ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

207 ಜಂಕ್ಷನ್ ಗಳಲ್ಲಿ “ಸೇನಾ ದೃಷ್ಟಿ” : ಎಸ್‌.ಪಿ ಹರಿರಾಂ ಶಂಕರ್ ಹೊಸ ಪ್ರಯತ್ನ

August 13, 2025
Share on WhatsappShare on FacebookShare on Twitter

ಉಡುಪಿ : ಕಳ್ಳತನ ಪ್ರಕರಣಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಅಂತರ್ ಜಿಲ್ಲಾ ಗಡಿ ರಸ್ತೆಗಳು ಒಳಗೊಂಡಂತೆ ಜಿಲ್ಲೆಯ 207 ಜಂಕ್ಷನ್‌ ಗಳಲ್ಲಿ 601 ಸಿ.ಸಿ.ಟಿ.ವಿ. ಕ್ಯಾಮೆರಾಗಳನ್ನು ಖಾಸಗಿ ಸಹಭಾಗಿತ್ವದಲ್ಲಿ ಅಳವಡಿಸಲಾಗುವುದು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹರಿರಾಂ ಶಂಕರ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಎಸ್.ಪಿ, ಸಿ.ಸಿ.ಟಿ.ವಿ. ಕ್ಯಾಮೆರಾ ಅಳವಡಿಸುವ ಯೋಜನೆಗೆ ‘ಸೇನಾ ದೃಷ್ಟಿ’ ಯೋಜನೆ ಎಂಬುದಾಗಿ ಹೆಸರಿಟ್ಟಿದ್ದು, ಪ್ರಮುಖ ಜಂಕ್ಷನ್‌ಗಳಲ್ಲಿ ವಾಹನಗಳ ನಂಬ‌ರ್ ಪ್ಲೇಟ್ ಗುರುತಿಸುವ ಕ್ಯಾಮೆರಾಗಳನ್ನು ಕೂಡ ಅಳವಡಿಸಲಾಗುವುದು ಎಂದು ಹೇಳಿದ್ದಾರೆ.

ಉಡುಪಿ ಚೇಂಬ‌ರ್ ಆಫ್ ಕಾಮರ್ಸ್‌ ಆ್ಯಂಡ್ ಇಂಡಸ್ಟ್ರಿ ಸಹಯೋಗದಲ್ಲಿ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಸಿ.ಸಿ.ಟಿ.ವಿ. ಕ್ಯಾಮೆರಾಗಳ ನಿಯಂತ್ರಣ ಕೊಠಡಿ ಸ್ಥಳೀಯ ಪೊಲೀಸ್‌ ಠಾಣೆಗಳಲ್ಲಿ ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿಯಲ್ಲಿ ಇರಲಿದೆ ಎಂದು ವಿವರಿಸಿದ್ದಾರೆ.

ಸಿ.ಸಿ.ಟಿ.ವಿ. ಕ್ಯಾಮೆರಾ ಅಳವಡಿಕೆ ಯೋಜನೆಗೆ ಆ.15ರಂದು ಚಾಲನೆ ಸಿಗಲಿದ್ದು, ನವೆಂಬರ್ 1ರೊಳಗೆ ಅಳವಡಿಕೆ ಕಾರ್ಯವನ್ನು ಪೂರ್ಣಗೊಳಿಸಲಾಗುವುದು. ಕೋಮು ಸೂಕ್ಷ್ಮ ಪ್ರದೇಶಗಳಲ್ಲೂ ವಾಹನಗಳ ನಂಬರ್ ಪ್ಲೇಟ್ ಗುರುತಿಸುವ ಕ್ಯಾಮೆರಾಗಳನ್ನು ಅಳವಡಿಸಲಾಗುವುದು ಎಂದಿದ್ದಾರೆ.

ಉಡುಪಿ ನಗರಸಭೆಯ ವ್ಯಾಪ್ತಿಯಲ್ಲಿ 10 ಕಡೆ ಸಿ.ಸಿ.ಟಿ.ವಿ. ಕ್ಯಾಮೆರಾ ಅಳವಡಿಸಲಾಗುತ್ತಿದ್ದು, ಎಲ್ಲವನ್ನೂ ಉಡುಪಿ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿಯವರೇ ಅಳವಡಿಸಲಿದ್ದಾರೆ ಮತ್ತು 5 ವರ್ಷ ನಿರ್ವಹಣೆಯ ಜವಾಬ್ದಾರಿಯನ್ನೂ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಜುಲೈ 11 ರಿಂದ ರಾಜ್ಯ ಸರ್ಕಾರದ ಸೂಚನೆಯಂತೆ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮವನ್ನು ಆರಂಭಿಸಿದ್ದು, ಈಗಾಗಲೇ 22 ಸಾವಿರ ಮನೆಗಳಿಗೆ ಪೊಲೀಸರು ಭೇಟಿ ನೀಡಿದ್ದಾರೆ.
ಇದರಡಿಯಲ್ಲಿ ಜಿಲ್ಲೆಯಲ್ಲಿ ಹೆಚ್ಚು ಕಳ್ಳತನ ಪ್ರಕರಣಗಳು ನಡೆಯುವ ಪ್ರದೇಶಗಳಲ್ಲಿ 50ರಿಂದ 100 ಜನರ ಗುಂಪುಗಳನ್ನು ರಚಿಸಿದ್ದೇವೆ. ಅವರು ಅಲ್ಲಿ ನಡೆಯುವ ಸಂಶಯಾಸ್ಪದ ವಿಚಾರಗಳ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಿದ್ದಾರೆ. ಅಲ್ಲದೆ ಭದ್ರತೆಗಾಗಿ ಖಾಸಗಿ ಭದ್ರತಾ ಸಿಬ್ಬಂದಿಯನ್ನು ನೇಮಿಸಲಾಗುತ್ತಿದೆ ಎಂದಿದ್ದಾರೆ.
ಈಗಾಗಲೇ ಸುಬ್ರಹ್ಮಣ್ಯ ನಗರದಲ್ಲಿ ಈ ಕಾರ್ಯಕ್ರಮವನ್ನು ಆರಂಭಿಸಿದ್ದು, ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದೂ ಹೇಳಿದ್ದಾರೆ.

ಕಲ್ಸಂಕ ಜಂಕ್ಷನ್‌ನಲ್ಲಿ ವಾಹನ ದಟ್ಟಣೆ ನಿಯಂತ್ರಿಸಲು ಶನಿವಾರ, ಭಾನುವಾರಗಳಂದು ಬ್ಯಾರಿಕೇಡ್ ಅಳವಡಿಸುತ್ತಿದ್ದು, ಅದನ್ನು ತೆರವುಗೊಳಿಸುವ ಕುರಿತು ಸಭೆ ನಡೆಸಿ ಚರ್ಚಿಸಲಾಗುವುದು. ಪ್ರಮುಖ ಜಂಕ್ಷನ್‌ಗಳಲ್ಲಿ ಟ್ರಾಫಿಕ್ ಸಿಗ್ನಲ್‌ಗಳನ್ನು ಅಳವಡಿಸುವ ಬಗ್ಗೆಯೂ ಚರ್ಚಿಸುತ್ತೇವೆ ಎಂದಿದ್ದಾರೆ.

Tags: "Army vision207 junctionsHariram Shankar'sUdupi
SendShareTweet
Previous Post

ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಯಾದರೆ ತೆರಿಗೆ ಸ್ಲ್ಯಾಬ್ ಬದಲಾಗುತ್ತದೆಯೇ? ಇಲ್ಲಿದೆ ಉತ್ತರ

Next Post

ಆಗಸ್ಟ್ 15ರಿಂದ ವರ್ಷಕ್ಕೆ ನೀವು 7 ಸಾವಿರ ರೂ. ಉಳಿಸಬಹುದು, ಹೇಗಂತೀರಾ?

Related Posts

ಮಲಬಾರ್ ಟ್ರೀ ಟೋಡ್ ಹಾಗೂ ತುಡುವೆ ಜೇನಿಗೆ ಶೀಘ್ರದಲ್ಲೇ ರಾಜ್ಯಮಟ್ಟದ ಸ್ಥಾನಮಾನ!
ಉಡುಪಿ

ಮಲಬಾರ್ ಟ್ರೀ ಟೋಡ್ ಹಾಗೂ ತುಡುವೆ ಜೇನಿಗೆ ಶೀಘ್ರದಲ್ಲೇ ರಾಜ್ಯಮಟ್ಟದ ಸ್ಥಾನಮಾನ!

ಕಿರಿಮಂಜೇಶ್ವರದಲ್ಲಿ “ಚಿಣ್ಣರ ಕಲರವ-2026” ಬೇಸಿಗೆ ಶಿಬಿರ ಯಶಸ್ವಿ
ಉಡುಪಿ

ಕಿರಿಮಂಜೇಶ್ವರದಲ್ಲಿ “ಚಿಣ್ಣರ ಕಲರವ-2026” ಬೇಸಿಗೆ ಶಿಬಿರ ಯಶಸ್ವಿ

ಫ್ರೆಶರ್‌ಗಳಿಗೆ ಶುಭ ಸುದ್ದಿ : ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ 20 ಹುದ್ದೆಗಳ ನೇಮಕಾತಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಫ್ರೆಶರ್‌ಗಳಿಗೆ ಶುಭ ಸುದ್ದಿ : ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ 20 ಹುದ್ದೆಗಳ ನೇಮಕಾತಿ

ಮೃತರನ್ನೂ ಬಿಡದ ಕಳ್ಳರು : ಮಹಿಳೆ ಮೈಮೇಲಿದ್ದ 18 ಗ್ರಾಂ ಚಿನ್ನಾಭರಣಗಳು ಕಳವು
ಉಡುಪಿ

ಮೃತರನ್ನೂ ಬಿಡದ ಕಳ್ಳರು : ಮಹಿಳೆ ಮೈಮೇಲಿದ್ದ 18 ಗ್ರಾಂ ಚಿನ್ನಾಭರಣಗಳು ಕಳವು

ಬೈಂದೂರು ಸರ್ಕಾರಿ ಕಾಲೇಜಿನಲ್ಲಿ ನೂತನ ಸಭಾಂಗಣ ಉದ್ಘಾಟನೆ, ವಾರ್ಷಿಕೋತ್ಸವ ಸಂಭ್ರಮ!
ಉಡುಪಿ

ಬೈಂದೂರು ಸರ್ಕಾರಿ ಕಾಲೇಜಿನಲ್ಲಿ ನೂತನ ಸಭಾಂಗಣ ಉದ್ಘಾಟನೆ, ವಾರ್ಷಿಕೋತ್ಸವ ಸಂಭ್ರಮ!

ಶ್ರೀ ಕೇಶವನಾಥೇಶ್ವರ ದೇವಸ್ಥಾನಕ್ಕೆ ತ್ರಿಶೂಲ, ಡಮರುಗ ಸಮರ್ಪಿಸಿದ ಸಾಯಿ ಈಶ್ವರ್‌ ಗುರೂಜಿ!
ಉಡುಪಿ

ಶ್ರೀ ಕೇಶವನಾಥೇಶ್ವರ ದೇವಸ್ಥಾನಕ್ಕೆ ತ್ರಿಶೂಲ, ಡಮರುಗ ಸಮರ್ಪಿಸಿದ ಸಾಯಿ ಈಶ್ವರ್‌ ಗುರೂಜಿ!

Next Post
ಆಗಸ್ಟ್ 15ರಿಂದ ವರ್ಷಕ್ಕೆ ನೀವು 7 ಸಾವಿರ ರೂ. ಉಳಿಸಬಹುದು, ಹೇಗಂತೀರಾ?

ಆಗಸ್ಟ್ 15ರಿಂದ ವರ್ಷಕ್ಕೆ ನೀವು 7 ಸಾವಿರ ರೂ. ಉಳಿಸಬಹುದು, ಹೇಗಂತೀರಾ?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

UPSC ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ ರೇಪ್ : ಪೊಲೀಸರಿಂದ ತಪ್ಪಿಸಿಕೊಳ್ಳಲು 18 ಸಿಮ್  ಬದಲಿಸಿದ ಆರೋಪಿಗಳು!

UPSC ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ ರೇಪ್ : ಪೊಲೀಸರಿಂದ ತಪ್ಪಿಸಿಕೊಳ್ಳಲು 18 ಸಿಮ್ ಬದಲಿಸಿದ ಆರೋಪಿಗಳು!

ವೈಭವ್ ಸೂರ್ಯವಂಶಿ ಪ್ರಬುದ್ಧತೆಗೆ ದಾಸುನ್ ಶನಕ ಫಿದಾ!

ವೈಭವ್ ಸೂರ್ಯವಂಶಿ ಪ್ರಬುದ್ಧತೆಗೆ ದಾಸುನ್ ಶನಕ ಫಿದಾ!

CBSE ಮೌಲ್ಯಮಾಪನ ಎಡವಟ್ಟು : ಹಗರಣದ ಕಳಂಕ ಹೊತ್ತಿದ್ದ ಹೈದರಾಬಾದ್ ಕಂಪನಿಯ ಮೇಲೆ ಕಣ್ಣು!

CBSE ಮೌಲ್ಯಮಾಪನ ಎಡವಟ್ಟು : ಹಗರಣದ ಕಳಂಕ ಹೊತ್ತಿದ್ದ ಹೈದರಾಬಾದ್ ಕಂಪನಿಯ ಮೇಲೆ ಕಣ್ಣು!

ಫೆರಾರಿಯ ಮೊದಲ ಎಲೆಕ್ಟ್ರಿಕ್ ಕಾರ್ ‘ಲೂಸ್’ ಅನಾವರಣ : ಚರ್ಚೆ ಹುಟ್ಟುಹಾಕಿದ 5.4 ಕೋಟಿ ರೂ. ಮೌಲ್ಯದ ಇವಿ!

ಫೆರಾರಿಯ ಮೊದಲ ಎಲೆಕ್ಟ್ರಿಕ್ ಕಾರ್ ‘ಲೂಸ್’ ಅನಾವರಣ : ಚರ್ಚೆ ಹುಟ್ಟುಹಾಕಿದ 5.4 ಕೋಟಿ ರೂ. ಮೌಲ್ಯದ ಇವಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

UPSC ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ ರೇಪ್ : ಪೊಲೀಸರಿಂದ ತಪ್ಪಿಸಿಕೊಳ್ಳಲು 18 ಸಿಮ್  ಬದಲಿಸಿದ ಆರೋಪಿಗಳು!

UPSC ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ ರೇಪ್ : ಪೊಲೀಸರಿಂದ ತಪ್ಪಿಸಿಕೊಳ್ಳಲು 18 ಸಿಮ್ ಬದಲಿಸಿದ ಆರೋಪಿಗಳು!

ವೈಭವ್ ಸೂರ್ಯವಂಶಿ ಪ್ರಬುದ್ಧತೆಗೆ ದಾಸುನ್ ಶನಕ ಫಿದಾ!

ವೈಭವ್ ಸೂರ್ಯವಂಶಿ ಪ್ರಬುದ್ಧತೆಗೆ ದಾಸುನ್ ಶನಕ ಫಿದಾ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat