ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ, ಜೆಎಂಎಂ ನಾಯಕ ದಿಶೋಮ್ ಗುರು ಶಿಬು ಸೋರೆನ್ ನಿಧನ

August 4, 2025
Share on WhatsappShare on FacebookShare on Twitter

ರಾಂಚಿ: ಜಾರ್ಖಂಡ್‌ನ ರಾಜಕೀಯದಲ್ಲಿ ನಾಲ್ಕು ದಶಕಗಳ ಕಾಲ ತಮ್ಮದೇ ಆದ ರೀತಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಮಾಜಿ ಮುಖ್ಯಮಂತ್ರಿ ಮತ್ತು ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಸ್ಥಾಪಕ ಶಿಬು ಸೋರೆನ್(81) ಇಂದು ಮುಂಜಾನೆ ನಿಧನರಾದರು. ಅವರು ಕಳೆದ ಒಂದು ತಿಂಗಳಿಂದ ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಅವರ ನಿಧನದ ಸುದ್ದಿಯನ್ನು ಅವರ ಪುತ್ರ ಹಾಗೂ ಹಾಲಿ ಮುಖ್ಯಮಂತ್ರಿ ಹೇಮಂತ್ ಸೋರೆನ್ ಅವರು ದೃಢಪಡಿಸಿದ್ದು, “ನನ್ನ ಪ್ರೀತಿಯ ದಿಶೋಮ್ ಗುರೂಜಿ ಇಂದು ನಮ್ಮನ್ನು ಅಗಲಿದ್ದಾರೆ. ಇಂದು ನಾನು ಎಲ್ಲವನ್ನೂ ಕಳೆದುಕೊಂಡಿದ್ದೇನೆ” ಎಂದು ಭಾವನಾತ್ಮಕವಾಗಿ ಬರೆದುಕೊಂಡಿದ್ದಾರೆ.

ಶಿಬು ಸೋರೆನ್ ಅವರು ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ ಹಲವು ಏರಿಳಿತಗಳನ್ನು ಕಂಡಿದ್ದಾರೆ. ಅವರು 8 ಬಾರಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದು, 2 ಬಾರಿ ರಾಜ್ಯಸಭಾ ಸದಸ್ಯರಾಗಿದ್ದರು. ಅವರ ಎರಡನೇ ರಾಜ್ಯಸಭಾ ಅವಧಿ ಇನ್ನೂ ಮುಂದುವರಿದಿತ್ತು.

1972ರಲ್ಲಿ ಎಕೆ ರಾಯ್ ಮತ್ತು ಬಿನೋದ್ ಬಿಹಾರಿ ಮಹತೋ ಅವರೊಂದಿಗೆ ಸೇರಿ ಜಾರ್ಖಂಡ್ ಮುಕ್ತಿ ಮೋರ್ಚಾ ಪಕ್ಷವನ್ನು ಸ್ಥಾಪಿಸುವುದರ ಮೂಲಕ ಅವರು ರಾಜಕೀಯಕ್ಕೆ ಪಾದಾರ್ಪಣೆ ಮಾಡಿದರು. ಜಾರ್ಖಂಡ್ ರಾಜ್ಯ ರಚನೆ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಪ್ರಮುಖರದಲ್ಲಿ ಶಿಬು ಸೊರೇನ್ ಕೂಡ ಒಬ್ಬರು. 2000ನೇ ಇಸವಿಯಲ್ಲಿ ಜಾರ್ಖಂಡ್ ಪ್ರತ್ಯೇಕ ರಾಜ್ಯವಾದ ನಂತರ, ಅಲ್ಲಿನ ಬುಡಕಟ್ಟು ಸಮುದಾಯಗಳ ಹಕ್ಕುಗಳಿಗಾಗಿ ಹೋರಾಡುವುದನ್ನು ಮುಂದುವರಿಸಿದರು.

ಅವರು ಮೊದಲ ಬಾರಿಗೆ 1980ರಲ್ಲಿ ದುಮ್ಕಾ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾದರು. ಬಳಿಕ ಈ ಕ್ಷೇತ್ರವನ್ನು ಜೆಎಂಎಂನ ಭದ್ರಕೋಟೆಯಾಗಿ ಪರಿವರ್ತಿಸಿದರು. ಆದರೆ, 2019ರ ಚುನಾವಣೆಯಲ್ಲಿ ಬಿಜೆಪಿಯ ನಲಿನ್ ಸೋರೆನ್ ಅವರಿಂದ 45,000ಕ್ಕೂ ಹೆಚ್ಚು ಮತಗಳ ಅಂತರದಿಂದ ಸೋಲನುಭವಿಸಿದ್ದು, ಅವರಿಗಾದ ಅತಿದೊಡ್ಡ ಆಘಾತವಾಗಿತ್ತು.

3 ಬಾರಿ ಮುಖ್ಯಮಂತ್ರಿ

ಶಿಬು ಸೋರೆನ್ ಅವರು 3 ಬಾರಿ ಜಾರ್ಖಂಡ್‌ನ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದರು, ಆದರೆ ಯಾವುದೇ ಅವಧಿಯನ್ನು ಪೂರ್ಣಗೊಳಿಸಲು ಸಾಧ್ಯವಾಗಲಿಲ್ಲ. ಅವರ ಮೊದಲ ಮುಖ್ಯಮಂತ್ರಿ ಅವಧಿ 2005ರಲ್ಲಿ ಕೇವಲ ಒಂಬತ್ತು ದಿನಗಳಿಗೆ ಸೀಮಿತವಾಗಿತ್ತು. ನಂತರದ ಎರಡು ಅವಧಿಗಳೂ ಸಹ ಅಲ್ಪಾವಧಿಯದಾಗಿದ್ದವು. ಕೇಂದ್ರ ಸರ್ಕಾರದ ಮಟ್ಟದಲ್ಲೂ ಅವರ ರಾಜಕೀಯ ಪ್ರಯಾಣ ಸವಾಲುಗಳಿಂದ ಕೂಡಿತ್ತು.

2004ರಲ್ಲಿ ಮನಮೋಹನ್ ಸಿಂಗ್ ಸರ್ಕಾರದಲ್ಲಿ ಕೇಂದ್ರ ಸಚಿವರಾದರು, ಆದರೆ ಹಳೆಯ ಕ್ರಿಮಿನಲ್ ಪ್ರಕರಣವೊಂದರ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಬೇಕಾಯಿತು. ನಂತರ, ಕಲ್ಲಿದ್ದಲು ಸಚಿವರಾಗಿದ್ದಾಗ ಹತ್ಯೆ ಪ್ರಕರಣವೊಂದರಲ್ಲಿ ದೋಷಿಯೆಂದು ಸಾಬೀತಾದ ನಂತರ ಮತ್ತೆ ರಾಜೀನಾಮೆ ನೀಡಬೇಕಾಯಿತು. ಈ ಪ್ರಕರಣದಲ್ಲಿ ನಂತರ ದೆಹಲಿ ಹೈಕೋರ್ಟ್ ಅವರನ್ನು ಖುಲಾಸೆಗೊಳಿಸಿತು.

ನಿಧನಕ್ಕೆ ಗಣ್ಯರ ಸಂತಾಪ
ಪ್ರಧಾನಿ ನರೇಂದ್ರ ಮೋದಿ ಅವರು ಶಿಬು ಸೋರೆನ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ‘ಎಕ್ಸ್’ ನಲ್ಲಿ ಈ ಕುರಿತು ಬರೆದುಕೊಂಡಿರುವ ಪ್ರಧಾನಿ ಮೋದಿ, “ಬೇರುಮಟ್ಟದ ನಾಯಕರಾಗಿದ್ದ ಶಿಬು ಸೋರೆನ್ ಅವರು ಅಪಾರ ಸಮರ್ಪಣಾ ಭಾವದಿಂದ ಬೆಳೆದು, ತಮ್ಮ ಬದುಕನ್ನು ಸಾರ್ವಜನಿಕರ ಸೇವೆಗೆ ಮುಡುಪಾಗಿಟ್ಟಿದ್ದರು. ಅವರು ಬುಡಕಟ್ಟು ಸಮುದಾಯ, ಬಡವರು ಮತ್ತು ದಲಿತರನ್ನು ಸಬಲೀಕರಣಗೊಳಿಸುವಲ್ಲಿ ವಿಶೇಷ ಉತ್ಸಾಹವನ್ನು ಹೊಂದಿದ್ದರು.

ಅವರ ನಿಧನದಿಂದ ನಾನು ತೀವ್ರ ದುಃಖಿತನಾಗಿದ್ದೇನೆ. ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೋರೆನ್ ಅವರೊಂದಿಗೆ ಮಾತನಾಡಿ ಸಂತಾಪ ಸೂಚಿಸಿದೆ. ಓಂ ಶಾಂತಿ” ಎಂದು ಬರೆದುಕೊಂಡಿದ್ದಾರೆ.ಶಿಬು ಸೋರೆನ್ ಅವರ ನಿಧನವು ಜಾರ್ಖಂಡ್ ರಾಜಕೀಯದಲ್ಲಿ ಒಂದು ಯುಗದ ಅಂತ್ಯವನ್ನು ಸೂಚಿಸುತ್ತದೆ.

Tags: Disham GuruJharkhand Chief Ministerpasses awayPoliticianShibu Soren
SendShareTweet
Previous Post

ಮಕ್ಕಳಲ್ಲಿನ ಅಪೌಷ್ಟಿಕತೆ ನಿರ್ಮೂಲನೆಗೆ ಆರೋಗ್ಯ ಇಲಾಖೆ ಮುಂದು !

Next Post

ಭಾರಿ ಮಳೆ | ಯುಪಿಯ 17 ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ : 12 ಮಂದಿ ಸಾವು

Related Posts

ಇದು ಡಿಕೆಶಿಗೆ ಕೊನೆಯ ಅವಕಾಶ.. ಇನ್ಮುಂದೆ  ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬರುವುದಿಲ್ಲ | ಬಸನಗೌಡ ಪಾಟೀಲ್ ಯತ್ನಾಳ
ವಿಜಯಪುರ

ಇದು ಡಿಕೆಶಿಗೆ ಕೊನೆಯ ಅವಕಾಶ.. ಇನ್ಮುಂದೆ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬರುವುದಿಲ್ಲ | ಬಸನಗೌಡ ಪಾಟೀಲ್ ಯತ್ನಾಳ

ದೆಹಲಿಯಲ್ಲಿ ಕೃತಕ ಬುದ್ಧಿಮತ್ತೆಯ ಮಹಾಕುಂಭ | 600ಕ್ಕೂ ಹೆಚ್ಚು ಸ್ಟಾರ್ಟ್‌ಅಪ್‌ಗಳು, 2.5 ಲಕ್ಷ ಪ್ರೇಕ್ಷಕರು ಭಾಗಿ
ದೇಶ

ದೆಹಲಿಯಲ್ಲಿ ಕೃತಕ ಬುದ್ಧಿಮತ್ತೆಯ ಮಹಾಕುಂಭ | 600ಕ್ಕೂ ಹೆಚ್ಚು ಸ್ಟಾರ್ಟ್‌ಅಪ್‌ಗಳು, 2.5 ಲಕ್ಷ ಪ್ರೇಕ್ಷಕರು ಭಾಗಿ

ಕಾರಿನ ಮೇಲೆ ಬಿದ್ದ 40 ಕ್ವಿಂಟಾಲ್ ತೂಕದ ಹೈಮಾಸ್ಟ್ ಕಂಬ | ಸಮಾಜವಾದಿ ಪಕ್ಷದ ಮುಖಂಡ ದಾರುಣ ಸಾ*
ದೇಶ

ಕಾರಿನ ಮೇಲೆ ಬಿದ್ದ 40 ಕ್ವಿಂಟಾಲ್ ತೂಕದ ಹೈಮಾಸ್ಟ್ ಕಂಬ | ಸಮಾಜವಾದಿ ಪಕ್ಷದ ಮುಖಂಡ ದಾರುಣ ಸಾ*

ಶಬರಿಮಲೆಗೆ ಮಹಿಳೆಯರ ಪ್ರವೇಶ ವಿವಾದ : ಏ.7ರಿಂದ ಸುಪ್ರೀಂ ಕೋರ್ಟ್‌ನ 9 ನ್ಯಾಯಾಧೀಶರ ಪೀಠದಿಂದ ಅಂತಿಮ ವಿಚಾರಣೆ
ದೇಶ

ಶಬರಿಮಲೆಗೆ ಮಹಿಳೆಯರ ಪ್ರವೇಶ ವಿವಾದ : ಏ.7ರಿಂದ ಸುಪ್ರೀಂ ಕೋರ್ಟ್‌ನ 9 ನ್ಯಾಯಾಧೀಶರ ಪೀಠದಿಂದ ಅಂತಿಮ ವಿಚಾರಣೆ

ಕುರ್ಚಿ ಸಂಘರ್ಷದ ನಡುವೆಯೇ ಫಾರಿನ್ ಟ್ರಿಪ್‌ಗೆ ಹೊರಟ ‘ಕೈ’ ಶಾಸಕರು
ರಾಜ್ಯ

ಕುರ್ಚಿ ಸಂಘರ್ಷದ ನಡುವೆಯೇ ಫಾರಿನ್ ಟ್ರಿಪ್‌ಗೆ ಹೊರಟ ‘ಕೈ’ ಶಾಸಕರು

ಹೂಡಿಕೆ ಮೇಲೆ ತಿಂಗಳಿಗೆ 17 ಸಾವಿರ ರೂಪಾಯಿ ಆದಾಯ ಬೇಕಾ? ಈ ಸುರಕ್ಷಿತ ಯೋಜನೆ ಬೆಸ್ಟ್
ದೇಶ

ಹೂಡಿಕೆ ಮೇಲೆ ತಿಂಗಳಿಗೆ 17 ಸಾವಿರ ರೂಪಾಯಿ ಆದಾಯ ಬೇಕಾ? ಈ ಸುರಕ್ಷಿತ ಯೋಜನೆ ಬೆಸ್ಟ್

Next Post
ಭಾರಿ ಮಳೆ | ಯುಪಿಯ 17 ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ : 12 ಮಂದಿ ಸಾವು

ಭಾರಿ ಮಳೆ | ಯುಪಿಯ 17 ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ : 12 ಮಂದಿ ಸಾವು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದೂರುದಾರ ಸ್ನೇಹಮಯಿ ಕೃಷ್ಣರಿಂದ ಮತ್ತೊಂದು ಬಾಂಬ್‌ | ಮುಡಾ ಮಾಜಿ ಆಯುಕ್ತ ನಟೇಶ್ ವಿರುದ್ಧ ಗಂಭೀರ ಆರೋಪ

ದೂರುದಾರ ಸ್ನೇಹಮಯಿ ಕೃಷ್ಣರಿಂದ ಮತ್ತೊಂದು ಬಾಂಬ್‌ | ಮುಡಾ ಮಾಜಿ ಆಯುಕ್ತ ನಟೇಶ್ ವಿರುದ್ಧ ಗಂಭೀರ ಆರೋಪ

ರಾಜ್ಯ ಸರ್ಕಾರ ಮಹತ್ವದ ನಿರ್ಧಾರ | ಇನ್ಮುಂದೆ ಮಕ್ಕಳ ಹಾಜರಾತಿಗೆ Face Recognition ತಂತ್ರಾಂಶ ಜಾರಿ

ರಾಜ್ಯ ಸರ್ಕಾರ ಮಹತ್ವದ ನಿರ್ಧಾರ | ಇನ್ಮುಂದೆ ಮಕ್ಕಳ ಹಾಜರಾತಿಗೆ Face Recognition ತಂತ್ರಾಂಶ ಜಾರಿ

ಕೇಂದ್ರ ಸರ್ಕಾರದ CEL ಸಂಸ್ಥೆಯಲ್ಲಿ 34 ಹುದ್ದೆಗಳ ನೇಮಕಾತಿ | 2.2 ಲಕ್ಷ ರೂ. ಸಂಬಳ

ಕೇಂದ್ರ ಸರ್ಕಾರದ CEL ಸಂಸ್ಥೆಯಲ್ಲಿ 34 ಹುದ್ದೆಗಳ ನೇಮಕಾತಿ | 2.2 ಲಕ್ಷ ರೂ. ಸಂಬಳ

ಚಿಕ್ಕಮಗಳೂರಲ್ಲಿ ಕೋಮು ಘರ್ಷಣೆ | ಹಿಂದೂ ಮನೆ ಮೇಲೆ ನಿರಂತರ ಕಲ್ಲು ತೂರಾಟ

ಚಿಕ್ಕಮಗಳೂರಲ್ಲಿ ಕೋಮು ಘರ್ಷಣೆ | ಹಿಂದೂ ಮನೆ ಮೇಲೆ ನಿರಂತರ ಕಲ್ಲು ತೂರಾಟ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದೂರುದಾರ ಸ್ನೇಹಮಯಿ ಕೃಷ್ಣರಿಂದ ಮತ್ತೊಂದು ಬಾಂಬ್‌ | ಮುಡಾ ಮಾಜಿ ಆಯುಕ್ತ ನಟೇಶ್ ವಿರುದ್ಧ ಗಂಭೀರ ಆರೋಪ

ದೂರುದಾರ ಸ್ನೇಹಮಯಿ ಕೃಷ್ಣರಿಂದ ಮತ್ತೊಂದು ಬಾಂಬ್‌ | ಮುಡಾ ಮಾಜಿ ಆಯುಕ್ತ ನಟೇಶ್ ವಿರುದ್ಧ ಗಂಭೀರ ಆರೋಪ

ರಾಜ್ಯ ಸರ್ಕಾರ ಮಹತ್ವದ ನಿರ್ಧಾರ | ಇನ್ಮುಂದೆ ಮಕ್ಕಳ ಹಾಜರಾತಿಗೆ Face Recognition ತಂತ್ರಾಂಶ ಜಾರಿ

ರಾಜ್ಯ ಸರ್ಕಾರ ಮಹತ್ವದ ನಿರ್ಧಾರ | ಇನ್ಮುಂದೆ ಮಕ್ಕಳ ಹಾಜರಾತಿಗೆ Face Recognition ತಂತ್ರಾಂಶ ಜಾರಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat