ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಸಿಲಿಕಾನ್‌ ಸಿಟಿಯಲ್ಲಿ ನಮೋ ಸಂಚಾರ | ಸಾರ್ವಜನಿಕರಿಗೆ ಬದಲಿ ಮಾರ್ಗ !

August 10, 2025
ಸಿಲಿಕಾನ್‌ ಸಿಟಿಯಲ್ಲಿ ನಮೋ ಸಂಚಾರ | ಸಾರ್ವಜನಿಕರಿಗೆ ಬದಲಿ ಮಾರ್ಗ !

ಪ್ರಧಾನಿ ನರೇಂದ್ರ ಮೋದಿ

Share on WhatsappShare on FacebookShare on Twitter

ಬೆಂಗಳೂರು: ಐಟಿ ಹಬ್ ಎಲೆಕ್ಟ್ರಾನಿಕ್ ಸಿಟಿಗೆ ಸಂಪರ್ಕ ಕಲ್ಪಿಸುವ ಯೆಲ್ಲೋ ಮೆಟ್ರೋ ಮಾರ್ಗ  ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಇಂದು(ಭಾನುವಾರ) ಬೆಂಗಳೂರಿಗೆ ಬರಲಿದ್ದಾರೆ. ಮೋದಿ ಆಗಮಿಸುತ್ತಿರುವುದರಿಂದ ಕೆಲವೆಡೆ ಸಂಚಾರ ನಿರ್ಬಂಧ ಹೇರಲಾಗಿದೆ. ಕೆಲವೆಡೆ ಬದಲಿ ಮಾರ್ಗವನ್ನು ಸೂಚಿಸಲಾಗಿದೆ.

“ಎಲ್ಲೆಲ್ಲಿ ಸಂಚಾರ ನಿರ್ಬಂಧ?”

ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಹಿಂಬದಿ ಗೇಟ್ ಭಾನುವಾರ ಮಧ್ಯಾಹ್ನ 2 ಗಂಟೆವರೆಗೆ ಬಂದ್ ಮಾಡಲಾಗಿದೆ. ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಸಹ ಬೆಳಗ್ಗೆ 9:30ರಿಂದ ಮಧ್ಯಾಹ್ನ 2:00 ಗಂಟೆವರೆಗೆ ಬಂದ್ ಮಾಡಲಾಗುತ್ತಿದೆ. ಇನ್ನು, ಹೊಸೂರು ರಸ್ತೆಯಲ್ಲಿ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಈ ಮಧ್ಯೆ, ಮೋದಿ ಸ್ವಾಗತಕ್ಕೆ ಬಿಜೆಪಿಯಿಂದ ಭರ್ಜರಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮೇಖ್ರಿ, ಚಾಲುಕ್ಯ, ಸಂಗೊಳ್ಳಿ ರಾಯಣ್ಣ, ಸೌತ್ ಎಂಡ್, ರಾಗಿಗುಡ್ಡ ಹಾಗೂ ಎಲೆಕ್ಟ್ರಾನಿಕ್ ಸಿಟಿ ಸರ್ಕಲ್‍ಗಳಲ್ಲಿ ಕಾರ್ಯಕರ್ತರು ಸೇರಿಕೊಳ್ಳಲು ಅನುವು ಮಾಡಿಕೊಡಲಾಗಿದೆ. ಪ್ರತಿ ಜಂಕ್ಷನ್‍ನಲ್ಲೂ ಅಂದಾಜು 3ರಿಂದ 5 ಸಾವಿರ ಕಾರ್ಯಕರ್ತರು ಸೇರುವ ಸಾಧ್ಯತೆಗಳಿವೆ.
ನೈಸ್ ರಸ್ತೆ ಮಾರ್ಗವಾಗಿ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ ಹೋಗುವ ವಾಹನಗಳಿಗೆ ಬೆಳಿಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 2:30ರವರೆಗೆ ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.

ಉಳಿದಂತೆ ಬನ್ನೇರುಘಟ್ಟ ರಸ್ತೆ ನೈಸ್ ಟೋಲ್‌ನಲ್ಲಿ ಎಲ್ಲಾ ವಾಹನಗಳನ್ನು ಬನ್ನೇರುಘಟ್ಟ ರಸ್ತೆ ಮುಖಾಂತರ ಸಂಚರಿಸಲು ಮಾರ್ಗ ಬದಲಾವಣೆ ಮಾಡಲಾಗಿದೆ.

– ಕನಕಪುರ ರಸ್ತೆ ನೈಸ್ ಟೋಲ್‌ನಿಂದ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ ಹೋಗುವ ವಾಹನಗಳ ಸಂಚಾರ ನಿರ್ಬಂಧ.
– ನಾಯಂಡಹಳ್ಳಿ ನೈಸ್ ಟೋಲ್ ಕಡೆಯಿಂದ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ ಹೋಗುವ ವಾಹನಗಳ ಸಂಚಾರ ನಿರ್ಬಂಧ.
– ಸೋಂಪುರ ನೈಸ್ ಟೋಲ್ ನಿಂದ ಎಲೆಕ್ಟ್ರಾನಿಕ್ ಸಿಟಿ ಬೋಲ್ ಕಡೆಗೆ ಹೋಗುವ ವಾಹನಗಳ ಸಂಚಾರ ನಿರ್ಬಂಧ.
– ಪಿಇಎಸ್ ಕಾಲೇಜು ನೈಸ್ ಟೋಲ್ ನಿಂದ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ ಹೋಗುವ ವಾಹನಗಳ ಸಂಚಾರ ನಿರ್ಬಂಧ.
– ಕೆಂಗೇರಿ ನೈಸ್ ಟೋಲ್‌ನಿಂದ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ ಹೋಗುವ ವಾಹನಗಳ ಸಂಚಾರ ನಿರ್ಬಂಧ.
– ಮಾಗಡಿ ರಸ್ತೆ ನೈಸ್ ಟೋಲ್ ನಿಂದ ಎಲೆಕ್ಟ್ರಾನಿಕ್ ಸಿಟಿ ಬೋಲ್ ಕಡೆಗೆ ಹೋಗುವ ವಾಹನಗಳ ಸಂಚಾರ ನಿರ್ಬಂಧ.
– ಮಾಧವರ ರಸ್ತೆ ನೈಸ್ ಟೋಲ್ ನಿಂದ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ ಹೋಗುವ ವಾಹನಗಳ ಸಂಚಾರ ನಿರ್ಬಂಧ.
– ಪಾರ್ಲೆ ಬಿಸ್ಕಟ್ಸ್ ಫಾಕ್ಟರಿ ಕಡೆಯಿಂದ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ ಹೋಗುವ ವಾಹನಗಳ ಸಂಚಾರ ನಿರ್ಬಂಧ.

“ಬದಲಿ ಮಾರ್ಗಗಳು :”

ನೆಲಮಂಗಲ ನೈಸ್ ಟೋಲ್-ಮಾಗಡಿ ರಸ್ತೆ ನೈಸ್ ಟೋಲ್-ಕೆಂಗೇರಿ ನೈಸ್ ಟೋಲ್-ಕನಕಪುರ ಟೋಲ್ ಮಾರ್ಗವಾಗಿ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ ಸಂಚರಿಸುವ ವಾಹನಗಳನ್ನು ಬನ್ನೇರುಘಟ್ಟ ರಸ್ತೆ ನೈಸ್ ಟೋಲ್‌ನಲ್ಲಿ ತಡೆದು, ಬನ್ನೇರುಘಟ್ಟ ರಸ್ತೆಗೆ ವಾಹನಗಳನ್ನು ಡೈವರ್ಟ್ ಮಾಡುತ್ತಿದ್ದು, ಎಲೆಕ್ಟ್ರಾನಿಕ್ ಸಿಟಿ ಕಡೆಗೆ ಚಲಿಸುವ ವಾಹನಗಳು ಪ್ರಮುಖವಾಗಿ ಬನ್ನೇರುಘಟ್ಟ ರಸ್ತೆ ಮಾರ್ಗವಾಗಿ-ನೈಸ್ ರಸ್ತೆ ಜಂಕ್ಷನ್-ಶೇರ್ ವುಡ್ ಜಂಕ್ಷನ್-ಕೋಳಿಫಾರಂ‌ ಗೇಟ್ ಜಂಕ್ಷನ್-ಬನ್ನೇರುಘಟ್ಟ ಗ್ರಾಮ-ಜಿಗಣಿ ಮಾರ್ಗವಾಗಿ ಹೊಸೂರು ರಸ್ತೆ /ಎಲೆಕ್ಟ್ರಾನಿಕ್ ಸಿಟಿ ಕಡೆಗೆ ತಲುಪಬಹುದಾಗಿರುತ್ತದೆ.

ದಾಬಸ್‌ಪೇಟೆ ಬಳಿ ಎಡ ತಿರುವು ಪಡೆದು-ದೊಡ್ಡಬಳ್ಳಾಪುರ-ದೇವನಹಳ್ಳಿ-ಸೂಲಿಬೆಲೆ-ಹೊಸಕೋಟೆ-ಮಾರ್ಗವಾಗಿ ಚಲಿಸಿ-ಚಂದಾಪುರ-ಅತ್ತಿಬೆಲೆ-ಹೊಸೂರು ರಸ್ತೆ ತಲುಪಬಹುದಾಗಿರುತ್ತದೆ.

Tags: BMRCLKarnataka News beatNamma MetroNarendra Mddi
SendShareTweet
Previous Post

ಏಷ್ಯಾ ಕಪ್ 2025: ಟಿ20ಐನಲ್ಲಿ ಹೊಸ ದಾಖಲೆ ಬರೆಯುವ ಸನಿಹದಲ್ಲಿ ಅರ್ಷದೀಪ್‌ ಸಿಂಗ್

Next Post

ಮೆಟ್ರೋ ಪ್ರದಾನಿ ನರೇಂದ್ರ ಮೋದಿ ಕನಸಿನ ಕೂಸು : ಕಾಂಗ್ರೆಸ್‌ ಆರೋಪಕ್ಕೆ ವಿಜಯೇಂದ್ರ ತಿರುಗೇಟು

Related Posts

2026ರ ಸಿಇಟಿ ಪರೀಕ್ಷೆಯ ಕೀ ಉತ್ತರ ಪ್ರಕಟಿಸಿದ ಕೆಇಎ
ರಾಜ್ಯ

2026ರ ಸಿಇಟಿ ಪರೀಕ್ಷೆಯ ಕೀ ಉತ್ತರ ಪ್ರಕಟಿಸಿದ ಕೆಇಎ

ಬಿರುಬೇಸಿಗೆ ಮಧ್ಯೆ ಮಳೆ ಸಂಭ್ರಮ – ರಾಜ್ಯಕ್ಕೆ ತಂಪಿನ ಗುಡ್‌ನ್ಯೂಸ್!
ರಾಜ್ಯ

ಬಿರುಬೇಸಿಗೆ ಮಧ್ಯೆ ಮಳೆ ಸಂಭ್ರಮ – ರಾಜ್ಯಕ್ಕೆ ತಂಪಿನ ಗುಡ್‌ನ್ಯೂಸ್!

ಬೆಳಗಾವಿಯಲ್ಲಿ ಪ್ರಭಾವಿ ವಕೀಲೆಯ ನಿವಾಸದ ಮೇಲೆ ಫೈರಿಂಗ್.. ಪುತ್ರಿ ಕೂದಲೆಳೆ ಅಂತರದಲ್ಲಿ ಪಾರು!
ಬೆಳಗಾವಿ

ಬೆಳಗಾವಿಯಲ್ಲಿ ಪ್ರಭಾವಿ ವಕೀಲೆಯ ನಿವಾಸದ ಮೇಲೆ ಫೈರಿಂಗ್.. ಪುತ್ರಿ ಕೂದಲೆಳೆ ಅಂತರದಲ್ಲಿ ಪಾರು!

ಪ್ರೀತಿಯ ವಿದ್ಯಾರ್ಥಿಗಳಿಗೆ ಅಂತಿಮ ವಿದಾಯ ಹೇಳಿ ಶಿಕ್ಷಕಿ ಆತ್ಮಹತ್ಯೆ!
ಕೊಡಗು

ಪ್ರೀತಿಯ ವಿದ್ಯಾರ್ಥಿಗಳಿಗೆ ಅಂತಿಮ ವಿದಾಯ ಹೇಳಿ ಶಿಕ್ಷಕಿ ಆತ್ಮಹತ್ಯೆ!

ರೇಷನ್ ತರಲು ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ.. ವ್ಯಕ್ತಿ ಸಾವು!
ಬೆಂಗಳೂರು ಗ್ರಾಮಾಂತರ

ರೇಷನ್ ತರಲು ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ.. ವ್ಯಕ್ತಿ ಸಾವು!

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಗೆ ಡೇಟ್‌ ಫಿಕ್ಸ್‌!
ಚಿಕ್ಕಮಗಳೂರು

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಗೆ ಡೇಟ್‌ ಫಿಕ್ಸ್‌!

Next Post
ಮೆಟ್ರೋ ಪ್ರದಾನಿ ನರೇಂದ್ರ ಮೋದಿ ಕನಸಿನ ಕೂಸು : ಕಾಂಗ್ರೆಸ್‌ ಆರೋಪಕ್ಕೆ ವಿಜಯೇಂದ್ರ ತಿರುಗೇಟು

ಮೆಟ್ರೋ ಪ್ರದಾನಿ ನರೇಂದ್ರ ಮೋದಿ ಕನಸಿನ ಕೂಸು : ಕಾಂಗ್ರೆಸ್‌ ಆರೋಪಕ್ಕೆ ವಿಜಯೇಂದ್ರ ತಿರುಗೇಟು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತ-ನ್ಯೂಜಿಲೆಂಡ್ ನಡುವೆ ಐತಿಹಾಸಿಕ ಮುಕ್ತ ವ್ಯಾಪಾರ ಒಪ್ಪಂದ : ಇಂದಿನಿಂದಲೇ 8,000ಕ್ಕೂ ಹೆಚ್ಚು ಭಾರತೀಯ ಉತ್ಪನ್ನಗಳಿಗೆ ತೆರಿಗೆ ಮುಕ್ತ ಪ್ರವೇಶ!

ಭಾರತ-ನ್ಯೂಜಿಲೆಂಡ್ ನಡುವೆ ಐತಿಹಾಸಿಕ ಮುಕ್ತ ವ್ಯಾಪಾರ ಒಪ್ಪಂದ : ಇಂದಿನಿಂದಲೇ 8,000ಕ್ಕೂ ಹೆಚ್ಚು ಭಾರತೀಯ ಉತ್ಪನ್ನಗಳಿಗೆ ತೆರಿಗೆ ಮುಕ್ತ ಪ್ರವೇಶ!

ಡೆಲ್ಲಿ ವಿರುದ್ಧದ ಮಹತ್ವದ ಪಂದ್ಯದಿಂದ ಹೊರಗುಳಿದ ಆರ್‌ಸಿಬಿ ತಾರೆ ಫಿಲ್ ಸಾಲ್ಟ್ ; ರಸಿಖ್ ಸಲಾಮ್ ಕೂಡ ಅಲಭ್ಯ

ಡೆಲ್ಲಿ ವಿರುದ್ಧದ ಮಹತ್ವದ ಪಂದ್ಯದಿಂದ ಹೊರಗುಳಿದ ಆರ್‌ಸಿಬಿ ತಾರೆ ಫಿಲ್ ಸಾಲ್ಟ್ ; ರಸಿಖ್ ಸಲಾಮ್ ಕೂಡ ಅಲಭ್ಯ

“ಮಗುವಾದ ಮೇಲೆ ಅತ್ಯಾಚಾರದ ಆರೋಪವೇ?”: ಲಿವ್-ಇನ್ ಸಂಬಂಧಗಳ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ಪ್ರಶ್ನೆ

“ಮಗುವಾದ ಮೇಲೆ ಅತ್ಯಾಚಾರದ ಆರೋಪವೇ?”: ಲಿವ್-ಇನ್ ಸಂಬಂಧಗಳ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ಪ್ರಶ್ನೆ

ಡೆಲ್ಲಿ-ಪಂಜಾಬ್ ಪಂದ್ಯದಲ್ಲಿ ಕಳಪೆ ಫೀಲ್ಡಿಂಗ್, ಕೈಚೆಲ್ಲಿದ ಕ್ಯಾಚ್‌ಗಳು ; ಆಟಗಾರರನ್ನು ಕಾಡುತ್ತಿದೆಯೇ ಆಯಾಸ?

ಡೆಲ್ಲಿ-ಪಂಜಾಬ್ ಪಂದ್ಯದಲ್ಲಿ ಕಳಪೆ ಫೀಲ್ಡಿಂಗ್, ಕೈಚೆಲ್ಲಿದ ಕ್ಯಾಚ್‌ಗಳು ; ಆಟಗಾರರನ್ನು ಕಾಡುತ್ತಿದೆಯೇ ಆಯಾಸ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತ-ನ್ಯೂಜಿಲೆಂಡ್ ನಡುವೆ ಐತಿಹಾಸಿಕ ಮುಕ್ತ ವ್ಯಾಪಾರ ಒಪ್ಪಂದ : ಇಂದಿನಿಂದಲೇ 8,000ಕ್ಕೂ ಹೆಚ್ಚು ಭಾರತೀಯ ಉತ್ಪನ್ನಗಳಿಗೆ ತೆರಿಗೆ ಮುಕ್ತ ಪ್ರವೇಶ!

ಭಾರತ-ನ್ಯೂಜಿಲೆಂಡ್ ನಡುವೆ ಐತಿಹಾಸಿಕ ಮುಕ್ತ ವ್ಯಾಪಾರ ಒಪ್ಪಂದ : ಇಂದಿನಿಂದಲೇ 8,000ಕ್ಕೂ ಹೆಚ್ಚು ಭಾರತೀಯ ಉತ್ಪನ್ನಗಳಿಗೆ ತೆರಿಗೆ ಮುಕ್ತ ಪ್ರವೇಶ!

ಡೆಲ್ಲಿ ವಿರುದ್ಧದ ಮಹತ್ವದ ಪಂದ್ಯದಿಂದ ಹೊರಗುಳಿದ ಆರ್‌ಸಿಬಿ ತಾರೆ ಫಿಲ್ ಸಾಲ್ಟ್ ; ರಸಿಖ್ ಸಲಾಮ್ ಕೂಡ ಅಲಭ್ಯ

ಡೆಲ್ಲಿ ವಿರುದ್ಧದ ಮಹತ್ವದ ಪಂದ್ಯದಿಂದ ಹೊರಗುಳಿದ ಆರ್‌ಸಿಬಿ ತಾರೆ ಫಿಲ್ ಸಾಲ್ಟ್ ; ರಸಿಖ್ ಸಲಾಮ್ ಕೂಡ ಅಲಭ್ಯ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat