ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಕರ್ನಾಟಕ, ಮಹಾರಾಷ್ಟ್ರದಲ್ಲಿ ಮತ ಕಳ್ಳತನ | ಸ್ಪೋಟಕ ದಾಖಲೆ ಬಿಡುಗಡೆಗೊಳಿಸಿದ ರಾಗಾ

August 8, 2025
ಕರ್ನಾಟಕ, ಮಹಾರಾಷ್ಟ್ರದಲ್ಲಿ ಮತ ಕಳ್ಳತನ | ಸ್ಪೋಟಕ ದಾಖಲೆ ಬಿಡುಗಡೆಗೊಳಿಸಿದ ರಾಗಾ

ರಾಹುಲ್‌ ಗಾಂಧಿ

Share on WhatsappShare on FacebookShare on Twitter

ನವದೆಹಲಿ: 2024ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಾಗೂ ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯಲ್ಲಿ “ಮತಗಳ್ಳತನ” ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ, ಚುನಾವಣಾ ಅಕ್ರಮಕ್ಕೆ ಸಂಬಂಧಿಸಿದಂತೆ ಸ್ಫೋಟಕ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ.

ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ದಾಖಲೆಗಳ ಸಹಿತ ಬಹಿರಂಗಪಡಿಸಿದ ರಾಹುಲ್ ಗಾಂಧಿ, ಭಾರತೀಯ ಚುನಾವಣಾ ಆಯೋಗ ಆಡಳಿತಾರೂಢ ಬಿಜೆಪಿಯೊಂದಿಗೆ ಕೈಜೋಡಿಸಿದೆ ಎಂದು ಆರೋಪಿಸಿದ್ದಾರೆ.

ಕರ್ನಾಟಕದ ಬೆಂಗಳೂರಿನ ಮಹದೇವಪುರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಅಕ್ರಮ ನಡೆದಿರುವ ಬಗ್ಗೆ ದಾಖಲೆಗಳನ್ನು ಬಹಿರಂಗಪಡಿಸಿದ್ದಾರೆ. ಇದು ದೇಶದಲ್ಲಿ ಚುನಾವಣಾ ಪ್ರಕ್ರಿಯೆಯ ವಿಶ್ವಾಸಾರ್ಹತೆಯ ಬಗ್ಗೆ ವ್ಯಾಪಕ ಕಳವಳವನ್ನು ಹುಟ್ಟುಹಾಕಿದೆ.

ಮತಗಳ್ಳತನದ ವಿರುದ್ಧ ಇಂದು(ಶುಕ್ರವಾರ) ಬೆಂಗಳೂರಿನಲ್ಲಿ ಕಾಂಗ್ರೆಸ್‌ನಿಂದ ಬೃಹತ್‌ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಇದಕ್ಕೂ ಮುನ್ನ ಮತಗಳ್ಳತನದ ಸ್ಫೋಟಕ ದಾಖಲೆಯನ್ನು ರಾಹುಲ್‌ ಗಾಂಧಿ ದೆಹಲಿಯಲ್ಲಿ ಬಿಡುಗಡೆ ಮಾಡಿದ್ದಾರೆ.

ನಮ್ಮ ಪಕ್ಷ ಮಹಾರಾಷ್ಟ್ರ ಚುನಾವಣೆಯಲ್ಲಿ ಅಕ್ರಮ ನಡೆದಿರುವ ಬಗ್ಗೆ ದೀರ್ಘಕಾಲದಿಂದ ಶಂಕಿಸಿತ್ತು ಮತ್ತು ಅಂತಿಮ ಫಲಿತಾಂಶ ಅವರ ಕೆಟ್ಟ ಭಯವನ್ನು ದೃಢಪಡಿಸಿದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

“ಮಹಾರಾಷ್ಟ್ರ ಫಲಿತಾಂಶ ವಿಧಾನಸಭಾ ಚುನಾವಣೆಯನ್ನು ನಮ್ಮಿಂದ ಕದ್ದಿದೆ ಎಂಬ ನಮ್ಮ ಅನುಮಾನವನ್ನು ದೃಢಪಡಿಸಿದೆ”. “ಮೆಶಿನ್‌ ರಿಡೇಬಲ್‌ ಮತದಾರರ ಪಟ್ಟಿಯನ್ನು ನೀಡಲು ಚುನಾವಣಾ ಆಯೋಗ ನಿರಾಕರಿಸಿರುವುದು ಬಿಜೆಪಿಯೊಂದಿಗೆ ಅದು ಒಪ್ಪಂದ ಮಾಡಿಕೊಂಡಿರುವುದು ನಮಗೆ ಮನವರಿಕೆ ಮಾಡಿಕೊಟ್ಟಿದೆ” ಎಂದಿದ್ದಾರೆ.

ಅಂಕಿಅಂಶಗಳನ್ನು ಉಲ್ಲೇಖಿಸಿದ ರಾಹುಲ್ ಗಾಂಧಿ, ಮಹಾರಾಷ್ಟ್ರದಲ್ಲಿ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳ ನಡುವೆ, ಕೇವಲ ಐದು ತಿಂಗಳೊಳಗೆ ಒಂದು ಕೋಟಿಗೂ ಹೆಚ್ಚು ಹೊಸ ಮತದಾರರನ್ನು ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಐದು ವರ್ಷಗಳ ಅವಧಿಯಲ್ಲಿ ಸೇರಿಸಲಾದ ಮತದಾರರಿಗಿಂತ ಹೆಚ್ಚು ಮತದಾರರನ್ನು ಕೇವಲ ಐದು ತಿಂಗಳಲ್ಲಿ ಹಠಾತ್ ಸೇರಿಸಿದ್ದು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಅವರು ಹೇಳಿದ್ದಾರೆ.

ಇನ್ನು ಕರ್ನಾಟಕದಲ್ಲಿ, ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 6.5 ಲಕ್ಷ ಮತಗಳಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಮತಗಳನ್ನು ಅಕ್ರಮವಾಗಿ ಚಲಾಯಿಸಲಾಗಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

“ಒಂದು ಲಕ್ಷಕ್ಕೂ ಹೆಚ್ಚು ಮತಗಳ ‘ವೋಟ್ ಚೋರಿ’ ಆಗಿದೆ”. ಕಾಂಗ್ರೆಸ್ ಸತ್ಯ ಶೋಧನಾ ತಂಡವು ಆ ಕ್ಷೇತ್ರದಲ್ಲಿ ಹೆಚ್ಚಿನ ಸಂಖ್ಯೆಯ ನಕಲಿ ಮತದಾರರು, ಅಮಾನ್ಯ ವಿಳಾಸಗಳು ಮತ್ತು ಬೃಹತ್ ಸೇರ್ಪಡೆಗಳನ್ನು ಕಂಡುಕೊಂಡಿದೆ ಎಂದು ಕಾಂಗ್ರೆಸ್ ನಾಯಕ ಆರೋಪಿಸಿದ್ದಾರೆ.

ಮಹದೇವಪುರದಲ್ಲಿ ನಕಲಿ ವಿಳಾಸಗಳನ್ನು ಹೊಂದಿರುವ ‘40,009’ ಮತದಾರರಿದ್ದಾರೆ. ‘ಮನೆ ಸಂಖ್ಯೆ 0’ ಎಂಬ ಅಡ್ರೆಸ್ ಇರುವ ಹಲವರು ನೋಂದಾಯಿಸಿಕೊಂಡಿದ್ದಾರೆ. ಒಂದು ಪ್ರಕರಣದಲ್ಲಿ, 46 ಮತದಾರರು ಒಂದೇ ರೂಮಿನ ವಿಳಾಸದ ಅಡಿಯಲ್ಲಿ ನೋಂದಾಯಿಸಲ್ಪಟ್ಟಿದ್ದಾರೆ. ಆದರೆ ಆ ಸ್ಥಳಕ್ಕೆ ಭೇಟಿ ನೀಡಿದಾಗ, ಯಾರೂ ಅಲ್ಲಿ ವಾಸಿಸುತ್ತಿಲ್ಲ ಎಂದು ಗೊತ್ತಾಯಿತು ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ನಕಲಿ ವಿಳಾಸಗಳೊಂದಿಗೆ 40,000 ನಮೂದುಗಳು ಮತ್ತು ಯಾವುದೇ ಫೋಟೋಗಳಿಲ್ಲದ ಸುಮಾರು 4,000 ನೋಂದಾಯಿತ ಮತದಾರರಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

Tags: Election CommissionKarnatakaKarnataka News beatMaharashtraRahul GandhiVote
SendShareTweet
Previous Post

ಮತ ಕಳ್ಳತನದ ವಿರುದ್ಧ ರಾಹುಲ್ ನೇತೃತ್ವದ ಪ್ರತಿಭಟನೆಗೆ ಕ್ಷಣಗಣನೆ

Next Post

ಧರ್ಮಸ್ಥಳ ಪ್ರಕರಣ : ಮಾಧ್ಯಮ ವರದಿಗಳ ಮೇಲೆ ತಡೆಯಾಜ್ಞೆ ರದ್ದುಗೊಳಿಸಿದ “ಹೈ” ಆದೇಶ ಪ್ರಶ್ನಿಸಿ “ಸುಪ್ರೀಂ”ಗೆ ಅರ್ಜಿ

Related Posts

ಭೂಮಿಗೆ ಬರಲು ಸಜ್ಜಾಗಿದ್ದಾನೆ ಭಯಾನಕ ರಾಕ್ಷಸ!
ರಾಜ್ಯ

ಭೂಮಿಗೆ ಬರಲು ಸಜ್ಜಾಗಿದ್ದಾನೆ ಭಯಾನಕ ರಾಕ್ಷಸ!

ಕುಂಭಮೇಳದ ಮೊನಾಲಿಸಾಗೆ ‘ಲವ್ ಜಿಹಾದ್’ ಜಾಲ? ಮಗಳನ್ನು ರಕ್ಷಿಸಿ : ಮಧ್ಯಪ್ರದೇಶ ಸಿಎಂಗೆ ತಂದೆಯ ಮೊರೆ
ದೇಶ

ಕುಂಭಮೇಳದ ಮೊನಾಲಿಸಾಗೆ ‘ಲವ್ ಜಿಹಾದ್’ ಜಾಲ? ಮಗಳನ್ನು ರಕ್ಷಿಸಿ : ಮಧ್ಯಪ್ರದೇಶ ಸಿಎಂಗೆ ತಂದೆಯ ಮೊರೆ

ಮಿತ್ರ ಭಾರತಕ್ಕೆ ಇರಾನ್ ಸಹಾಯಹಸ್ತ : ಹೊರ್ಮುಜ್ ಜಲಸಂಧಿ ದಾಟಿದ ಭಾರತದ 2 ಎಲ್‌ಪಿಜಿ ಟ್ಯಾಂಕರ್‌ಗಳು
ದೇಶ

ಮಿತ್ರ ಭಾರತಕ್ಕೆ ಇರಾನ್ ಸಹಾಯಹಸ್ತ : ಹೊರ್ಮುಜ್ ಜಲಸಂಧಿ ದಾಟಿದ ಭಾರತದ 2 ಎಲ್‌ಪಿಜಿ ಟ್ಯಾಂಕರ್‌ಗಳು

ಇಲಿ ತಿಂದ ಮೀನಿಗಾಗಿ ಸ್ನೇಹಿತನನ್ನೇ ಕಲ್ಲಿನಿಂದ ಜಜ್ಜಿ ಕೊಂದ ಪಾಪಿಗಳು!
ದೇಶ

ಇಲಿ ತಿಂದ ಮೀನಿಗಾಗಿ ಸ್ನೇಹಿತನನ್ನೇ ಕಲ್ಲಿನಿಂದ ಜಜ್ಜಿ ಕೊಂದ ಪಾಪಿಗಳು!

“ಮುಟ್ಟಿನ ರಜೆ ಕಡ್ಡಾಯಗೊಳಿಸಿದರೆ ಮಹಿಳೆಯರಿಗೆ ಯಾರೂ ಕೆಲಸ ಕೊಡುವುದಿಲ್ಲ” : ಸುಪ್ರೀಂ ಕೋರ್ಟ್
ದೇಶ

“ಮುಟ್ಟಿನ ರಜೆ ಕಡ್ಡಾಯಗೊಳಿಸಿದರೆ ಮಹಿಳೆಯರಿಗೆ ಯಾರೂ ಕೆಲಸ ಕೊಡುವುದಿಲ್ಲ” : ಸುಪ್ರೀಂ ಕೋರ್ಟ್

ಸುಪ್ರೀಂ ಕೋರ್ಟ್ ಆಡಳಿತದಲ್ಲಿ ಎಐ ಕ್ರಾಂತಿ : ಸಿಜೆಐ ಸೂರ್ಯಕಾಂತ್ ಮಹತ್ವದ ಹೆಜ್ಜೆ
ದೇಶ

ಸುಪ್ರೀಂ ಕೋರ್ಟ್ ಆಡಳಿತದಲ್ಲಿ ಎಐ ಕ್ರಾಂತಿ : ಸಿಜೆಐ ಸೂರ್ಯಕಾಂತ್ ಮಹತ್ವದ ಹೆಜ್ಜೆ

Next Post
ಧರ್ಮಸ್ಥಳ ಪ್ರಕರಣ : ಮಾಧ್ಯಮ ವರದಿಗಳ ಮೇಲೆ ತಡೆಯಾಜ್ಞೆ ರದ್ದುಗೊಳಿಸಿದ ʼಹೈʼ ಆದೇಶ ಪ್ರಶ್ನಿಸಿ ʼಸುಪ್ರೀಂʼಗೆ ಅರ್ಜಿ

ಧರ್ಮಸ್ಥಳ ಪ್ರಕರಣ : ಮಾಧ್ಯಮ ವರದಿಗಳ ಮೇಲೆ ತಡೆಯಾಜ್ಞೆ ರದ್ದುಗೊಳಿಸಿದ "ಹೈ" ಆದೇಶ ಪ್ರಶ್ನಿಸಿ "ಸುಪ್ರೀಂ"ಗೆ ಅರ್ಜಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಎಲ್‌ಪಿಜಿ ಸಿಲಿಂಡರ್ ಎಮರ್ಜೆನ್ಸಿ : ಪ್ರಧಾನಿಗೆ ಪತ್ರ ಬರೆದ ಹೋಟೆಲ್ ಮಾಲಕಿ

ಎಲ್‌ಪಿಜಿ ಸಿಲಿಂಡರ್ ಎಮರ್ಜೆನ್ಸಿ : ಪ್ರಧಾನಿಗೆ ಪತ್ರ ಬರೆದ ಹೋಟೆಲ್ ಮಾಲಕಿ

ನೆಲಮಂಗಲದಲ್ಲಿ 6 ನವಿಲು ಸಾವು : ವಿಷ ಪ್ರಾಶನ ನೀಡಿರುವ ಶಂಕೆ

ನೆಲಮಂಗಲದಲ್ಲಿ 6 ನವಿಲು ಸಾವು : ವಿಷ ಪ್ರಾಶನ ನೀಡಿರುವ ಶಂಕೆ

ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಅಕ್ರಮಗಳ ಆರೋಪ : ಹಣ ಕೊಟ್ಟರೆ ಎಲ್ಲ ಸಿಗುತ್ತೆ ಅಂತೆ.. ಆಡಿಯೋ ವೈರಲ್‌

ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಅಕ್ರಮಗಳ ಆರೋಪ : ಹಣ ಕೊಟ್ಟರೆ ಎಲ್ಲ ಸಿಗುತ್ತೆ ಅಂತೆ.. ಆಡಿಯೋ ವೈರಲ್‌

ಜೈಲುಗಳಲ್ಲಿ ಡ್ರಗ್ಸ್‌ ನೆಟ್‌ವರ್ಕ್‌ಗೆ ಬ್ರೇಕ್‌ ಹಾಕಲು ಡಿಜಿಪಿ ಹೊಸ ಪ್ಲ್ಯಾನ್‌!

ಜೈಲುಗಳಲ್ಲಿ ಡ್ರಗ್ಸ್‌ ನೆಟ್‌ವರ್ಕ್‌ಗೆ ಬ್ರೇಕ್‌ ಹಾಕಲು ಡಿಜಿಪಿ ಹೊಸ ಪ್ಲ್ಯಾನ್‌!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಎಲ್‌ಪಿಜಿ ಸಿಲಿಂಡರ್ ಎಮರ್ಜೆನ್ಸಿ : ಪ್ರಧಾನಿಗೆ ಪತ್ರ ಬರೆದ ಹೋಟೆಲ್ ಮಾಲಕಿ

ಎಲ್‌ಪಿಜಿ ಸಿಲಿಂಡರ್ ಎಮರ್ಜೆನ್ಸಿ : ಪ್ರಧಾನಿಗೆ ಪತ್ರ ಬರೆದ ಹೋಟೆಲ್ ಮಾಲಕಿ

ನೆಲಮಂಗಲದಲ್ಲಿ 6 ನವಿಲು ಸಾವು : ವಿಷ ಪ್ರಾಶನ ನೀಡಿರುವ ಶಂಕೆ

ನೆಲಮಂಗಲದಲ್ಲಿ 6 ನವಿಲು ಸಾವು : ವಿಷ ಪ್ರಾಶನ ನೀಡಿರುವ ಶಂಕೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat