ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ರಾಜಣ್ಣ ರಾಜೀನಾಮೆಗೆ ಕಾರಣ ಕೇಳಿ ಕಲಾಪದಲ್ಲಿಂದು ಬಿಜೆಪಿ ಚರ್ಚೆ !?

August 12, 2025
Share on WhatsappShare on FacebookShare on Twitter

ಬೆಂಗಳೂರು : ಕೆ.ಎನ್‌ ರಾಜಣ್ಣ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಮುಂಗಾರು ಅಧಿವೇಶನದಲ್ಲಿ ವಿಪಕ್ಷ ಬಿಜೆಪಿ ಆಡಳಿತ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಲ್ಮೀಕಿ ಅಸ್ತ್ರ ಪ್ರಯೋಗಕ್ಕೆ ಯೋಜನೆ ರೂಪಿಸಿದೆ.

ಸಂಪುಟದಿಂದ ಕೆ ಎನ್ ರಾಜಣ್ಣ ವಜಾಗೊಳಿಸಿರುವ ವಿಚಾರದ ಮೇಲೆ ಇಂದಿನ ಕಲಾಪದಲ್ಲಿ ಸರ್ಕಾರವನ್ನು ಪ್ರಶ್ನಿಸುವುದಕ್ಕೆ ಬಿಜೆಪಿ ಮುಂದಾಗಿದೆ. ರಾಜಣ್ಣ ವಿರುದ್ಧ ಷಡ್ಯಂತ್ರ ನಡೆದಿದೆ ಎಂದು ಕಾಂಗ್ರೆಸ್‌ ಸರ್ಕಾರದ ವಿರುದ್ಧ ತಿರುಗು ಬಾಣ ಹೂಡುವುದಕ್ಕೆ ಚರ್ಚಾ ವಿಷಯಗಳ ಪಟ್ಟಿಯನ್ನೇ ಬಿಜೆಪಿ ತಯಾರಿಸಿಕೊಂಡಿದೆ ಎಂದು ರಾಜಕೀಯ ವಲಯ ವಿಶ್ಲೇಷಿಸಿದೆ.

ತಮ್ಮ ಸಚಿವ ಸ್ಥಾನದ ತಲೆದಂಡಕ್ಕೆ ಪಕ್ಷದಿಂದಲೂ ಪಿತೂರಿ ನಡೆದಿದೆ ಎಂದು ಸ್ವತಃ ರಾಜಣ್ಣ ಅವರೇ ರಾಜೀನಾಮೆ ನೀಡಿದ ಬಳಿಕ ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದರು. ರಾಜಣ್ಣ ನೀಡಿರುವ ಹೇಳಿಕೆಯನ್ನೇ ಸರ್ಕಾರಕ್ಕೆ ತಿರುಗುಬಾಣ ಪ್ರಯೋಗಿಸುವುದಕ್ಕೆ ಬಿಜೆಪಿ ಸಿದ್ಧವಾಗಿದೆ.

ರಾಜಣ್ಣ ರಾಜೀನಾಮೆಗಿಂತ, ರಾಜಣ್ಣ ರಾಜೀನಾಮೆಗೆ ಪಿತೂರಿ ಮಾಡಿದವರು ಯಾರು ಎನ್ನುವುದರ ಬಗ್ಗೆಯೇ ಇಂದು ನಡೆಯುವ ಕಲಾಪದಲ್ಲಿ ಬಿಜೆಪಿ ಚರ್ಚೆ ಮಾಡಲಿದೆ. ಇಂದು ರಾಜಣ್ಣ ವಜಾಗೊಳಿಸಿದರ ಬಗ್ಗೆ ಸಿಎಂ ಸಿದ್ದರಾಮಯ್ಯರಿಂದ ಉತ್ತರಕ್ಕೆ ಬಿಜೆಪಿ ಪಟ್ಟು ಹಿಡಿಯಲಿದೆ.

ಸದನಕ್ಕೆ ನಿನ್ನೆಯೇ ಸಿಎಂ ಸಿದ್ದರಾಮಯ್ಯ ಮಾಹಿತಿ ಮತ್ತು ಕಾರಣ ನೀಡಲಿಕ್ಕಿದ್ದಾರೆ ಎಂದು ಹೇಳಲಾಗಿತ್ತು. ಆದರೇ, ಅಂದುಕೊಂಡಂತೆ ನಿನ್ನೆ ಯಾವ ಬೆಳವಣಿಗೆ ಆಗಿಲ್ಲ. ಇಂದು ಸದನಕ್ಕೆ ಕಾರಣಕೇಳಿ ಬಿಜೆಪಿ, ಜೆಡಿಎಸ್‌ ಕೂಡ ಚರ್ಚೆಗೆ ಮುಂದಾಗಿದ್ದು, ಸಿಎಂ ಸಿದ್ದರಾಮಯ್ಯರಿಂದ ಪ್ರಶ್ನೆ ಉತ್ತರ ಕೋರಿ ಚರ್ಚೆ ಮಾಡಲಿದೆ.
ಸಪ್ಟೆಂಬರ್/ಅಕ್ಟೋಬರ್ ಕ್ರಾಂತಿ ಎಂಬುದು ಕಾಂಗ್ರೆಸ್ ನಲ್ಲಿ ಆಗಸ್ಟ್ ನಲ್ಲೇ ಶುರುಗಾಗಿದ್ದು, ಕಾಂಗ್ರೆಸ್ ನ ಆಂತರಿಕ ಕಚ್ಚಾಟವನ್ನೇ ಪ್ರಬಲ ಅಸ್ತ್ರ ವಾಗಿ ಮಾಡಿಕೊಳ್ಳಲು ಬಿಜೆಪಿ ತಂತ್ರ ಹೂಡಿದೆ.

ಇನ್ನುಳಿದಂತೆ ಧರ್ಮಸ್ಥಳ ಎಸ್ಐಟಿ ಪ್ರಕರಣದ ಬಗ್ಗೆಯೂ ಚರ್ಚೆಗೆ ಬಿಜೆಪಿ, ಶೂನ್ಯ ವೇಳೆಯಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕ ಸುನೀಲ್‌ ಕುಮಾರ್‌ ಚರ್ಚೆಗೆ ಅವಕಾಶ ಕೇಳಿದ್ದಾರೆ. ಈಗ ಅದರ ಬಗ್ಗೆ ಚರ್ಚೆಗೆ ಕೇಳಿ ಧರ್ಮಸ್ಥಳ ಸಂಸ್ಥೆಯ ಮೇಲೆ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್‌ ಸರ್ಕಾರದ ಮೇಲೆ ಹಿಂದುತ್ವ/ ಹಿಂದೂ ಧರ್ಮದ ಅಸ್ತ್ರ ಪ್ರಯೋಗಕ್ಕೆ ಸಿದ್ಧತೆ ನಡೆಸಿದಂತಿದೆ.

ಒಟ್ಟಿನಲ್ಲಿ, ಕಾಂಗ್ರೆಸ್‌ ಸರ್ಕಾರದ ವೈಫಲ್ಯ ಹಾಗೂ ಆಂತರಿಕ ವೈಷಮ್ಯಗಳ ಬಗ್ಗೆ ಸದನದಲ್ಲಿ ತೀವ್ರ ಚರ್ಚಗೆ ಗ್ರಾಸವಾಗುವಂತೆ ಮಾಡಿ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್‌ ಸರ್ಕಾರವನ್ನು ಕಟ್ಟಿ ಹಾಕುವುದಕ್ಕೆ ತಂತ್ರ ನಡೆದಿದೆ.

Tags: bengaloreBJPCongress GovernmentgovernmentPolitician
SendShareTweet
Previous Post

8ನೇ ವೇತನ ಆಯೋಗದ ರಚನೆ ಕುರಿತು ಕೇಂದ್ರ ಸರ್ಕಾರದಿಂದ ಮಹತ್ವದ ಅಪ್ ಡೇಟ್: ಏನದು?

Next Post

ಸಮಾಜವನ್ನು ಹೊಲಿಯುವವರು ಬೇಕು, ತುಂಡರಿಸುವವರು ಬೇಡ : ಸುಗುಣೇಂದ್ರ ಶ್ರೀ

Related Posts

ಬಿಕ್ಲು ಶಿವ ಕೊ*ಲೆ ಕೇಸ​ಲ್ಲಿ ಶಾಸಕ ಬೈರತಿ ಬಸವರಾಜ್​​ ಬಂಧನ | ಏರ್‌ಪೋರ್ಟ್‌ನಲ್ಲೇ ವಶಕ್ಕೆ ಪಡೆದ ಸಿಐಡಿ ಟೀಂ!
ರಾಜಕೀಯ

ಬಿಕ್ಲು ಶಿವ ಕೊ*ಲೆ ಕೇಸ​ಲ್ಲಿ ಶಾಸಕ ಬೈರತಿ ಬಸವರಾಜ್​​ ಬಂಧನ | ಏರ್‌ಪೋರ್ಟ್‌ನಲ್ಲೇ ವಶಕ್ಕೆ ಪಡೆದ ಸಿಐಡಿ ಟೀಂ!

ಫೆಬ್ರವರಿ 13, 14ರಂದು ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಅಣೆಕಟ್ಟು ಸುರಕ್ಷತಾ ಸಮ್ಮೇಳನ | ಡಿಕೆ ಶಿವಕುಮಾರ್‌
ರಾಜಕೀಯ

ಫೆಬ್ರವರಿ 13, 14ರಂದು ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಅಣೆಕಟ್ಟು ಸುರಕ್ಷತಾ ಸಮ್ಮೇಳನ | ಡಿಕೆ ಶಿವಕುಮಾರ್‌

ಹಾವೇರಿ ಸಮರ್ಪಣಾ ಕಾರ್ಯಕ್ರಮದಲ್ಲಿ 3 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ | ಸಚಿವ ಕೃಷ್ಣ ಬೈರೇಗೌಡ
ರಾಜಕೀಯ

ಹಾವೇರಿ ಸಮರ್ಪಣಾ ಕಾರ್ಯಕ್ರಮದಲ್ಲಿ 3 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ | ಸಚಿವ ಕೃಷ್ಣ ಬೈರೇಗೌಡ

2028ರವರೆಗೆ ಸಿದ್ದರಾಮಯ್ಯನವರೇ ಸಿಎಂ ಆಗಿರ್ತಾರೆ | ಸಚಿವ ಜಮೀರ್ ಪುನರುಚ್ಚಾರ!
ರಾಜಕೀಯ

2028ರವರೆಗೆ ಸಿದ್ದರಾಮಯ್ಯನವರೇ ಸಿಎಂ ಆಗಿರ್ತಾರೆ | ಸಚಿವ ಜಮೀರ್ ಪುನರುಚ್ಚಾರ!

ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದತಿಗೆ ಆಗ್ರಹಿಸಿ ನಿರ್ಣಯ ಮಂಡಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ
ರಾಜಕೀಯ

ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದತಿಗೆ ಆಗ್ರಹಿಸಿ ನಿರ್ಣಯ ಮಂಡಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಬೈರತಿ ಬಸವರಾಜ್​ಗೆ ಬಿಗ್ ಶಾಕ್​​ | ಸುಪ್ರೀಂ ಕೋರ್ಟ್‌ನಲ್ಲೂ ಜಾಮೀನು‌ ಅರ್ಜಿ ವಜಾ!
ರಾಜಕೀಯ

ಬೈರತಿ ಬಸವರಾಜ್​ಗೆ ಬಿಗ್ ಶಾಕ್​​ | ಸುಪ್ರೀಂ ಕೋರ್ಟ್‌ನಲ್ಲೂ ಜಾಮೀನು‌ ಅರ್ಜಿ ವಜಾ!

Next Post
ಸಮಾಜವನ್ನು ಹೊಲಿಯುವವರು ಬೇಕು, ತುಂಡರಿಸುವವರು ಬೇಡ : ಸುಗುಣೇಂದ್ರ ಶ್ರೀ

ಸಮಾಜವನ್ನು ಹೊಲಿಯುವವರು ಬೇಕು, ತುಂಡರಿಸುವವರು ಬೇಡ : ಸುಗುಣೇಂದ್ರ ಶ್ರೀ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಿಕ್ಲು ಶಿವ ಕೊ*ಲೆ ಕೇಸ​ಲ್ಲಿ ಶಾಸಕ ಬೈರತಿ ಬಸವರಾಜ್​​ ಬಂಧನ | ಏರ್‌ಪೋರ್ಟ್‌ನಲ್ಲೇ ವಶಕ್ಕೆ ಪಡೆದ ಸಿಐಡಿ ಟೀಂ!

ಬಿಕ್ಲು ಶಿವ ಕೊ*ಲೆ ಕೇಸ​ಲ್ಲಿ ಶಾಸಕ ಬೈರತಿ ಬಸವರಾಜ್​​ ಬಂಧನ | ಏರ್‌ಪೋರ್ಟ್‌ನಲ್ಲೇ ವಶಕ್ಕೆ ಪಡೆದ ಸಿಐಡಿ ಟೀಂ!

ಫೆಬ್ರವರಿ 13, 14ರಂದು ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಅಣೆಕಟ್ಟು ಸುರಕ್ಷತಾ ಸಮ್ಮೇಳನ | ಡಿಕೆ ಶಿವಕುಮಾರ್‌

ಫೆಬ್ರವರಿ 13, 14ರಂದು ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಅಣೆಕಟ್ಟು ಸುರಕ್ಷತಾ ಸಮ್ಮೇಳನ | ಡಿಕೆ ಶಿವಕುಮಾರ್‌

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ 6 ವೈದ್ಯರ ನೇಮಕಾತಿ | ಸಂದರ್ಶನದ ದಿನಾಂಕ ಇಲ್ಲಿದೆ

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ 6 ವೈದ್ಯರ ನೇಮಕಾತಿ | ಸಂದರ್ಶನದ ದಿನಾಂಕ ಇಲ್ಲಿದೆ

BSNL ವೈಫೈ ಗ್ರಾಹಕರಿಗೆ ಭರ್ಜರಿ ಕೊಡುಗೆ | 999 ರೂ. ಪ್ಲಾನ್ ಈಗ ಕೇವಲ 799 ರೂಪಾಯಿಗೆ ಲಭ್ಯ!

BSNL ವೈಫೈ ಗ್ರಾಹಕರಿಗೆ ಭರ್ಜರಿ ಕೊಡುಗೆ | 999 ರೂ. ಪ್ಲಾನ್ ಈಗ ಕೇವಲ 799 ರೂಪಾಯಿಗೆ ಲಭ್ಯ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಿಕ್ಲು ಶಿವ ಕೊ*ಲೆ ಕೇಸ​ಲ್ಲಿ ಶಾಸಕ ಬೈರತಿ ಬಸವರಾಜ್​​ ಬಂಧನ | ಏರ್‌ಪೋರ್ಟ್‌ನಲ್ಲೇ ವಶಕ್ಕೆ ಪಡೆದ ಸಿಐಡಿ ಟೀಂ!

ಬಿಕ್ಲು ಶಿವ ಕೊ*ಲೆ ಕೇಸ​ಲ್ಲಿ ಶಾಸಕ ಬೈರತಿ ಬಸವರಾಜ್​​ ಬಂಧನ | ಏರ್‌ಪೋರ್ಟ್‌ನಲ್ಲೇ ವಶಕ್ಕೆ ಪಡೆದ ಸಿಐಡಿ ಟೀಂ!

ಫೆಬ್ರವರಿ 13, 14ರಂದು ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಅಣೆಕಟ್ಟು ಸುರಕ್ಷತಾ ಸಮ್ಮೇಳನ | ಡಿಕೆ ಶಿವಕುಮಾರ್‌

ಫೆಬ್ರವರಿ 13, 14ರಂದು ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಅಣೆಕಟ್ಟು ಸುರಕ್ಷತಾ ಸಮ್ಮೇಳನ | ಡಿಕೆ ಶಿವಕುಮಾರ್‌

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat