ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಕುಂದಾಪುರ : ಅಂಬೇಡ್ಕರ್ ಪುತ್ಥಳಿ ನಿರ್ಮಾಣ, ಯುಜಿಡಿ ಕಾಮಗಾರಿ ವಿಳಂಬಕ್ಕೆ ಆಕ್ರೋಶ

August 3, 2025
Share on WhatsappShare on FacebookShare on Twitter

ಕುಂದಾಪುರ: ತಳ ಸಮುದಾಯದ ನಾಯಕ ಸಂವಿಧಾನ ಶಿಲ್ಪಿ ಅಂಬೇಡ್ಕ‌ರ್ ಅವರ ಪುತ್ಥಳಿ ನಿರ್ಮಾಣಕ್ಕೆ ವಿರೋಧವಿರುವುದರ ಹಿಂದೆ ಯಾರ ಕೈವಾಡವಿದೆ ಎಂದು ಕುಂದಾಪುರ ಪುರಸಭೆ ಸದಸ್ಯರು ಪಕ್ಷಭೇದ ಮರೆತು ಮುಖ್ಯಾಧಿಕಾರಿಯನ್ನು ಸಾಮಾನ್ಯ ಸಭೆಯಲ್ಲಿ ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆಯಿತು.

ನಗರದ ಹೂವಿನ ಮಾರುಕಟ್ಟೆ ಸಮೀಪ ನಿರ್ಮಾಣ ಮಾಡಲು ಉದ್ದೇಶಿಸಿರುವ ಅಂಬೇಡ್ಕರ್ ಪುತ್ಥಳಿ ಹಾಗೂ ವೃತ್ತ ನಿರ್ಮಾಣ ಕಾರ್ಯ ವಿಳಂಬದ ಬಗ್ಗೆ ಪ್ರಶ್ನಿಸಿದ ಪುರಸಭೆ ಸದಸ್ಯರು ಗಿರೀಶ್ ಜಿ.ಕೆ, ಚಂದ್ರಶೇಖರ ಖಾರ್ವಿ, ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಭಾಕರ್ ಮಾತನಾಡಿ ಈ ಹಿಂದಿನ ಸಭೆಗಳಲ್ಲಿ ಸರ್ವಾನುಮತದ ನಿರ್ಣಯ ತೆಗೆದುಕೊಂಡಿದ್ದರೂ ನಿರ್ಮಾಣ ಕಾರ್ಯ ವಿಳಂಬವಾಗಲು ಕಾರಣವೇನು ಎಂದು ಪ್ರಸ್ನಿಸಿದರು. ಪೊಲೀಸರ ಅನುಮತಿ ದೊರಕಿಲ್ಲ ಎಂದಾಗ ಪ್ರತಿಕ್ರಿಯಿಸಿದ ಸದಸ್ಯರು, ಪೊಲೀಸರನ್ನು ಕೇಳಿ ಪುರಸಭ ನಿರ್ಣಯ ಮಾಡುವುದಲ್ಲ ಎಂದು ಆಕ್ರೋಶ ಹೊರಹಾಕಿದರು.

ಲೆಕ್ಕಾಧಿಕಾರಿ ಸಭೆಗೆ ಹಾಜರಾಗುತ್ತಿಲ್ಲ. ತಪ್ಪು ಮಾಹಿತಿ ನೀಡುತ್ತಾರೆ. ಸದಸ್ಯರ ಹಕ್ಕುಚ್ಯುತಿ ಆಗುತ್ತಿದೆ. ಲೆಕ್ಕಪತ್ರ ಸರಿ ಇಲ್ಲ, ನಿರ್ಣಯವನ್ನೇ ಬರೆಯಲಿಲ್ಲ ಎಂದು ಗಿರೀಶ್, ಶ್ರೀಧರ ಶೇರೆಗಾ‌ರ್ ಹಾಗೂ ಚಂದ್ರಶೇಖರ ಖಾರ್ವಿ ಆಕ್ಷೇಪಿಸಿದರು. ಇದಕ್ಕೆ ಸ್ಪಂದಿಸಿದ ಮುಖ್ಯಾಧಿಕಾರಿ ಮುಂದಿನ ಸಭೆಗೆ ಕರೆಸಲಾಗುವುದು ಎಂದರು.

ಯುಜಿಡಿ ಕಾಮಗಾರಿ ಎಟುಕದ ದ್ರಾಕ್ಷಿಯಂತಾಗಿದೆ. ಹಿಂದೆ ಅಧ್ಯಕ್ಷರಾಗಿದ್ದ ಕಲಾವತಿಯವರಿಂದ ಶಿಲಾನ್ಯಾಸ, ವಸಂತಿ ಸಾರಂಗ ಅವರಿಂದ ಪೈಪ್‌ಲೈನ್‌ ಅಳವಡಿಕೆ ಕಾಮಗಾರಿಗೆ ಚಾಲನೆ ನೀಡಿದರೆ ವೀಣಾ ಭಾಸ್ಕರ್ ಅವರು ವೆಟ್‌ವೆಲ್‌ಗೆ ಜಾಗ ಕೊಡಿಸಿದರು. ನೀವೇನು ಮಾಡಿದಿರಿ ಎಂದು ಅಧ್ಯಕ್ಷ ಮೋಹನದಾಸ್ ಶೆಣೈ ಅವರನ್ನು ಕಟುವಾಗಿ ಪ್ರಶ್ನಿಸಿದ ಚಂದ್ರಶೇಖರ ಖಾರ್ವಿ, ಯೋಜನೆಯನ್ನು ನಿರ್ನಾಮ ಮಾಡಿದ ಅಪಕೀರ್ತಿ ಇಬ್ಬರು ಸದಸ್ಯರಿಗೆ ಬರುತ್ತದೆ. ಜನಪ್ರತಿನಿಧಿಗಳ ಮೂಲಕ ಜಾಗ ಗುರುತಿಸದೇ ಅಧಿಕಾರಿಗಳನ್ನು ಹೊಣೆಯಾಗಿಸಲಾಗದು. ಅರೆಬರೆ ಯೋಜನೆಯಲ್ಲಿ ಹಣ ತೊಡಗಿಸಿದ್ದೇ ತಪ್ಪು. ನ್ಯಾಯ ಕೇಳುವ ಜನರ ಧ್ವನಿ ಅಡಗಿಸುವ ಕೆಲಸ ಆಗುತ್ತಿದೆ ಎಂದು ಕಿಡಿ ಕಾರಿದರು.

Tags: Constitution architect AmbedkarGirishkundapurMoneySridhar Sheregar and Chandrashekar Kharvi
SendShareTweet
Previous Post

ಮಲ್ಪೆ ಬಂದರು ವಿಸ್ತರಣೆಗೆ ಯೋಜನೆ ರೂಪಿಸಿ : ರೋಹಿಣಿ

Next Post

ಮೆಟ್ರೋ ಹಳದಿ ಮಾರ್ಗ ಉದ್ಘಾಟನೆಗೆ ಕ್ಷಣಗಣನೆ

Related Posts

ರೌಡಿಶೀಟರ್ ಪವನ್‌ ಹತ್ಯೆ ಕೇಸ್‌ | ಆರೋಪಿ ಕಾಲಿಗೆ ಗುಂ* ಹಾರಿಸಿದ ಪೋಲಿಸರು
ಬೆಂಗಳೂರು

ರೌಡಿಶೀಟರ್ ಪವನ್‌ ಹತ್ಯೆ ಕೇಸ್‌ | ಆರೋಪಿ ಕಾಲಿಗೆ ಗುಂ* ಹಾರಿಸಿದ ಪೋಲಿಸರು

ಹೋಳಿ ಹಬ್ಬದಂದೇ ರಕ್ತಚಂದ್ರ ಗ್ರಹಣ | ಕರ್ನಾಟಕದಲ್ಲೂ ಗೋಚರ
ರಾಜ್ಯ

ಹೋಳಿ ಹಬ್ಬದಂದೇ ರಕ್ತಚಂದ್ರ ಗ್ರಹಣ | ಕರ್ನಾಟಕದಲ್ಲೂ ಗೋಚರ

ನಾಳೆಯಿಂದ ದ್ವಿತೀಯ ಪಿಯು ಪರೀಕ್ಷೆ ಶುರು | ಈ ಬಾರಿ ಎಷ್ಟು ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ?
ರಾಜ್ಯ

ನಾಳೆಯಿಂದ ದ್ವಿತೀಯ ಪಿಯು ಪರೀಕ್ಷೆ ಶುರು | ಈ ಬಾರಿ ಎಷ್ಟು ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ?

ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಮಣಿದ ಸರ್ಕಾರ | 56 ಸಾವಿರ ಹುದ್ದೆ ನೇಮಕಕ್ಕೆ ಸಂಪುಟ ಅಸ್ತು!
ರಾಜ್ಯ

ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಮಣಿದ ಸರ್ಕಾರ | 56 ಸಾವಿರ ಹುದ್ದೆ ನೇಮಕಕ್ಕೆ ಸಂಪುಟ ಅಸ್ತು!

ದ್ವಿತೀಯ ಪಿಯುಸಿ ಪರೀಕ್ಷೆ ಕೂಡ ಲೀಕ್ ಆಗ್ತಿದೆಯಾ..? ಪ್ರಶ್ನೆಪತ್ರಿಕೆ ಹಂಚಲು ಮುಂದಾದ ಏಜೆಂಟ್
ರಾಜ್ಯ

ದ್ವಿತೀಯ ಪಿಯುಸಿ ಪರೀಕ್ಷೆ ಕೂಡ ಲೀಕ್ ಆಗ್ತಿದೆಯಾ..? ಪ್ರಶ್ನೆಪತ್ರಿಕೆ ಹಂಚಲು ಮುಂದಾದ ಏಜೆಂಟ್

ಇಂದು ರಾಜ್ಯದ ಕೆಲವು ಭಾಗಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ | ಹವಾಮಾನ ಇಲಾಖೆ ವರದಿ
ರಾಜ್ಯ

ಇಂದು ರಾಜ್ಯದ ಕೆಲವು ಭಾಗಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ | ಹವಾಮಾನ ಇಲಾಖೆ ವರದಿ

Next Post
ಮೆಟ್ರೋ ಹಳದಿ ಮಾರ್ಗ ಉದ್ಘಾಟನೆಗೆ ಕ್ಷಣಗಣನೆ

ಮೆಟ್ರೋ ಹಳದಿ ಮಾರ್ಗ ಉದ್ಘಾಟನೆಗೆ ಕ್ಷಣಗಣನೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೀದಿ ನಾಯಿ ದಾಳಿಗೆ ಬಾಲಕ ಸಾವು

ಬೀದಿ ನಾಯಿ ದಾಳಿಗೆ ಬಾಲಕ ಸಾವು

ಯಾರೂ ಹೊರಗೆ ಬರಬೇಡಿ.. ಸುರಕ್ಷತಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ!

ಯಾರೂ ಹೊರಗೆ ಬರಬೇಡಿ.. ಸುರಕ್ಷತಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ!

ಗಲ್ಫ್ ರಾಷ್ಟ್ರಗಳ ಮೇಲೆ ಮುಗಿಬಿದ್ದ ಇರಾನ್ | ಭಾರತೀಯರಲ್ಲೂ ಆತಂಕ

ಗಲ್ಫ್ ರಾಷ್ಟ್ರಗಳ ಮೇಲೆ ಮುಗಿಬಿದ್ದ ಇರಾನ್ | ಭಾರತೀಯರಲ್ಲೂ ಆತಂಕ

ಇಸ್ರೇಲ್-ಇರಾನ್ ಉದ್ವಿಗ್ನತೆ | ಮಧ್ಯಪ್ರಾಚ್ಯಕ್ಕೆ ವಿಮಾನ ಹಾರಾಟ ಸ್ಥಗಿತಗೊಳಿಸಿದ ಏರ್ ಇಂಡಿಯಾ, ಇಂಡಿಗೊ

ಇಸ್ರೇಲ್-ಇರಾನ್ ಉದ್ವಿಗ್ನತೆ | ಮಧ್ಯಪ್ರಾಚ್ಯಕ್ಕೆ ವಿಮಾನ ಹಾರಾಟ ಸ್ಥಗಿತಗೊಳಿಸಿದ ಏರ್ ಇಂಡಿಯಾ, ಇಂಡಿಗೊ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೀದಿ ನಾಯಿ ದಾಳಿಗೆ ಬಾಲಕ ಸಾವು

ಬೀದಿ ನಾಯಿ ದಾಳಿಗೆ ಬಾಲಕ ಸಾವು

ಯಾರೂ ಹೊರಗೆ ಬರಬೇಡಿ.. ಸುರಕ್ಷತಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ!

ಯಾರೂ ಹೊರಗೆ ಬರಬೇಡಿ.. ಸುರಕ್ಷತಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat