ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಸರ್ವಋತು ಬಂದರು ನಿರ್ಮಾಣಕ್ಕೆ ಸಂಸದ ಬಿ.ವೈ.ರಾ ಮನವಿ

August 9, 2025
ಸರ್ವಋತು ಬಂದರು ನಿರ್ಮಾಣಕ್ಕೆ ಸಂಸದ ಬಿ.ವೈ.ರಾ ಮನವಿ
Share on WhatsappShare on FacebookShare on Twitter

ಕುಂದಾಪುರ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ. ರಾಘವೇಂದ್ರ ಕೇಂದ್ರ ಬಂದರು, ಹಡಗು ಮತ್ತು ಜಲಸಾರಿಗೆ ಸಚಿವ ಸರ್ಬಾನಂದ ಸೋನವಾಲ ಅವರನ್ನು ಭೇಟಿಯಾಗಿ ಗಂಗೊಳ್ಳಿ ಸೇತುವೆ ಹಾಗೂ ಶಿರೂರು ಅಳಿವೆಗದ್ದೆಯಲ್ಲಿ ಸರ್ವಋತು ಬಂದರು ನಿರ್ಮಿಸಲು ಮನವಿ ಸಲ್ಲಿಸಿದ್ದಾರೆ.

ರಾಜ್ಯದ ಎರಡನೇ ಅತಿದೊಡ್ಡ ಮೀನುಗಾರಿಕಾ ಬಂದರು ನೆಲೆಯಾಗಿರುವ ಗಂಗೊಳ್ಳಿ ಬಂದರಿನಲ್ಲಿ 200ಕ್ಕೂ ಹೆಚ್ಚು ಮೀನುಗಾರಿಕಾ ದೋಣಿಗಳು ಇವೆ. ಮತ್ಸ್ಯೋದ್ಯಮ, ವ್ಯಾಪಾರ, ಜೀವನೋಪಾಯ ಮತ್ತು ಕರಾವಳಿಯ ವಾಣಿಜ್ಯ ವ್ಯವಹಾರಕ್ಕೆ ಗಂಗೊಳ್ಳಿ ಬಂದರು ಪ್ರಮುಖ ಕೇಂದ್ರವಾಗಿ ಕಾರ್ಯ ನಿರ್ವಹಿಸುತ್ತಿದೆ.

ಗಂಗೊಳ್ಳಿಯಿಂದ ತಾಲ್ಲೂಕು ಕೇಂದ್ರವಾದ ಕುಂದಾಪುರ ಕೂಗಳತೆಯ ದೂರದಲ್ಲಿದ್ದರೂ, ಇಲ್ಲಿನ ಜನರು ಪ್ರಸ್ತುತ ರಾಷ್ಟ್ರೀಯ ಹೆದ್ದಾರಿ 66 ಮೂಲಕ 17ರಿಂದ 18ಕಿ.ಮೀ. ಸುತ್ತು ಬಳಸಿ, ಕುಂದಾಪುರ ತಲುಪಬೇಕಾಗುತ್ತದೆ. ಇದರಿಂದ ಮೀನುಗಾರರು, ವ್ಯಾಪಾರಿಗಳು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ದೈನಂದಿನ ಕೆಲಸಗಳಿಗೆ ತೊಂದರೆಯಾಗುತ್ತಿದೆ ಎಂದು ಅವರು ಮನವಿಯಲ್ಲಿ ತಿಳಿಸಿದ್ದಾರೆ.

ನಿತ್ಯ ಪ್ರಯಾಣಿಕರ ಪ್ರಯಾಣದ ಸಮಯ ಮತ್ತು ದೂರವನ್ನು ಕಡಿಮೆ ಮಾಡಲು ಗಂಗೊಳ್ಳಿ-ಕುಂದಾಪುರ ಸೇತುವೆ ಯೋಜನೆಯನ್ನು ಸಾಗರಮಾಲಾ ಯೋಜನೆಯ ಬಂದರು ಸಂಪರ್ಕ ಘಟಕದಡಿಯಲ್ಲಿ ಸೇರಿಸಿ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯಕ್ಕೆ ಶಿಫಾರಸು ಮಾಡಲು ಹಾಗೂ ಈ ಮಹತ್ವದ ಯೋಜನೆಗಾಗಿ ಅಂತರ ಸಚಿವಾಲಯ ಸಮನ್ವಯ ಸಾಧಿಸುವಂತೆ ಸಂಸದರು ಭೇಟಿಯ ಸಂದರ್ಭದಲ್ಲಿ ಕೇಂದ್ರ ಸಚಿವರಿಗೆ ಮನವರಿಕೆ ಮಾಡಿದ್ದಾರೆ.

ಬೈಂದೂರು ತಾಲ್ಲೂಕಿನ ಶಿರೂರು ಅಳಿವೆಗದ್ದೆ ಬಂದರಿಗೆ ಮೂಲಸೌಕರ್ಯ ಒದಗಿಸಿ ಅಭಿವೃದ್ಧಿ ಪಡಿಸುವುದರಿಂದ ಮೀನುಗಾರರ ಜೀವನೋಪಾಯವನ್ನು ಬೆಂಬಲಿಸಬಹುದು. ಈ ಮೂಲಕ ಸುಸ್ಥಿರ ಮೀನುಗಾರಿಕೆಯನ್ನು ಉತ್ತೇಜಿಸಿ, ಆ ಪ್ರದೇಶದ ದೊಡ್ಡ ಮೀನುಗಾರಿಕಾ ಸಮುದಾಯಕ್ಕೆ ನೇರವಾಗಿ ಪ್ರಯೋಜನವನ್ನು ನೀಡಬಹುದು ಎಂದು ಮನವಿ ಮಾಡಿದ ಸಂಸದರು, ಈ ಯೋಜನೆಗಳಿಂದ ಸಾಗರಮಾಲಾ ಯೋಜನೆಯ ಉದ್ದೇಶಗಳು ಈಡೇರಿ ಇಲ್ಲಿನ ಜನರ ಸಾಮಾಜಿಕ-ಆರ್ಥಿಕ ಪ್ರಯೋಜನಗಳನ್ನು ಹೆಚ್ಚಿಸುತ್ತದೆ ಎಂದು ತಿಳಿಸಿದ್ದಾರೆ.

ಸಂಸದ ರಾಘವೇಂದ್ರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಸಚಿವರು ಶೀಘ್ರವಾಗಿ ಬೇಡಿಕೆಗಳ ಬಗ್ಗೆ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ಸಂಸದರ ಕಚೇರಿಯ ಪ್ರಕಟಣೆ ತಿಳಿಸಿದೆ.

Tags: B Y RaghavendrabjoGangolli PortKarnataka News beat
SendShareTweet
Previous Post

ರಕ್ಷಾ ಬಂಧನ | ಪೌರಾಣಿಕ ಹಿನ್ನೆಲೆ ಏನು ? ಇಲ್ಲಿದೆ ಮಾಹಿತಿ

Next Post

ರೋಷನ್ ಬಹುಕೋಟಿ ವಂಚನೆ ಪ್ರಕರಣ | ಇ.ಡಿಯಿಂದ 9.5 ಕೋಟಿ ಆಸ್ತಿ ಜಪ್ತಿ.

Related Posts

ಸರ್ಕಾರಿ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ ತಾಂಡವ!?
ಉಡುಪಿ

ಸರ್ಕಾರಿ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ ತಾಂಡವ!?

ಕುಂದಾಪುರ ಫೈರಿಂಗ್‌ ಕೇಸ್‌ : ಐವನ್ ಹತ್ಯೆ ಆರೋಪಿ ಡೆರಿಕ್‌ಗಾಗಿ 3 ವಿಶೇಷ ತಂಡಗಳಿಂದ ಶೋಧ!
ಉಡುಪಿ

ಕುಂದಾಪುರ ಫೈರಿಂಗ್‌ ಕೇಸ್‌ : ಐವನ್ ಹತ್ಯೆ ಆರೋಪಿ ಡೆರಿಕ್‌ಗಾಗಿ 3 ವಿಶೇಷ ತಂಡಗಳಿಂದ ಶೋಧ!

ಬೆಳ್ಳಂಬೆಳಗ್ಗೆ ಕುಂದಾಪುರದಲ್ಲಿ ಫೈರಿಂಗ್​ ; ನಡುರಸ್ತೆಯಲ್ಲೇ ಗುಂಡಿಕ್ಕಿ ವ್ಯಕ್ತಿಯ ಬರ್ಬರ ಹತ್ಯೆ!
ಉಡುಪಿ

ಬೆಳ್ಳಂಬೆಳಗ್ಗೆ ಕುಂದಾಪುರದಲ್ಲಿ ಫೈರಿಂಗ್​ ; ನಡುರಸ್ತೆಯಲ್ಲೇ ಗುಂಡಿಕ್ಕಿ ವ್ಯಕ್ತಿಯ ಬರ್ಬರ ಹತ್ಯೆ!

ಆ.2ರಂದು ಉಡುಪಿ ಕೃಷ್ಣ ಮಠದಲ್ಲಿ ಉಚಿತ ಆರೋಗ್ಯ ಮತ್ತು ನೇತ್ರ ತಪಾಸಣಾ ಶಿಬಿರ!
ಉಡುಪಿ

ಆ.2ರಂದು ಉಡುಪಿ ಕೃಷ್ಣ ಮಠದಲ್ಲಿ ಉಚಿತ ಆರೋಗ್ಯ ಮತ್ತು ನೇತ್ರ ತಪಾಸಣಾ ಶಿಬಿರ!

ಆಗಸ್ಟ್ 23ರಂದು ಬೈಂದೂರಿನಲ್ಲಿ ‘ಗಮ್ಮತ್ತ್’ ಕಾರ್ಯಕ್ರಮ : ಪೋಸ್ಟರ್ ಅನಾವರಣ!
ಉಡುಪಿ

ಆಗಸ್ಟ್ 23ರಂದು ಬೈಂದೂರಿನಲ್ಲಿ ‘ಗಮ್ಮತ್ತ್’ ಕಾರ್ಯಕ್ರಮ : ಪೋಸ್ಟರ್ ಅನಾವರಣ!

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 18 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗೆ ಗುಡ್ ನ್ಯೂಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 18 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗೆ ಗುಡ್ ನ್ಯೂಸ್

Next Post
ರೋಷನ್ ಬಹುಕೋಟಿ ವಂಚನೆ ಪ್ರಕರಣ | ಇ.ಡಿಯಿಂದ 9.5 ಕೋಟಿ ಆಸ್ತಿ ಜಪ್ತಿ.

ರೋಷನ್ ಬಹುಕೋಟಿ ವಂಚನೆ ಪ್ರಕರಣ | ಇ.ಡಿಯಿಂದ 9.5 ಕೋಟಿ ಆಸ್ತಿ ಜಪ್ತಿ.

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

KPSC ನೇಮಕಾತಿ ಹಗರಣ ; ತನಿಖಾಧಿಕಾರಿಯಾಗಿ CID ಎಸ್‌ಪಿ ರಾಘವೇಂದ್ರ ಹೆಗಡೆ ನೇಮಕ

KPSC ನೇಮಕಾತಿ ಹಗರಣ ; ತನಿಖಾಧಿಕಾರಿಯಾಗಿ CID ಎಸ್‌ಪಿ ರಾಘವೇಂದ್ರ ಹೆಗಡೆ ನೇಮಕ

‘ಸೈಮಾ’ ಒಗ್ಗಟ್ಟಿನ ಹಬ್ಬ ಶುರು..!

‘ಸೈಮಾ’ ಒಗ್ಗಟ್ಟಿನ ಹಬ್ಬ ಶುರು..!

ಗಿಲ್ ಯಶಸ್ಸಿನ ಹಿಂದಿನ ಶಕ್ತಿ ತಂದೆಯ ಕನಸು : ‘ಲಕ್ಕಿ ಕುರ್ತಾ’ ರಹಸ್ಯ ಬಿಚ್ಚಿಟ್ಟ ಟೀಮ್ ಇಂಡಿಯಾ ನಾಯಕ!

ಗಿಲ್ ಯಶಸ್ಸಿನ ಹಿಂದಿನ ಶಕ್ತಿ ತಂದೆಯ ಕನಸು : ‘ಲಕ್ಕಿ ಕುರ್ತಾ’ ರಹಸ್ಯ ಬಿಚ್ಚಿಟ್ಟ ಟೀಮ್ ಇಂಡಿಯಾ ನಾಯಕ!

100 ಅಡಿ ತುಂಬಿದ KRS ನೀರಿನ ಮಟ್ಟ.. ರೈತರು ಖುಷ್‌!

100 ಅಡಿ ತುಂಬಿದ KRS ನೀರಿನ ಮಟ್ಟ.. ರೈತರು ಖುಷ್‌!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

KPSC ನೇಮಕಾತಿ ಹಗರಣ ; ತನಿಖಾಧಿಕಾರಿಯಾಗಿ CID ಎಸ್‌ಪಿ ರಾಘವೇಂದ್ರ ಹೆಗಡೆ ನೇಮಕ

KPSC ನೇಮಕಾತಿ ಹಗರಣ ; ತನಿಖಾಧಿಕಾರಿಯಾಗಿ CID ಎಸ್‌ಪಿ ರಾಘವೇಂದ್ರ ಹೆಗಡೆ ನೇಮಕ

‘ಸೈಮಾ’ ಒಗ್ಗಟ್ಟಿನ ಹಬ್ಬ ಶುರು..!

‘ಸೈಮಾ’ ಒಗ್ಗಟ್ಟಿನ ಹಬ್ಬ ಶುರು..!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat