ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಐಟಿಐ ಮುಗಿಸಿದವರಿಗೆ ಗುಡ್ ನ್ಯೂಸ್: ಪೂರ್ವ ರೈಲ್ವೆಯಲ್ಲಿ 3,115 ಹುದ್ದೆಗಳ ನೇಮಕಾತಿ

August 11, 2025
Share on WhatsappShare on FacebookShare on Twitter

ಬೆಂಗಳೂರು: ನೀವು ಎಸ್ಸೆಸ್ಸೆಲ್ಸಿ, ಐಟಿ ಮುಗಿಸಿದ್ದೀರಾ? ರೈಲ್ವೆ ಇಲಾಖೆಯಲ್ಲಿ ಕಾರ್ಯನಿರ್ವಹಿಸಲು ಬಯಸುತ್ತಿದ್ದೀರಾ? ಹಾಗಾದರೆ, ನಿಮಗಿಲ್ಲಿ ಸಿಹಿ ಸುದ್ದಿ ಇದೆ. ಪೂರ್ವ ರೈಲ್ವೆ ವಿಭಾಗದಲ್ಲಿ ಖಾಲಿ ಇರುವ 3,115 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ ಉದ್ಯೋಗ ಗಿಟ್ಟಿಸಿಕೊಳ್ಳಬಹುದಾಗಿದೆ. ಸೆಪ್ಟೆಂಬರ್ 30 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಭಾರತೀಯ ರೈಲ್ವೆ ಇಲಾಖೆ
ಒಟ್ಟು ಹುದ್ದೆಗಳು: 3,115
ಹುದ್ದೆಗಳ ಹೆಸರು: ಅಪ್ರೆಂಟಿಸ್
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಸೆಪ್ಟೆಂಬರ್ 30

ಫಿಟ್ಟರ್, ವೆಲ್ಡರ್, ಮೆಕ್ಯಾನಿಕ್, ಬಡಗಿ, ಟರ್ನರ್, ಎಲೆಕ್ಟ್ರಿಶಿಯನ್, ವೈರ್ ಮ್ಯಾನ್, ಲೈನ್ ಮ್ಯಾನ್ ಸೇರಿ ಹಲವು ಅಪ್ರೆಂಟಿಸ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಎಸ್ಸೆಸ್ಸೆಲ್ಸಿ ಹಾಗೂ ಐಟಿಐ ಕೋರ್ಸ್ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಗರಿಷ್ಠ 24 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಎಸ್ಸಿ, ಎಸ್ಟಿಯವರಿಗೆ ಐದು ವರ್ಷ ಹಾಗೂ ಜನರಲ್, ಒಬಿಸಿಯವರಿಗೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ಇದೆ.

ಎಸ್ಸಿ, ಎಸ್ಟಿ, ಪಿಡಬ್ಲ್ಯೂಬಿಡಿ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ. ಉಳಿದವರಿಗೆ 100 ರೂಪಾಯಿ ಅರ್ಜಿ ಶುಲ್ಕವಿದೆ. ಕಂಪ್ಯೂಟರ್ ಆಧಾರಿತ ಆನ್ ಲೈನ್ ಪರೀಕ್ಷೆ, ಪ್ರಾಯೋಗಿಕ ಪರೀಕ್ಷೆ, ದಾಖಲೆ ಪರಿಶೀಲನೆ ಹಾಗೂ ಮೆರಿಟ್ ಲಿಸ್ಟ್ ಬಿಡುಗಡೆ ಮಾಡುವ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸುವವರು rrcer.orgಗೆ ಭೇಟಿ ನೀಡಬಹುದಾಗಿದೆ.

Tags: applicationbengaloreITIjobRailway ApprenticesRecruitment 2025:
SendShareTweet
Previous Post

ತಿಂಗಳಿಗೆ 3 ಸಾವಿರ ರೂ. ಉಳಿಸಿ, 2.14 ಲಕ್ಷ ರೂ. ನಿಮ್ಮದಾಗಬೇಕೇ? ಹೀಗೆ ಮಾಡಿ

Next Post

ಧ್ರುವ ಸರ್ಜಾ ವಂಚನೆ ಪ್ರಕರಣ | ʼಕನ್ನಡ ವಿರೋಧಿʼ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ರಾಘವೇಂದ್ರ ಹೆಗಡೆ

Related Posts

ಉಪನ್ಯಾಸಕರು, ಶಿಕ್ಷಕರು, ಎಸ್‌ಡಿಎ ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಉಪನ್ಯಾಸಕರು, ಶಿಕ್ಷಕರು, ಎಸ್‌ಡಿಎ ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

MBBS ಪಾಸಾದವರಿಗೆ ಗುಡ್ ನ್ಯೂಸ್.. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನೇಮಕ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

MBBS ಪಾಸಾದವರಿಗೆ ಗುಡ್ ನ್ಯೂಸ್.. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನೇಮಕ

ಕುದುರೆಮುಖ ಕಬ್ಬಿಣದ ಅದಿರು ಕಂಪನಿಯಲ್ಲಿ ನೇಮಕಾತಿ.. ಸಂದರ್ಶನದ ದಿನಾಂಕ ಇಲ್ಲಿದೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕುದುರೆಮುಖ ಕಬ್ಬಿಣದ ಅದಿರು ಕಂಪನಿಯಲ್ಲಿ ನೇಮಕಾತಿ.. ಸಂದರ್ಶನದ ದಿನಾಂಕ ಇಲ್ಲಿದೆ

ಬೆಂಗಳೂರಿನ ಐಐಎಸ್ಸಿಯಲ್ಲಿ ಮೆಡಿಕಲ್ ಆಫೀಸರ್ ಹುದ್ದೆಗಳ ನೇಮಕ.. 48 ಸಾವಿರ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನ ಐಐಎಸ್ಸಿಯಲ್ಲಿ ಮೆಡಿಕಲ್ ಆಫೀಸರ್ ಹುದ್ದೆಗಳ ನೇಮಕ.. 48 ಸಾವಿರ ರೂ. ಸ್ಯಾಲರಿ

ಫೆಡರಲ್ ಬ್ಯಾಂಕ್‌ನಲ್ಲಿ ಹಲವು ಅಪ್ರೆಂಟಿಸ್ ಹುದ್ದೆಗಳ ನೇಮಕ.. ಫ್ರೆಶರ್‌ಗಳಿಗೆ ಗುಡ್ ನ್ಯೂಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಫೆಡರಲ್ ಬ್ಯಾಂಕ್‌ನಲ್ಲಿ ಹಲವು ಅಪ್ರೆಂಟಿಸ್ ಹುದ್ದೆಗಳ ನೇಮಕ.. ಫ್ರೆಶರ್‌ಗಳಿಗೆ ಗುಡ್ ನ್ಯೂಸ್

ಕೇಂದ್ರ ಸರ್ಕಾರದ NABARD ಅಂಗಸಂಸ್ಥೆಯಲ್ಲಿ ನೇಮಕಾತಿ.. ಪಿಯುಸಿ ಪಾಸಾಗಿದ್ದರೆ ಸಾಕು!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ NABARD ಅಂಗಸಂಸ್ಥೆಯಲ್ಲಿ ನೇಮಕಾತಿ.. ಪಿಯುಸಿ ಪಾಸಾಗಿದ್ದರೆ ಸಾಕು!

Next Post
ಧ್ರುವ ಸರ್ಜಾ ವಂಚನೆ ಪ್ರಕರಣ | ʼಕನ್ನಡ ವಿರೋಧಿʼ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ರಾಘವೇಂದ್ರ ಹೆಗಡೆ

ಧ್ರುವ ಸರ್ಜಾ ವಂಚನೆ ಪ್ರಕರಣ | ʼಕನ್ನಡ ವಿರೋಧಿʼ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ರಾಘವೇಂದ್ರ ಹೆಗಡೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಏ.1ರಿಂದ ಬದಲಾಗಲಿವೆ ಈ ಕ್ರೆಡಿಟ್ ಕಾರ್ಡ್ ನಿಯಮಗಳು.. ಜೇಬಿಗೆ ಭಾರವೋ? ಹಗುರವೋ? ಇಲ್ಲಿದೆ ಮಾಹಿತಿ

ಏ.1ರಿಂದ ಬದಲಾಗಲಿವೆ ಈ ಕ್ರೆಡಿಟ್ ಕಾರ್ಡ್ ನಿಯಮಗಳು.. ಜೇಬಿಗೆ ಭಾರವೋ? ಹಗುರವೋ? ಇಲ್ಲಿದೆ ಮಾಹಿತಿ

ಬೈಕ್‌ ಅಡ್ಡಗಟ್ಟಿ 31 ಲಕ್ಷ ದೋಚಿದ್ದ ಖತರ್ನಾಕ್‌ ಕಳ್ಳರ ಬಂಧನ!

ಬೈಕ್‌ ಅಡ್ಡಗಟ್ಟಿ 31 ಲಕ್ಷ ದೋಚಿದ್ದ ಖತರ್ನಾಕ್‌ ಕಳ್ಳರ ಬಂಧನ!

ರಾಜಧಾನಿ ಬೆಂಗಳೂರಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆ.. ಕೂಲ್​​ ಕೂಲ್​​ ವೆದರ್!

ರಾಜಧಾನಿ ಬೆಂಗಳೂರಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆ.. ಕೂಲ್​​ ಕೂಲ್​​ ವೆದರ್!

ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಕೊನೆಗೂ ಸಸ್ಪೆಂಡ್!

ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಕೊನೆಗೂ ಸಸ್ಪೆಂಡ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಏ.1ರಿಂದ ಬದಲಾಗಲಿವೆ ಈ ಕ್ರೆಡಿಟ್ ಕಾರ್ಡ್ ನಿಯಮಗಳು.. ಜೇಬಿಗೆ ಭಾರವೋ? ಹಗುರವೋ? ಇಲ್ಲಿದೆ ಮಾಹಿತಿ

ಏ.1ರಿಂದ ಬದಲಾಗಲಿವೆ ಈ ಕ್ರೆಡಿಟ್ ಕಾರ್ಡ್ ನಿಯಮಗಳು.. ಜೇಬಿಗೆ ಭಾರವೋ? ಹಗುರವೋ? ಇಲ್ಲಿದೆ ಮಾಹಿತಿ

ಬೈಕ್‌ ಅಡ್ಡಗಟ್ಟಿ 31 ಲಕ್ಷ ದೋಚಿದ್ದ ಖತರ್ನಾಕ್‌ ಕಳ್ಳರ ಬಂಧನ!

ಬೈಕ್‌ ಅಡ್ಡಗಟ್ಟಿ 31 ಲಕ್ಷ ದೋಚಿದ್ದ ಖತರ್ನಾಕ್‌ ಕಳ್ಳರ ಬಂಧನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat