ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಇಂದಿನಿಂದ ವಿಧಾನ ಮಂಡಲದ ಮುಂಗಾರು ಅಧಿವೇಶನ | ಚರ್ಚೆಯೋ, ಕಲಹವೋ ?

August 11, 2025
ಇಂದಿನಿಂದ ವಿಧಾನ ಮಂಡಲದ ಮುಂಗಾರು ಅಧಿವೇಶನ | ಚರ್ಚೆಯೋ, ಕಲಹವೋ ?

ವಿಧಾನ ಸೌಧ

Share on WhatsappShare on FacebookShare on Twitter

ಬೆಂಗಳೂರು:  ವಿಧಾನ ಮಂಡಲದ ಮುಂಗಾರು ಅಧಿವೇಶನ ಇಂದಿನಿಂದ(ಸೋಮವಾರ) ಆರಂಭವಾಗಲಿದ್ದು, ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ಸದನ ಕದನಕ್ಕೆ ಮೈತ್ರಿ ಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಸಜ್ಜಾಗಿವೆ.

ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ, ರಸಗೊಬ್ಬರ ಕೊರತೆ, ಶಾಸಕರ ಅನುದಾನದಲ್ಲಿ ತಾರತಮ್ಯ, ಒಳಮೀಸಲಾತಿ ವಿಳಂಬ, ಸುರ್ಜೇವಾಲಾ ಸಭೆಗಳ ವಿಷಯ, ಕಾನೂನು ಸುವ್ಯವಸ್ಥೆ ವೈಫಲ್ಯ ಮುಂದಿಟ್ಟುಕೊಂಡು ಸರ್ಕಾರದ ಮೇಲೆ ಮುಗಿಬೀಳಲು ಪ್ರತಿಪಕ್ಷಗಳು ಸಜ್ಜಾಗಿವೆ.

ಮತ್ತೊಂದೆಡೆ ಕೇಂದ್ರದ ಅನುದಾನ ತಾರತಮ್ಯ, ಮತ ಕಳ್ಳತನ ಹಾಗೂ ಮತಪಟ್ಟಿ ಹಗರಣ, ಅಭಿವೃದ್ಧಿಗೆ ಹೆಚ್ಚಿಸಿರುವ ಹಣದ ಅಂಕಿ-ಅಂಶ ಸಹಿತ ತಿರುಗೇಟು ನೀಡಲು ಸಿದ್ಧತೆ ನಡೆಸಿದೆ. ಪರಿಣಾಮ ತಲಾದಾಯದಲ್ಲಿ ರಾಜ್ಯ ದೇಶದಲ್ಲೇ ನಂ.1 ಆಗಿರುವುದು, ಗ್ಯಾರಂಟಿ ಸಾಧನೆ, ಬಿಜೆಪಿ ಅವಧಿಯಲ್ಲಿ ಮಾಡಿದ್ದ ಯಡವಟ್ಟು ವಿಚಾರಗಳನ್ನು ಪ್ರಸ್ತಾಪಿಸಿ ವಿಪಕ್ಷಗಳಿಗೆ ತಿರುಗೇಟು ನೀಡಲು ಸಿದ್ದರಾಮಯ್ಯ ಅವರ ತಂಡವೂ ಸರ್ವ ಸನ್ನದ್ಧವಾಗಿದೆ.

ಹೀಗಾಗಿ ಇಂದಿನಿಂದ ಆ.22ರವರೆಗೆ ಒಟ್ಟು 10 ದಿನ ಕಾಲ ನಡೆಯಲಿರುವ ಸದನದಲ್ಲಿ ನಡೆಯುವ ಕಲಾಪಗಳು ಕುತೂಹಲ ಮೂಡಿಸಿದೆ.

ಅಧಿವೇಶನ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ಕಾರ್ಯತಂತ್ರವನ್ನು ರೂಪಿಸಲು ಜೆಡಿಎಸ್ ಮತ್ತು ಬಿಜೆಪಿ ನಾಯಕರು ಶನಿವಾರ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಸಭೆ ನಡೆಸಿದ್ದಾರೆ.

ಸಭೆಯ ನಂತರ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ.ವಿದಯೇಂದ್ರ, ರಸಗೊಬ್ಬರಗಳ ಕೊರತೆ, ಉತ್ತರ ಕರ್ನಾಟಕ ಜಿಲ್ಲೆಗಳ ಬಗ್ಗೆ ಸರ್ಕಾರದ ತಾರತಮ್ಯ, ಭ್ರಷ್ಟಾಚಾರ ಮತ್ತು ಇತರ ಸಮಸ್ಯೆಗಳು ಸೇರಿದಂತೆ ಹಲವಾರು ವಿಷಯಗಳ ಕುರಿತು ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ಬಗ್ಗೆ ಎರಡೂ ಪಕ್ಷಗಳು ಚರ್ಚಿಸಿವೆ ಎಂದು ಹೇಳಿದ್ದಾರೆ.

ಅಧಿವೇಶನ ನಡೆಸಲು ರಾಜ್ಯ ಸರ್ಕಾರಕ್ಕೆ ಆಸಕ್ತಿಯೇ ಇಲ್ಲ. ಹೀಗಾಗಿಯೇ 15 ದಿನಗಳ ಕಾಲ ಅಧಿವೇಶನ ನಡೆಸುವ ಬದಲು, ಕೇವಲ 10 ದಿನಗಳ ಕಾಲ ಮಾತ್ರ ಅಧಿವೇಶನ ನಡೆಸಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ.

ಬೆಳಗ್ಗೆ 11 ಗಂಟೆಗೆ ಸದನ ಸಮಾವೇಶಗೊಳ್ಳಲಿದ್ದು, ಇತ್ತೀಚೆಗೆ ಅಗಲಿದ ಪೋಪ್ ಫ್ರಾನ್ಸಿಸ್, ಹಿರಿಯ ರಾಜಕಾರಣಿ ಡಾ.ಎನ್.ತಿಪ್ಪಣ್ಣ, ಸಾಹಿತಿಗಳಾದ ಎಚ್. ಎಸ್.ವೆಂಕಟೇಶಮೂರ್ತಿ, ಜಿ.ಎಸ್‌.ಸಿದ್ದಲಿಂಗಯ್ಯ ಸೇರಿ ಹಲವು ಗಣ್ಯರಿಗೆ ಸಂತಾಪ ಸೂಚನೆ ಸಲ್ಲಿಸಲಾಗುತ್ತದೆ.

ಬಜೆಟ್ ಅಧಿವೇಶನದ ಸಂದರ್ಭದಲ್ಲಿ ಬಿಜೆಪಿಯ 18 ಶಾಸಕರನ್ನು 6 ತಿಂಗಳ ಕಾಲ ಸದನಕ್ಕೆ ಬಾರದಂತೆ ತಡೆಹಿಡಿದು ಅಮಾನತುಗೊಳಿಸಲಾಗಿತ್ತು. ಈ ನಿರ್ಣಯವನ್ನು ಮೇ 25 ರಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿತ್ತು. ಈ ಕುರಿತ ಸ್ಥಿರೀಕರಣ ಪ್ರಸ್ತಾವ ಮೊದಲ ದಿನವೇ ಮಂಡನೆಯಾಗಲಿದ್ದು, ವಿಧಾನಸಭೆ ಅನುಮೋದನೆ ನೀಡಬೇಕಿದೆ.

ಬಳಿಕ ಪ್ರಶೋತ್ತರ ಹಾಗೂ ಗಮನ ಸೆಳೆಯುವ ಸೂಚನೆ ಕಲಾಪ ನಡೆಯಲಿದ್ದು, ಈ ವೇಳೆ ಎತ್ತಿನ ಹೊಳೆಯಲ್ಲಿ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಆಗುತ್ತಿರುವ ಅನ್ಯಾಯ ಹಾಗೂ ಯೋಜನೆ ವಿಳಂಬದ ಬಗ್ಗೆ ತೀವ್ರ ಚರ್ಚೆಯಾಗುವ ಸಾಧ್ಯತೆಯಿದೆ.

ರಾಜ್ಯಪಾಲರು, ಸರ್ಕಾರದ ನಡುವೆ ತಿಕ್ಕಾಟಕ್ಕೆ ಕಾರಣವಾಗಿದ್ದ ಕರ್ನಾಟಕ ರಾಜ್ಯ ಸಹಕಾರರ ಸಂಘಗಳ ತಿದ್ದುಪಡಿ ವಿಧೇಯಕ-2024 ಹಾಗೂ ಸೌಹಾರ್ದ ಸಂಘಗಳ ತಿದ್ದುಪಡಿ ವಿಧೇಯಕಗಳಿಗೆ ರಾಜ್ಯಪಾಲರ ಸಲಹೆ ಮೇರೆಗೆ ಕೆಲ ಬದಲಾವಣೆ ಮಾಡಲು ಸಚಿವ ಸಂಪುಟ ನಿರ್ಧರಿಸಿದ್ದು, ಕರ್ನಾಟಕ ಭೂ ಸುಧಾರಣೆ, ಇತರ ಕೆಲವು ಕಾನೂನು (ತಿದ್ದುಪಡಿ) ಮಸೂದೆ ಮತ್ತು ಕರ್ನಾಟಕ ದೇವದಾಸಿ (ತಡೆಗಟ್ಟುವಿಕೆ, ನಿಷೇಧ, ಪರಿಹಾರ ಮತ್ತು ಪುನರ್ವಸತಿ) ಮಸೂದೆ ಸೇರಿ 20ಕ್ಕೂ ಹೆಚ್ಚು ವಿಧೇಯಕಗಳನ್ನು ಈ ಅಧಿವೇಶನದಲ್ಲಿ ಮಂಡಿಸಲು ತೀರ್ಮಾನಿಸಲಾಗಿದೆ.

Tags: CM SiddaramaiahDCM D K ShivakumarKarnataka News beatVidhanasabha Adiveshana
SendShareTweet
Previous Post

ಗ್ಯಾರೇಜ್ ನಲ್ಲಿ ಬೆಂಕಿ ಅವಘಡ: ಕಾರುಗಳು ಸುಟ್ಟು ಭಸ್ಮ

Next Post

ಧರ್ಮಸ್ಥಳ ಪ್ರಕರಣ | 6 ಆರೋಪಿಗಳ ಬಂಧನ, ಜಾಮೀನಿನ ಮೇಲೆ ಬಿಡುಗಡೆ !

Related Posts

ರಾಗಿ ಬೆಲೆ ಏರಿಕೆ | 5 ಕ್ವಿಂಟಲ್‌ಗೆ ಸಾವಿರ ದಾಟಿದ ದರ
ಬೆಂಗಳೂರು

ರಾಗಿ ಬೆಲೆ ಏರಿಕೆ | 5 ಕ್ವಿಂಟಲ್‌ಗೆ ಸಾವಿರ ದಾಟಿದ ದರ

‌ಇಸ್ರೇಲ್–ಇರಾನ್ ಸಂಘರ್ಷ | ಕೇಂದ್ರ ಸರ್ಕಾರದ ಮೇಲೆ ಅಗತ್ಯ ಒತ್ತಡ ಹೇರಿ ಕ್ರಮ ಕೈಗೊಳ್ಳುವಂತೆ ಮಾಡುತ್ತೇವೆ : ಡಿಕೆಶಿ
ರಾಜ್ಯ

‌ಇಸ್ರೇಲ್–ಇರಾನ್ ಸಂಘರ್ಷ | ಕೇಂದ್ರ ಸರ್ಕಾರದ ಮೇಲೆ ಅಗತ್ಯ ಒತ್ತಡ ಹೇರಿ ಕ್ರಮ ಕೈಗೊಳ್ಳುವಂತೆ ಮಾಡುತ್ತೇವೆ : ಡಿಕೆಶಿ

ಇರಾನ್-ಇಸ್ರೇಲ್ ಯುದ್ಧ | ಗಲ್ಫ್ ರಾಷ್ಟ್ರಗಳ ವಿಮಾನ ಹಾರಾಟ ರದ್ದು : ಅಬುಧಾಬಿ ಏರ್‌ಪೋರ್ಟ್‌ನಲ್ಲಿ ಸಿಲುಕಿದ ಡ್ರೋನ್‌ ಪ್ರತಾಪ್‌
ವಿದೇಶ

ಇರಾನ್-ಇಸ್ರೇಲ್ ಯುದ್ಧ | ಗಲ್ಫ್ ರಾಷ್ಟ್ರಗಳ ವಿಮಾನ ಹಾರಾಟ ರದ್ದು : ಅಬುಧಾಬಿ ಏರ್‌ಪೋರ್ಟ್‌ನಲ್ಲಿ ಸಿಲುಕಿದ ಡ್ರೋನ್‌ ಪ್ರತಾಪ್‌

ಯುದ್ಧಪೀಡಿತ ದೇಶಗಳಲ್ಲಿ ಪ್ರತಿಯೊಬ್ಬ ಕನ್ನಡಿಗರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು | ಸಿಎಂ ಸಿದ್ದರಾಮಯ್ಯ
ಬೆಂಗಳೂರು

ಯುದ್ಧಪೀಡಿತ ದೇಶಗಳಲ್ಲಿ ಪ್ರತಿಯೊಬ್ಬ ಕನ್ನಡಿಗರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು | ಸಿಎಂ ಸಿದ್ದರಾಮಯ್ಯ

ಪಿಯು ಪರೀಕ್ಷೆ ಮೊದಲ ದಿನ ಯಶಸ್ಸು | 96.87%  ಹಾಜರಾತಿ
ಬೆಂಗಳೂರು

ಪಿಯು ಪರೀಕ್ಷೆ ಮೊದಲ ದಿನ ಯಶಸ್ಸು | 96.87%  ಹಾಜರಾತಿ

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ | ಟ್ರೈನ್‌ ಹತ್ತುವ ಮುನ್ನ ಹೊಸ ಬದಲಾವಣೆ ತಿಳಿದುಕೊಳ್ಳಿ
ದೇಶ

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ | ಟ್ರೈನ್‌ ಹತ್ತುವ ಮುನ್ನ ಹೊಸ ಬದಲಾವಣೆ ತಿಳಿದುಕೊಳ್ಳಿ

Next Post
ಧರ್ಮಸ್ಥಳ ಪ್ರಕರಣ | 6 ಆರೋಪಿಗಳ ಬಂಧನ, ಜಾಮೀನಿನ ಮೇಲೆ ಬಿಡುಗಡೆ !

ಧರ್ಮಸ್ಥಳ ಪ್ರಕರಣ | 6 ಆರೋಪಿಗಳ ಬಂಧನ, ಜಾಮೀನಿನ ಮೇಲೆ ಬಿಡುಗಡೆ !

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯ ಸರ್ಕಾರದಿಂದ 56,432 ಹುದ್ದೆಗಳ ನೇಮಕಾತಿ : ಇಲಾಖಾವಾರು ಮಾಹಿತಿ ಇಲ್ಲಿದೆ

ರಾಜ್ಯ ಸರ್ಕಾರದಿಂದ 56,432 ಹುದ್ದೆಗಳ ನೇಮಕಾತಿ : ಇಲಾಖಾವಾರು ಮಾಹಿತಿ ಇಲ್ಲಿದೆ

ಇಸ್ರೇಲ್–ಇರಾನ್ ಸಂಘರ್ಷ | ಮಂಗಳೂರು ಏರ್‌ಪೋರ್ಟ್‌ನಿಂದ ಈ ವಿಮಾನ ಹಾರಾಟಗಳಲ್ಲಿ ವ್ಯತ್ಯಯ

ಇಸ್ರೇಲ್–ಇರಾನ್ ಸಂಘರ್ಷ | ಮಂಗಳೂರು ಏರ್‌ಪೋರ್ಟ್‌ನಿಂದ ಈ ವಿಮಾನ ಹಾರಾಟಗಳಲ್ಲಿ ವ್ಯತ್ಯಯ

ಕೇಂದ್ರ ಗೃಹ ಸಚಿವಾಲಯದಲ್ಲಿ 58 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರ ಗೃಹ ಸಚಿವಾಲಯದಲ್ಲಿ 58 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಕೊಡಗು | ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಸಾವು

ಕೊಡಗು | ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಸಾವು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯ ಸರ್ಕಾರದಿಂದ 56,432 ಹುದ್ದೆಗಳ ನೇಮಕಾತಿ : ಇಲಾಖಾವಾರು ಮಾಹಿತಿ ಇಲ್ಲಿದೆ

ರಾಜ್ಯ ಸರ್ಕಾರದಿಂದ 56,432 ಹುದ್ದೆಗಳ ನೇಮಕಾತಿ : ಇಲಾಖಾವಾರು ಮಾಹಿತಿ ಇಲ್ಲಿದೆ

ಇಸ್ರೇಲ್–ಇರಾನ್ ಸಂಘರ್ಷ | ಮಂಗಳೂರು ಏರ್‌ಪೋರ್ಟ್‌ನಿಂದ ಈ ವಿಮಾನ ಹಾರಾಟಗಳಲ್ಲಿ ವ್ಯತ್ಯಯ

ಇಸ್ರೇಲ್–ಇರಾನ್ ಸಂಘರ್ಷ | ಮಂಗಳೂರು ಏರ್‌ಪೋರ್ಟ್‌ನಿಂದ ಈ ವಿಮಾನ ಹಾರಾಟಗಳಲ್ಲಿ ವ್ಯತ್ಯಯ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat