ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ರಾಜಸ್ಥಾನ್ ತಂಡ ತೊರೆಯುವ ಊಹಾಪೋಹಕ್ಕೆ ತೆರೆ ಎಳೆದ ಸಂಜು ಸ್ಯಾಮ್ಸನ್; ‘ರಾಜಸ್ಥಾನ್ ನನ್ನ ಪಾಲಿಗೆ ಆಪ್ತ’ ಎಂದ ನಾಯಕ

August 11, 2025
Share on WhatsappShare on FacebookShare on Twitter

ಚೆನ್ನೈ: ಕಳೆದ ಕೆಲ ದಿನಗಳಿಂದ ಸಂಜು ಸ್ಯಾಮ್ಸನ್ ರಾಜಸ್ಥಾನ್ ರಾಯಲ್ಸ್ ತಂಡವನ್ನು ತೊರೆಯುವ ಕುರಿತು ಕೇಳಿಬಂದಿದ್ದ ಊಹಾಪೋಹಗಳಿಗೆ ಇದೀಗ ತೆರೆ ಬಿದ್ದಂತಿದೆ. ಭಾರತ ತಂಡದ ಮಾಜಿ ಸ್ಪಿನ್ನರ್ ಆರ್. ಅಶ್ವಿನ್ ಅವರ ಯೂಟ್ಯೂಬ್ ಸಂದರ್ಶನದಲ್ಲಿ ಮಾತನಾಡಿದ ಸಂಜು, “ರಾಜಸ್ಥಾನ್ ರಾಯಲ್ಸ್ ತಂಡವು ನನ್ನ ವೃತ್ತಿಜೀವನಕ್ಕೆ ಮಹತ್ವದ ಕೊಡುಗೆ ನೀಡಿದೆ. ಆ ಫ್ರಾಂಚೈಸಿಯೊಂದಿಗೆ ನನ್ನ ಪಯಣ ಅದ್ಭುತವಾಗಿದೆ” ಎಂದು ಹೇಳುವ ಮೂಲಕ, ತಂಡ ತೊರೆಯುವ ವದಂತಿಗಳಿಗೆ ಸ್ಪಷ್ಟನೆ ನೀಡಿದ್ದಾರೆ.

ಕಳೆದ ಐಪಿಎಲ್ ಸೀಸನ್‌ಗೂ ಮುನ್ನ ಸಂಜು ಸ್ಯಾಮ್ಸನ್‌ ಅವರನ್ನು ರಾಜಸ್ಥಾನ್ ರಾಯಲ್ಸ್ ₹18 ಕೋಟಿಗೆ ಮುಂದಿನ ಮೂರು ಸೀಸನ್‌ಗಳಿಗೆ ಉಳಿಸಿಕೊಂಡಿತ್ತು. ಆದರೂ, ಸಂಜು ಅವರು ರಾಜಸ್ಥಾನವನ್ನು ತೊರೆದು ಚೆನ್ನೈ ಸೂಪರ್ ಕಿಂಗ್ಸ್ ಪರ ಆಡಲು ಆಸಕ್ತಿ ತೋರಿದ್ದಾರೆ ಎಂದು ಕೆಲವು ವರದಿಗಳು ಬಂದಿದ್ದವು.

ಈ ಬಗ್ಗೆ ಮಾತನಾಡಿದ ಸಂಜು, “ಕೇರಳದ ಸಣ್ಣ ಹಳ್ಳಿಯೊಂದರಿಂದ ಬಂದಿದ್ದ ನನ್ನ ಪ್ರತಿಭೆಯನ್ನು ರಾಹುಲ್ (ದ್ರಾವಿಡ್) ಸರ್ ಮತ್ತು ಮನೋಜ್ ಬದಳೆ ಸರ್ ಗುರುತಿಸಿದರು. ನನಗೆ ಪ್ರತಿಭೆ ಪ್ರದರ್ಶಿಸಲು ಅವಕಾಶ ಮಾಡಿಕೊಟ್ಟರು. ರಾಜಸ್ಥಾನ್ ನನ್ನ ಮೇಲೆ ನಂಬಿಕೆ ಇಟ್ಟು ನನ್ನ ಪಯಣದುದ್ದಕ್ಕೂ ಪ್ರೋತ್ಸಾಹಿಸಿದೆ. ನಾನು ಫ್ರಾಂಚೈಸಿಗೆ ಆಭಾರಿಯಾಗಿರುವೆ. ಅದಕ್ಕಾಗಿಯೇ ಈ ತಂಡ ನನಗೆ ಬಹಳಷ್ಟು ಆಪ್ತವಾಗಿದೆ,” ಎಂದರು. ಈ ಮಾತುಗಳ ಮೂಲಕ ಸಂಜು ರಾಜಸ್ಥಾನ ರಾಯಲ್ಸ್‌ನಲ್ಲಿಯೇ ಮುಂದುವರಿಯುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.

ಸಂಜು ಸ್ಯಾಮ್ಸನ್ ಕಳೆದ ವರ್ಷ ಬಾಂಗ್ಲಾದೇಶ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಪಂದ್ಯಗಳಲ್ಲಿ ಮೂರು ಶತಕಗಳನ್ನು ಗಳಿಸಿ ಅತ್ಯುತ್ತಮ ಫಾರ್ಮ್‌ನಲ್ಲಿದ್ದಾರೆ. ಹೀಗಾಗಿ, ಮುಂದಿನ ತಿಂಗಳು ಆರಂಭವಾಗಲಿರುವ ಏಷ್ಯಾ ಕಪ್ ಟೂರ್ನಿಯಲ್ಲಿ ಅವರು ಭಾರತ ತಂಡದಲ್ಲಿ ಅವಕಾಶ ಪಡೆಯುವ ಸಾಧ್ಯತೆಯಿದೆ. ಒಂದು ವೇಳೆ ಅವರು ಉತ್ತಮ ಪ್ರದರ್ಶನ ನೀಡಿದರೆ, 2026ರಲ್ಲಿ ನಡೆಯುವ ಟಿ20 ವಿಶ್ವಕಪ್ ತಂಡದಲ್ಲಿಯೂ ಸ್ಥಾನ ಖಚಿತವಾಗಬಹುದು.

Tags: chennaiRahul DravidrajastanSanju SamsonSouth Africa
SendShareTweet
Previous Post

2 ದಶಕಗಳ ಬಳಿಕ ಏಷ್ಯನ್ ಕಪ್ ಮಹಿಳಾ ಫುಟ್ಬಾಲ್‌ಗೆ ಭಾರತ ಅರ್ಹತೆ: ಪೂಜಾ ಏಕೈಕ ಗೋಲು

Next Post

ಜ್ಞಾನದ ದಾಹ ಸತ್ಯ ಶೋಧನೆಗೂ ಮುಖ್ಯ : ಸುಗುಣೇಂದ್ರ ಶ್ರೀ

Related Posts

ಹಲ್ಲು ಚಿಕಿತ್ಸೆ, MA ಪರೀಕ್ಷೆ ನೆಪ : ಶ್ರದ್ಧಾ ವಾಕರ್ ಕೊಲೆ ಕೇಸ್‌ ವಿಚಾರಣೆ ವಿಳಂಬಕ್ಕೆ ಅಫ್ತಾಬ್ ನಾನಾ ತಂತ್ರ!
ದೇಶ

ಹಲ್ಲು ಚಿಕಿತ್ಸೆ, MA ಪರೀಕ್ಷೆ ನೆಪ : ಶ್ರದ್ಧಾ ವಾಕರ್ ಕೊಲೆ ಕೇಸ್‌ ವಿಚಾರಣೆ ವಿಳಂಬಕ್ಕೆ ಅಫ್ತಾಬ್ ನಾನಾ ತಂತ್ರ!

ಕ್ರೆಡಿಟ್ ಕಾರ್ಡ್ ಸದ್ಬಳಕೆ ಓಕೆ.. ಎಲ್ಲೆಂದೆರಲ್ಲಿ ಸ್ವೈಪ್ ಮಾಡದಿರಿ ಜೋಕೆ!
ದೇಶ

ಕ್ರೆಡಿಟ್ ಕಾರ್ಡ್ ಸದ್ಬಳಕೆ ಓಕೆ.. ಎಲ್ಲೆಂದೆರಲ್ಲಿ ಸ್ವೈಪ್ ಮಾಡದಿರಿ ಜೋಕೆ!

“ಫುನ್ಸುಖ್ ವಾಂಗ್ಡುವನ್ನು ಸಾಯಲು ಬಿಡಬೇಡಿ” : ವಾಂಗ್ಚುಕ್ ಉಪವಾಸ ಸತ್ಯಾಗ್ರಹಕ್ಕೆ ‘3 ಈಡಿಯಟ್ಸ್’ ಚತುರ್ ಬೆಂಬಲ!
ದೇಶ

“ಫುನ್ಸುಖ್ ವಾಂಗ್ಡುವನ್ನು ಸಾಯಲು ಬಿಡಬೇಡಿ” : ವಾಂಗ್ಚುಕ್ ಉಪವಾಸ ಸತ್ಯಾಗ್ರಹಕ್ಕೆ ‘3 ಈಡಿಯಟ್ಸ್’ ಚತುರ್ ಬೆಂಬಲ!

ಇ-20 ಪೆಟ್ರೋಲ್ ವಿವಾದ : ಮನೆಯಲ್ಲಿ ಕಾರಿನ ಮೈಲೇಜ್ ನಿಖರವಾಗಿ ಅಳೆಯಲು ಸಾಧ್ಯವಿಲ್ಲ ಎಂದ ಗಡ್ಕರಿ!
ದೇಶ

ಇ-20 ಪೆಟ್ರೋಲ್ ವಿವಾದ : ಮನೆಯಲ್ಲಿ ಕಾರಿನ ಮೈಲೇಜ್ ನಿಖರವಾಗಿ ಅಳೆಯಲು ಸಾಧ್ಯವಿಲ್ಲ ಎಂದ ಗಡ್ಕರಿ!

ಚುನಾವಣಾ ಕಣಕ್ಕಿಳಿದಿರುವ ಪ್ರಶಾಂತ್ ಕಿಶೋರ್ ಆಸ್ತಿ ಎಷ್ಟು ಗೊತ್ತಾ? ಪತ್ನಿಯೇ ಹೆಚ್ಚು ಶ್ರೀಮಂತೆ!
ದೇಶ

ಚುನಾವಣಾ ಕಣಕ್ಕಿಳಿದಿರುವ ಪ್ರಶಾಂತ್ ಕಿಶೋರ್ ಆಸ್ತಿ ಎಷ್ಟು ಗೊತ್ತಾ? ಪತ್ನಿಯೇ ಹೆಚ್ಚು ಶ್ರೀಮಂತೆ!

ಚಾಕು ಇರಿದು ಪ್ರೇಯಸಿಯ ಹತ್ಯೆಗೈದು ರೈಲಿಗೆ ತಲೆಕೊಟ್ಟು ಟೆಕ್ಕಿ ಆತ್ಮಹತ್ಯೆ!
ದೇಶ

ಚಾಕು ಇರಿದು ಪ್ರೇಯಸಿಯ ಹತ್ಯೆಗೈದು ರೈಲಿಗೆ ತಲೆಕೊಟ್ಟು ಟೆಕ್ಕಿ ಆತ್ಮಹತ್ಯೆ!

Next Post
ಜ್ಞಾನದ ದಾಹ ಸತ್ಯ ಶೋಧನೆಗೂ ಮುಖ್ಯ : ಸುಗುಣೇಂದ್ರ ಶ್ರೀ

ಜ್ಞಾನದ ದಾಹ ಸತ್ಯ ಶೋಧನೆಗೂ ಮುಖ್ಯ : ಸುಗುಣೇಂದ್ರ ಶ್ರೀ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಜನ್ಮದಿನದ ಅಂಗವಾಗಿ KRS ಪಕ್ಷದಿಂದ ಬೃಹತ್ ರಕ್ತದಾನ ಶಿಬಿರ

ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಜನ್ಮದಿನದ ಅಂಗವಾಗಿ KRS ಪಕ್ಷದಿಂದ ಬೃಹತ್ ರಕ್ತದಾನ ಶಿಬಿರ

ಹಲ್ಲು ಚಿಕಿತ್ಸೆ, MA ಪರೀಕ್ಷೆ ನೆಪ : ಶ್ರದ್ಧಾ ವಾಕರ್ ಕೊಲೆ ಕೇಸ್‌ ವಿಚಾರಣೆ ವಿಳಂಬಕ್ಕೆ ಅಫ್ತಾಬ್ ನಾನಾ ತಂತ್ರ!

ಹಲ್ಲು ಚಿಕಿತ್ಸೆ, MA ಪರೀಕ್ಷೆ ನೆಪ : ಶ್ರದ್ಧಾ ವಾಕರ್ ಕೊಲೆ ಕೇಸ್‌ ವಿಚಾರಣೆ ವಿಳಂಬಕ್ಕೆ ಅಫ್ತಾಬ್ ನಾನಾ ತಂತ್ರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat