ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಕೆಸಿ ವೇಣುಗೋಪಾಲ್‌ ಇದ್ದ ಏರ್ ಇಂಡಿಯಾ ವಿಮಾನ ಚೆನ್ನೈನಲ್ಲಿ ತುರ್ತು ಭೂಸ್ಪರ್ಶ ! ತಪ್ಪಿದ ಭಾರಿ ಅನಾಹುತ

August 11, 2025
Share on WhatsappShare on FacebookShare on Twitter

ತಮಿಳುನಾಡು: ಕಾಂಗ್ರೆಸ್ ಹಿರಿಯ ನಾಯಕ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಒಳಗೊಂಡಂತೆ ಹಲವರು ಸಂಸದರನ್ನು ಕರೆದೊಯ್ಯುತ್ತಿದ್ದ ಏರ್ ಇಂಡಿಯಾ ವಿಮಾನ ತಾಂತ್ರಿಕ ದೋಷದ ಕಾರಣ ಚೆನ್ನೈಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

ನಿನ್ನೆ ಸಂಜೆ ತಿರುವನಂತಪುರಂನಿಂದ ದೆಹಲಿಗೆ ಹೊರಟಿದ್ದ ವಿಮಾನ AI2455 ರಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿತ್ತು. ಅಲ್ಲದೆ, ಹವಾಮಾನ ವೈಪರೀತ್ಯವೂ ತುರ್ತು ಭೂಸ್ಪರ್ಶಕ್ಕೆ ಕಾರಣವಾಯಿತು ಎನ್ನಲಾಗಿದೆ. ಈ ವಿಚಾರವಾಗಿ ಕೆಸಿ ವೇಣುಗೋಪಾಲ್ ತಮ್ಮ ಅಧಿಕೃತ ಮೈಕ್ರೋಬ್ಲಾಗಿಂಗ್‌ ʼಎಕ್ಸ್ʼ ಖಾತೆಯ ಮೂಲಕ ಈ ಸಂದೇಶ ರವಾನಿಸಿದ್ದಾರೆ.

ಕಳವಳ ವ್ಯಕ್ತಪಡಿಸಿದ ವೇಣುಗೋಪಾಲ್‌, ‘ನಾನು, ಹಲವಾರು ಸಂಸದರು ಹಾಗೂ ನೂರಾರು ಪ್ರಯಾಣಿಕರನ್ನು ಒಳಗೊಂಡು ತಿರುವನಂತಪುರದಿಂದ ದೆಹಲಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ AI 2455 ಇಂದು ದುರಂತಕ್ಕೀಡಾಗುವುದರಿಂದ ಸ್ವಲ್ಪದರಲ್ಲೇ ಅವಘಡ ತಪ್ಪಿದೆ’. ‘ತಡವಾಗಿ ಹೊರಟ ಪ್ರಯಾಣ ಕೆಲವೇ ಕ್ಷಣಗಳಲ್ಲಿ ಅತ್ಯಂತ ಭಯಾನಕವಾದ ಯಾನವಾಗಿ ಬದಲಾಯಿತು. ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಟರ್ಬೊಲೆನ್ಸ್ ಸಮಸ್ಯೆ ಎದುರಾಯಿತು. ಅದಾದ ಒಂದು ಗಂಟೆಯ ನಂತರ ವಿಮಾನದಲ್ಲಿ ಸಿಗ್ನಲ್ ತೊಂದರೆ ಇದೆ ಎಂದು ಕ್ಯಾಪ್ಟನ್ ಘೋಷಣೆ ಮಾಡಿದರು. ಬಳಿಕ ವಿಮಾನವನ್ನು ಚೆನ್ನೈ ಕಡೆಗೆ ತಿರುಗಿಸಲಾಯಿತು.

ತಾಂತ್ರಿಕ ತೊಂದರೆ ಇದ್ದ ಹೊರತಾಗಿಯೂ ಸುಮಾರು ಎರಡು ಗಂಟೆ ಕಾಲ ವಿಮಾನ ನಿಲ್ದಾಣದ ಸುತ್ತ ಹಾರಾಡಿದ ಬಳಿಕ ಭೂಸ್ಪರ್ಶಕ್ಕೆ ಅನುಮತಿ ದೊರೆಯಿತು. ಮೊದಲ ಭೂಸ್ಪರ್ಶದ ಯತ್ನದ ವೇಳೆ ಅದೇ ರನ್ವೇಯಲ್ಲಿ ಮತ್ತೊಂದು ವಿಮಾನ ಇರುವುದು ತಿಳಿದು ಕೊನೇ ಕ್ಷಣದಲ್ಲಿ ಪೈಲೆಟ್ ಟೇಕ್ ಆಫ್ ಮಾಡಿ ನಮ್ಮನ್ನು ರಕ್ಷಿಸಿದರು. ಎರಡನೇ ಪ್ರಯತ್ನದಲ್ಲಿ ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಲಾಯಿತುʼ.

ಪೈಲಟ್ ಕೌಶಲ ಮತ್ತು ನಮ್ಮ ಅದೃಷ್ಟದಿಂದಾಗಿ ನಾವು ಬದುಕಿದೆವು. ಪ್ರಯಾಣಿಕರ ಸುರಕ್ಷತೆ ಎಂಬುದು ಅದೃಷ್ಟದ ಮೇಲೆ ಅವಲಂಬಿತವಾಗಿರಬಾರದು. ಈ ಘಟನೆಯ ಬಗ್ಗೆ ತಕ್ಷಣವೇ ತನಿಖೆ ನಡೆಸಬೇಕು. ಇಂಥಹ ವಿಚಾರದಲ್ಲಿ ಹೊಣೆಗಾರಿಕೆ ಮುಖ್ಯ. ಮುಂದೆ ಇಂತಹ ಘಟನೆಗಳಾಗಬಾರದು ಎಂದು ನಾಗರಿಕ ವಿಮಾನಯಾನ ಸಚಿವಾಲಯ ಮತ್ತು ನಾಗರಿಕ ವಿಮಾನಯಾನ ನಿರ್ದೇಶನಾಲಯವನ್ನು ವೇಣುಗೋಪಾಲ್ ಆಗ್ರಹಿಸಿದ್ದಾರೆ.

Tags: Air IndiachennaiEmergency LandingKC VenugopalTurbulence problem
SendShareTweet
Previous Post

ವಿಷ್ಣು ಸ್ಮಾರಕವನ್ನು ರಾಷ್ಟ್ರೀಯ ಮಟ್ಟದ ಕೇಂದ್ರವನ್ನಾಗಿ ಮಾಡಿ : ರಾಜ್ಯಕ್ಕೆ ಶೋಭಾ ಆಗ್ರಹ

Next Post

ಅಂಬೇಡ್ಕರ್‌ ಆಶಯ ನನಸಾಗುವುದು ವೀರಶೈವ ಲಿಂಗಾಯತ ಮಠಗಳಿಂದ ಮಾತ್ರ : ಯತ್ನಾಳ್‌

Related Posts

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!
ರಾಜ್ಯ

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!

ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ 16 ವರ್ಷದ ಬಾಲಕಿ
ದೇಶ

ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ 16 ವರ್ಷದ ಬಾಲಕಿ

HDFC ಬ್ಯಾಂಕ್ ಗ್ರಾಹಕರೇ ಗಮನಿಸಿ.. ಎಟಿಎಂಗಳಲ್ಲಿ ಹಣ ವಿತ್ ಡ್ರಾ ಮಾಡಿದರೆ ಇನ್ನು ಹೆಚ್ಚುವರಿ ಶುಲ್ಕ!
ದೇಶ

HDFC ಬ್ಯಾಂಕ್ ಗ್ರಾಹಕರೇ ಗಮನಿಸಿ.. ಎಟಿಎಂಗಳಲ್ಲಿ ಹಣ ವಿತ್ ಡ್ರಾ ಮಾಡಿದರೆ ಇನ್ನು ಹೆಚ್ಚುವರಿ ಶುಲ್ಕ!

“ಇರಾನ್ ಮೇಲೆ ದಾಳಿಗೆ ಭಾರತದ ನೌಕಾನೆಲೆ ಬಳಕೆ” ಎಂದ ಅಮೆರಿಕದ ಮಾಜಿ ಅಧಿಕಾರಿ.. ಹಸಿ ಸುಳ್ಳು ಎಂದ ವಿದೇಶಾಂಗ ಇಲಾಖೆ!
ವಿದೇಶ

“ಇರಾನ್ ಮೇಲೆ ದಾಳಿಗೆ ಭಾರತದ ನೌಕಾನೆಲೆ ಬಳಕೆ” ಎಂದ ಅಮೆರಿಕದ ಮಾಜಿ ಅಧಿಕಾರಿ.. ಹಸಿ ಸುಳ್ಳು ಎಂದ ವಿದೇಶಾಂಗ ಇಲಾಖೆ!

ಬಿಹಾರ ರಾಜಕೀಯದಲ್ಲಿ ಸಂಚಲನ | ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ.. ರಾಜ್ಯಸಭೆಗೆ ಲಗ್ಗೆ!
ದೇಶ

ಬಿಹಾರ ರಾಜಕೀಯದಲ್ಲಿ ಸಂಚಲನ | ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ.. ರಾಜ್ಯಸಭೆಗೆ ಲಗ್ಗೆ!

ದೇಶದೆಲ್ಲೆಡೆ ಹೋಳಿ ಹಬ್ಬದ ಸಂಭ್ರಮ | ತಮ್ಮ ಕಾರ್ಯಕರ್ತರೊಂದಿಗೆ ಕಲರ್‌ಫುಲ್ ಬಣ್ಣಗಳಲ್ಲಿ ಮಿಂದೆದ್ದ ರಾಗಾ
ದೇಶ

ದೇಶದೆಲ್ಲೆಡೆ ಹೋಳಿ ಹಬ್ಬದ ಸಂಭ್ರಮ | ತಮ್ಮ ಕಾರ್ಯಕರ್ತರೊಂದಿಗೆ ಕಲರ್‌ಫುಲ್ ಬಣ್ಣಗಳಲ್ಲಿ ಮಿಂದೆದ್ದ ರಾಗಾ

Next Post
ಅಂಬೇಡ್ಕರ್‌ ಆಶಯ ನನಸಾಗುವುದು ವೀರಶೈವ ಲಿಂಗಾಯತ ಮಠಗಳಿಂದ ಮಾತ್ರ : ಯತ್ನಾಳ್‌

ಅಂಬೇಡ್ಕರ್‌ ಆಶಯ ನನಸಾಗುವುದು ವೀರಶೈವ ಲಿಂಗಾಯತ ಮಠಗಳಿಂದ ಮಾತ್ರ : ಯತ್ನಾಳ್‌

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

Karnataka Budget 2026 | ಸಿದ್ದರಾಮಯ್ಯ ಅವರು ಕೃಷಿ ಕ್ಷೇತ್ರಕ್ಕೆ ಕೊಟ್ಟಿದ್ದೇನು? ಇಲ್ಲಿದೆ ಸಂಪೂರ್ಣ ಮಾಹಿತಿ

Karnataka Budget 2026 | ಸಿದ್ದರಾಮಯ್ಯ ಅವರು ಕೃಷಿ ಕ್ಷೇತ್ರಕ್ಕೆ ಕೊಟ್ಟಿದ್ದೇನು? ಇಲ್ಲಿದೆ ಸಂಪೂರ್ಣ ಮಾಹಿತಿ

ಸಿದ್ದರಾಮಯ್ಯ ಮಾಸ್ಟರ್ ಸ್ಟ್ರೋಕ್ 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬ್ಯಾನ್

ಸಿದ್ದರಾಮಯ್ಯ ಮಾಸ್ಟರ್ ಸ್ಟ್ರೋಕ್ 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬ್ಯಾನ್

Karnataka Budget 2026 | ರಾಜ್ಯದ ರೈತರಿಗೆ ಗುಡ್ ನ್ಯೂಸ್ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Karnataka Budget 2026 | ರಾಜ್ಯದ ರೈತರಿಗೆ ಗುಡ್ ನ್ಯೂಸ್ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ನಾಯಿಗಳ ಬಗ್ಗೆ ಅವಹೇಳನಕಾರಿ ಹೇಳಿಕೆ | ಡಾಗ್‌ ಸತೀಶ್‌ ವಿರುದ್ಧ ಕೇಸ್‌ ದಾಖಲು!

ನಾಯಿಗಳ ಬಗ್ಗೆ ಅವಹೇಳನಕಾರಿ ಹೇಳಿಕೆ | ಡಾಗ್‌ ಸತೀಶ್‌ ವಿರುದ್ಧ ಕೇಸ್‌ ದಾಖಲು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

Karnataka Budget 2026 | ಸಿದ್ದರಾಮಯ್ಯ ಅವರು ಕೃಷಿ ಕ್ಷೇತ್ರಕ್ಕೆ ಕೊಟ್ಟಿದ್ದೇನು? ಇಲ್ಲಿದೆ ಸಂಪೂರ್ಣ ಮಾಹಿತಿ

Karnataka Budget 2026 | ಸಿದ್ದರಾಮಯ್ಯ ಅವರು ಕೃಷಿ ಕ್ಷೇತ್ರಕ್ಕೆ ಕೊಟ್ಟಿದ್ದೇನು? ಇಲ್ಲಿದೆ ಸಂಪೂರ್ಣ ಮಾಹಿತಿ

ಸಿದ್ದರಾಮಯ್ಯ ಮಾಸ್ಟರ್ ಸ್ಟ್ರೋಕ್ 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬ್ಯಾನ್

ಸಿದ್ದರಾಮಯ್ಯ ಮಾಸ್ಟರ್ ಸ್ಟ್ರೋಕ್ 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬ್ಯಾನ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat