ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಧರ್ಮಸ್ಥಳ ಪ್ರಕರಣ | ತನಿಖೆ ಪೂರ್ಣಗೊಂಡ ಬಳಿಕವೇ ಮಾಹಿತಿ : ಪರಮೇಶ್ವರ್‌

August 4, 2025
Share on WhatsappShare on FacebookShare on Twitter

ಬೆಂಗಳೂರು : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ರೀತಿಯ ಸಂಕ್ಷಿಪ್ತ ಮಾಹಿತಿ ನೀಡಿಲ್ಲ. ಸಂಪೂರ್ಣ ತನಿಖೆ ಬಳಿಕ ಮಾಹಿತಿ ನೀಡುತ್ತಾರೆ. ತನಿಖೆ ಸಾಗುತ್ತಿದೆ. ತನಿಖೆ ಸಂಪೂರ್ಣವಾದಾಗ ವರದಿ ಒಪ್ಪಿಸುತ್ತಾರೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಹೇಳಿದ್ದಾರೆ.

ಬೆಂಗಳೂರಿನಲ್ಲಿ ವರದಿಗಾರರಿಗೆ ಸ್ಪಂದಿಸಿದ ಪರಮೇಶ್ವರ್, ರಾಹುಲ್ ಗಾಂಧಿ ಪ್ರತಿಭಟನೆಗೆ ಭದ್ರತೆ ವಿಚಾರ ಮತ್ತು ಸಾರಿಗೆ ನೌಕರರ ಮುಷ್ಕರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿ, ಸರ್ಕಾರಕ್ಕೆ ಎಲ್ಲವನ್ನು ಹ್ಯಾಂಡಲ್ ಮಾಡುವ ಸಾಮರ್ಥ್ಯವಿದೆ. ಭದ್ರತೆಗೆ ಸಾಕಷ್ಟು ಪೊಲೀಸರನ್ನು ನೀಯೋಜನೆ ಮಾಡಿದ್ದಾರೆ. ಎಲ್ಲಾ ರೀತಿಯ ಕ್ರಮಕ್ಕೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಒಳಮೀಸಲಾತಿ ವರದಿ ಸ್ವೀಕಾರದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಅವರು, ಯಾರು ಒಳಮೀಸಲಾತಿ 20 ದಿನಗಳಲ್ಲಿ ಜಾರಿ ಮಾಡುತ್ತೇನೆ ಎಂದಿದ್ದರೋ ಗೊತ್ತಿಲ್ಲ. ಇಂದು ವರದಿ ಸಿಎಂಗೆ ಕೊಡುತ್ತಾರೆ. ಬಳಿಕ ವರದಿಯಲ್ಲಿನ ಅಂಶದ ಪ್ರಕಾರ ಸರ್ಕಾರ ಕ್ರಮ ತೆಗೆದುಕೊಳ್ಳಲಿದೆ. ಒಳಮೀಸಲಾತಿ ಆಗಬೇಕೆನ್ನುವ ಉದ್ದೇಶದಿಂದ ಮಾಡಿದ್ದೆವು, ಅದನ್ನು ಜಾರಿ ಮಾಡುತ್ತೇವೆ ಎಂದು ಹೇಳಿದ್ದಾರೆ.

ಮಾದಕ ವಸ್ತುಗಳ ವಿರೋದಿ ಕಾರ್ಯಪಡೆ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಮಾದ್ಯಮಗಳ ವರದಿಗಾರರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಕಾರ್ಯಪಡೆ ಟಾಸ್ಕ್ ಪೋರ್ಸ್ ಇದ್ದಂತೆ. ಎಲ್ಲೆಲ್ಲಿ ಮಾಹಿತಿ ಬರುತ್ತದೆ, ಅದರ ಆಧಾರದ ಮೇಲೆ ಕೆಲಸ ಮಾಡುತ್ತಾರೆ. ಬೆಂಗಳೂರು ಸಿಟಿ ಹಾಗೂ ರಾಜ್ಯದಲ್ಲಿ ಮಾಧಕ ದೃವ್ಯ ನಿರ್ಮೂಲನೆ ಮಾಡುವುದಕ್ಕಾಗಿ ಕೆಲಸ ಮಾಡುತ್ತಾರೆ. ಈಗಾಗಲೇ ಪ್ರತಿ ಎಸ್ಪಿಗೂ ನಿರ್ದಿಷ್ಟ ಆದೇಶ ಕೊಟ್ಟಿದ್ದೇವೆ. ಅದರ ಜೊತೆ ಇದು ಸಹ ಇನ್ನಷ್ಟು ಬಲಿಷ್ಠವಾಗಲಿ. ANF ಇಂದ ಸಿಬ್ಬಂದಿಗಳನ್ನು ವರ್ಗಾವಣೆ ಮಾಡಲಾಗಿದೆ.

ನಕ್ಸಲ್ ನಿರ್ಮೂಲನೆಯಾಗಿದೆ ಎಂದು ನಾವು ಡಿಕ್ಲೇರ್ ಮಾಡಿದ್ದೇವೆ. ಆ ಸಂಧರ್ಭದಲ್ಲಿ ANF ವಿಸರ್ಜನೆ ಮಾಡಬೇಕೆಂದು ಚರ್ಚೆ ಇತ್ತು. ಆದರೆ ಅದನ್ನು ಹಾಗೆ ಇಟ್ಟು ಸಿಬ್ಬಂದಿ ಸಂಖ್ಯೆ ಕಡಿಮೆ ಮಾಡಿದ್ದೇವೆ. SAF ಪೋರ್ಸ್‌ಗೆ ANF ನಿಂದ 200-250 ಕೆಲವರನ್ನು ತೆಗೆದುಕೊಳ್ಳಲಾಗಿತ್ತು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗೆ ತೆಗೆದುಕೊಂಡಿದ್ದೇವು. ಈಗ ಬೆಂಗಳೂರಿಗೂ ಸ್ಟಾಪ್ ಕಡಿಮೆ ಇತ್ತೆಂದು ANFನಿಂದ ಕೆಲವರನ್ನು ತೆಗೆದುಕೊಂಡಿದ್ದೇವೆ. ಅವಶ್ಯಕತೆ ಇದ್ದಲ್ಲಿ ಮತ್ತೆ ನಿಯೋಜನೆ ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ.

Tags: bengaloreDharmasthala caseinvestigationParameshwaraRahul Gandhi
SendShareTweet
Previous Post

ವೋಟರ್ ಐಡಿ, ಸ್ಮಾರ್ಟ್ ಐಡಿ ಚಿಪ್, ಚಾಕೊಲೇಟ್: ಪಹಲ್ಗಾಮ್ ಉಗ್ರರ ಪಾಕಿಸ್ತಾನಿ ಸಂಪರ್ಕ ದೃಢ

Next Post

“KRS ಡ್ಯಾಂ ಕಟ್ಟಿದ್ದು ಟಿಪ್ಪು” | ಹೇಳಿಕೆ ಸಮರ್ಥಿಸಿಕೊಂಡ ಮಹದೇವಪ್ಪ

Related Posts

ಧರ್ಮಸ್ಥಳ 74 ಅಸಹಜ ಸಾವು ಕೇಸ್‌ನ ಸಂಪೂರ್ಣ ತನಿಖಾ ವರದಿ ಸಲ್ಲಿಸಿ – ಸರ್ಕಾರಕ್ಕೆ ಹೈಕೋರ್ಟ್ ಆದೇಶ!
ಬೆಂಗಳೂರು

ಧರ್ಮಸ್ಥಳ 74 ಅಸಹಜ ಸಾವು ಕೇಸ್‌ನ ಸಂಪೂರ್ಣ ತನಿಖಾ ವರದಿ ಸಲ್ಲಿಸಿ – ಸರ್ಕಾರಕ್ಕೆ ಹೈಕೋರ್ಟ್ ಆದೇಶ!

7 ಸಾವಿರ ಇನ್ಸೆಂಟಿವ್ ಹಣ ಕೊಟ್ಟಿಲ್ಲವೆಂದು ಕಂಪನಿಗೆ 7 ಲಕ್ಷ ನಷ್ಟ ಮಾಡಿದ ವ್ಯಕ್ತಿ!
ಬೆಂಗಳೂರು

7 ಸಾವಿರ ಇನ್ಸೆಂಟಿವ್ ಹಣ ಕೊಟ್ಟಿಲ್ಲವೆಂದು ಕಂಪನಿಗೆ 7 ಲಕ್ಷ ನಷ್ಟ ಮಾಡಿದ ವ್ಯಕ್ತಿ!

ಕೆಪಿಎಸ್‌ಸಿ ಮೋಸ ಅಂತ ಪ್ರಪಂಚಕ್ಕೆ‌ ಗೊತ್ತಿದೆ : ಆರ್‌ ಅಶೋಕ್‌ ಕಿಡಿ
ರಾಜಕೀಯ

ಕೆಪಿಎಸ್‌ಸಿ ಮೋಸ ಅಂತ ಪ್ರಪಂಚಕ್ಕೆ‌ ಗೊತ್ತಿದೆ : ಆರ್‌ ಅಶೋಕ್‌ ಕಿಡಿ

ಮದುವೆ ಮನೆಗಳನ್ನೇ ಟಾರ್ಗೆಟ್‌ ಮಾಡುತ್ತಿದ್ದ  ಖತರ್ನಾಕ್ ಕಳ್ಳನ ಬಂಧನ!
ಬೆಂಗಳೂರು

ಮದುವೆ ಮನೆಗಳನ್ನೇ ಟಾರ್ಗೆಟ್‌ ಮಾಡುತ್ತಿದ್ದ ಖತರ್ನಾಕ್ ಕಳ್ಳನ ಬಂಧನ!

ಅಂತರ್ಜಾತಿ ವಿವಾಹವಾಗುವವರಿಗೆ ಸರ್ಕಾರದಿಂದ ಗುಡ್‌ನ್ಯೂಸ್‌..!
ಬೆಂಗಳೂರು

ಅಂತರ್ಜಾತಿ ವಿವಾಹವಾಗುವವರಿಗೆ ಸರ್ಕಾರದಿಂದ ಗುಡ್‌ನ್ಯೂಸ್‌..!

ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಚರಣೆ.. ಬೆಂಗಳೂರಿಗೆ ಗನ್‌ ಸಪ್ಲೈ ಮಾಡುತ್ತಿದ್ದ ಆರೋಪಿ ಅರೆಸ್ಟ್‌!
ಬೆಂಗಳೂರು

ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಚರಣೆ.. ಬೆಂಗಳೂರಿಗೆ ಗನ್‌ ಸಪ್ಲೈ ಮಾಡುತ್ತಿದ್ದ ಆರೋಪಿ ಅರೆಸ್ಟ್‌!

Next Post
“KRS ಡ್ಯಾಂ ಕಟ್ಟಿದ್ದು ಟಿಪ್ಪು” | ಹೇಳಿಕೆ ಸಮರ್ಥಿಸಿಕೊಂಡ ಮಹದೇವಪ್ಪ

“KRS ಡ್ಯಾಂ ಕಟ್ಟಿದ್ದು ಟಿಪ್ಪು” | ಹೇಳಿಕೆ ಸಮರ್ಥಿಸಿಕೊಂಡ ಮಹದೇವಪ್ಪ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚೀನಾಕ್ಕೆ ಹೋಗಬೇಕಿದ್ದ ರಷ್ಯಾದ ತೈಲ ಟ್ಯಾಂಕರ್ಸ್​​ ಭಾರತದತ್ತ ಪ್ರಯಾಣ!

ಚೀನಾಕ್ಕೆ ಹೋಗಬೇಕಿದ್ದ ರಷ್ಯಾದ ತೈಲ ಟ್ಯಾಂಕರ್ಸ್​​ ಭಾರತದತ್ತ ಪ್ರಯಾಣ!

4 ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿ ಬರ್ಬರವಾಗಿ ಕೊಲೆಗೈದ ನೆರೆಮನೆಯ ಕಾಮುಕ!

4 ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿ ಬರ್ಬರವಾಗಿ ಕೊಲೆಗೈದ ನೆರೆಮನೆಯ ಕಾಮುಕ!

ಟಿಪ್ಪರ್-ಬೈಕ್ ನಡುವೆ ಭೀಕರ ಅಪಘಾತ.. ದಂಪತಿ ಸ್ಥಳದಲ್ಲೇ ಸಾವು!

ಟಿಪ್ಪರ್-ಬೈಕ್ ನಡುವೆ ಭೀಕರ ಅಪಘಾತ.. ದಂಪತಿ ಸ್ಥಳದಲ್ಲೇ ಸಾವು!

ಇಂಡೋ-ಯುಎಸ್ ಒಪ್ಪಂದ ವಿರೋಧಿಸಿ ಯುವ ಕಾಂಗ್ರೆಸ್ ಪ್ರತಿಭಟನೆ.. ನವದೆಹಲಿಯಲ್ಲಿ ಸಂಸತ್ ಘೇರಾವ್

ಇಂಡೋ-ಯುಎಸ್ ಒಪ್ಪಂದ ವಿರೋಧಿಸಿ ಯುವ ಕಾಂಗ್ರೆಸ್ ಪ್ರತಿಭಟನೆ.. ನವದೆಹಲಿಯಲ್ಲಿ ಸಂಸತ್ ಘೇರಾವ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚೀನಾಕ್ಕೆ ಹೋಗಬೇಕಿದ್ದ ರಷ್ಯಾದ ತೈಲ ಟ್ಯಾಂಕರ್ಸ್​​ ಭಾರತದತ್ತ ಪ್ರಯಾಣ!

ಚೀನಾಕ್ಕೆ ಹೋಗಬೇಕಿದ್ದ ರಷ್ಯಾದ ತೈಲ ಟ್ಯಾಂಕರ್ಸ್​​ ಭಾರತದತ್ತ ಪ್ರಯಾಣ!

4 ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿ ಬರ್ಬರವಾಗಿ ಕೊಲೆಗೈದ ನೆರೆಮನೆಯ ಕಾಮುಕ!

4 ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿ ಬರ್ಬರವಾಗಿ ಕೊಲೆಗೈದ ನೆರೆಮನೆಯ ಕಾಮುಕ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat