ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಹೈಕಮಾಂಡ್ ನಿರ್ದೇಶನದಂತೆ ಕೆ.ಎನ್.ರಾಜಣ್ಣ ಸಚಿವ ಸಂಪುಟದಿಂದ ವಜಾ : ಬಿ.ಕೆ.ಹರಿಪ್ರಸಾದ್

August 12, 2025
Share on WhatsappShare on FacebookShare on Twitter

ನವದೆಹಲಿ : ಹೈಕಮಾಂಡ್ ನಿರ್ದೇಶನದ ಮೇರೆಗೆ ಕೆ.ಎನ್. ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಲಾಗಿದೆ. ಕೆಲವು ವಿಚಾರಕ್ಕೆ ಪಕ್ಷದಲ್ಲಿ ಶಿಸ್ತು ಮೀರಿ ಹೋದಾಗ ಇಂತಹ ಕ್ರಮ ಆಗುತ್ತವೆ. ಇದು ದುರದೃಷ್ಟಕರ ಎಂದು ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ.

ದೆಹಲಿಯಲ್ಲಿ ಮಾತನಾಡಿದ ಹರಿಪ್ರಸಾದ್, ರಾಜಣ್ಣ ಅವರದ್ದೇ ಆದ ಕೊಡುಗೆ ರಾಜ್ಯಕ್ಕೆ ಇದೆ. ಅವರ ತಪ್ಪುಗಳ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದಿದ್ದಾರೆ.

ರಾಜಣ್ಣನಿಗೆ ಅನ್ಯಾಯವಾಗಿದೆ ಎಂದು ಬಿಜೆಪಿ ನಾಯಕರು ಮೊಸಳೆ ಕಣ್ಣೀರು ಹಾಕುತ್ತಿದ್ದಾರೆ. ಪಾಪ ಬಿಜೆಪಿ ಅವರು ಸತ್ಯಹರಿಶ್ಚಂದ್ರರು, ಯಡಿಯೂರಪ್ಪರನ್ನು ಸಿಎಂ ಸ್ಥಾನದಿಂದ ತೆಗೆದು ಹಾಕಿದಾಗ ಎಲ್ಲಿ ಹೋಗಿದ್ದರು? ಈ ಸತ್ಯವಂತರು, ಜಗದೀಶ್ ಶೆಟ್ಟರ್, ಬಸನಗೌಡ ಪಾಟೀಲ್ ಯತ್ನಾಳರನ್ನು ಆರು ವರ್ಷ ವಜಾ ಮಾಡಿದಾಗ ಎಲ್ಲಿ ಹೋಗಿದ್ದರು ಎಂದು ಕಿಡಿಕಾರಿದ್ದಾರೆ.

ರಾಜೀನಾಮೆ ಹಿಂದೆ ಷಡ್ಯಂತ್ರ ಇದೆ ಎಂದು ರಾಜಣ್ಣ ಹೇಳಿದ್ದಾರೆ. ರಾಜಕೀಯದಲ್ಲಿ ಷಡ್ಯಂತ್ರ ಇರುವುದು ಸಹಜ. ಅದನ್ನೆಲ್ಲ ಎದುರಿಸಬೇಕು. ಅವರು ಸುಮ್ಮನೆ ಕೂರುವ ವ್ಯಕ್ತಿ ಅಲ್ಲ. ನಿಷ್ಠುರವಾದ ವ್ಯಕ್ತಿ, ಮುಂದೆ ಕುಳಿತು ಮಾತಾಡಿ ಸರಿ ಮಾಡುವ ಪ್ರಯತ್ನ ಮಾಡಲಾಗುತ್ತದೆ. ಕೆಲವು ವಿಚಾರದಲ್ಲಿ ಹೈಕಮಾಂಡ್ ತೀರ್ಮಾನ ಅಂತಿಮ. ಮುಂದೆ ಹೀಗಾಗಬಾರದು ಎನ್ನುವುದಕ್ಕೆ ಇದು ಎಚ್ಚರಿಕೆ ಗಂಟೆ. ಇದು ಶಾಸಕರಿಗೆ, ಸಚಿವರಿಗೆ ಎಲ್ಲರಿಗೂ ಅನ್ವಯಿಸಲಿದೆ ಎಂದು ಹೇಳಿದ್ದಾರೆ.

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿ, ಕಾನೂನು ಕಾರ್ಯನಿರ್ವಹಿಸುವ ಸಂದರ್ಭದಲ್ಲಿ ಬಿಜೆಪಿಯವರು ನಿರುದ್ಯೋಗಿಗಳಾಗಿದ್ದಾರೆ. ಇದರಲ್ಲಿ ಅವರು ಉದ್ಯೋಗವನ್ನು ಹುಡುಕುತ್ತಿದ್ದಾರೆ. ಆರೋಪ ಬಂದಿದೆ. ತನಿಖೆ ನಡೆಯುತ್ತಿದೆ. ಎಸ್‌ಐಟಿ ತನ್ನ ತನಿಖೆಯನ್ನು ತ್ವರಿತವಾಗಿ ಮುಗಿಸಬೇಕು. ಸರ್ಕಾರ ನಿರ್ದಿಷ್ಟ ಕಾಲಮಿತಿ ನೀಡಬೇಕು. ಧರ್ಮಸ್ಥಳ ಕ್ಷೇತ್ರಕ್ಕೆ ಕೆಟ್ಟ ಹೆಸರು ಅಪನಂಬಿಕೆ ಬರಬಾರದು ಎಂದು ಹೇಳಿದ್ದಾರೆ.

Tags: bengaloreCongressK N RajannaKarnataka News beatPolitician
SendShareTweet
Previous Post

ಕ್ರಿಕೆಟ್ ಪ್ರಿಯರಿಗೆ ಸಿಹಿ ಸುದ್ದಿ : ಬೃಹತ್ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಅನುಮೋದನೆ

Next Post

ಸಚಿವ ಸಂಪುಟದಿಂದ ರಾಜಣ್ಣ ವಜಾ – ಪರಿಷತ್‌ನಲ್ಲಿ ಕೋಲಾಹಲ

Related Posts

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!
ಮಂಗಳೂರು

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

ಸಚಿವ ಸಂಪುಟ ಸಭೆಗೂ ಮುನ್ನ ಕದ್ರಿ ಮಂಜುನಾಥನ ದರ್ಶನ ಪಡೆದ ಸಿಎಂ ಡಿಕೆಶಿ
ರಾಜಕೀಯ

ಸಚಿವ ಸಂಪುಟ ಸಭೆಗೂ ಮುನ್ನ ಕದ್ರಿ ಮಂಜುನಾಥನ ದರ್ಶನ ಪಡೆದ ಸಿಎಂ ಡಿಕೆಶಿ

ಹುಲಿ ವೇಷಧಾರಿಗಳೊಂದಿಗೆ ಭರ್ಜರಿ ಸ್ಟೆಪ್ ಹಾಕಿದ ಶಾಸಕ ಯತ್ನಾಳ್‌
ಉಡುಪಿ

ಹುಲಿ ವೇಷಧಾರಿಗಳೊಂದಿಗೆ ಭರ್ಜರಿ ಸ್ಟೆಪ್ ಹಾಕಿದ ಶಾಸಕ ಯತ್ನಾಳ್‌

ಹಬ್ಬದ ದಿನವೇ 3ನೇ ಮಹಡಿಯಿಂದ ಬಿದ್ದ 6 ವರ್ಷದ ಬಾಲಕ ; ಸಿಸಿಟಿವಿಯಲ್ಲಿ ದೃಶ್ಯ ಸೆರೆ!
ಬೆಂಗಳೂರು

ಹಬ್ಬದ ದಿನವೇ 3ನೇ ಮಹಡಿಯಿಂದ ಬಿದ್ದ 6 ವರ್ಷದ ಬಾಲಕ ; ಸಿಸಿಟಿವಿಯಲ್ಲಿ ದೃಶ್ಯ ಸೆರೆ!

ಮಂಗಳೂರಲ್ಲಿ ಇಂದು ಮಹತ್ವದ ಸಚಿವ ಸಂಪುಟ ಸಭೆ ; ಕರಾವಳಿಗೆ ಸಿಗುತ್ತಾ ಬಿಗ್‌ ಗಿಫ್ಟ್‌?
ರಾಜಕೀಯ

ಮಂಗಳೂರಲ್ಲಿ ಇಂದು ಮಹತ್ವದ ಸಚಿವ ಸಂಪುಟ ಸಭೆ ; ಕರಾವಳಿಗೆ ಸಿಗುತ್ತಾ ಬಿಗ್‌ ಗಿಫ್ಟ್‌?

ಕ್ಯಾಬಿನೆಟ್ ಮೂಲಕ ಕರಾವಳಿಗೆ ಕಾಂಗ್ರೆಸ್ ಟಾರ್ಗೆಟ್!? 3 ಜಿಲ್ಲೆಗಳ ಮೇಲೆ ಸಿಎಂ ಡಿಕೆಶಿ ಕಣ್ಣು!
ರಾಜಕೀಯ

ಕ್ಯಾಬಿನೆಟ್ ಮೂಲಕ ಕರಾವಳಿಗೆ ಕಾಂಗ್ರೆಸ್ ಟಾರ್ಗೆಟ್!? 3 ಜಿಲ್ಲೆಗಳ ಮೇಲೆ ಸಿಎಂ ಡಿಕೆಶಿ ಕಣ್ಣು!

Next Post
ಸಚಿವ ಸಂಪುಟದಿಂದ ರಾಜಣ್ಣ ವಜಾ – ಪರಿಷತ್‌ನಲ್ಲಿ ಕೋಲಾಹಲ

ಸಚಿವ ಸಂಪುಟದಿಂದ ರಾಜಣ್ಣ ವಜಾ – ಪರಿಷತ್‌ನಲ್ಲಿ ಕೋಲಾಹಲ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

ತೃಣಮೂಲ ಕಾಂಗ್ರೆಸ್ ಚಿಹ್ನೆ ಜಪ್ತಿ ಪ್ರಜಾಪ್ರಭುತ್ವದ ಮೇಲಿನ ದಾಳಿ : ಕೇಂದ್ರದ ವಿರುದ್ಧ ರಾಹುಲ್ ಕಿಡಿ!

ತೃಣಮೂಲ ಕಾಂಗ್ರೆಸ್ ಚಿಹ್ನೆ ಜಪ್ತಿ ಪ್ರಜಾಪ್ರಭುತ್ವದ ಮೇಲಿನ ದಾಳಿ : ಕೇಂದ್ರದ ವಿರುದ್ಧ ರಾಹುಲ್ ಕಿಡಿ!

ಮಾಜಿ ಸಹೋದ್ಯೋಗಿಯನ್ನು ಭೇಟಿಯಾಗಲು ಗುರ್‌ಗ್ರಾಮ್‌ಗೆ ತೆರಳಿದ್ದ ದಿಲ್ಲಿ ಯುವಕ ಶವವಾಗಿ ಪತ್ತೆ!

ಮಾಜಿ ಸಹೋದ್ಯೋಗಿಯನ್ನು ಭೇಟಿಯಾಗಲು ಗುರ್‌ಗ್ರಾಮ್‌ಗೆ ತೆರಳಿದ್ದ ದಿಲ್ಲಿ ಯುವಕ ಶವವಾಗಿ ಪತ್ತೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat