ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ನಿರ್ಮಲಾ ಸೀತಾರಾಮನ್‌ ರನ್ನು ಭೇಟಿ ಮಾಡಿದ ಸಂಸದ ಬಿ.ವೈ.ರಾ | ಕ್ಷೇತ್ರದ ಅಭಿವೃದ್ಧಿಗೆ ಸಹಕರಿಸುವಂತೆ ಮನವಿ

August 6, 2025
ನಿರ್ಮಲಾ ಸೀತಾರಾಮನ್‌ ರನ್ನು ಭೇಟಿ ಮಾಡಿದ ಸಂಸದ ಬಿ.ವೈ.ರಾ | ಕ್ಷೇತ್ರದ ಅಭಿವೃದ್ಧಿಗೆ ಸಹಕರಿಸುವಂತೆ ಮನವಿ

ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿದ ಸಂಸದ ಬಿ. ವೈ ರಾಘವೇಂದ್ರ

Share on WhatsappShare on FacebookShare on Twitter

ನವದೆಹಲಿ/ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಸಂಸದರಾದ ಬಿ.ವೈ. ರಾಘವೇಂದ್ರ ಇಂದು(ಬುಧವಾರ) ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರನ್ನು ಭೇಟಿಯಾಗಿ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿದ್ದಾರೆ.

“ಅಡಿಕೆ ಬೆಳೆಗಾರರ ಸಹಾಯಧನ ಬಿಡುಗಡೆಗಾಗಿ ಸರ್ಕಾರಕ್ಕೆ ಮನವಿ”

ಸರ್ಕಾರಿ ಮತ್ತು ಸರ್ಕಾರೇತರ ಸಂಸ್ಥೆಯ ಮೂಲಕ ರಾಜ್ಯದ ಅಡಿಕೆ ಕೃಷಿ ಬೆಳೆಗಾರ ರೈತ ಸಮುದಾಯ ಕೃಷಿ ಇಲಾಖೆಗಳ ನಡುವೆ ಸೇತುವೆಯಾಗಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಾಯೋಜಿತ ಯೋಜನೆಯಡಿಯಲ್ಲಿ ರೈತರು ಈಗಾಗಲೇ ಮಂಜೂರಾದ ಕೃಷಿ ಸಂಸ್ಕರಣಾ ಘಟಕಕ್ಕೆ ಶೇ.50ರಷ್ಟು ಸಬ್ಸಿಡಿ ಹಣವನ್ನು ಪಡೆದುಕೊಂಡಿದ್ದು, ಬಾಕಿ ಇರುವ ನಬಾರ್ಡ್ ಸಬ್ಸಿಡಿ ಹಣವನ್ನು ಬಿಡುಗಡೆ ಮಾಡುವಂತೆ ಕೋರಿದ್ದಾರೆ.

“ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ : ಪ್ರಸಾದ್ ಯೋಜನೆಯಡಿ ಅಭಿವೃದ್ಧಿ”

ಆದಿ ಶಂಕರಾಚಾರ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಕೊಲ್ಲೂರು ಮೂಕಾಂಬಿಕಾ ದೇವಾಲಯ ದಕ್ಷಿಣ ಭಾರತದ ಆಧ್ಯಾತ್ಮಿಕ ಕ್ಷೇತ್ರದ ಮೂಲಾಧಾರವಾಗಿದೆ. ಧಾರ್ಮಿಕ ಮಹತ್ವದ ಜೊತೆಗೆ, ಸುತ್ತಮುತ್ತಲಿನ ಪ್ರದೇಶ ನೈಸರ್ಗಿಕ ಆಸ್ತಿಗಳಾದ ನದಿಗಳು, ಕಡಲ ತೀರಗಳು, ಗಿರಿಧಾಮಗಳು, ಹಿನ್ನೀರು ಮತ್ತು ಮುಂಬರುವ ವಾಯುನೆಲೆಗಳ ಗಮನಾರ್ಹ ಮಿಶ್ರಣವನ್ನು ನೀಡುವುದರ ಜೊತೆಗೆ ಇವೆಲ್ಲವೂ 50 ಕಿಲೋಮೀಟರ್ ವ್ಯಾಪ್ತಿಯಲ್ಲಿದ್ದು, ಭೌಗೋಳಿಕತೆ ಮತ್ತು ಆಧ್ಯಾತ್ಮಿಕತೆಯ ಸಮಗ್ರ ದೃಷ್ಟಿಯಿಂದ ಪ್ರವಾಸೋದ್ಯಮದ ಅಭಿವೃದ್ಧಿಗೆ ಉತ್ತಮ ಅವಕಾಶವನ್ನು ಒದಗಿಸುವುದರಿಂದ, ಕೊಲ್ಲೂರು ಮೂಕಾಂಬಿಕಾ ದೇವಸ್ಥಾನವನ್ನು ಪ್ರವಾಸೋದ್ಯಮ ಸಚಿವಾಲಯದ ತೀರ್ಥಯಾತ್ರೆಯ ಮೂಲಸೌಕರ್ಯ ಅಭಿವೃದ್ಧಿಗಾಗಿ ಪ್ರಸಾದ್ ಯೋಜನೆಯಡಿ ಮಾನ್ಯ ಪ್ರವಾಸೋದ್ಯಮ ಸಚಿವರಿಗೆ ಈ ಕ್ಷೇತ್ರದ ಬಗ್ಗೆ ಮನವರಿಕೆ ಮಾಡಿದರು.

ಕೊಲ್ಲೂರು ಮೂಕಾಂಬಿಕಾ ಕ್ಷೇತ್ರವನ್ನು ಅಭಿವೃದ್ಧಿಪಡಿಸಲು ಅಗತ್ಯ ಅನುದಾನವನ್ನು ಬಿಡುಗಡೆ ಮಾಡುವಂತೆಯೂ ಸಂಸದರು ಮನವಿ ಮಾಡಿಕೊಂಡರು. 

“ಸಿ.ಜಿ.ಹೆಚ್.ಎಸ್ ಆಸ್ಪತ್ರೆ ಕಾರ್ಯಾರಂಭಕ್ಕೆ ಸೂಕ್ತ ಅನುದಾನ ಮತ್ತು ಸಿಬ್ಬಂದಿ ನೇಮಕ್ಕೆ ಮನವಿ”

ಕರ್ನಾಟಕ ರಾಜ್ಯದ ಕೇಂದ್ರ ಸರ್ಕಾರಿ ನೌಕರರು, ಪಿಂಚಣಿದಾರರು ಮತ್ತು ಅವರ ಕುಟುಂಬಗಳು ಸಿಜಿಹೆಚ್‌ಎಸ್ ಕ್ಷೇಮ ಕೇಂದ್ರವನ್ನು ಪ್ರಾರಂಭಿಸುವಂತೆ  ಮನವಿಯನ್ನು ಸಂಸದರು ಸಲ್ಲಿಸಿದ್ದರು.  ಈ ಕುರಿತಂತೆ ಸಿಜಿಹೆಚ್‌ ಎಸ್ ಕ್ಷೇಮ ಕೇಂದ್ರವನ್ನು ಶಿವಮೊಗ್ಗ ಜಿಲ್ಲೆಯಲ್ಲಿ ತೆರೆಯುವಂತೆ ಸಂಸದರಾದ ಬಿ.ವೈ ರಾಘವೇಂದ್ರ ಕೇಂದ್ರ ಸರ್ಕಾರದ ಮೇಲೆ ನಿರಂತರವಾಗಿ ಒತ್ತಡವನ್ನು ಹೇರಿದ್ದರು.  ಅದರ ಫಲವಾಗಿ,  ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಕರ್ನಾಟಕದ ಶಿವಮೊಗ್ಗ, ಮಂಗಳೂರು ಉಡುಪಿ ಜಿಲ್ಲೆಯಲ್ಲಿ ಸಿಜಿಹೆಚ್‌ಎಸ್ ಕ್ಷೇಮ ಕೇಂದ್ರಗಳ ಸ್ಥಾಪನೆಗೆ ಅನುಮೋದನೆ ನೀಡಿದೆ.  ಶಿವಮೊಗ್ಗ, ಮಂಗಳೂರು, ಮತ್ತು ಉಡುಪಿ ಜಿಲ್ಲೆಯ ಸಿಜಿಹೆಚ್‌ಎಸ್ ಕ್ಷೇಮ ಕೇಂದ್ರಗಳನ್ನು ತೆರೆಯಲು ಅಗತ್ಯ ಹುದ್ದೆಗಳ ಮಂಜೂರಾತಿ ಮತ್ತು ಸೂಕ್ತ ಅನುದಾನವನ್ನು ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿದರು.

ಮನವಿಗೆ ಸಂಬಂಧಿಸಿದಂತೆ ನಿರ್ಮಲಾ ಸೀತಾರಾಮನ್ ಪ್ರತಿಯೊಂದು ವಿಷಯಗಳ ಬಗ್ಗೆ  ವಿವರಣೆಯನ್ನು ಪಡೆದು, ಸಕಾರಾತ್ಮಕವಾಗಿ ಸ್ಪಂದಿಸಿ ಅಗತ್ಯ ಅನುದಾನವನ್ನು ನೀಡುವುದಾಗಿ ಭರವಸೆ ನೀಡಿರುವುದಾಗಿ ಸಂಸದರ ಬಿ.ವೈ.ರಾ ತಿಳಿಸಿದ್ದಾರೆ.  

ಕೃಷಿ, ಆರೋಗ್ಯ ಮತ್ತು ಪ್ರವಾಸೋದ್ಯಮ ಕ್ಷೇತ್ರಕ್ಕೆ ಸೌಲಭ್ಯಗಳನ್ನು ನೀಡಲು ಒಪ್ಪಿದ ಪ್ರಧಾನಿ ನರೇಂದ್ರ ಮೋದಿ, ಹಣಕಾಸು ಸಚಿವೆ  ನಿರ್ಮಲಾ ಸೀತಾರಾಮನ್,  ಆರೋಗ್ಯ ಸಚಿವ  ಜೆ.ಪಿ ನಡ್ಡಾ, ಕೃಷಿ ಸಚಿವ  ಶಿವರಾಜ್ ಸಿಂಗ್ ಚೌಹಾಣ್ ಮತ್ತು ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಗೆ ಸಂಸದರು ಪತ್ರಿಕಾ ಪ್ರಕಟಣೆಯ ಮೂಲಕ ಕೃತಜ್ಞತೆ ಸಲ್ಲಿಸಿದ್ದಾರೆ.

Tags: B Y RaghavendraBJPM P RaghavendraNirmala Sitharaman
SendShareTweet
Previous Post

ವೈದ್ಯರ ನಿರ್ಲಕ್ಷ್ಯಕ್ಕೆ ತಾಯಿ -ಮಗು ಬಲಿ: ಕುಟುಂಬಸ್ಥರ ಆಕ್ರಂದನ

Next Post

ವಿಕ್ಟೋರಿಯಾ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ದಿಢೀರ್ ಭೇಟಿ

Related Posts

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!
ದೇಶ

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

ಹಿಂದುತ್ವ ಅಂದರೆ ಧರ್ಮವಲ್ಲ, ಅದು ಬದುಕಿನ ಪದ್ಧತಿ : RSS ಸರಸಂಘಚಾಲಕ ಮೋಹನ್ ಭಾಗವತ್
ದೇಶ

ಹಿಂದುತ್ವ ಅಂದರೆ ಧರ್ಮವಲ್ಲ, ಅದು ಬದುಕಿನ ಪದ್ಧತಿ : RSS ಸರಸಂಘಚಾಲಕ ಮೋಹನ್ ಭಾಗವತ್

ನಟಿ ತ್ರಿಷಾ ಕುರಿತು ದ್ವಂದ್ವಾರ್ಥದ ಹೇಳಿಕೆ : ಉದಯನಿಧಿಗೆ ಸಿಎಂ ವಿಜಯ್ ಪರೋಕ್ಷ ಎಚ್ಚರಿಕೆ
ದೇಶ

ನಟಿ ತ್ರಿಷಾ ಕುರಿತು ದ್ವಂದ್ವಾರ್ಥದ ಹೇಳಿಕೆ : ಉದಯನಿಧಿಗೆ ಸಿಎಂ ವಿಜಯ್ ಪರೋಕ್ಷ ಎಚ್ಚರಿಕೆ

ದೆಹಲಿ ಕಟ್ಟಡ ದುರಂತಕ್ಕೆ ನೆಲಮಹಡಿಯಲ್ಲಿ ನಡೆಯುತ್ತಿದ್ದ ಕಾಮಗಾರಿಯೇ ಕಾರಣ!
ದೇಶ

ದೆಹಲಿ ಕಟ್ಟಡ ದುರಂತಕ್ಕೆ ನೆಲಮಹಡಿಯಲ್ಲಿ ನಡೆಯುತ್ತಿದ್ದ ಕಾಮಗಾರಿಯೇ ಕಾರಣ!

ಕೋಟೆಯಿಂದ ತಳ್ಳಿ ಕೇತನ್ ಅಗರ್‌ವಾಲ್ ಕೊಲೆ ಪ್ರಕರಣ: ಭಾವಿ ಪತ್ನಿ, ಪ್ರಿಯಕರನ ಬಳಿಕ ಈಗ ಸ್ನೇಹಿತನ ಬಂಧನ
ದೇಶ

ಕೋಟೆಯಿಂದ ತಳ್ಳಿ ಕೇತನ್ ಅಗರ್‌ವಾಲ್ ಕೊಲೆ ಪ್ರಕರಣ: ಭಾವಿ ಪತ್ನಿ, ಪ್ರಿಯಕರನ ಬಳಿಕ ಈಗ ಸ್ನೇಹಿತನ ಬಂಧನ

ಮಹಾರಾಷ್ಟ್ರದಲ್ಲಿ ನವರಾತ್ರಿಗೆ ವಿಎಚ್‌ಪಿ ಹೊಸ ನಿಯಮ: ತಿಲಕ, ಆಧಾರ್ ಕಡ್ಡಾಯ, ಮುಸ್ಲಿಮರಿಗೆ ‘ನೋ ಎಂಟ್ರಿ’
ದೇಶ

ಮಹಾರಾಷ್ಟ್ರದಲ್ಲಿ ನವರಾತ್ರಿಗೆ ವಿಎಚ್‌ಪಿ ಹೊಸ ನಿಯಮ: ತಿಲಕ, ಆಧಾರ್ ಕಡ್ಡಾಯ, ಮುಸ್ಲಿಮರಿಗೆ ‘ನೋ ಎಂಟ್ರಿ’

Next Post
ವಿಕ್ಟೋರಿಯಾ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ದಿಢೀರ್ ಭೇಟಿ

ವಿಕ್ಟೋರಿಯಾ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ದಿಢೀರ್ ಭೇಟಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಷನ್‌ನಲ್ಲಿ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಒಳ್ಳೆಯ ಅವಕಾಶ

ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಷನ್‌ನಲ್ಲಿ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಒಳ್ಳೆಯ ಅವಕಾಶ

ಅಶ್ಲೀಲ ಚಿತ್ರೋದ್ಯಮಕ್ಕೆ ಕಾನೂನು ಮಾನ್ಯತೆ ನೀಡಿ ಯುದ್ಧನಿಧಿಗೆ ಹಣ ಕ್ರೋಡೀಕರಣ : ಉಕ್ರೇನ್ ಮಾಸ್ಟರ್ ಪ್ಲ್ಯಾನ್!

ಅಶ್ಲೀಲ ಚಿತ್ರೋದ್ಯಮಕ್ಕೆ ಕಾನೂನು ಮಾನ್ಯತೆ ನೀಡಿ ಯುದ್ಧನಿಧಿಗೆ ಹಣ ಕ್ರೋಡೀಕರಣ : ಉಕ್ರೇನ್ ಮಾಸ್ಟರ್ ಪ್ಲ್ಯಾನ್!

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat