ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ, ಕರ್ತವ್ಯಕ್ಕೆ ಹಾಜರಾಗಿ: ಡಿಸಿಎಂ ಮನವಿ

August 5, 2025
Share on WhatsappShare on FacebookShare on Twitter

ಬೆಂಗಳೂರು: ಸಾರಿಗೆ ಇಲಾಖೆ ನೌಕರರ ಬೇಡಿಕೆಗಳು ನ್ಯಾಯಬದ್ಧವಾಗಿbz. ಆದರೆ ನೌಕರರು ಸರ್ಕಾರದ ಸ್ಥಿತಿಯನ್ನು ಸಹ ಗಮನದಲ್ಲಿಟ್ಟುಕೊಳ್ಳಬೇಕು. ಮುಖ್ಯಮಂತ್ರಿಗಳು ಮತ್ತು ಸಾರಿಗೆ ಇಲಾಖೆ ಸಚಿವರು ನೌಕರರಿಗೆ ಸಹಾಯ ಮಾಡುವ ಮನಸ್ಥಿತಿಯಲ್ಲಿದ್ದಾರೆ. ರಾಜ್ಯದ ಸಾಮಾನ್ಯ ನಾಗರಿಕರಿಗೆ ಆಗುತ್ತಿರುವ ತೊಂದರೆಗಳನ್ನು ನೌಕರರು ಅರ್ಥಮಾಡಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದ್ದಾರೆ.

ನಾಗರಿಕರ ಯೋಗಕ್ಷೇಮ ಮುಖ್ಯವಾಗುತ್ತದೆ. ಹೀಗಾಗಿ ದಯವಿಟ್ಟು ಸರ್ಕಾರದ ಜೊತೆ ಸಹಕರಿಸಿ ಎಂದು ಸಾರಿಗೆ ಇಲಾಖೆ ನೌಕರರಿಗೆ ನಾನು ಮನವಿ ಮಾಡುತ್ತೇನೆ. ಮುಷ್ಕರದ ಮಧ್ಯೆ ಕರ್ತವ್ಯಕ್ಕೆ ಹಾಜರಾಗಿರುವ ಕೆಲವು ಬಸ್ ಕಂಡಕ್ಟರ್, ಡ್ರೈವರ್ ಗಳಿಗೆ ನಾನು ಅಭಿನಂದನೆ ಹೇಳುತ್ತೇನೆ. ಸಾರ್ವಜನಿಕರ ಬದುಕು ಬಹಳ ಮುಖ್ಯವಾಗುತ್ತದೆ. ನೀವು ಹಠ ಮಾಡಬೇಡಿ. ಸರ್ಕಾರ ಸಾಧ್ಯವಿರುವ ಸಹಾಯ ಮಾಡುತ್ತದೆ. ದಯವಿಟ್ಟು ಅರ್ಥ ಮಾಡಿಕೊಳ್ಳಿ, ಕೋರ್ಟ್ ಕೂಡ ಮುಷ್ಕರ ನಡೆಸದಂತೆ ನಿರ್ದೇಶನ ನೀಡಿದೆ. ಕಾನೂನಿಗೆ ಕೂಡ ಗೌರವ ಕೊಡದೆ ಹಠಬಿದ್ದು ಮುಷ್ಕರ ಮಾಡಬೇಡಿ. ಸಹಕಾರ ನೀಡಿ ಎಂದು ಮನವಿ ಮಾಡಿದ್ದಾರೆ.

Tags: DCM appealsdemandsemployeesPoliticianSalary
SendShareTweet
Previous Post

ಸಾರಿಗೆ ನೌಕರರ ಮುಷ್ಕರ: ನಮ್ಮ ಮೆಟ್ರೋದತ್ತ ಮುಖ ಮಾಡಿದ ಪ್ರಯಾಣಿಕರು

Next Post

ಪರಿಹಾರ ಕೊಡದಿದ್ದರೆ ಅಧಿಕಾರ ಬಿಟ್ಟು ತೊಲಗಿ: ಆರ್. ಅಶೋಕ್ ಕಿಡಿ

Related Posts

ಸಾಲ ಮಾಡದೇ ಯಾವ ದೇಶ, ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ – ಸಿಎಂ ಸಿದ್ದರಾಮಯ್ಯ
ರಾಜ್ಯ

ಸಾಲ ಮಾಡದೇ ಯಾವ ದೇಶ, ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ – ಸಿಎಂ ಸಿದ್ದರಾಮಯ್ಯ

ಕರಾವಳಿಗರಿಗೆ ಬಜೆಟ್‌ ಯಾವುದೇ ಸಂತೋಷ ನೀಡಿಲ್ಲ, ನಿರಾಸೆಯನ್ನೇ ಕಟ್ಟಿಕೊಟ್ಟಿದೆ | ಉದಯಕುಮಾರ್ ಶೆಟ್ಟಿ
ಉಡುಪಿ

ಕರಾವಳಿಗರಿಗೆ ಬಜೆಟ್‌ ಯಾವುದೇ ಸಂತೋಷ ನೀಡಿಲ್ಲ, ನಿರಾಸೆಯನ್ನೇ ಕಟ್ಟಿಕೊಟ್ಟಿದೆ | ಉದಯಕುಮಾರ್ ಶೆಟ್ಟಿ

ಸಿದ್ದರಾಮಯ್ಯ ಅವರದ್ದು ಉಪ್ಪು, ಹುಳಿ, ಖಾರ ಇಲ್ಲದ ಬಜೆಟ್ | ಆರ್.ಅಶೋಕ್
ಬೆಂಗಳೂರು

ಸಿದ್ದರಾಮಯ್ಯ ಅವರದ್ದು ಉಪ್ಪು, ಹುಳಿ, ಖಾರ ಇಲ್ಲದ ಬಜೆಟ್ | ಆರ್.ಅಶೋಕ್

ಸಾಲಗಾರ ಸಿದ್ದರಾಮಯ್ಯ – ಬಿಜೆಪಿ ಟೀಕೆ
ರಾಜ್ಯ

ಸಾಲಗಾರ ಸಿದ್ದರಾಮಯ್ಯ – ಬಿಜೆಪಿ ಟೀಕೆ

ಇದು ರಾಜ್ಯಕ್ಕೆ ನಿರಾಶದಾಯಕ‌ ಬಜೆಟ್ – ಶಾಸಕ ಅಶ್ವಥ್ ನಾರಾಯಣ್
ರಾಜಕೀಯ

ಇದು ರಾಜ್ಯಕ್ಕೆ ನಿರಾಶದಾಯಕ‌ ಬಜೆಟ್ – ಶಾಸಕ ಅಶ್ವಥ್ ನಾರಾಯಣ್

ಉರ್ದು ಶಾಲೆಗಳ ಅಭಿವೃದ್ಧಿಗೆ 400 ಕೋಟಿ ಅನುದಾನ ಘೋಷಣೆ.. ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ಭಾಗ್ಯ!
ರಾಜ್ಯ

ಉರ್ದು ಶಾಲೆಗಳ ಅಭಿವೃದ್ಧಿಗೆ 400 ಕೋಟಿ ಅನುದಾನ ಘೋಷಣೆ.. ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ಭಾಗ್ಯ!

Next Post
ಪರಿಹಾರ ಕೊಡದಿದ್ದರೆ ಅಧಿಕಾರ ಬಿಟ್ಟು ತೊಲಗಿ: ಆರ್. ಅಶೋಕ್ ಕಿಡಿ

ಪರಿಹಾರ ಕೊಡದಿದ್ದರೆ ಅಧಿಕಾರ ಬಿಟ್ಟು ತೊಲಗಿ: ಆರ್. ಅಶೋಕ್ ಕಿಡಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಆಟೋಮೊಬೈಲ್ ಅಖಾಡದಲ್ಲಿ ಹೊಸ ಸಂಚಲನ.. ಮಾರುತಿ ಜಿಮ್ನಿ ಎದುರು ತೊಡೆ ತಟ್ಟಲಿದೆಯೇ ರೆನಾಲ್ಟ್ ಬ್ರಿಡ್ಜರ್?

ಆಟೋಮೊಬೈಲ್ ಅಖಾಡದಲ್ಲಿ ಹೊಸ ಸಂಚಲನ.. ಮಾರುತಿ ಜಿಮ್ನಿ ಎದುರು ತೊಡೆ ತಟ್ಟಲಿದೆಯೇ ರೆನಾಲ್ಟ್ ಬ್ರಿಡ್ಜರ್?

ಕಾಲು ಟಚ್ ಆಗಿದ್ದಕ್ಕೆ ವ್ಯಕ್ತಿಯನ್ನು ಕೊಂದೇ ಬಿಟ್ಟ ಪಾಪಿಗಳು!

ಕಾಲು ಟಚ್ ಆಗಿದ್ದಕ್ಕೆ ವ್ಯಕ್ತಿಯನ್ನು ಕೊಂದೇ ಬಿಟ್ಟ ಪಾಪಿಗಳು!

ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR!

ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR!

25 ಅಡಿ ಗುಂಡಿಗೆ ಬಿದ್ದು ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದ ಮಹಿಳೆಯ ರೋಚಕ ರಕ್ಷಣೆ!

25 ಅಡಿ ಗುಂಡಿಗೆ ಬಿದ್ದು ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದ ಮಹಿಳೆಯ ರೋಚಕ ರಕ್ಷಣೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಆಟೋಮೊಬೈಲ್ ಅಖಾಡದಲ್ಲಿ ಹೊಸ ಸಂಚಲನ.. ಮಾರುತಿ ಜಿಮ್ನಿ ಎದುರು ತೊಡೆ ತಟ್ಟಲಿದೆಯೇ ರೆನಾಲ್ಟ್ ಬ್ರಿಡ್ಜರ್?

ಆಟೋಮೊಬೈಲ್ ಅಖಾಡದಲ್ಲಿ ಹೊಸ ಸಂಚಲನ.. ಮಾರುತಿ ಜಿಮ್ನಿ ಎದುರು ತೊಡೆ ತಟ್ಟಲಿದೆಯೇ ರೆನಾಲ್ಟ್ ಬ್ರಿಡ್ಜರ್?

ಕಾಲು ಟಚ್ ಆಗಿದ್ದಕ್ಕೆ ವ್ಯಕ್ತಿಯನ್ನು ಕೊಂದೇ ಬಿಟ್ಟ ಪಾಪಿಗಳು!

ಕಾಲು ಟಚ್ ಆಗಿದ್ದಕ್ಕೆ ವ್ಯಕ್ತಿಯನ್ನು ಕೊಂದೇ ಬಿಟ್ಟ ಪಾಪಿಗಳು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat