ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಶ್ರಾವಣ ಸಂಧ್ಯಾ ಕಾರ್ಯಕ್ರಮ | ಸಮಾಜದಲ್ಲಿ ಮಾದರಿಯಾಗಿ ಬೆಳೆಯಬೇಕು : ವಾಸುದೇವ ಕಾರಂತ್‌

August 5, 2025
ಶ್ರಾವಣ ಸಂಧ್ಯಾ ಕಾರ್ಯಕ್ರಮ | ಸಮಾಜಕ್ಕೆ ನಾವೆಲ್ಲಾ ಮಾದರಿಯಾಗಬೇಕು : ವಾಸುದೇವ ಕಾರಂತ್‌
Share on WhatsappShare on FacebookShare on Twitter

ಕುಂದಾಪುರ :  ಬ್ರಾಹ್ಮಣರಲ್ಲಿ ಇರುವ ಸದ್ಗುಣಗಳು ಮತ್ತು ಪ್ರತಿಭೆ ಆಧಾರದ ಮೇಲೆಯೇ ಜೀವನವನ್ನು ತಾತ್ವಿಕತೆಯೊಂದಿಗೆ ನಡೆಸಬೇಕು. ವೇದ ಮತ್ತು ಉಪನಿಷತ್ ಗಳಲ್ಲಿ ಇರುವ ತತ್ವಗಳಂತೆ ನಾವೆಲ್ಲ ಸಮಾಜದಲ್ಲಿ ಮಾದರಿಯಾಗಿ ಬೆಳೆಯಬೇಕು. ಇನ್ನು ಕೂಡ ಬಡ ಮತ್ತು ದುರ್ಬಲ ಬ್ರಾಹ್ಮಣ ಕುಟುಂಬಗಳು ನಮ್ಮ ನಡುವೆ ಇದ್ದಾರೆ ಅವರಿಗೆ ಸಂಘಟನೆಗಳು ಸಹಾಯ ಮಾಡಬೇಕು ಎಂದು ನಿವೃತ್ತ ಉಪನ್ಯಾಸಕ ವಾಸುದೇವ ಕಾರಂತ್ ಹೇಳಿದರು.

ಅವರು, ಶ್ರೀ ಗುರುನರಸಿಂಹ ಸಭಾಭವನ ಕಿರಿಮಂಜೇಶ್ವರದಲ್ಲಿ ಕುಂದಾಪುರ ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ತು (ರಿ.) ಉಪ್ಪುಂದ ಇವರ ಆಯೋಜಿಸಿದ ಶ್ರಾವಣ ಸಂಧ್ಯಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅಭಿಪ್ರಾಯ ಪಟ್ಟರು.

ಉಪ್ಪುಂದ ವಲಯ ಅಧ್ಯಕ್ಷ ಸಂದೇಶ್ ಭಟ್ ಅವರು ಮಾತನಾಡಿ, ಬ್ರಾಹ್ಮಣತ್ವ ಎನ್ನುವುದು ಜಾತಿಯಲ್ಲ, ಅರ್ಹತೆ. ಶ್ರೇಷ್ಠ ವಿಚಾರಗಳು ಜಗತ್ತಿನ ಎಲ್ಲೆಡೆಯಿಂದ ಇಲ್ಲಿ ಹರಿದು ಬರಲಿ ಎನ್ನುವಂತಹ ರಕ್ತ ನಮ್ಮದು. ಯಾರಿಗೆ ತನ್ನ ಬದುಕಿನ ಸೀಮಿತತೆಯನ್ನು ಮೀರಿ ಯೋಚನೆ ಮಾಡುವ ಅರ್ಹತೆ ಇದೆಯೋ ಅವನು ಬ್ರಾಹ್ಮಣನಾಗಬಲ್ಲ ಎಂದು ಅಭಿಮತ ವ್ಯಕ್ತಪಡಿಸಿದರು.

ವಿದ್ವಾನ್ ಮಂಜುನಾಥ್ ಭಟ್ ಹರೇಗೋಡು ಧಾರ್ಮಿಕ ಪ್ರವಚನ ನೀಡಿದರು.

ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಹರಟೆ, ನೃತ್ಯ ವೈಭವ, ಗೀತ ಗಾಯನ, ಭರತನಾಟ್ಯ, ಶ್ಲೋಕ ಪಠಣ, ಆಶು ನಟನೆ, ಯಕ್ಷ ನೃತ್ಯ ಸೇರಿ ಇತರೆ ಕಾರ್ಯಕ್ರಮಗಳು ನಡೆದವು.

ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಗಣೇಶ್ ರಾವ್, ತಾಲೂಕು ಉಪಾಧ್ಯಕ್ಷ ಗಣೇಶ್ ಮಯ್ಯ, ಮಹಿಳಾ ವೇದಿಕೆ ಅಧ್ಯಕ್ಷೆ ವೀಣಾ ಹೆಬ್ಬಾರ್, ಗೌರವಾಧ್ಯಕ್ಷ ಕೆ. ಅರುಣ್, ಕೋಶಾಧಿಕಾರಿ ಯೋಗೀಶ್, ಯುವ ವೇದಿಕೆಯ ಅಧ್ಯಕ್ಷ ಪದ್ಮನಾಭ ಹೆಬ್ಬಾರ್ ಸೇರಿ ಸರ್ವ ಸದಸ್ಯರು ಉಪಸ್ಥಿತರಿದ್ದರು.

ಡಿ.ಟಿ ಸೀತಾರಾಮ ಮಯ್ಯ ಸ್ವಾಗತಿಸಿದರು, ಪ್ರಶಾಂತ್ ಮಯ್ಯ ಕಾರ್ಯಕ್ರಮ ನಿರ್ವಹಿಸಿದರು.

Tags: byndoorKarnataka News beat
SendShareTweet
Previous Post

ಸಾರಿಗೆ ನೌಕರರ ಬೇಡಿಕೆ ಈಡೇರಿಸದಿದ್ದಲ್ಲಿ “ಕರ್ನಾಟಕ ಬಂದ್‌”ಗೆ ಕರೆ : ವಾಟಾಳ್ ಎಚ್ಚರಿಕೆ

Next Post

“ಹೈ” ಛೀಮಾರಿಗೆ ಮುಷ್ಕರ ಹಿಂಪಡೆದ ಸಾರಿಗೆ ನೌಕರರು !

Related Posts

ಹುಲಿ ವೇಷಧಾರಿಗಳೊಂದಿಗೆ ಭರ್ಜರಿ ಸ್ಟೆಪ್ ಹಾಕಿದ ಶಾಸಕ ಯತ್ನಾಳ್‌
ಉಡುಪಿ

ಹುಲಿ ವೇಷಧಾರಿಗಳೊಂದಿಗೆ ಭರ್ಜರಿ ಸ್ಟೆಪ್ ಹಾಕಿದ ಶಾಸಕ ಯತ್ನಾಳ್‌

ಶಿರೂರಿನಲ್ಲಿ ಭೀಕರ ಸರಣಿ ಅಪಘಾತ ; ಓರ್ವ ಸಾವು, ಪೊಲೀಸ್ ವಾಹನ ಸೇರಿ 4 ಬೈಕ್‌ ಜಖಂ!
ಉಡುಪಿ

ಶಿರೂರಿನಲ್ಲಿ ಭೀಕರ ಸರಣಿ ಅಪಘಾತ ; ಓರ್ವ ಸಾವು, ಪೊಲೀಸ್ ವಾಹನ ಸೇರಿ 4 ಬೈಕ್‌ ಜಖಂ!

ಗಂಗೊಳ್ಳಿ ಪೊಲೀಸರಿಂದ ಅಮಾಯಕ ಆಟೋ ಚಾಲಕನಿಗೆ ಕಳ್ಳನ ಪಟ್ಟ ; ದೋಷಮುಕ್ತಗೊಳಿಸಿದ ಹೈಕೋರ್ಟ್‌
ಉಡುಪಿ

ಗಂಗೊಳ್ಳಿ ಪೊಲೀಸರಿಂದ ಅಮಾಯಕ ಆಟೋ ಚಾಲಕನಿಗೆ ಕಳ್ಳನ ಪಟ್ಟ ; ದೋಷಮುಕ್ತಗೊಳಿಸಿದ ಹೈಕೋರ್ಟ್‌

ಬೈಂದೂರು ಚಾತುರ್ಮಾಸ್ಯ ವ್ರತಾಚರಣೆ ಸಮಾರೋಪದತ್ತ ; ಸೆ.14ರಂದು ಸೀಮೋಲ್ಲಂಘನ
ಉಡುಪಿ

ಬೈಂದೂರು ಚಾತುರ್ಮಾಸ್ಯ ವ್ರತಾಚರಣೆ ಸಮಾರೋಪದತ್ತ ; ಸೆ.14ರಂದು ಸೀಮೋಲ್ಲಂಘನ

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕ ವರ್ಧಂತಿ : ಧರ್ಮಧಾರಿತ ಬದುಕು ಮುಖ್ಯ ಎಂದ ಸ್ವಾಮೀಜಿ
ಉಡುಪಿ

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕ ವರ್ಧಂತಿ : ಧರ್ಮಧಾರಿತ ಬದುಕು ಮುಖ್ಯ ಎಂದ ಸ್ವಾಮೀಜಿ

ಬೈಂದೂರು ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕತೆ, ಧಾರ್ಮಿಕ ಭಾವನೆಯ ಸಮ್ಮಿಲನ
ಉಡುಪಿ

ಬೈಂದೂರು ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕತೆ, ಧಾರ್ಮಿಕ ಭಾವನೆಯ ಸಮ್ಮಿಲನ

Next Post
ʼಹೈʼ ಛೀಮಾರಿಗೆ ಮುಷ್ಕರ ವಾಪಸ್‌ ಪಡೆದ ಸಾರಿಗೆ ನೌಕರರು !

"ಹೈ" ಛೀಮಾರಿಗೆ ಮುಷ್ಕರ ಹಿಂಪಡೆದ ಸಾರಿಗೆ ನೌಕರರು !

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಕೇಂದ್ರ ಸರ್ಕಾರದ NTPC ಸಂಸ್ಥೆಯಲ್ಲಿ ನೇಮಕಾತಿ : ಕರ್ನಾಟಕದಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ NTPC ಸಂಸ್ಥೆಯಲ್ಲಿ ನೇಮಕಾತಿ : ಕರ್ನಾಟಕದಲ್ಲೇ ಉದ್ಯೋಗ

ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ : ಕಮಿಲ್ ಪೂರನ್‌ಗೆ ಮೊದಲ ಟಿ20 ಅವಕಾಶ, ಹೆಟ್ಮೆಯರ್ ವಾಪಸ್

ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ : ಕಮಿಲ್ ಪೂರನ್‌ಗೆ ಮೊದಲ ಟಿ20 ಅವಕಾಶ, ಹೆಟ್ಮೆಯರ್ ವಾಪಸ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat