ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ನಗರ

ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ : ಮಹೇಶ್ವರ್ ರಾವ್

August 5, 2025
Share on WhatsappShare on FacebookShare on Twitter

ಬೆಂಗಳೂರು: ನಗರದಲ್ಲಿ ಪರಿಸರ ಸ್ನೇಹಿ ಗೌರಿ-ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಗೌರಿ- ಗಣೇಶ ಹಬ್ಬ ಆಚರಿಸಲು ನಾಗರಿಕರಲ್ಲಿ ಅರಿವು ಮೂಡಿಸಲು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದಲ್ಲಿ ಗೌರಿ-ಗಣೇಶೋತ್ಸವ ಹಬ್ಬ ಆಚರಣೆ ಸಂಬಂಧ ಮಲ್ಲೇಶ್ವರಂ ನ ಐಪಿಪಿ ಕೇಂದ್ರದಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದಲ್ಲಿ ಪ್ಲಾಸ್ಟರ್ ಆಫ್ ಪ್ಯಾರೀಸ್ (ಪಿಓಪಿ) ವಸ್ತುಗಳನ್ನು ಬಳಸಿ ಗಣೇಶ ಮೂರ್ತಿಗಳನ್ನು ತಯಾರಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಪಿಓಪಿ ಗಣೇಶ ಮೂರ್ತಿಗಳನ್ನು ತಯಾರಿಸುವವರ ಮೇಲೆ ಕೇಸ್ ದಾಖಲಿಸಲು ಅಧಿಕಾರಿಗಳಿಗೆ ಸೂಚಿಸಿದರು.

ನಗರದಲ್ಲಿ 40ಕ್ಕೂ ಹೆಚ್ಚು ಕೆರೆಗಳ ಬಳಿಯ ಕಲ್ಯಾಣಿಗಳು ಹಾಗೂ ಪ್ರತ್ಯೇಕ ಕಲ್ಯಾಣಿಗಳಲ್ಲಿ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲಿದ್ದು, ಆ ಎಲ್ಲಾ ಕಲ್ಯಾಣಿಗಳ ಬಳಿ ವ್ಯವಸ್ಥಿತವಾಗಿ ಬ್ಯಾರಿಕೇಡಿಂಗ್, ನುರಿತ ಈಜುಗಾರರು, ವಿದ್ಯುತ್ ದೀಪಗಳ ಸೌಲಭ್ಯ, ಅಗತ್ಯವಿರುವ ಕಡೆ ಕ್ರೇನ್‌ಗಳ ವ್ಯವಸ್ಥೆ ಸೇರಿದಂತೆ ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಮಾಡಿಕೊಳ್ಳಲು ಸೂಚಿಸಿದರು.

ವಿಸರ್ಜನಾ ಸ್ಥಳಗಳಲ್ಲಿ ಸಂಗ್ರಹವಾಗುವ ತ್ಯಾಜ್ಯವನ್ನು ತೆರವುಗೊಳಿಸಲು ಅಗತ್ಯ ಸ್ವಚ್ಛತಾ ಸಿಬ್ಬಂದಿ ಹಾಗೂ ಸಾಗಾಣೆ ವಾಹನಗಳ ವ್ಯವಸ್ಥೆ ಮಾಡಬೇಕು. ಭದ್ರತಾ ದೃಷ್ಟಿಯಿಂದ ಸಿಸಿಟಿವಿ ಅಳವಡಿಕೆ, ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲು ಅಧಿಕಾರಿಗಳಿಗೆ ಸೂಚಿಸಿದರು.

ತಾತ್ಕಾಲಿಕ ಮೊಬೈಲ್ ಟ್ಯಾಂಕ್‌ಗಳ ವ್ಯವಸ್ಥೆ:

ನಗರದ ಮನೆಗಳಲ್ಲಿ ಪ್ರತಿಷ್ಠಾಪಿಸುವ ಸಣ್ಣ-ಸಣ್ಣ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡುವ ಸಲುವಾಗಿ, ಆಯಾ ವಾರ್ಡ್ ಗಳ ಪ್ರಮುಖ ಸ್ಥಳ ಹಾಗೂ ಜಂಕ್ಷನ್‌ಗಳಲ್ಲಿ ಸಂಚಾರಿ ವಿಸರ್ಜನಾ ಘಟಕ (ಮೊಬೈಲ್ ಟ್ಯಾಂಕ್) ಗಳನ್ನು ತಾತ್ಕಾಲಿವಾಗಿ ವ್ಯವಸ್ಥೆ ಮಾಡಲು ಸೂಚಿಸಿದರು.

75 ಉಪ ವಿಭಾಗಗಳಲ್ಲಿ ಅನುಮತಿ:

ನಗರದಲ್ಲಿ ಒಟ್ಟು 75 ಉಪ ವಿಭಾಗಗಳಲ್ಲಿ ಬಿಬಿಎಂಪಿ, ಪೊಲೀಸ್, ಬೆಸ್ಕಾಂ ಹಾಗೂ ಅಗ್ನಿಶಾಮಕ ಅಧಿಕಾರಿಗಳನ್ನು ಒಳಗೊಂಡ ಏಕಗವಾಕ್ಷಿ ಕೇಂದ್ರ ವ್ಯವಸ್ಥೆಯಲ್ಲಿ ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆಗೆ ಅನುಮತಿ ನೀಡಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಈ ವೇಳೆ ವಿಶೇಷ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್, ಕರೀಗೌಡ, ನವೀನ್ ಕುಮಾರ್ ರಾಜು, ವಲಯ ಆಯುಕ್ತರಾದ ಸತೀಶ್, ದಿಗ್ವಿಜಯ್ ಬೋಡ್ಕೆ, ಸ್ನೇಹಲ್, ಮುಖ್ಯ ಅಭಿಯಂತರರು, ಪೊಲೀಸ್, ಬೆಸ್ಕಾಂ, ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಸೇರಿದಂತೆ ಹಲವರು ಇದ್ದರು.

Tags: bangaloreGaneshMaheshwar Rao
SendShareTweet
Previous Post

ಕಾಂಗ್ರೆಸ್ ಶಾಸಕರ ಮೇಲೆ ಹಲ್ಲೆಗೆ ಯತ್ನ?

Next Post

ಬೆಂಗಳೂರು-ಬೆಳಗಾವಿ | ವಂದೇ ಭಾರತ್  ರೈಲು ಸಂಚಾರಕ್ಕೆ ನಮೋ ನಿಶಾನೆ  : ಜೋಶಿ

Related Posts

ಅನಧಿಕೃತ ಇ-ಕಾಮರ್ಸ್ ಗೋದಾಮುಗಳ ಮೇಲೆ ಎಫ್‌ಡಿಎ ದಾಳಿ ; 4.02 ಲಕ್ಷ ಮೌಲ್ಯದ ಔಷಧ ವಶ
ಬೆಂಗಳೂರು ನಗರ

ಅನಧಿಕೃತ ಇ-ಕಾಮರ್ಸ್ ಗೋದಾಮುಗಳ ಮೇಲೆ ಎಫ್‌ಡಿಎ ದಾಳಿ ; 4.02 ಲಕ್ಷ ಮೌಲ್ಯದ ಔಷಧ ವಶ

13 ವರ್ಷದ ಬಾಲಕಿಗೆ ಪಾದ್ರಿಯಿಂದ ಲೈಂಗಿಕ ಕಿರುಕುಳ ಆರೋಪ ; ಪೋಕ್ಸೋ ಪ್ರಕರಣ ದಾಖಲು!
ಬೆಂಗಳೂರು ಗ್ರಾಮಾಂತರ

13 ವರ್ಷದ ಬಾಲಕಿಗೆ ಪಾದ್ರಿಯಿಂದ ಲೈಂಗಿಕ ಕಿರುಕುಳ ಆರೋಪ ; ಪೋಕ್ಸೋ ಪ್ರಕರಣ ದಾಖಲು!

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!
ಬೆಂಗಳೂರು ಗ್ರಾಮಾಂತರ

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!

7 ತಿಂಗಳ ಹಸುಗೂಸಿನ ಮುಂದೆಯೇ ತಾಯಿ ಆತ್ಮಹತ್ಯೆ!
ಬೆಂಗಳೂರು ಗ್ರಾಮಾಂತರ

7 ತಿಂಗಳ ಹಸುಗೂಸಿನ ಮುಂದೆಯೇ ತಾಯಿ ಆತ್ಮಹತ್ಯೆ!

ಮೊಟ್ಟೆ ಎಸೆತ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ
ಬೆಂಗಳೂರು ಗ್ರಾಮಾಂತರ

ಮೊಟ್ಟೆ ಎಸೆತ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

ಬೆಳ್ಳಂಬೆಳಗ್ಗೆ ಪಿಜಿಯಲ್ಲಿ ಸಿಲಿಂಡರ್ ಸ್ಫೋಟ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!
ಬೆಂಗಳೂರು ಗ್ರಾಮಾಂತರ

ಬೆಳ್ಳಂಬೆಳಗ್ಗೆ ಪಿಜಿಯಲ್ಲಿ ಸಿಲಿಂಡರ್ ಸ್ಫೋಟ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!

Next Post
ಬೆಂಗಳೂರು-ಬೆಳಗಾವಿ | ವಂದೇ ಭಾರತ್ ರೈಲು ಸಂಚಾರಕ್ಕೆ ನಮೋ ನಿಶಾನೆ : ಜೋಶಿ

ಬೆಂಗಳೂರು-ಬೆಳಗಾವಿ | ವಂದೇ ಭಾರತ್  ರೈಲು ಸಂಚಾರಕ್ಕೆ ನಮೋ ನಿಶಾನೆ  : ಜೋಶಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತಿರುಪತಿ ಲಡ್ಡು ಕಲಬೆರಕೆ ಪ್ರಕರಣ : ಸುಕೃತಿ ಫುಡ್ಸ್ ಪ್ರವರ್ತಕ ಇ.ಡಿ. ವಶಕ್ಕೆ

ತಿರುಪತಿ ಲಡ್ಡು ಕಲಬೆರಕೆ ಪ್ರಕರಣ : ಸುಕೃತಿ ಫುಡ್ಸ್ ಪ್ರವರ್ತಕ ಇ.ಡಿ. ವಶಕ್ಕೆ

ಕೆಪಿಎಸ್ಸಿ ಹಗರಣದಲ್ಲಿ ಮಹತ್ವದ ಬೆಳವಣಿಗೆ | ಕಿಂಗ್‌ಪಿನ್‌ ಕನ್ನಾಳೆ, ಜ್ಞಾನೇಂದ್ರನನ್ನು ಬಂಧಿಸಿದ ED!

ಕೆಪಿಎಸ್ಸಿ ಹಗರಣದಲ್ಲಿ ಮಹತ್ವದ ಬೆಳವಣಿಗೆ | ಕಿಂಗ್‌ಪಿನ್‌ ಕನ್ನಾಳೆ, ಜ್ಞಾನೇಂದ್ರನನ್ನು ಬಂಧಿಸಿದ ED!

ಸರ್ಕಾರಿ ಸ್ವಾಮ್ಯದ ಗ್ರಿಡ್ ಇಂಡಿಯಾ ಸಂಸ್ಥೆಯಲ್ಲಿ 52 ಹುದ್ದೆಗಳ ನೇಮಕಾತಿ : 1.6 ಲಕ್ಷ ರೂ. ಸ್ಯಾಲರಿ

ಸರ್ಕಾರಿ ಸ್ವಾಮ್ಯದ ಗ್ರಿಡ್ ಇಂಡಿಯಾ ಸಂಸ್ಥೆಯಲ್ಲಿ 52 ಹುದ್ದೆಗಳ ನೇಮಕಾತಿ : 1.6 ಲಕ್ಷ ರೂ. ಸ್ಯಾಲರಿ

ಪರೀಕ್ಷೆಯಲ್ಲಿ ಚಾಟ್‌ಜಿಪಿಟಿ ಬಳಸಿ ನಕಲು | ಸಿಕ್ಕಿಬಿದ್ದ IIT ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ.. ಭುಗಿಲೆದ್ದ ಪ್ರತಿಭಟನೆ!

ಪರೀಕ್ಷೆಯಲ್ಲಿ ಚಾಟ್‌ಜಿಪಿಟಿ ಬಳಸಿ ನಕಲು | ಸಿಕ್ಕಿಬಿದ್ದ IIT ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ.. ಭುಗಿಲೆದ್ದ ಪ್ರತಿಭಟನೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತಿರುಪತಿ ಲಡ್ಡು ಕಲಬೆರಕೆ ಪ್ರಕರಣ : ಸುಕೃತಿ ಫುಡ್ಸ್ ಪ್ರವರ್ತಕ ಇ.ಡಿ. ವಶಕ್ಕೆ

ತಿರುಪತಿ ಲಡ್ಡು ಕಲಬೆರಕೆ ಪ್ರಕರಣ : ಸುಕೃತಿ ಫುಡ್ಸ್ ಪ್ರವರ್ತಕ ಇ.ಡಿ. ವಶಕ್ಕೆ

ಕೆಪಿಎಸ್ಸಿ ಹಗರಣದಲ್ಲಿ ಮಹತ್ವದ ಬೆಳವಣಿಗೆ | ಕಿಂಗ್‌ಪಿನ್‌ ಕನ್ನಾಳೆ, ಜ್ಞಾನೇಂದ್ರನನ್ನು ಬಂಧಿಸಿದ ED!

ಕೆಪಿಎಸ್ಸಿ ಹಗರಣದಲ್ಲಿ ಮಹತ್ವದ ಬೆಳವಣಿಗೆ | ಕಿಂಗ್‌ಪಿನ್‌ ಕನ್ನಾಳೆ, ಜ್ಞಾನೇಂದ್ರನನ್ನು ಬಂಧಿಸಿದ ED!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat