ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಧರ್ಮಸ್ಥಳ ಪ್ರಕರಣ | ಮಾನಹಾನಿಕರ ವರದಿಗೆ ತಡೆ ಕೋರಿ ಅರ್ಜಿ : ವಿಚಾರಣಾ ನ್ಯಾಯಾಲಯಕ್ಕೆ ವರ್ಗಾಯಿಸಿದ “ಸುಪ್ರೀಂ”

August 8, 2025
ಧರ್ಮಸ್ಥಳ ಪ್ರಕರಣ | ಮಾನಹಾನಿಕರ ವರದಿಗೆ ತಡೆ ಕೋರಿ ಅರ್ಜಿ : ವಿಚಾರಣಾ ನ್ಯಾಯಾಲಯಕ್ಕೆ ವರ್ಗಾಯಿಸಿದ “ಸುಪ್ರೀಂ”

ಸುಪ್ರೀಂ ಕೋರ್ಟ್‌

Share on WhatsappShare on FacebookShare on Twitter

ನವದೆಹಲಿ: ಧರ್ಮಸ್ಥಳ ಪ್ರಕರಣಕ್ಕೆ (Dharmasthala Mass Burials Case) ಸಂಬಂಧಿಸಿದಂತೆ ಮಾನಹಾನಿಕರ ವರದಿಗಳ ಪ್ರಕಟಣೆ ತಡೆಯುವಂತೆ ಧರ್ಮಸ್ಥಳ ದೇವಾಲಯದ ಕಾರ್ಯದರ್ಶಿ ಹರ್ಷೇಂದ್ರ ಕುಮಾರ್ ಡಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಮರು ನಿರ್ಧರಿಸುವಂತೆ ಸುಪ್ರೀಂ ಕೋರ್ಟ್ ಇಂದು(ಶುಕ್ರವಾರ) ಕರ್ನಾಟಕ ವಿಚಾರಣಾ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದೆ.

ಮಾನಹಾನಿಕರ ವರದಿ ಪ್ರಸಾರಕ್ಕೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಇಂದು ನ್ಯಾಯಮೂರ್ತಿಗಳಾದ ರಾಜೇಶ್ ಬಿಂದಾಲ್ ಮತ್ತು ಮನಮೋಹನ್ ಅವರಿದ್ದ ದ್ವಿಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತ್ತು. ಆದಾಗ್ಯೂ ಈ ವಿಷಯದಲ್ಲಿ ಮಾಧ್ಯಮಗಳ ನಿರ್ಬಂಧದ ಅಗತ್ಯವಿದೆಯೇ ಎಂಬುದಕ್ಕೆ ಆಕ್ಷೇಪ ವ್ಯಕ್ತಪಡಿಸಿದೆ.

ವಿಚಾರಣೆ ಸಂದರ್ಭದಲ್ಲಿ ದೇವಾಲಯದ ಆಡಳಿತ ಮಂಡಳಿ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೊಹಟಗಿ, ದಿನೇ ದಿನೇ ಸುದ್ದಿ ವಾಹಿನಿಗಳು ಮತ್ತು ಸಾಮಾಜಿಕ ಮಾಧ್ಯಮಗಳು ಮಾನಹಾನಿಕರ ವರದಿಗಳನ್ನು ಪ್ರಕಟಿಸುತ್ತಿವೆ ಎಂದು ವಾದಿಸಿದರು. ಇದೇ ವೇಳೆ ಮಾನಹಾನಿಕರ ಎಂದು ಹೇಳಲಾದ ಇಂಟರ್ನೆಟ್ ಮೀಮ್ಸ್‌ಗಳ ಪೋಸ್ಟ್‌ಗಳ ಪ್ರತಿಯನ್ನು ಕೋರ್ಟ್‌ಗೆ ಸಲ್ಲಿಕೆ ಮಾಡಿದರು.

ಪ್ರತಿಕ್ರಿಯೆ ನೀಡಿದ ನ್ಯಾಯಪೀಠ, ಇಂತಹ ಮಾನಹಾನಿಕರ ಪೋಸ್ಟ್‌ಗಳಿಗೆ ದೇವಾಲಯ ಎಂದಿಗಾದರೂ ಪರಿಹಾರ ಪಡೆಯಬಹುದು ಎಂದು ಹೇಳಿದೆ. ಆದಾಗ್ಯೂ, ಮಾಧ್ಯಮಗಳ ವಿರುದ್ಧ ನಿಗ್ರಹ ಹೇರಬೇಕೇ ಎಂದು ಪ್ರಶ್ನಿಸಿದೆ.

ವಿರಳ ಮತ್ತು ಅಪರೂಪದ ಪ್ರಕರಣಗಳಲ್ಲಿ ಮಾತ್ರ ಗ್ಯಾಗ್ ಆದೇಶಗಳನ್ನು ಹೊರಡಿಸಲಾಗುತ್ತದೆ. ಇಂತಹ ಆದೇಶ ವಾಕ್ ಸ್ವಾತಂತ್ರ್ಯವನ್ನು ಹತ್ತಿಕ್ಕುತ್ತವೆ. ನಾವು ತಡೆಯಾಜ್ಞೆ ನೀಡಿದರೆ ಅನಾಮಿಕ ವ್ಯಕ್ತಿಯ ಹೇಳಿಕೆಯನ್ನು ಸಹ ವರದಿ ಮಾಡಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿ ಮನಮೋಹನ್ ಹೇಳಿದ್ದಾರೆ.ಈ ವಿಷಯವನ್ನು ರಾಜ್ಯದ ವಿಚಾರಣಾ ನ್ಯಾಯಾಲಯವೇ ಪರಿಗಣಿಸಬಹುದು ಎಂದು ಅಭಿಪ್ರಾಯಪಟ್ಟರು.

ಕರ್ನಾಟಕದ ವಿಚಾರಣಾ ನ್ಯಾಯಾಲಯದ ಮುಂದೆ ಅರ್ಜಿದಾರರು ಮತ್ತೆ ವಾದ ಮಂಡಿಸಲಿ. ನಾವು ಸ್ವತಂತ್ರ ದೇಶದಲ್ಲಿ ವಾಸಿಸುತ್ತಿದ್ದೇವೆ. ವಿಚಾರಣಾ ನ್ಯಾಯಾಲಯ ಈ ವಿಷಯದ ಬಗ್ಗೆ ಸ್ವತಂತ್ರವಾಗಿ ನಿರ್ಧಾರ ತೆಗೆದುಕೊಳ್ಳಬಹುದು ಎಂದು ಅವರು ಹೇಳಿದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ನ್ಯಾಯಪೀಠ, ವಿಚಾರಣಾ ನ್ಯಾಯಾಲಯ ಮುಂದಿನ ವಿಚಾರಣೆಯ ದಿನದಿಂದ ಎರಡು ವಾರಗಳಲ್ಲಿ ಅರ್ಜಿಯನ್ನು ನಿರ್ಧರಿಸುವಂತೆ ನಾವು ನಿರ್ದೇಶಿಸುತ್ತೇವೆ. ಹೈಕೋರ್ಟ್ ಮಾಡುವ ಯಾವುದೇ ಅವಲೋಕನಗಳು ಹೊಸದಾಗಿ ತಡೆಯಾಜ್ಞೆ ಅರ್ಜಿಯನ್ನು ಪರಿಗಣಿಸುವಾಗ ವಿಚಾರಣಾ ನ್ಯಾಯಾಲಯದ ಮೇಲೆ ಪ್ರಭಾವ ಬೀರುವುದಿಲ್ಲ ಎಂದು ನ್ಯಾಯಪೀಠ ಅಂತಿಮವಾಗಿ ತಮ್ಮ ಆದೇಶದಲ್ಲಿ ತಿಳಿಸಿದೆ. 

ಧರ್ಮಸ್ಥಳ ಮಂಜುನಾಥಸ್ವಾಮಿ ದೇವಸ್ಥಾನದಲ್ಲಿ ಈ ಹಿಂದೆ ನೈರ್ಮಲ್ಯ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನೀಡಿದ ದೂರಿನ ಮೇರೆಗೆ ಪ್ರಕರಣ ಬೆಳಕಿಗೆ ಬಂದಿದೆ. ಮಾಧ್ಯಮಗಳ ವರದಿಗಳಿಗೆ ಹೈಕೋರ್ಟ್‌ ತಡೆ ನೀಡಲು ನಿರಾಕರಿಸಿತ್ತು. ಬಳಿಕ ಧರ್ಮಸ್ಥಳ ದೇವಾಲಯದ ಕಾರ್ಯದರ್ಶಿ ಹರ್ಷೇಂದ್ರ ಕುಮಾರ್ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು.

Tags: Dharmasthala caseDharmasthala Mass Burials CaseKarnataka News beatSupreme Court
SendShareTweet
Previous Post

ಮತ ಕಳ್ಳತನ : ರಾಜ್ಯ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್‌ ದೂರು | ದೂರಿನಲ್ಲಿ ಏನಿದೆ ?

Next Post

ಮಗ್ಗಲು ಬದಲಿಸಿದಳೇ ಸೌಜನ್ಯ ? | ಚಿವುಟಿದಷ್ಟು ಚಿಗುರಿದ ಹೆಣ್ಮಗು !

Related Posts

ಕೊನೆಯ ಪಯಣ ಎನ್ನುತ್ತಾ 150 ಕಿ.ಮೀ ವೇಗದಲ್ಲಿ ಡಿವೈಡರ್‌ಗೆ ಗುದ್ದಿದ ಯೂಟ್ಯೂಬರ್ ಅನುರಾಗ್ ಡೋಬಾಲ್
ದೇಶ

ಕೊನೆಯ ಪಯಣ ಎನ್ನುತ್ತಾ 150 ಕಿ.ಮೀ ವೇಗದಲ್ಲಿ ಡಿವೈಡರ್‌ಗೆ ಗುದ್ದಿದ ಯೂಟ್ಯೂಬರ್ ಅನುರಾಗ್ ಡೋಬಾಲ್

ಹಿಮಬೆಟ್ಟದ ಮೇಲೆ ‘ಸೀರೆ’ ಸಂಭ್ರಮ : ಕಾಶ್ಮೀರದ ಗುಲ್ಮಾರ್ಗ್‌ನಲ್ಲಿ ಸ್ನೋಬೋರ್ಡಿಂಗ್ ಮಾಡಿ ಮನಗೆದ್ದ ಯುವತಿಯರು
ಕ್ರೀಡೆ

ಹಿಮಬೆಟ್ಟದ ಮೇಲೆ ‘ಸೀರೆ’ ಸಂಭ್ರಮ : ಕಾಶ್ಮೀರದ ಗುಲ್ಮಾರ್ಗ್‌ನಲ್ಲಿ ಸ್ನೋಬೋರ್ಡಿಂಗ್ ಮಾಡಿ ಮನಗೆದ್ದ ಯುವತಿಯರು

ನಿಮ್ಮ ಕೆಲಸ ನೀವು ನೋಡಿಕೊಳ್ಳಿ, ನಮ್ಮ ವಿಚಾರದಲ್ಲಿ ಮೂಗುತೂರಿಸಬೇಡಿ : ಟ್ರಂಪ್‌ಗೆ ಕಮಲ್ ಹಾಸನ್ ಖಡಕ್ ಎಚ್ಚರಿಕೆ
ವಿದೇಶ

ನಿಮ್ಮ ಕೆಲಸ ನೀವು ನೋಡಿಕೊಳ್ಳಿ, ನಮ್ಮ ವಿಚಾರದಲ್ಲಿ ಮೂಗುತೂರಿಸಬೇಡಿ : ಟ್ರಂಪ್‌ಗೆ ಕಮಲ್ ಹಾಸನ್ ಖಡಕ್ ಎಚ್ಚರಿಕೆ

ಮಧ್ಯಪ್ರದೇಶ | 90 ವರ್ಷದ ವೃದ್ಧೆಯ ಮೇಲೆ ಸಾಮೂಹಿಕ ಅತ್ಯಾಚಾರ
ದೇಶ

ಮಧ್ಯಪ್ರದೇಶ | 90 ವರ್ಷದ ವೃದ್ಧೆಯ ಮೇಲೆ ಸಾಮೂಹಿಕ ಅತ್ಯಾಚಾರ

ಡಿಸಿಎಂ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ತುರ್ತು ಭೂಸ್ಪರ್ಶ.. ತಪ್ಪಿದ ದುರಂತ!
ದೇಶ

ಡಿಸಿಎಂ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ತುರ್ತು ಭೂಸ್ಪರ್ಶ.. ತಪ್ಪಿದ ದುರಂತ!

ಪತ್ರಕರ್ತನ ಹತ್ಯೆ ಪ್ರಕರಣದಲ್ಲಿ ಡೇರಾ ಮುಖ್ಯಸ್ಥ ರಾಮ್ ರಹೀಮ್ ದೋಷಮುಕ್ತ!
ದೇಶ

ಪತ್ರಕರ್ತನ ಹತ್ಯೆ ಪ್ರಕರಣದಲ್ಲಿ ಡೇರಾ ಮುಖ್ಯಸ್ಥ ರಾಮ್ ರಹೀಮ್ ದೋಷಮುಕ್ತ!

Next Post
ಮಗ್ಗಲು ಬದಲಿಸಿದಳೇ ಸೌಜನ್ಯ | ಚಿವುಟಿದಷ್ಟು ಚಿಗುರಿದ ಹೆಣ್ಮಗು !

ಮಗ್ಗಲು ಬದಲಿಸಿದಳೇ ಸೌಜನ್ಯ ? | ಚಿವುಟಿದಷ್ಟು ಚಿಗುರಿದ ಹೆಣ್ಮಗು !

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಘವೇಂದ್ರ ಸ್ವಾಮಿಗಳ ಭವ್ಯ ಮಂದಿರ ನಿರ್ಮಾಣಕ್ಕೆ ನೆರವೇರಿದ ಭೂಮಿ ಪೂಜೆ

ರಾಘವೇಂದ್ರ ಸ್ವಾಮಿಗಳ ಭವ್ಯ ಮಂದಿರ ನಿರ್ಮಾಣಕ್ಕೆ ನೆರವೇರಿದ ಭೂಮಿ ಪೂಜೆ

ಟಿ20 ವಿಶ್ವಕಪ್ 2026 ಫೈನಲ್ : ಕಾಳಸಂತೆಯಲ್ಲಿ ಟಿಕೆಟ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ, ಪೊಲೀಸರಿಂದ ಹೈಅಲರ್ಟ್

ಟಿ20 ವಿಶ್ವಕಪ್ 2026 ಫೈನಲ್ : ಕಾಳಸಂತೆಯಲ್ಲಿ ಟಿಕೆಟ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ, ಪೊಲೀಸರಿಂದ ಹೈಅಲರ್ಟ್

ಇಸ್ರೇಲ್ ತೈಲ ಸಂಸ್ಕರಣಾಗಾರ ಮೇಲೆ ಇರಾನ್ ಕ್ಷಿಪಣಿ ದಾಳಿ : ಭಾರತದ ನಂಟು ಹೊಂದಿರುವ ಹೈಫಾ ಪ್ಲಾಂಟ್ ಗುರಿ

ಇಸ್ರೇಲ್ ತೈಲ ಸಂಸ್ಕರಣಾಗಾರ ಮೇಲೆ ಇರಾನ್ ಕ್ಷಿಪಣಿ ದಾಳಿ : ಭಾರತದ ನಂಟು ಹೊಂದಿರುವ ಹೈಫಾ ಪ್ಲಾಂಟ್ ಗುರಿ

ಇರಾನ್-ಅಮೆರಿಕ ಯುದ್ಧದ ಬಿಸಿ : ಭಾರತದಲ್ಲೇ ಸಿಲುಕಿದ್ದ ಟಿ20 ವಿಶ್ವಕಪ್ ತಂಡಗಳಿಗೆ ಐಸಿಸಿಯಿಂದ ವಿಶೇಷ ವಿಮಾನದ ವ್ಯವಸ್ಥೆ

ಇರಾನ್-ಅಮೆರಿಕ ಯುದ್ಧದ ಬಿಸಿ : ಭಾರತದಲ್ಲೇ ಸಿಲುಕಿದ್ದ ಟಿ20 ವಿಶ್ವಕಪ್ ತಂಡಗಳಿಗೆ ಐಸಿಸಿಯಿಂದ ವಿಶೇಷ ವಿಮಾನದ ವ್ಯವಸ್ಥೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಘವೇಂದ್ರ ಸ್ವಾಮಿಗಳ ಭವ್ಯ ಮಂದಿರ ನಿರ್ಮಾಣಕ್ಕೆ ನೆರವೇರಿದ ಭೂಮಿ ಪೂಜೆ

ರಾಘವೇಂದ್ರ ಸ್ವಾಮಿಗಳ ಭವ್ಯ ಮಂದಿರ ನಿರ್ಮಾಣಕ್ಕೆ ನೆರವೇರಿದ ಭೂಮಿ ಪೂಜೆ

ಟಿ20 ವಿಶ್ವಕಪ್ 2026 ಫೈನಲ್ : ಕಾಳಸಂತೆಯಲ್ಲಿ ಟಿಕೆಟ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ, ಪೊಲೀಸರಿಂದ ಹೈಅಲರ್ಟ್

ಟಿ20 ವಿಶ್ವಕಪ್ 2026 ಫೈನಲ್ : ಕಾಳಸಂತೆಯಲ್ಲಿ ಟಿಕೆಟ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ, ಪೊಲೀಸರಿಂದ ಹೈಅಲರ್ಟ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat