ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಜಡ್ಜ್ ಎದುರು ಬಿಕ್ಕಿ ಬಿಕ್ಕಿ ಅತ್ತ ಪ್ರಜ್ವಲ್!

August 2, 2025
Share on WhatsappShare on FacebookShare on Twitter

ಬೆಂಗಳೂರು: ನ್ಯಾಯಾಧೀಶರ ಆದೇಶಕ್ಕೆ ನಾನು ತಲೆ ಬಾಗುತ್ತೇನೆ. ಶಿಕ್ಷೆ ನೀಡುವಾಗ ಹಾಸನ ಜಿಲ್ಲೆಗೆ ಸಾಕಷ್ಟು ಕೆಲಸ ಮಾಡಿದ್ದೇನೆ. 6 ತಿಂಗಳುಗಳಿಂದ ಅಪ್ಪ-ಅಮ್ಮನ ಮುಖ ನೋಡಿಲ್ಲ. ಮಹಿಳೆಯ ಅತ್ಯಾಚಾರ ಮಾಡಿದ್ದರೆ, ಆಕೆಯ ನಮ್ಮ ಮನೇಲಿ ಯಾವ ಕಾರಣಕ್ಕೆ ಕೆಲಸ ಮಾಡುತ್ತಿದ್ದರು? ನನಗೆ ದೋಷಿ ಅಂತ ಹೇಳಿದ್ದೀರಿ, ನ್ಯಾಯಾಧೀರ ಆದೇಶಕ್ಕೆ ತಲೆ ಬಾಗುತ್ತೇನೆ. ಶಿಕ್ಷೆ ನೀಡುವಾಗ ನನ್ನ ಕುಟುಂಬ ಪರಿಗಣಿಸಿ ಎಂದು ಅಪರಾಧಿ ಪ್ರಜ್ವಲ್ ರೇವಣ್ಣ ಕಣ್ಣೀರು ಹಾಕಿದ್ದಾರೆ.

ಕೆ.ಆರ್ ನಗರದಲ್ಲಿ (KR Nagara) ಮನೆ ಕೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ (Rape Case) ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ದೋಷಿ ಎಂದು ತೀರ್ಪು ನೀಡಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಶಿಕ್ಷೆ ಪ್ರಮಾಣ ಪ್ರಕಟಿಸಲಿದೆ. ಶಿಕ್ಷೆ ಪ್ರಮಾಣ ಕುರಿತು ಸರ್ಕಾರಿ ಪರ ವಕೀಲರಾಗಿ ಎನ್. ಜಗದೀಶ್, ಅಶೋಕ್ ನಾಯಕ್ ಹಾಗೂ ಪ್ರಜ್ವಲ್ ರೇವಣ್ಣ ಪರ ವಕೀಲ ಅರುಣ್ ಜಿ ವಾದ- ಪ್ರತಿವಾದ ಮಂಡಿಸಿದರು. ಮಧ್ಯಾಹ್ನ 2:45ಕ್ಕೆ ನ್ಯಾ. ಗಜಾನನ ಭಟ್‌ ಅವರ ಏಕ ಪೀಠ ಶಿಕ್ಷೆ ಪ್ರಮಾಣ ಪ್ರಕಟಿಸಲಿದೆ.

ವಾದ-ಪ್ರತಿವಾದದ ನಂತರ ನಿಮ್ಮದೇನಾದ್ರೂ ಹೇಳೋದು ಇದೆಯಾ? ಎಂದು ನ್ಯಾಯಪೀಠ ಪ್ರಜ್ವಲ್‌ ನನ್ನು ಪ್ರಶ್ನಿಸಿತು. ಆಗ ಬಿಕ್ಕಿ ಬಿಕ್ಕಿ ಅತ್ತ ಪ್ರಜ್ವಲ್‌, ಹಾಸನ ಜಿಲ್ಲೆಗೆ ಸಾಕಷ್ಟು ಮಾಡಿದ್ದೇನೆ. ಚುನಾವಣೆಗೆ 6 ದಿನ ಮುಂಚಿತವಾಗಿ ಈ ವಿಡಿಯೋ ಬಿಡುಗಡೆ ಮಾಡಿದ್ದಾರೆ. ಸಾಕಷ್ಟು ವರ್ಷಗಳ ಹಿಂದೆ ನಡೆದಿದೆ ಅಂತ ಹೇಳಿದ್ದಾರೆ. ವಿಡಿಯೋ ಬಂದ ಮೇಲೆ ಮಹಿಳೆ ಹೊರಗೆ ಬಂದು ದೂರು ನೀಡಿದ್ದಾಳೆ. ನನ್ನ ಕುಟುಂಬವನ್ನೇ ನಾನು ಬಿಟ್ಟಂತೆ ಆಗಿ ಹೋಗಿದೆ. ಅಪ್ಪ – ಅಮ್ಮನನ್ನ 6 ತಿಂಗಳಿಂದ ನೋಡಿಲ್ಲ. ದೋಷಿ ಅಂತ ಹೇಳಿದ್ದೀರಿ, ನ್ಯಾಯಾಲಯದ ಆದೇಶಕ್ಕೆ ತಲೆ ಬಾಗುತ್ತೇನೆ. ಶಿಕ್ಷೆ ನೀಡುವಾಗ ನನ್ನ ಕುಟುಂಬವನ್ನ ಪರಿಗಣಿಸಿ ಎಂದು ಪ್ರಜ್ವಲ್ ಕಣ್ಣೀರು ಹಾಕಿದ್ದಾರೆ.

ನಾನು ರಾಜಕೀಯವಾಗಿ ಬೇಗ ಬೆಳೆದಿದ್ದೇ ತಪ್ಪಾಯ್ತು. ಎಸ್‌ಐಟಿ ನಂಬರ್ ನೀಡಿದ್ದರೂ ಯಾರು ದೂರು ನೀಡಲಿಲ್ಲ. ನಾನು ಕಾಲೇಜಿನಲ್ಲಿ ಮೆರಿಟ್ ವಿದ್ಯಾರ್ಥಿ ಆಗಿದ್ದೆ. ನನ್ನನ್ನ ದುರುದ್ದೇಶದಿಂದ ಸಿಲುಕಿಸಿದ್ದಾರೆ ಎಂದು ಗಳಗಳನೇ ಅತ್ತಿದ್ದಾರೆ.

ಕೆ.ಆರ್. ನಗರ ಸಂತ್ರಸ್ತೆ ಪ್ರಕರಣದಲ್ಲಿ ಪ್ರಜ್ವಲ್ ವಿರುದ್ಧ ಅತ್ಯಾಚಾರ, ಅಪಹರಣ ಕೇಸ್ ದಾಖಲಾಗಿತ್ತು. ಮನೆಕೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿದ ನಂತರ ವಿಷಯ ಹೊರಗೆ ಬರುತ್ತೆ ಎಂದು ತಿಳಿದು ಸಂತ್ರಸ್ತೆಯನ್ನ ರೇವಣ್ಣ, ಭವಾನಿ, ಸತೀಶ್ ಬಾಬು ಸೇರಿದಂತೆ 9 ಜನ ಸೇರಿ ಅಪಹರಿಸಿದ್ದರು. ನಂತರ ಸಂತ್ರಸ್ತೆಯನ್ನು ತೋಟದ ಮನೆಯಲ್ಲಿ ಕೂಡಿ ಹಾಕಲಾಗಿತ್ತು. ಈ ಪ್ರಕರಣದಿಂದಲೇ ರೇವಣ್ಣ ಸೇರಿದಂತೆ 8 ಜನ ಜೈಲಿಗೆ ಹೋಗಿದ್ದರು. ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಪಡೆದಿದ್ದರು.

ಸಂತ್ರಸ್ತೆ ರಕ್ಷಿಸಿದ ಎಸ್‌ಐಟಿ, ಹೇಳಿಕೆ ದಾಖಲು ಮಾಡಿಕೊಂಡು ಪ್ರಕರಣ ದಾಖಲಿಸಿಕೊಂಡಿತ್ತು. ನಂತರ ದೋಷಾರೋಪ ಪಟ್ಟಿ ಸಲ್ಲಿಸಿತ್ತು. ಆನಂತರ ಪ್ರಜ್ವಲ್ ರೇವಣ್ಣ ಮೊಬೈಲ್‌ನಲ್ಲಿ ಸಂತ್ರಸ್ತೆಯನ್ನು ಬೆತ್ತಲುಗೊಳಿಸಿ ಬಲವಂತವಾಗಿ ಲೈಂಗಿಕ ಕಿರುಕುಳ ನೀಡಿದ್ದ ವಿಡಿಯೋವೊಂದು ಪತ್ತೆಯಾಗಿತ್ತು. ಇದು ಪ್ರಕರಣದ ಬಹುದೊಡ್ಡ ಸಾಕ್ಷ್ಯವಾಗಿ ಪರಿಣಮಿಸಿತು. ಕೊನೆಗೆ ಎಫ್‌ಎಸ್‌ಎಲ್‌ ಮೂಲಕ ವಿಡಿಯೋ ತುಣುಕಿನಲ್ಲಿರುವುದು ಪ್ರಜ್ವಲ್ ರೇವಣ್ಣ ಎನ್ನುವುದು ಸಾಬೀತಾಗಿತ್ತು. ಸದ್ಯ ಈ ಪ್ರಕರಣದಲ್ಲಿ ಪ್ರಜ್ವಲ್ ಅಪರಾಧಿಯಾಗಿದ್ದಾರೆ.

Tags: bangaloreKR NagaraPrajwal RevannaRape Case
SendShareTweet
Previous Post

ಹಿರಿಯ ನಿರ್ಮಾಪಕನ ಪುತ್ರ ಬಾಲರಾಜ್ ಸ್ಥಿತಿ ಗಂಭೀರ

Next Post

ಮಾವನ ಕೊಲೆ ಮಾಡಿದ ಅಳಿಯ: ಸುಟ್ಟು ಹಾಕಿದ ಪತಿ, ಮಗಳು

Related Posts

ಅಂಬ್ಲಿಗೋಳ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಂಸದ ಬಿ. ವೈ ರಾಘವೇಂದ್ರ
ಶಿವಮೊಗ್ಗ

ಅಂಬ್ಲಿಗೋಳ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಂಸದ ಬಿ. ವೈ ರಾಘವೇಂದ್ರ

ಬೆಂಗಳೂರಿನ 5, 3 ಸ್ಟಾರ್​​​​ ಹೋಟೆಲ್​​​​ಗಳ ಬಂಡವಾಳ ಬಯಲು
ಬೆಂಗಳೂರು

ಬೆಂಗಳೂರಿನ 5, 3 ಸ್ಟಾರ್​​​​ ಹೋಟೆಲ್​​​​ಗಳ ಬಂಡವಾಳ ಬಯಲು

ಚಿನ್ನದ ದರ ಭಾರೀ ಏರಿಕೆ : ಇಂದಿನ ಬೆಲೆ ಎಷ್ಟಿದೆ ಗೊತ್ತಾ?
ವಾಣಿಜ್ಯ-ವ್ಯಾಪಾರ

ಚಿನ್ನದ ದರ ಭಾರೀ ಏರಿಕೆ : ಇಂದಿನ ಬೆಲೆ ಎಷ್ಟಿದೆ ಗೊತ್ತಾ?

ರಸ್ತೆ ಬದಿ ನಿಂತಿದ್ದ ಸಿಲಿಂಡರ್ ಲಾರಿಗೆ ಕಾರು ಡಿಕ್ಕಿ : ಮೂವರು ಸಾವು
ಚಿಕ್ಕಮಗಳೂರು

ರಸ್ತೆ ಬದಿ ನಿಂತಿದ್ದ ಸಿಲಿಂಡರ್ ಲಾರಿಗೆ ಕಾರು ಡಿಕ್ಕಿ : ಮೂವರು ಸಾವು

ಚಲಿಸುತ್ತಿದ್ದಾಗಲೇ ಧಗಧಗನೆ ಹೊತ್ತಿ ಉರಿದ ಕಾರು
ಬೀದರ್

ಚಲಿಸುತ್ತಿದ್ದಾಗಲೇ ಧಗಧಗನೆ ಹೊತ್ತಿ ಉರಿದ ಕಾರು

ಬೆಂಗಳೂರಿನಲ್ಲಿ ಡೆಲಿವರಿ ಬಾಯ್ ಮೇಲೆ‌ ಹಲ್ಲೆ
ಬೆಂಗಳೂರು

ಬೆಂಗಳೂರಿನಲ್ಲಿ ಡೆಲಿವರಿ ಬಾಯ್ ಮೇಲೆ‌ ಹಲ್ಲೆ

Next Post
ಮಾವನ ಕೊಲೆ ಮಾಡಿದ ಅಳಿಯ: ಸುಟ್ಟು ಹಾಕಿದ ಪತಿ, ಮಗಳು

ಮಾವನ ಕೊಲೆ ಮಾಡಿದ ಅಳಿಯ: ಸುಟ್ಟು ಹಾಕಿದ ಪತಿ, ಮಗಳು

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪ್ಯಾನಾಸೋನಿಕ್ ಕಂಪನಿಯಿಂದ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 70 ಸಾವಿರ ಸ್ಕಾಲರ್ ಶಿಪ್

ಪ್ಯಾನಾಸೋನಿಕ್ ಕಂಪನಿಯಿಂದ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 70 ಸಾವಿರ ಸ್ಕಾಲರ್ ಶಿಪ್

ಹಿಮೋಗ್ಲೋಬಿನ್ ವೇಗವಾಗಿ ಹೆಚ್ಚಿಸಬೇಕೇ? ಹಾಗಾದ್ರೆ ಈ ಹಣ್ಣುಗಳನ್ನು ತಿನ್ನಿ

ಹಿಮೋಗ್ಲೋಬಿನ್ ವೇಗವಾಗಿ ಹೆಚ್ಚಿಸಬೇಕೇ? ಹಾಗಾದ್ರೆ ಈ ಹಣ್ಣುಗಳನ್ನು ತಿನ್ನಿ

ಅಂಬ್ಲಿಗೋಳ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಂಸದ ಬಿ. ವೈ ರಾಘವೇಂದ್ರ

ಅಂಬ್ಲಿಗೋಳ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಂಸದ ಬಿ. ವೈ ರಾಘವೇಂದ್ರ

DRDOದ ADA ಅಂಗಸಂಸ್ಥೆಯಲ್ಲಿ 111 ಹುದ್ದೆಗಳ ನೇಮಕಾತಿ: ಬೆಂಗಳೂರಿನಲ್ಲೇ ಕೆಲಸ, 37 ಸಾವಿರ ರೂ. ಸಂಬಳ

DRDOದ ADA ಅಂಗಸಂಸ್ಥೆಯಲ್ಲಿ 111 ಹುದ್ದೆಗಳ ನೇಮಕಾತಿ: ಬೆಂಗಳೂರಿನಲ್ಲೇ ಕೆಲಸ, 37 ಸಾವಿರ ರೂ. ಸಂಬಳ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪ್ಯಾನಾಸೋನಿಕ್ ಕಂಪನಿಯಿಂದ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 70 ಸಾವಿರ ಸ್ಕಾಲರ್ ಶಿಪ್

ಪ್ಯಾನಾಸೋನಿಕ್ ಕಂಪನಿಯಿಂದ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 70 ಸಾವಿರ ಸ್ಕಾಲರ್ ಶಿಪ್

ಹಿಮೋಗ್ಲೋಬಿನ್ ವೇಗವಾಗಿ ಹೆಚ್ಚಿಸಬೇಕೇ? ಹಾಗಾದ್ರೆ ಈ ಹಣ್ಣುಗಳನ್ನು ತಿನ್ನಿ

ಹಿಮೋಗ್ಲೋಬಿನ್ ವೇಗವಾಗಿ ಹೆಚ್ಚಿಸಬೇಕೇ? ಹಾಗಾದ್ರೆ ಈ ಹಣ್ಣುಗಳನ್ನು ತಿನ್ನಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat