ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಧರ್ಮಸ್ಥಳ ಪ್ರಕರಣ | ಹಿಂದೂ ಧಾರ್ಮಿಕ ಕ್ಷೇತ್ರಗಳ ಮೇಲೆ ಅವಹೇಳನ, ತನಿಖೆ ಯಾವ ಹಂತದಲ್ಲಿದೆ ಎಂದು ಸ್ಪಷ್ಟಪಡಿಸುವಂತೆ ಸುನೀಲ್‌ ಒತ್ತಾಯ

August 13, 2025
Share on WhatsappShare on FacebookShare on Twitter

ಬೆಂಗಳೂರು: ಧರ್ಮಸ್ಥಳದಲ್ಲಿ ಇನ್ನೆಷ್ಟು ಗುಂಡಿ ತೆಗೆಯುತ್ತೀರಿ? ಸತ್ಯ ಹೊರಬರಬೇಕು ಎನ್ನುವುದರಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಆದರೆ, ತನಿಖೆಯ ಹೆಸರಿನಲ್ಲಿ ಹಿಂದೂ ಧಾರ್ಮಿಕ ಕ್ಷೇತ್ರಗಳ ಮೇಲೆ ಅವಹೇಳನ ನಿರಂತರವಾಗಿ ನಡೆಯುತ್ತಿದೆ. ಹೀಗಾಗಿ ತನಿಖೆ ಎಲ್ಲಿಯವರೆಗೆ ಬಂದಿದೆ ಎನ್ನುವುದನ್ನು ಸ್ಪಷ್ಟಪಡಿಸಬೇಕಿದೆ. ಧರ್ಮಸ್ಥಳದ ಪಾವಿತ್ರ್ಯತೆ ಕಾಪಾಡುವ ದೃಷ್ಟಿಯಲ್ಲಿ ಸರ್ಕಾರ ಎಚ್ಚರಿಕೆಯ ಕ್ರಮಗಳನ್ನು ವಹಿಸಬೇಕೆಂದು ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕ ವಿ.ಸುನೀಲ್‌ ಕುಮಾ‌ರ್ ವಿಧಾನಸಭೆಯಲ್ಲಿ ಒತ್ತಾಯಿಸಿದ್ದಾರೆ.

ಕಲಾಪದ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾವಿಸಿದ ಸುನೀಲ್‌ ಕುಮಾರ್, ಕಳೆದ 12-13 ದಿನಗಳಿಂದ ಧರ್ಮಸ್ಥಳವನ್ನು ಕೇಂದ್ರವಾಗಿಟ್ಟುಕೊಂಡು ಅಸಹಜ ಸಾವಿನ ಬಗ್ಗೆ ಎಸ್‌ಐಟಿ ತನಿಖೆ ಮಾಡುತ್ತಿರುವುದನ್ನು ಸ್ವಾಗತಿಸುತ್ತೇನೆ. ಸತ್ಯಾಸತ್ಯತೆ ಹೊರಬರಬೇಕು ಎಂಬ ವಿಚಾರದಲ್ಲಿ ನಮ್ಮ ಯಾರದ್ದೂ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಆದರೆ ತನಿಖೆಯ ನೆಪದಲ್ಲಿ ಹಿಂದೂ ಧಾರ್ಮಿಕ ಕ್ಷೇತ್ರಗಳನ್ನು ಅವಹೇಳನ ಮಾಡುವ ಪ್ರಕ್ರಿಯೆಗಳು ಕಳೆದ ಕೆಲ ದಿನಗಳಿಂದ ನಿರಂತರವಾಗಿ ನಡೆಯುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

“ತನಿಖೆ ಯಾವ ಹಂತದಲ್ಲಿದೆ ತಿಳಿಸಿ”

ಸಾಮಾಜಿಕ ಜಾಲತಾಣ ಹಾಗೂ ಕೆಲವರ ಹೇಳಿಕೆಗಳನ್ನು ನೋಡಿದಾಗ ಇಡೀ ಧರ್ಮಸ್ಥಳವನ್ನು ಗುರಿ ಮಾಡಿರುವ ಪ್ರವೃತ್ತಿ ಇಲ್ಲಿ ಎದ್ದು ಕಾಣುತ್ತಿದೆ. ನಮ್ಮೆಲ್ಲರ ನಂಬಿಕೆ, ಶ್ರದ್ಧೆ ಮೇಲೆ ದೊಡ್ಡ ಆಘಾತ ಸೃಷ್ಟಿಯಾಗಿದೆ. 15-16 ಸ್ಥಳಗಳಲ್ಲಿ ಉತ್ಖನನ ನಡೆಸಿದರೂ ಏನೂ ಪತ್ತೆಯಾಗಿಲ್ಲ ಎನ್ನುವುದು ಮೇಲ್ನೋಟಕ್ಕೆ ತಿಳಿಯುತ್ತಿದೆ. ರಾಜ್ಯದಲ್ಲಿರುವ ಊಹಾಪೋಹಾಗಳಿಗೆ ಸರ್ಕಾರ ತೆರೆ ಎಳೆಯಬೇಕು. ತನಿಖೆ ಇನ್ಯಾವುದೋ ದಿಕ್ಕಿನ ಕಡೆಗೆ ಹೋಗುವ ಮೊದಲು ತನಿಖೆ ಯಾವ ಹಂತದಲ್ಲಿ ನಡೆಯುತ್ತಿದೆ ಎನ್ನುವುದನ್ನು ತಿಳಿಸಬೇಕು. ಮಧ್ಯಂತರ ವರದಿಯನ್ನು ಸಲ್ಲಿಸುವಂತೆ ಮಾಡಿ ಎಂದು ರಾಜ್ಯ ಆಡಳಿತ ಪಕ್ಷಕ್ಕೆ ಸುನೀಲ್‌ ಒತ್ತಾಯಿಸಿದ್ದಾರೆ.

ಯಾರ್ಯಾರೋ ಬಂದು ಹೇಳುತ್ತಾರೆ ಎಂದು ಎಷ್ಟೆಷ್ಟೋ ಅಗೆದು ನೋಡುವುದಕ್ಕೆ ಸಾಧ್ಯವಿಲ್ಲ. ಧಾರ್ಮಿಕ ನಂಬಿಕೆ ಮೇಲೆ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಇನ್ನೆಷ್ಟು ಗುಂಡಿ ತೆಗೆಯುತ್ತೀರಿ? ಎಂದು ಪ್ರಶ್ನಿಸಿದ್ದಾರೆ.

“ಎಸ್‌ಐಟಿ ವರದಿ ಬಂದ ಬಳಿಕ ಉತ್ತರ”

ಸುನೀಲ್‌ ಕುಮಾರ್‌ ಶೂನ್ಯವೇಳೆಯಲ್ಲಿ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಗೃಹಸಚಿವ ಡಾ. ಜಿ. ಪರಮೇಶ್ವರ್, ಬಂದ ದೂರನ್ನು ಪೊಲೀಸರು ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ. ಆ ಭಾಗದ ಜನಸಮುದಾಯದ ಒತ್ತಾಯ ಮೇರೆಗೆ ಜು. 19ರಂದು ಎಸ್‌ಐಟಿ ರಚಿಸಿ ತನಿಖೆಗೆ ಆದೇಶಿಸಿದ್ದೇವೆ, ತನಿಖೆ ನಡೆಯುತ್ತಿದೆ. ಅದು ಪೂರ್ಣ ಆಗಬೇಕು. ಅದಕ್ಕೂ ಕಾಲಮಿತಿ ಇರುತ್ತದೆ. ನೂರಾರು ಗುಂಡಿ ಅಗೆಯಲು ಸಾಧ್ಯವಿಲ್ಲ. ಒಂದು ಹಂತಕ್ಕೆ ತಲುಪಿದ ಮೇಲೆ ಎಸ್‌ಐಟಿ ವರದಿ ಕೊಡುತ್ತದೆ. ಅನಂತರ ಉತ್ತರ ಕೊಡುತ್ತೇನೆ ಎಂದಷ್ಟೇ ಸದನಕ್ಕೆ ಪ್ರತಿಕ್ರಿಯಿಸಿದ್ದಾರೆ.

Tags: Dharmasthala caseHindu religious placesstage of investigationSunil demands
SendShareTweet
Previous Post

ICSIL ಸಂಸ್ಥೆಯಲ್ಲಿ 5 ಹುದ್ದೆಗಳ ನೇಮಕಾತಿ: ನೇರ ಸಂದರ್ಶನದ ದಿನಾಂಕ ಇಲ್ಲಿದೆ

Next Post

ರಾಜಣ್ಣ ವಜಾ : ಜಾಣ ಮೌನವಹಿಸಿದ ಸಿದ್ದರಾಮಯ್ಯ ಬಣ | ಅಸ್ತ್ರವಾಗಿಸಿಕೊಂಡ ವಿಪಕ್ಷ

Related Posts

KPSC ಕೇಸ್‌ನಲ್ಲಿ ಸ್ಫೋಟಕ ತಿರುವು ; IAS ಅಧಿಕಾರಿ ಜ್ಞಾನೇಂದ್ರ ಕುಮಾರ್‌ ಬಂಧನ
ಬೆಂಗಳೂರು

KPSC ಕೇಸ್‌ನಲ್ಲಿ ಸ್ಫೋಟಕ ತಿರುವು ; IAS ಅಧಿಕಾರಿ ಜ್ಞಾನೇಂದ್ರ ಕುಮಾರ್‌ ಬಂಧನ

ಉದ್ಯಾನವನಗಳ ತಿದ್ದುಪಡಿ ಮಸೂದೆಗೆ ವಿರೋಧ ; ಲಾಲ್‌ಬಾಗ್ ಉಳಿಸಲು ಕರವೇ ಪ್ರವೀಣ್ ಶೆಟ್ಟಿ ಬಣ ಬೃಹತ್ ಪ್ರತಿಭಟನೆ!
ಬೆಂಗಳೂರು

ಉದ್ಯಾನವನಗಳ ತಿದ್ದುಪಡಿ ಮಸೂದೆಗೆ ವಿರೋಧ ; ಲಾಲ್‌ಬಾಗ್ ಉಳಿಸಲು ಕರವೇ ಪ್ರವೀಣ್ ಶೆಟ್ಟಿ ಬಣ ಬೃಹತ್ ಪ್ರತಿಭಟನೆ!

ಕರ್ನಾಟಕ ಪೊಲೀಸ್ ಇಲಾಖೆಗೆ ಮೇಜರ್‌ ಸರ್ಜರಿ ; 15 ಮಂದಿ IPS ಅಧಿಕಾರಿಗಳ ಟ್ರಾನ್ಸ್‌ಫರ್.. ಯಾರು ಎಲ್ಲಿಗೆ?
ಬೆಂಗಳೂರು

ಕರ್ನಾಟಕ ಪೊಲೀಸ್ ಇಲಾಖೆಗೆ ಮೇಜರ್‌ ಸರ್ಜರಿ ; 15 ಮಂದಿ IPS ಅಧಿಕಾರಿಗಳ ಟ್ರಾನ್ಸ್‌ಫರ್.. ಯಾರು ಎಲ್ಲಿಗೆ?

ಮೈಕ್ರೋಫೈನಾನ್ಸ್ ಕಿರುಕುಳಕ್ಕೆ ಹೆದರಿ ಯುವಕ ಆತ್ಮಹತ್ಯೆ!
ಮೈಸೂರು

ಮೈಕ್ರೋಫೈನಾನ್ಸ್ ಕಿರುಕುಳಕ್ಕೆ ಹೆದರಿ ಯುವಕ ಆತ್ಮಹತ್ಯೆ!

ಪಾದಚಾರಿ ಮಾರ್ಗ ಒತ್ತುವರಿ ವಿರುದ್ಧ ಉತ್ತರ ನಗರ ಪಾಲಿಕೆ ಕ್ರಮ ; ಮದರ್‌ಹುಡ್ ಆಸ್ಪತ್ರೆಗೆ 1 ಲಕ್ಷ ದಂಡ!
ಬೆಂಗಳೂರು

ಪಾದಚಾರಿ ಮಾರ್ಗ ಒತ್ತುವರಿ ವಿರುದ್ಧ ಉತ್ತರ ನಗರ ಪಾಲಿಕೆ ಕ್ರಮ ; ಮದರ್‌ಹುಡ್ ಆಸ್ಪತ್ರೆಗೆ 1 ಲಕ್ಷ ದಂಡ!

ಬೈಂದೂರು ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕತೆ, ಧಾರ್ಮಿಕ ಭಾವನೆಯ ಸಮ್ಮಿಲನ
ಉಡುಪಿ

ಬೈಂದೂರು ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕತೆ, ಧಾರ್ಮಿಕ ಭಾವನೆಯ ಸಮ್ಮಿಲನ

Next Post
ರಾಜಣ್ಣ ವಜಾ : ಮೌನವಹಿಸಿದ ಸಿದ್ದರಾಮಯ್ಯ ಜಾಣ ಬಣ | ಅಸ್ತ್ರವಾಗಿಸಿಕೊಂಡ ವಿಪಕ್ಷ

ರಾಜಣ್ಣ ವಜಾ : ಜಾಣ ಮೌನವಹಿಸಿದ ಸಿದ್ದರಾಮಯ್ಯ ಬಣ | ಅಸ್ತ್ರವಾಗಿಸಿಕೊಂಡ ವಿಪಕ್ಷ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತೆಂಡೂಲ್ಕರ್ ಶ್ರೇಷ್ಠ ಕ್ರಿಕೆಟಿಗ : ಕೊಹ್ಲಿಗಿಂತ ಬುಮ್ರಾಗೆ ಮಣೆಹಾಕಿದ ಅಶ್ವಿನ್

ತೆಂಡೂಲ್ಕರ್ ಶ್ರೇಷ್ಠ ಕ್ರಿಕೆಟಿಗ : ಕೊಹ್ಲಿಗಿಂತ ಬುಮ್ರಾಗೆ ಮಣೆಹಾಕಿದ ಅಶ್ವಿನ್

ಇಮ್ರಾನ್ ಬಿಡುಗಡೆಗೆ ಆಗ್ರಹಿಸಿ ಕಣ್ಣೀರು ಹಾಕಿದ ಪಾಕ್‌ ಮಾಜಿ ಕ್ರಿಕೆಟಿಗ ಜಾವೇದ್ ಮಿಯಾಂದಾದ್

ಇಮ್ರಾನ್ ಬಿಡುಗಡೆಗೆ ಆಗ್ರಹಿಸಿ ಕಣ್ಣೀರು ಹಾಕಿದ ಪಾಕ್‌ ಮಾಜಿ ಕ್ರಿಕೆಟಿಗ ಜಾವೇದ್ ಮಿಯಾಂದಾದ್

ಕೇಂದ್ರ ಸರ್ಕಾರದ ಉದ್ಯೋಗಾಕಾಂಕ್ಷಿಗಳಿಗೆ ಶುಭ ಸುದ್ದಿ : BELನಲ್ಲಿ ವಿವಿಧ ಹುದ್ದೆಗಳ ನೇಮಕಾತಿ

ಕೇಂದ್ರ ಸರ್ಕಾರದ ಉದ್ಯೋಗಾಕಾಂಕ್ಷಿಗಳಿಗೆ ಶುಭ ಸುದ್ದಿ : BELನಲ್ಲಿ ವಿವಿಧ ಹುದ್ದೆಗಳ ನೇಮಕಾತಿ

ನೇಪಾಳ ಜಲಪ್ರಳಯ : 3 ದಿನ ಕೆಸರಿನಡಿಯಲ್ಲಿ ಸಿಲುಕಿದ್ದ 6 ವರ್ಷದ ಬಾಲಕಿಯ ರಕ್ಷಣೆ!

ನೇಪಾಳ ಜಲಪ್ರಳಯ : 3 ದಿನ ಕೆಸರಿನಡಿಯಲ್ಲಿ ಸಿಲುಕಿದ್ದ 6 ವರ್ಷದ ಬಾಲಕಿಯ ರಕ್ಷಣೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತೆಂಡೂಲ್ಕರ್ ಶ್ರೇಷ್ಠ ಕ್ರಿಕೆಟಿಗ : ಕೊಹ್ಲಿಗಿಂತ ಬುಮ್ರಾಗೆ ಮಣೆಹಾಕಿದ ಅಶ್ವಿನ್

ತೆಂಡೂಲ್ಕರ್ ಶ್ರೇಷ್ಠ ಕ್ರಿಕೆಟಿಗ : ಕೊಹ್ಲಿಗಿಂತ ಬುಮ್ರಾಗೆ ಮಣೆಹಾಕಿದ ಅಶ್ವಿನ್

ಇಮ್ರಾನ್ ಬಿಡುಗಡೆಗೆ ಆಗ್ರಹಿಸಿ ಕಣ್ಣೀರು ಹಾಕಿದ ಪಾಕ್‌ ಮಾಜಿ ಕ್ರಿಕೆಟಿಗ ಜಾವೇದ್ ಮಿಯಾಂದಾದ್

ಇಮ್ರಾನ್ ಬಿಡುಗಡೆಗೆ ಆಗ್ರಹಿಸಿ ಕಣ್ಣೀರು ಹಾಕಿದ ಪಾಕ್‌ ಮಾಜಿ ಕ್ರಿಕೆಟಿಗ ಜಾವೇದ್ ಮಿಯಾಂದಾದ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat