ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

‘ತಮ್ಮಾ, ಈ ವರ್ಷ ನಿನಗೆ ರಾಖಿ ಕಟ್ಟಲಾಗದು’: ಪತಿಯ ಕಿರುಕುಳಕ್ಕೆ ಬೇಸತ್ತು ನವವಿವಾಹಿತ ಉಪನ್ಯಾಸಕಿ ಆತ್ಮಹತ್ಯೆ

August 5, 2025
Share on WhatsappShare on FacebookShare on Twitter

ಅಮರಾವತಿ: ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯಲ್ಲಿ 24 ವರ್ಷದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಅದಕ್ಕೂ ಮುನ್ನ ಅವರು ತಮ್ಮ ಸಹೋದರನಿಗೆ ಬರೆದ ವಿದಾಯದ ಪತ್ರ ಎಲ್ಲರ ಮನಕಲಕಿದೆ. ರಕ್ಷಾ ಬಂಧನ ಸಮೀಪಿಸುತ್ತಿರುವಂತೆಯೇ ಬರೆದಿರುವ ಈ ಪತ್ರದಲ್ಲಿ, “ಜಾಗರೂಕನಾಗಿರು ಚಿಕ್ಕ ತಮ್ಮ. ಈ ಬಾರಿ, ನಾನು ನಿನಗೆ ರಾಖಿ ಕಟ್ಟಲು ಸಾಧ್ಯವಾಗದಿರಬಹುದು” ಎಂದು ಬರೆದಿದ್ದಾರೆ.

ವರದಿಗಳ ಪ್ರಕಾರ, ಮೃತಪಟ್ಟ ಮಹಿಳೆಯನ್ನು ಶ್ರೀವಿದ್ಯಾ ಎಂದು ಗುರುತಿಸಲಾಗಿದ್ದು, ಅವರು ಕಾಲೇಜೊಂದರಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡುತ್ತಿದ್ದರು. ಕೇವಲ ಆರು ತಿಂಗಳ ಹಿಂದೆಯಷ್ಟೇ ಅವರು ಗ್ರಾಮ ಸರ್ವೇಯರ್ ಆಗಿದ್ದ ರಾಂಬಾಬು ಎಂಬುವವರನ್ನು ವಿವಾಹವಾಗಿದ್ದರು. ಆದರೆ, ಮದುವೆಯಾದ ಕೇವಲ ಒಂದು ತಿಂಗಳಲ್ಲೇ ಪತಿಯಿಂದ ಕಿರುಕುಳ ಆರಂಭವಾಗಿತ್ತು ಎಂದು ಅವರು ತಮ್ಮ ಪತ್ರದಲ್ಲಿ ನೋವನ್ನು ತೋಡಿಕೊಂಡಿದ್ದಾರೆ.

ಪತ್ರದಲ್ಲಿರುವಂತೆ, ಶ್ರೀವಿದ್ಯಾ ಅವರು ಪತಿ ರಾಂಬಾಬುನಿಂದ ನಿರಂತರವಾಗಿ ಕೌಟುಂಬಿಕ ದೌರ್ಜನ್ಯವನ್ನು ಅನುಭವಿಸಿದ್ದಾರೆ. ರಾಂಬಾಬು ಪ್ರತಿದಿನ ಕುಡಿದು ಮನೆಗೆ ಬಂದು, ಅವರಿಗೆ ದೈಹಿಕವಾಗಿ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದನು. ಇತರರ ಮುಂದೆ ಅವಮಾನಿಸುವುದು, ಕೀಳಾಗಿ ಮಾತನಾಡುವುದು ಮತ್ತು ತೀವ್ರವಾಗಿ ದೈಹಿಕ ಹಿಂಸೆ ನೀಡುವುದು ಮುಂದುವರಿದಿತ್ತು. ಈ ಪರಿಸ್ಥಿತಿ ಸಹಿಸಲಸಾಧ್ಯವಾದಾಗ, ಶ್ರೀವಿದ್ಯಾ ಅವರು ಈ ಕಠಿಣ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಹಿಂಸೆ ತಾಳಲಾರದೇ ಆತ್ಮಹತ್ಯೆ ಪತ್ರ ಬರೆದಿಟ್ಟು ಶ್ರೀವಿದ್ಯಾ ನೇಣಿಗೆ ಕೊರಳೊಡ್ದಿದ್ದಾರೆ. ಅದಕ್ಕೂ ಮುನ್ನ ತಮ್ಮ ಸಹೋದರನಿಗೆ ಪತ್ರ ಬರೆದು, “ಈ ಬಾರಿ ರಕ್ಷಾಬಂಧನಕ್ಕೆ ನಿನಗೆ ರಾಖಿ ಕಟ್ಟಲು ಸಾಧ್ಯವಾಗುತ್ತಿಲ್ಲ” ಎಂದೂ ಬರೆದಿರುವುದು ಮನಕಲಕುವಂತಿದೆ.

Tags: Amaravatiblames husbandBrotherLecturerrakhiSistersucied
SendShareTweet
Previous Post

ಅಡ್ವಾಣಿ ದಾಖಲೆ ಮುರಿದ ಅಮಿತ್ ಶಾ: ಭಾರತದ ಅತಿ ದೀರ್ಘಾವಧಿ ಗೃಹ ಸಚಿವರೆಂಬ ಹೆಗ್ಗಳಿಕೆ

Next Post

‘ದೋಸ್ತ್, ದೋಸ್ತ್ ನಾ ರಹಾ’: ಟ್ರಂಪ್ ಸುಂಕ ಬೆದರಿಕೆ ಬೆನ್ನಲ್ಲೇ ಮೋದಿ-ಟ್ರಂಪ್ ‘ವಿಶೇಷ ಬಾಂಧವ್ಯ’ವನ್ನು ಅಣಕಿಸಿದ ಕಾಂಗ್ರೆಸ್

Related Posts

ಮಗನ ಅಂತ್ಯಕ್ರಿಯೆ ಮುಗಿದ 15 ದಿನಗಳ ಬಳಿಕ ಜೈಲಿನಿಂದ ಬಂತು ಫೋನ್ ಕರೆ: ‘ನಿಮ್ಮ ಮಗ ಬದುಕಿದ್ದಾನೆ!’
ಅಪರಾಧ

ಮಗನ ಅಂತ್ಯಕ್ರಿಯೆ ಮುಗಿದ 15 ದಿನಗಳ ಬಳಿಕ ಜೈಲಿನಿಂದ ಬಂತು ಫೋನ್ ಕರೆ: ‘ನಿಮ್ಮ ಮಗ ಬದುಕಿದ್ದಾನೆ!’

ಒಬ್ಬಳನ್ನೇ ಪ್ರೀತಿಸಿದ ಗೆಳೆಯರು: ಕೊಲೆಯಲ್ಲಿ ಅಂತ್ಯವಾಯ್ತು ತ್ರಿಕೋನ ಪ್ರೇಮ ಕಥೆ!
ಅಪರಾಧ

ಒಬ್ಬಳನ್ನೇ ಪ್ರೀತಿಸಿದ ಗೆಳೆಯರು: ಕೊಲೆಯಲ್ಲಿ ಅಂತ್ಯವಾಯ್ತು ತ್ರಿಕೋನ ಪ್ರೇಮ ಕಥೆ!

ತಂದೆ-ಮಗನ ಅನುಮಾನಾಸ್ಪದ ಸಾವಿಗೆ ಬಿಗ್‌ ಟ್ವಿಸ್ಟ್‌ ; ಲವ್ವರ್ ಜೊತೆ ಸೇರಿ ಪತಿ-ಪುತ್ರನನ್ನೇ ಮುಗಿಸಿದ ಪಾಪಿ ಪತ್ನಿ!
ಬೆಂಗಳೂರು

ತಂದೆ-ಮಗನ ಅನುಮಾನಾಸ್ಪದ ಸಾವಿಗೆ ಬಿಗ್‌ ಟ್ವಿಸ್ಟ್‌ ; ಲವ್ವರ್ ಜೊತೆ ಸೇರಿ ಪತಿ-ಪುತ್ರನನ್ನೇ ಮುಗಿಸಿದ ಪಾಪಿ ಪತ್ನಿ!

ನಡುರಸ್ತೆಯಲ್ಲೇ ಟ್ರಾಫಿಕ್ ಪೊಲೀಸ್ ಮೇಲೆ ಜೆಡಿಎಸ್ ಮುಖಂಡನಿಂದ ಹಲ್ಲೆ.. ವಿಡಿಯೋ ವೈರಲ್‌!
ಬೆಂಗಳೂರು

ನಡುರಸ್ತೆಯಲ್ಲೇ ಟ್ರಾಫಿಕ್ ಪೊಲೀಸ್ ಮೇಲೆ ಜೆಡಿಎಸ್ ಮುಖಂಡನಿಂದ ಹಲ್ಲೆ.. ವಿಡಿಯೋ ವೈರಲ್‌!

ಬೆಂಗಳೂರಲ್ಲಿ ಸರಗಳ್ಳರ ಅಟ್ಟಹಾಸ ; ಮಹಿಳೆಯ ಮಾಂಗಲ್ಯ ಕಸಿದು ಪರಾರಿ!
ಬೆಂಗಳೂರು

ಬೆಂಗಳೂರಲ್ಲಿ ಸರಗಳ್ಳರ ಅಟ್ಟಹಾಸ ; ಮಹಿಳೆಯ ಮಾಂಗಲ್ಯ ಕಸಿದು ಪರಾರಿ!

ಪ್ರಜ್ವಲ್ ಸೆಲ್​​​​ನಲ್ಲಿ ಸಿಕ್ಕ ಮೊಬೈಲ್‌ನಲ್ಲಿ 90ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆ.. ಪೊಲೀಸರೇ ಶಾಕ್‌!
ಬೆಂಗಳೂರು

ಪ್ರಜ್ವಲ್ ಸೆಲ್​​​​ನಲ್ಲಿ ಸಿಕ್ಕ ಮೊಬೈಲ್‌ನಲ್ಲಿ 90ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆ.. ಪೊಲೀಸರೇ ಶಾಕ್‌!

Next Post
‘ದೋಸ್ತ್, ದೋಸ್ತ್ ನಾ ರಹಾ’: ಟ್ರಂಪ್ ಸುಂಕ ಬೆದರಿಕೆ ಬೆನ್ನಲ್ಲೇ ಮೋದಿ-ಟ್ರಂಪ್ ‘ವಿಶೇಷ ಬಾಂಧವ್ಯ’ವನ್ನು ಅಣಕಿಸಿದ ಕಾಂಗ್ರೆಸ್

'ದೋಸ್ತ್, ದೋಸ್ತ್ ನಾ ರಹಾ': ಟ್ರಂಪ್ ಸುಂಕ ಬೆದರಿಕೆ ಬೆನ್ನಲ್ಲೇ ಮೋದಿ-ಟ್ರಂಪ್ 'ವಿಶೇಷ ಬಾಂಧವ್ಯ'ವನ್ನು ಅಣಕಿಸಿದ ಕಾಂಗ್ರೆಸ್

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಫ್ಲೈದುಬೈ ವಿಮಾನವನ್ನು ಆಗಸದಲ್ಲೇ ಹೊಡೆದುರುಳಿಸಲು ಇಸ್ರೇಲ್ ಮುಂದಾಗಿತ್ತೇ?: ಮಾರ್ಗ ಬದಲಾವಣೆಯಿಂದ ತಪ್ಪಿತು ಅನಾಹುತ!

ಫ್ಲೈದುಬೈ ವಿಮಾನವನ್ನು ಆಗಸದಲ್ಲೇ ಹೊಡೆದುರುಳಿಸಲು ಇಸ್ರೇಲ್ ಮುಂದಾಗಿತ್ತೇ?: ಮಾರ್ಗ ಬದಲಾವಣೆಯಿಂದ ತಪ್ಪಿತು ಅನಾಹುತ!

SIRನಿಂದಾಗಿ ದೇಶದ ನಾಗರಿಕರು ಇಕ್ಕಟ್ಟಿಗೆ ಸಿಲುಕಿದ್ದಾರೆ : ಮುಂಬೈ ಹೈಕೋರ್ಟ್ ಕಿಡಿ!

SIRನಿಂದಾಗಿ ದೇಶದ ನಾಗರಿಕರು ಇಕ್ಕಟ್ಟಿಗೆ ಸಿಲುಕಿದ್ದಾರೆ : ಮುಂಬೈ ಹೈಕೋರ್ಟ್ ಕಿಡಿ!

CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಪಟ್ಟು: ಬೀದಿಗಿಳಿದ ವಿಪಕ್ಷಗಳು, ರಾಹುಲ್ ಗಾಂಧಿ ಧರಣಿ!

CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಪಟ್ಟು: ಬೀದಿಗಿಳಿದ ವಿಪಕ್ಷಗಳು, ರಾಹುಲ್ ಗಾಂಧಿ ಧರಣಿ!

ಭಾರತ vs ವೆಸ್ಟ್ ಇಂಡೀಸ್ ಮೊದಲ ಟಿ20: ಬುಮ್ರಾ ಅನುಪಸ್ಥಿತಿಯಲ್ಲಿ ಶ್ರೇಯಸ್ ಅಯ್ಯರ್ ಪಡೆಗೆ ವಿಂಡೀಸ್ ಸವಾಲು;ಲಕ್ನೋ ಕದನಕ್ಕೆ ವೇದಿಕೆ ಸಜ್ಜು!

ಭಾರತ vs ವೆಸ್ಟ್ ಇಂಡೀಸ್ ಮೊದಲ ಟಿ20: ಬುಮ್ರಾ ಅನುಪಸ್ಥಿತಿಯಲ್ಲಿ ಶ್ರೇಯಸ್ ಅಯ್ಯರ್ ಪಡೆಗೆ ವಿಂಡೀಸ್ ಸವಾಲು;ಲಕ್ನೋ ಕದನಕ್ಕೆ ವೇದಿಕೆ ಸಜ್ಜು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಫ್ಲೈದುಬೈ ವಿಮಾನವನ್ನು ಆಗಸದಲ್ಲೇ ಹೊಡೆದುರುಳಿಸಲು ಇಸ್ರೇಲ್ ಮುಂದಾಗಿತ್ತೇ?: ಮಾರ್ಗ ಬದಲಾವಣೆಯಿಂದ ತಪ್ಪಿತು ಅನಾಹುತ!

ಫ್ಲೈದುಬೈ ವಿಮಾನವನ್ನು ಆಗಸದಲ್ಲೇ ಹೊಡೆದುರುಳಿಸಲು ಇಸ್ರೇಲ್ ಮುಂದಾಗಿತ್ತೇ?: ಮಾರ್ಗ ಬದಲಾವಣೆಯಿಂದ ತಪ್ಪಿತು ಅನಾಹುತ!

SIRನಿಂದಾಗಿ ದೇಶದ ನಾಗರಿಕರು ಇಕ್ಕಟ್ಟಿಗೆ ಸಿಲುಕಿದ್ದಾರೆ : ಮುಂಬೈ ಹೈಕೋರ್ಟ್ ಕಿಡಿ!

SIRನಿಂದಾಗಿ ದೇಶದ ನಾಗರಿಕರು ಇಕ್ಕಟ್ಟಿಗೆ ಸಿಲುಕಿದ್ದಾರೆ : ಮುಂಬೈ ಹೈಕೋರ್ಟ್ ಕಿಡಿ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat