ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೊಂಕಣ ರೈಲ್ವೆ ಕಾರ್ಪೊರೇಷನ್ ನಲ್ಲಿ 28 ಹುದ್ದೆ: ನೇರ ಸಂದರ್ಶನ ಮೂಲಕ ನೇಮಕ

August 3, 2025
Share on WhatsappShare on FacebookShare on Twitter

ಬೆಂಗಳೂರು: ನೀವು ಎಸ್ಸೆಸ್ಸೆಲ್ಸಿ ಪಾಸಾಗಿದ್ದೀರಾ? ಸರ್ಕಾರದ ಉದ್ಯೋಗವನ್ನು ಹುಡುಕುತ್ತಿದ್ದೀರಾ? ಹಾಗಾದರೆ, ನಿಮ್ಮ ಕನಸು ನನಸು ಮಾಡಿಕೊಳ್ಳಲು ಹೊಸ ಅವಕಾಶದ ಬಾಗಿಲು ತೆರೆದಿದೆ. ಹೌದು, ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ 28 ಕೀಮ್ಯಾನ್ ಹುದ್ದೆಗಳ ನೇಮಕಾತಿಗಾಗಿ (Konkan Railway Recruitment 2025) ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಹುದ್ದೆಗಳ ವಿವರ ಈ ಕೆಳಗಿನಂತಿದೆ.

ಮಹಾರಾಷ್ಟ್ರ, ಗೋವಾ ಹಾಗೂ ಕರ್ನಾಟಕದಲ್ಲಿ ಕೆಲಸ ಮಾಡಲು ಇಚ್ಛಿಸುವವರು ನೇರ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. ಕೇವಲ ಎಸ್ಸೆಸ್ಸೆಲ್ಸಿ ಪಾಸಾಗಿದ್ದರೂ ಸಾಕು, ಈ ಉದ್ಯೋಗವನ್ನು ಗಿಟ್ಟಿಸಿಕೊಳ್ಳಬಹುದಾಗಿದೆ. ಸಂದರ್ಶನಕ್ಕೆ ಹಾಜರಾಗುವವರ ಗರಿಷ್ಠ ವಯಸ್ಸು 28 ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗೆ konkanrailway.com ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ.

ಹುದ್ದೆಗಳ ವಿವರ

ಸಂಸ್ಥೆ ಹೆಸರು : ಕೊಂಕಣ ರೈಲ್ವೆ ಕಾರ್ಪೋರೇಷನ್ ಲಿಮಿಟೆಡ್

ಒಟ್ಟು ಹುದ್ದೆ : 28

ಹುದ್ದೆ ಹೆಸರು: ಕೀಮ್ಯಾನ್

ಉದ್ಯೋಗ ಸ್ಥಳ : ಕರ್ನಾಟಕ, ಮಹಾರಾಷ್ಟ್ರ, ಗೋವಾ

ನೇಮಕಾತಿ ಹೊಂದಿದವರಿಗೆ ಮಾಸಿಕ 37,500 ರೂಪಾಯಿ ವೇತನ ನೀಡಲಾಗುತ್ತದೆ. ಒಬಿಸಿ, ಇಡಬ್ಲ್ಯೂಎಸ್ ವರ್ಗದವರಿಗೆ ಮೂರು ವರ್ಷ ಹಾಗೂ ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗ ಐದು ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಸಂದರ್ಶನ, ದಾಖಲೆ ಪರಿಶೀಲನೆ, ದೈಹಿಕ ಸಾಮರ್ಥ್ಯ ಪರೀಕ್ಷೆ ಹಾಗೂ ವೈದ್ಯಕೀಯ ಪರೀಕ್ಷೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಸಂದರ್ಶನದ ವಿವರ

ಸ್ಥಳ : USBRL Project Office, Konkan Railway

Corporation Limited, Jyotipuram

Road, Trintha, Post Granmorh

Reasi, Jammu, Jammu & Kashmir

(U.T). PIN-182311

ದಿನಾಂಕ : 11-08-2025

Tags: applicationjobKonkan Railway CorporationONLINERecruitment 2025Salary
SendShareTweet
Previous Post

9/11 ವಿನಾಯಿತಿಗೆ ಪ್ರಸ್ತಾವನೆ ಸಲ್ಲಿಸಿ : ರೋಹಿಣಿ ಸಿಂಧೂರಿ

Next Post

ಎಫ್ ಡಿ ಹೂಡಿಕೆ ಮೇಲಿನ ಬಡ್ಡಿ ಪರಿಷ್ಕರಿಸಿದ ಎಲ್ಐಸಿ: ಇವರಿಗೆಲ್ಲ ಭಾರಿ ಅನುಕೂಲ

Related Posts

ಮಣಿಪಾಲ್ ಅಕಾಡೆಮಿಯಲ್ಲಿ ಪ್ರಾಜೆಕ್ಟ್ ರಿಸರ್ಚ್ ಸೈಂಟಿಸ್ಟ್ ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಮಣಿಪಾಲ್ ಅಕಾಡೆಮಿಯಲ್ಲಿ ಪ್ರಾಜೆಕ್ಟ್ ರಿಸರ್ಚ್ ಸೈಂಟಿಸ್ಟ್ ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಬಿ ಫಾರ್ಮ್, ಡಿ ಫಾರ್ಮ್ ಮುಗಿಸಿದವರಿಗೆ ಗುಡ್ ನ್ಯೂಸ್: HLL Lifecare ಕಂಪನಿಯಲ್ಲಿ ವಿವಿಧ ಹುದ್ದೆಗಳ ನೇಮಕ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬಿ ಫಾರ್ಮ್, ಡಿ ಫಾರ್ಮ್ ಮುಗಿಸಿದವರಿಗೆ ಗುಡ್ ನ್ಯೂಸ್: HLL Lifecare ಕಂಪನಿಯಲ್ಲಿ ವಿವಿಧ ಹುದ್ದೆಗಳ ನೇಮಕ!

ಬ್ಯಾಂಕ್ ಆಫ್ ಇಂಡಿಯಾದಲ್ಲಿ 205 ಹುದ್ದೆಗಳ ನೇಮಕಾತಿ: ಅರ್ಜಿ ಸಲ್ಲಿಕೆಯ ಹೊಸ ದಿನಾಂಕ ಇಲ್ಲಿದೆ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬ್ಯಾಂಕ್ ಆಫ್ ಇಂಡಿಯಾದಲ್ಲಿ 205 ಹುದ್ದೆಗಳ ನೇಮಕಾತಿ: ಅರ್ಜಿ ಸಲ್ಲಿಕೆಯ ಹೊಸ ದಿನಾಂಕ ಇಲ್ಲಿದೆ!

ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆಯಲ್ಲಿ 4 ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆಯಲ್ಲಿ 4 ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ!

ಕೇಂದ್ರ ಸರ್ಕಾರಿ ಸ್ವಾಮ್ಯದ SBIನಲ್ಲಿ 207 ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆಗೆ ಒಂದೇ ವಾರ ಬಾಕಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರಿ ಸ್ವಾಮ್ಯದ SBIನಲ್ಲಿ 207 ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆಗೆ ಒಂದೇ ವಾರ ಬಾಕಿ

LLB, PG ಮುಗಿಸಿದವರಿಗೆ ಗುಡ್ ನ್ಯೂಸ್ : UPSCಯಲ್ಲಿ 13 ಹುದ್ದೆಗಳ ನೇಮಕಾತಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

LLB, PG ಮುಗಿಸಿದವರಿಗೆ ಗುಡ್ ನ್ಯೂಸ್ : UPSCಯಲ್ಲಿ 13 ಹುದ್ದೆಗಳ ನೇಮಕಾತಿ

Next Post
ಎಫ್ ಡಿ ಹೂಡಿಕೆ ಮೇಲಿನ ಬಡ್ಡಿ ಪರಿಷ್ಕರಿಸಿದ ಎಲ್ಐಸಿ: ಇವರಿಗೆಲ್ಲ ಭಾರಿ ಅನುಕೂಲ

ಎಫ್ ಡಿ ಹೂಡಿಕೆ ಮೇಲಿನ ಬಡ್ಡಿ ಪರಿಷ್ಕರಿಸಿದ ಎಲ್ಐಸಿ: ಇವರಿಗೆಲ್ಲ ಭಾರಿ ಅನುಕೂಲ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತಮ್ಮನನ್ನು ಬರ್ಬರವಾಗಿ ಕೊಲೆಗೈದ ಅಣ್ಣ!

ತಮ್ಮನನ್ನು ಬರ್ಬರವಾಗಿ ಕೊಲೆಗೈದ ಅಣ್ಣ!

ಜೈ ಶ್ರೀರಾಮ್ ಮಾತ್ರವೇಕೆ, ‘ಹರ ಹರ ಮಹಾದೇವ’ ಏಕಿಲ್ಲ?: ಬಿಜೆಪಿ ವಿರುದ್ಧ ರೇವಂತ್ ರೆಡ್ಡಿ ಪ್ರಹಾರ, ಕಮಲ ಪಡೆ ತಿರುಗೇಟು!

ಜೈ ಶ್ರೀರಾಮ್ ಮಾತ್ರವೇಕೆ, ‘ಹರ ಹರ ಮಹಾದೇವ’ ಏಕಿಲ್ಲ?: ಬಿಜೆಪಿ ವಿರುದ್ಧ ರೇವಂತ್ ರೆಡ್ಡಿ ಪ್ರಹಾರ, ಕಮಲ ಪಡೆ ತಿರುಗೇಟು!

ಸಿಎಂ ಡಿಕೆಶಿ​​ ವಿರುದ್ಧವೇ ಭೂಕಬಳಿಕೆ ಆರೋಪ ಮಾಡಿದ HDK : ಪಾರ್ಟ್​-2, 3 ಕೂಡ ಇದೆ ಎಂದ ಕುಮಾರಸ್ವಾಮಿ!

ಸಿಎಂ ಡಿಕೆಶಿ​​ ವಿರುದ್ಧವೇ ಭೂಕಬಳಿಕೆ ಆರೋಪ ಮಾಡಿದ HDK : ಪಾರ್ಟ್​-2, 3 ಕೂಡ ಇದೆ ಎಂದ ಕುಮಾರಸ್ವಾಮಿ!

‘ರೋಹಿತ್ ಶರ್ಮಾ ಶತಕ ಬಾರಿಸುವುದು ಖಚಿತ’ ; ಮಾಜಿ ಕ್ರಿಕೆಟಿಗನ ವಿಶ್ವಾಸ!

‘ರೋಹಿತ್ ಶರ್ಮಾ ಶತಕ ಬಾರಿಸುವುದು ಖಚಿತ’ ; ಮಾಜಿ ಕ್ರಿಕೆಟಿಗನ ವಿಶ್ವಾಸ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತಮ್ಮನನ್ನು ಬರ್ಬರವಾಗಿ ಕೊಲೆಗೈದ ಅಣ್ಣ!

ತಮ್ಮನನ್ನು ಬರ್ಬರವಾಗಿ ಕೊಲೆಗೈದ ಅಣ್ಣ!

ಜೈ ಶ್ರೀರಾಮ್ ಮಾತ್ರವೇಕೆ, ‘ಹರ ಹರ ಮಹಾದೇವ’ ಏಕಿಲ್ಲ?: ಬಿಜೆಪಿ ವಿರುದ್ಧ ರೇವಂತ್ ರೆಡ್ಡಿ ಪ್ರಹಾರ, ಕಮಲ ಪಡೆ ತಿರುಗೇಟು!

ಜೈ ಶ್ರೀರಾಮ್ ಮಾತ್ರವೇಕೆ, ‘ಹರ ಹರ ಮಹಾದೇವ’ ಏಕಿಲ್ಲ?: ಬಿಜೆಪಿ ವಿರುದ್ಧ ರೇವಂತ್ ರೆಡ್ಡಿ ಪ್ರಹಾರ, ಕಮಲ ಪಡೆ ತಿರುಗೇಟು!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat