ್ಷ ಅಚ್ಚರಿ ಹೇಳಿಕೆ

‘ಅಧಿಕಾರಕ್ಕೆ ಬಂದರೂ ಹಫ್ತಾ ವಸೂಲಿ ತಡೆಯಲು ಸಾಧ್ಯವಾಗಿಲ್ಲ’ : ಪ.ಬಂಗಾಳ ಬಿಜೆಪಿ ಅಧ್ಯಕ್ಷ ಅಚ್ಚರಿ ಹೇಳಿಕೆ

ಕೇಂದ್ರ ಸರ್ಕಾರದ ರೈಲ್ ಟೆಲ್ ಸಂಸ್ಥೆಯಲ್ಲಿ ನೇಮಕಾತಿ : ಫ್ರೆಶರ್‌ಗಳಿಗೆ ಒಳ್ಳೆಯ ಅವಕಾಶ!

ಕೇಂದ್ರ ಸರ್ಕಾರದ ರೈಲ್ ಟೆಲ್ ಸಂಸ್ಥೆಯಲ್ಲಿ ನೇಮಕಾತಿ : ಫ್ರೆಶರ್‌ಗಳಿಗೆ ಒಳ್ಳೆಯ ಅವಕಾಶ!

ಕಾವೇರಿ ವಿಚಾರದಲ್ಲಿ ರೈತರ ರಕ್ಷಣೆಗೆ ನಾನು ಬದ್ಧ ; ಸಿಎಂ ಡಿಕೆಶಿ

ಕಾವೇರಿ ವಿಚಾರದಲ್ಲಿ ರೈತರ ರಕ್ಷಣೆಗೆ ನಾನು ಬದ್ಧ ; ಸಿಎಂ ಡಿಕೆಶಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನೀಟ್ ಅಕ್ರಮದ ಬೆನ್ನಲ್ಲೇ ಎಚ್ಚೆತ್ತ NTA : ಪ್ರಶ್ನೆ ಪತ್ರಿಕೆಗಳ ರಕ್ಷಣೆಗೆ 7.5 ಕೋಟಿ ರೂ. ಟೆಂಡರ್ ಆಹ್ವಾನ!

ನೀಟ್ ಅಕ್ರಮದ ಬೆನ್ನಲ್ಲೇ ಎಚ್ಚೆತ್ತ NTA : ಪ್ರಶ್ನೆ ಪತ್ರಿಕೆಗಳ ರಕ್ಷಣೆಗೆ 7.5 ಕೋಟಿ ರೂ. ಟೆಂಡರ್ ಆಹ್ವಾನ!

‘ಅಧಿಕಾರಕ್ಕೆ ಬಂದರೂ ಹಫ್ತಾ ವಸೂಲಿ ತಡೆಯಲು ಸಾಧ್ಯವಾಗಿಲ್ಲ’ : ಪ.ಬಂಗಾಳ ಬಿಜೆಪಿ ಅಧ್ಯಕ್ಷ ಅಚ್ಚರಿ ಹೇಳಿಕೆ

‘ಅಧಿಕಾರಕ್ಕೆ ಬಂದರೂ ಹಫ್ತಾ ವಸೂಲಿ ತಡೆಯಲು ಸಾಧ್ಯವಾಗಿಲ್ಲ’ : ಪ.ಬಂಗಾಳ ಬಿಜೆಪಿ ಅಧ್ಯಕ್ಷ ಅಚ್ಚರಿ ಹೇಳಿಕೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat