ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಉಡುಪಿ : ಡ್ರಗ್ಸ್‌ ಜಾಲ ಪತ್ತೆಗೆ ಎಸ್‌.ಪಿ ದಿಟ್ಟ ಹೆಜ್ಜೆ | 166 ಕಾಲೇಜುಗಳಲ್ಲಿ ಡ್ರಗ್ಸ್ ವಿರೋಧಿ ಜಾಗೃತಿ ಕಮಿಟಿ ರಚನೆ

August 12, 2025
Share on WhatsappShare on FacebookShare on Twitter

ಉಡುಪಿ : ಉಡುಪಿ ಜಿಲ್ಲಾ ಪೊಲೀಸ್ ವತಿಯಿಂದ ನಶೆಯಿಂದ ಉಷೆಯೆಡೆಗೆ, ನಶೆಮುಕ್ತ ಭಾರತದತ್ತ ನಮ್ಮ ಚಿತ್ತ ಎಂಬ ಧೈಯ ವಾಕ್ಯದೊಂದಿ ಗೆ ಜಿಲ್ಲೆಯ ಶಾಲಾ ಕಾಲೇಜುಗಳಲ್ಲಿ ಮಾದಕ ವಸ್ತು ನಿಯಂತ್ರಣಕ್ಕೆ ಮುಂದಾಗಿದೆ. 166 ಕಾಲೇಜುಗಳಲ್ಲಿ ಡ್ರಗ್ಸ್ ವಿರೋಧಿ ಮತ್ತು ಜಾಗೃತಿ ಕಮಿಟಿಗಳನ್ನು ರಚಿಸಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕ‌ರ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹರಿರಾಮ್‌ ಶಂಕರ್, ಕಾಲೇಜಿನ ಮುಖ್ಯಸ್ಥರು ಹಾಗೂ ಪೊಲೀಸ್ ಇಲಾಖೆ ಸಂಪರ್ಕದಲ್ಲಿದಾಗ ವಿದ್ಯಾರ್ಥಿಗಳು ಮಾದಕ ವಸ್ತುವಿನ ಬಲೆಗೆ ಬೀಳಲು ಹಿಂಜರಿಯಬಹುದೆಂಬ ಉದ್ದೇಶದಿಂದ ಜಿಲ್ಲೆಯ 120 ಪದವಿ ಪೂರ್ವ ಕಾಲೇಜು ಹಾಗೂ 46 ವೃತ್ತಿಪರ ಕಾಲೇಜುಗಳಲ್ಲಿ ಕಮಿಟಿಗಳನ್ನು ರಚಿಸಲಾಗಿದೆ. ಇವು ಉಡುಪಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಿದೆ ಎಂದಿದ್ದಾರೆ.

ಈ ಕಮಿಟಿಯಲ್ಲಿ ಕಾಲೇಜಿನ ಪ್ರಾಂಶುಪಾಲರು, ಇಬ್ಬರು ಸ್ವಾಫ್ ಹಾಗೂ ಪ್ರತಿ ತರಗತಿಯಿಂದ ಓರ್ವ ವಿದ್ಯಾರ್ಥಿಗಳಿರಬೇಕು. ಅದರಲ್ಲಿ ಕನಿಷ್ಟ ಇಬ್ಬರು ವಿದ್ಯಾರ್ಥಿನಿಯರನ್ನು ಹೊಂದಿರಬೇಕು. ಈ ಕಮಿಟಿಗೆ ಸರಹದ್ದಿನ ಠಾಣಾಧಿಕಾರಿ ನೋಡಲ್ ಅಧಿಕಾರಿಯಾಗಿ ರುತ್ತಾರೆ. ಪ್ರತೀ ತಿಂಗಳು ಕಮಿಟಿ ಮೀಟಿಂಗ್ ಹಾಗೂ ಜಾಗೃತಿ ಕಾರ್ಯಕ್ರಮ ಆಯೋಜಿಸುವಂತೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

“ವಿದ್ಯಾರ್ಥಿಗಳಿಗೆ ರಕ್ತಪರೀಕ್ಷೆ”

ಪ್ರತಿ ಕಾಲೇಜಿನಲ್ಲಿ ತ್ರೈಮಾಸಿಕವಾಗಿ ಶೇ.10 ವಿದ್ಯಾರ್ಥಿಗಳನ್ನು ರ್ಯಾಂಡಮ್‌ (ಅನಿಶ್ಚಿತವಗಿ) ಆಗಿ ರಕ್ತ ಪರೀಕ್ಷೆಗೆ ಒಳಪಡಿಸಲಾಗುತ್ತದೆ. ವಿದ್ಯಾರ್ಥಿಗಳು ಮಾದಕ ದ್ರವ್ಯ ಸೇವನೆ ಬಗ್ಗೆ ಪಾಸಿಟಿವ್ ಬಂದಲ್ಲಿ ಮಾಹಿತಿಯನ್ನು ನೋಡಲ್ ಅಧಿಕಾರಿಯವರಿಗೆ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಯಾವುದೇ ವಿದ್ಯಾರ್ಥಿಗಳಲ್ಲಿ ಮಾದಕ ದ್ರವ್ಯ ಸೇವನೆ ಮಾಡಿದ ಅಂಶ ಕಂಡುಬಂದಲ್ಲಿ ಅವರವರ ಮಾಹಿತಿಯನ್ನು ಗೌಪ್ಯವಾಗಿರಿಸಿ ಅವರನ್ನು ಆಪ್ತ ಸಮಾಲೋಚನೆಗೆ ಒಳಪಡಿಸಿ ಮನಪರಿವರ್ತನೆ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸುವ ಮುನ್ನ ಒಪ್ಪಿಗೆ ಪತ್ರವನ್ನು ಪಡೆದುಕೊಳ್ಳುವಂತೆ ಸೂಚಿಸಲಾಗಿದೆ ಎಂದಿದ್ದಾರೆ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ವೈದ್ಯಕೀಯ ತಪಾಸಣೆ ನಡೆಸಲು ತಮ್ಮ ನುರಿತ ಸಿಬ್ಬಂದಿ ತಂಡದೊಂದಿಗೆ ನಿಗದಿ ಪಡಿಸುವ ಸ್ಥಳಗಳಲ್ಲಿ ಸನ್ನದ್ದ ಸ್ಥಿತಿಯಲ್ಲಿ ಇರುವಂತೆ ನೋಡಿಕೊಳ್ಳಲಿದ್ದಾರೆ. ವಿದ್ಯಾರ್ಥಿಗಳ ರಕ್ತದಲ್ಲಿ ಡಗ್ಸ್ ಸೇವನೆ ಬಗ್ಗೆ ಪಾಸಿಟಿವ್ ಬಂದಲ್ಲಿ ಅಂತಹ ವಿದ್ಯಾರ್ಥಿಗಳನ್ನು ಕೌನ್ಸಿಲಿಂಗ್‌ಗೆ ಒಳಪಡಿಸಿ, ಡ್ರಗ್ಸ್ ನೀಡುತ್ತಿರುವ ಪೆಡ್ಲರ್ ಬಗ್ಗೆ ಮಾಹಿತಿ ಪಡೆದುಕೊಂಡು ನೋಡಲ್ ಅಧಿಕಾರಿಗೆ ನೀಡಿದ್ದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ಜಿಲ್ಲಾ ಮಟ್ಟದ ಪೊಲೀಸ್ ನೋಡಲ್ ಅಧಿಕಾರಿಯಾಗಿ ಸೆನ್ ಪೊಲೀಸ್‌ ಠಾಣೆ (ಮೊ.8277989100)ಯ ಡಿವೈಎಸ್ಪಿ ಅವರನ್ನು ನೇಮಕ ಮಾಡಲಾಗಿದೆ. ಪ್ರಸ್ತುತ ಪ್ರಭಾರ ನೋಡಲ್ ಅಧಿಕಾರಿಯಾಗಿ ಕಾರ್ಕಳ ಸಹಾಯಕ ಪೊಲೀಸ್ ಅಧೀಕ್ಷಕರು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.

Tags: 166 collegesAnti-drug awarenesscommittee formedStudentsUdupi
SendShareTweet
Previous Post

“ಪೃಥ್ವಿ ಶಾ ತಪ್ಪು ದಾರಿ ಹಿಡಿದು ತನ್ನ ವೃತ್ತಿಜೀವನವನ್ನೇ ಹಾಳುಮಾಡಿಕೊಂಡ”: ರೋಹಿತ್ ಶರ್ಮಾ ಕೋಚ್ ದಿನೇಶ್ ಲಾಡ್ ಬೇಸರ

Next Post

ಕೆ.ಎನ್.ರಾಜಣ್ಣ ರಾಜಿನಾಮೆ : ಮಧುಗಿರಿಯಲ್ಲಿಂದು ಉನ್ನತ ಮಟ್ಟದ ಸಭೆ

Related Posts

ಮಂಡ್ಯ ಹಾಲಿನ ಪುಡಿ ಅಕ್ರಮ : SIT ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!
ಬೆಂಗಳೂರು

ಮಂಡ್ಯ ಹಾಲಿನ ಪುಡಿ ಅಕ್ರಮ : SIT ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!

ಪ್ರತಾಪ್ ಸಿಂಹ ವಿರುದ್ದ ಅರ್ಜುನ್ ಗೋಪಾಲಯ್ಯ ಆಕ್ರೋಶ ; ಕ್ಷಮೆಯಾಚನೆಗೆ ಆಗ್ರಹ!
ಬೆಂಗಳೂರು

ಪ್ರತಾಪ್ ಸಿಂಹ ವಿರುದ್ದ ಅರ್ಜುನ್ ಗೋಪಾಲಯ್ಯ ಆಕ್ರೋಶ ; ಕ್ಷಮೆಯಾಚನೆಗೆ ಆಗ್ರಹ!

ಇಂದು ವಿಧಾನಮಂಡಲ ಅಧಿವೇಶನದ ಕೊನೆಯ ದಿನ.. ಏನೆಲ್ಲಾ ಚರ್ಚೆಯಾಗಲಿದೆ?
ರಾಜಕೀಯ

ಇಂದು ವಿಧಾನಮಂಡಲ ಅಧಿವೇಶನದ ಕೊನೆಯ ದಿನ.. ಏನೆಲ್ಲಾ ಚರ್ಚೆಯಾಗಲಿದೆ?

20ಕ್ಕೂ ಹೆಚ್ಚು ‘ಬಿ’ ಖಾತೆ ಅಕ್ರಮ ಆರೋಪ ; ಕಂದಾಯ ಅಧಿಕಾರಿಗಳ ವಿರುದ್ಧ ‘ಲೋಕಾ’ಗೆ N.R ರಮೇಶ್ ದೂರು!
ಬೆಂಗಳೂರು

20ಕ್ಕೂ ಹೆಚ್ಚು ‘ಬಿ’ ಖಾತೆ ಅಕ್ರಮ ಆರೋಪ ; ಕಂದಾಯ ಅಧಿಕಾರಿಗಳ ವಿರುದ್ಧ ‘ಲೋಕಾ’ಗೆ N.R ರಮೇಶ್ ದೂರು!

ಲಂಚದ ಹೇಳಿಕೆ ವಿವಾದ ; ಸಚಿವ ಶಿವಲಿಂಗೇಗೌಡ ರಾಜೀನಾಮೆಗೆ ಆಗ್ರಹ.. ಲೋಕಾಯುಕ್ತಕ್ಕೆ ದೂರು!
ರಾಜ್ಯ

ಲಂಚದ ಹೇಳಿಕೆ ವಿವಾದ ; ಸಚಿವ ಶಿವಲಿಂಗೇಗೌಡ ರಾಜೀನಾಮೆಗೆ ಆಗ್ರಹ.. ಲೋಕಾಯುಕ್ತಕ್ಕೆ ದೂರು!

ರಣಹದ್ದು ಹೇಳಿಕೆ ; ಸಚಿವ ಯತೀಂದ್ರ ವಿರುದ್ಧ ದೂರು
ರಾಜಕೀಯ

ರಣಹದ್ದು ಹೇಳಿಕೆ ; ಸಚಿವ ಯತೀಂದ್ರ ವಿರುದ್ಧ ದೂರು

Next Post
ಕೆ.ಎನ್.ರಾಜಣ್ಣ ರಾಜಿನಾಮೆ : ಮಧುಗಿರಿಯಲ್ಲಿಂದು ಉನ್ನತ ಮಟ್ಟದ ಸಭೆ

ಕೆ.ಎನ್.ರಾಜಣ್ಣ ರಾಜಿನಾಮೆ : ಮಧುಗಿರಿಯಲ್ಲಿಂದು ಉನ್ನತ ಮಟ್ಟದ ಸಭೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಂಡ್ಯ ಹಾಲಿನ ಪುಡಿ ಅಕ್ರಮ : SIT ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!

ಮಂಡ್ಯ ಹಾಲಿನ ಪುಡಿ ಅಕ್ರಮ : SIT ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!

ಜಿಲ್ಲಾ ನಗರಾಭಿವೃದ್ಧಿ ಕೋಶದಲ್ಲಿ 48 ಪೌರ ಕಾರ್ಮಿಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಜಿಲ್ಲಾ ನಗರಾಭಿವೃದ್ಧಿ ಕೋಶದಲ್ಲಿ 48 ಪೌರ ಕಾರ್ಮಿಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಪ್ರತಾಪ್ ಸಿಂಹ ವಿರುದ್ದ ಅರ್ಜುನ್ ಗೋಪಾಲಯ್ಯ ಆಕ್ರೋಶ ; ಕ್ಷಮೆಯಾಚನೆಗೆ ಆಗ್ರಹ!

ಪ್ರತಾಪ್ ಸಿಂಹ ವಿರುದ್ದ ಅರ್ಜುನ್ ಗೋಪಾಲಯ್ಯ ಆಕ್ರೋಶ ; ಕ್ಷಮೆಯಾಚನೆಗೆ ಆಗ್ರಹ!

ದರ್ಶನ್​ ಕೇಸ್​​ನಲ್ಲಿ ಟ್ವಿಸ್ಟ್ ; ವಿರೋಧಿಗಳಿಂದ ನಡೀತಾ ಸಂಚು? ವಿಜಯಲಕ್ಷ್ಮಿ ಹೈಕೋರ್ಟ್‌ ಮೆಟ್ಟಿಲೇರಿದ್ದೇಕೆ?

ದರ್ಶನ್​ ಕೇಸ್​​ನಲ್ಲಿ ಟ್ವಿಸ್ಟ್ ; ವಿರೋಧಿಗಳಿಂದ ನಡೀತಾ ಸಂಚು? ವಿಜಯಲಕ್ಷ್ಮಿ ಹೈಕೋರ್ಟ್‌ ಮೆಟ್ಟಿಲೇರಿದ್ದೇಕೆ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಂಡ್ಯ ಹಾಲಿನ ಪುಡಿ ಅಕ್ರಮ : SIT ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!

ಮಂಡ್ಯ ಹಾಲಿನ ಪುಡಿ ಅಕ್ರಮ : SIT ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!

ಜಿಲ್ಲಾ ನಗರಾಭಿವೃದ್ಧಿ ಕೋಶದಲ್ಲಿ 48 ಪೌರ ಕಾರ್ಮಿಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಜಿಲ್ಲಾ ನಗರಾಭಿವೃದ್ಧಿ ಕೋಶದಲ್ಲಿ 48 ಪೌರ ಕಾರ್ಮಿಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat